PM addresses Republic Summit 2024

March 07th, 08:50 pm

PM Modi addressed the Republic Summit 2024 in New Delhi. He underlined that the current decade will become a medium to fulfill the resolutions of Viksit Bharat. He underlined that this decade is a time for strengthening the foundations of a capable and developed India and fulfilling the wishes of the people that were once considered impossible.

India's path to development will be strong through a developed Tamil Nadu: PM Modi

March 04th, 06:08 pm

Prime Minister Narendra Modi addressed a public gathering in Chennai, Tamil Nadu, where he expressed his enthusiasm for the city's vibrant atmosphere and acknowledged its significance as a hub of talent, trade, and tradition. Emphasizing the crucial role of Chennai in India's journey towards development, PM Modi reiterated his commitment to building a prosperous Tamil Nadu as an integral part of his vision for a developed India.

PM Modi addresses a public meeting in Chennai, Tamil Nadu

March 04th, 06:00 pm

Prime Minister Narendra Modi addressed a public gathering in Chennai, Tamil Nadu, where he expressed his enthusiasm for the city's vibrant atmosphere and acknowledged its significance as a hub of talent, trade, and tradition. Emphasizing the crucial role of Chennai in India's journey towards development, PM Modi reiterated his commitment to building a prosperous Tamil Nadu as an integral part of his vision for a developed India.

ಮಾರ್ಚ್ 4-6ರಂದು ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

March 03rd, 11:58 am

ಮಾರ್ಚ್ 4ರಂದು ಬೆಳಗ್ಗೆ 10.30ಕ್ಕೆ ಪ್ರಧಾನಮಂತ್ರಿಯವರು ತೆಲಂಗಾಣದ ಅದಿಲಾಬಾದ್ ನಲ್ಲಿ 56,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ, ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 3.30ಕ್ಕೆ ಪ್ರಧಾನಮಂತ್ರಿಯವರು ತಮಿಳುನಾಡಿನ ಕಲ್ಪಕ್ಕಂನಲ್ಲಿರುವ ಭವಿನಿಗೆ ಭೇಟಿ ನೀಡಲಿದ್ದಾರೆ.

It is our effort that West Bengal becomes self-reliant for its present and future electricity needs: PM Modi

March 02nd, 11:00 am

PM Modi dedicated to the nation and laid the foundation stone for multiple development projects worth Rs 15,000 crore in Krishnanagar, Nadia district, West Bengal. Stressing the importance of electricity in the process of development, the Prime Minister said that the government is working to make West Bengal self-reliant for its electricity needs.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣಾನಗರದಲ್ಲಿ 15,000 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು

March 02nd, 10:36 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣಾನಗರದಲ್ಲಿ 15,000 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ವಿದ್ಯುತ್, ರೈಲು ಮತ್ತು ರಸ್ತೆಯಂತಹ ಕ್ಷೇತ್ರಗಳಿಗೆ ಸಂಬಂಧಿಸಿವೆ.

ಫೆಬ್ರವರಿ 3-4ರಂದು ಒಡಿಶಾ ಮತ್ತು ಅಸ್ಸಾಂಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿಗಳು

February 02nd, 11:07 am

ಫೆಬ್ರವರಿ 3ರಂದು ಮಧ್ಯಾಹ್ನ 2:15ಕ್ಕೆ ಒಡಿಶಾದ ಸಂಬಲ್‌ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿಯವರು, 68,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅನೇಕ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಪ್ರಧಾನಮಂತ್ರಿಯವರು ಅಸ್ಸಾಂಗೆ ಪ್ರಯಾಣ ಬೆಳೆಸಲಿದ್ದಾರೆ. ಫೆಬ್ರವರಿ 4ರಂದು ಬೆಳಿಗ್ಗೆ 11:30ಕ್ಕೆ ಗುವಾಹಟಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, 11,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ಅಭಿವೃದ್ಧಿ ಉಪಕ್ರಮಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಭಾರತದಂತಹ ಪ್ರಜಾಪ್ರಭುತ್ವದಲ್ಲಿ, ದೇಶದ ಜನರು 'ಕುಟುಂಬ ರಾಜವಂಶದ ರಾಜಕೀಯ'ಕ್ಕೆ ಆದ್ಯತೆ ನೀಡಬೇಕು: ಪ್ರಧಾನಿ ಮೋದಿ

October 03rd, 10:39 pm

ತೆಲಂಗಾಣದ ನಿಜಾಮಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯಕ್ಕೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಸ್ತುತಪಡಿಸಲು ಸಂತೋಷವಾಗಿದೆ ಎಂದು ಹೇಳಿದರು. 8,000 ಕೋಟಿ. ಕೇಂದ್ರದ ಬಿಜೆಪಿ ಸರ್ಕಾರವು ತೆಲಂಗಾಣದ ಅಭಿವೃದ್ಧಿಗಾಗಿ ಇಲ್ಲಿನ ಬಿಆರ್‌ಎಸ್ ನೇತೃತ್ವದ ಸರ್ಕಾರಕ್ಕೆ ಹಣವನ್ನು ನೀಡಿತ್ತು ಆದರೆ ದುರದೃಷ್ಟವಶಾತ್, ಬಿಆರ್‌ಎಸ್ ರಾಜ್ಯದ ಕಲ್ಯಾಣಕ್ಕಾಗಿ ಕಳುಹಿಸಿದ ಹಣವನ್ನು ಲೂಟಿ ಮಾಡುವಲ್ಲಿ ತೊಡಗಿದೆ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ತೆಲಂಗಾಣದ ನಿಜಾಮಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

October 03rd, 04:18 pm

ತೆಲಂಗಾಣದ ನಿಜಾಮಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯಕ್ಕೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಸ್ತುತಪಡಿಸಲು ಸಂತೋಷವಾಗಿದೆ ಎಂದು ಹೇಳಿದರು. 8,000 ಕೋಟಿ. ಕೇಂದ್ರದ ಬಿಜೆಪಿ ಸರ್ಕಾರವು ತೆಲಂಗಾಣದ ಅಭಿವೃದ್ಧಿಗಾಗಿ ಇಲ್ಲಿನ ಬಿಆರ್‌ಎಸ್ ನೇತೃತ್ವದ ಸರ್ಕಾರಕ್ಕೆ ಹಣವನ್ನು ನೀಡಿತ್ತು ಆದರೆ ದುರದೃಷ್ಟವಶಾತ್, ಬಿಆರ್‌ಎಸ್ ರಾಜ್ಯದ ಕಲ್ಯಾಣಕ್ಕಾಗಿ ಕಳುಹಿಸಿದ ಹಣವನ್ನು ಲೂಟಿ ಮಾಡುವಲ್ಲಿ ತೊಡಗಿದೆ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸುಗಮ ವಿದ್ಯುತ್ ಪೂರೈಕೆ ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ವೇಗ ನೀಡುತ್ತದೆ: ತೆಲಂಗಾಣದಲ್ಲಿ ಪ್ರಧಾನಿ ಮೋದಿ

October 03rd, 04:09 pm

ಪ್ರಧಾನಿ ಮೋದಿ ಅವರು ತೆಲಂಗಾಣದ ನಿಜಾಮಾಬಾದ್‌ನಲ್ಲಿ ವಿದ್ಯುತ್, ರೈಲು ಮತ್ತು ಆರೋಗ್ಯದಂತಹ ಪ್ರಮುಖ ಕ್ಷೇತ್ರಗಳಲ್ಲಿ 8000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಯಾವುದೇ ರಾಷ್ಟ್ರ ಅಥವಾ ರಾಜ್ಯದ ಅಭಿವೃದ್ಧಿಯು ವಿದ್ಯುತ್ ಉತ್ಪಾದನೆಗೆ ಅದರ ಸ್ವಾವಲಂಬಿ ಸಾಮರ್ಥ್ಯದ ಮೇಲೆ ಅವಲಂಬಿತವಾಗಿದೆ ಏಕೆಂದರೆ ಅದು ಏಕಕಾಲದಲ್ಲಿ ಜೀವನ ಮತ್ತು ಸುಲಭ ವ್ಯಾಪಾರವನ್ನು ಸುಧಾರಿಸುತ್ತದೆ ಎಂದು ಹೇಳಿದರು.

ತೆಲಂಗಾಣದ ನಿಜಾಮಾಬಾದ್‌ ನಲ್ಲಿ ಸುಮಾರು 8000 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಲೋಕಾರ್ಪಣೆ ಮಾಡಿದರು

October 03rd, 04:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ನಿಜಾಮಾಬಾದ್‌ ನಲ್ಲಿ ವಿದ್ಯುತ್, ರೈಲು ಮತ್ತು ಆರೋಗ್ಯದಂತಹ ಪ್ರಮುಖ ಕ್ಷೇತ್ರಗಳಲ್ಲಿ 8000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಎನ್‌ ಟಿ ಪಿ ಸಿ ಯ ತೆಲಂಗಾಣ ಸೂಪರ್ ಥರ್ಮಲ್ ವಿದ್ಯುತ್‌ ಯೋಜನೆಯ ಮೊದಲ ಹಂತದ 800 ಮೆ.ವ್ಯಾ. ಘಟಕ, ಮನೋಹರಾಬಾದ್ ಮತ್ತು ಸಿದ್ದಿಪೇಟೆಯನ್ನು ಸಂಪರ್ಕಿಸುವ ಹೊಸ ರೈಲು ಮಾರ್ಗ ಸೇರಿದಂತೆ ರೈಲು ಯೋಜನೆಗಳು; ಮತ್ತು ಧರ್ಮಾಬಾದ್ - ಮನೋಹರಾಬಾದ್ ಮತ್ತು ಮಹಬೂಬ್‌ ನಗರ - ಕರ್ನೂಲ್ ಮಾರ್ಗದ ವಿದ್ಯುದ್ದೀಕರಣ ಯೋಜನೆಗಳನ್ನು ಪ್ರಧಾನಿಯವರು ಲೋಕಾರ್ಪಣೆ ಮಾಡಿದರು. ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿಯಲ್ಲಿ ರಾಜ್ಯಾದ್ಯಂತ 20 ನಿರ್ಣಾಯಕ ಆರೈಕೆ ಘಟಕಗಳಿಗೆ (ಸಿಸಿಬಿ) ಅವರು ಶಂಕುಸ್ಥಾಪನೆ ಮಾಡಿದರು. ಪ್ರಧಾನಿಯವರು ಸಿದ್ದಿಪೇಟೆ - ಸಿಕಂದರಾಬಾದ್ - ಸಿದ್ದಿಪೇಟೆ ರೈಲು ಸೇವೆಗೂ ಹಸಿರು ನಿಶಾನೆ ತೋರಿಸಿದರು.

Chhattisgarh is a powerhouse of development of the country: PM Modi

September 14th, 03:58 pm

PM Modi dedicated to the nation several rail sector projects in Raigarh, Chhattisgarh. Chhattisgarh is a powerhouse of development of the country, PM Modi remarked as he noted that a country will move forward only if its powerhouses are working at full strength.

PM dedicates to nation Railway projects worth around Rs 6,350 crores in Raigarh, Chhattisgarh

September 14th, 03:11 pm

PM Modi dedicated to the nation several rail sector projects in Raigarh, Chhattisgarh. Chhattisgarh is a powerhouse of development of the country, PM Modi remarked as he noted that a country will move forward only if its powerhouses are working at full strength.

`ಭಾರತ-ಬಾಂಗ್ಲಾದೇಶ ಸ್ನೇಹ ಕೊಳವೆ ಮಾರ್ಗʼದ (ಇಂಧನ ಕೊಳವೆ ಮಾರ್ಗ) ಜಂಟಿ ವರ್ಚುವಲ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಕನ್ನಡ ಅನುವಾದ

March 18th, 05:10 pm

ಇಂದು ಭಾರತ-ಬಾಂಗ್ಲಾದೇಶ ಬಾಂಧವ್ಯದ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ʻಭಾರತ-ಬಾಂಗ್ಲಾದೇಶ ಸ್ನೇಹ ಕೊಳವೆ ಮಾರ್ಗʼಕ್ಕೆ (ಇಂಧನ ಕೊಳವೆ ಮಾರ್ಗಕ್ಕೆ) ನಾವು 2018ರ ಸೆಪ್ಟೆಂಬರ್‌ನಲ್ಲಿ ಶಂಕುಸ್ಥಾಪನೆ ನೆರವೇರಿಸಿದೆವು. ಇಂದು ಪ್ರಧಾನಮಂತ್ರಿ ಶೇಖ್ ಹಸೀನಾ ಅವರೊಂದಿಗೆ ಇದನ್ನು ಉದ್ಘಾಟಿಸುವ ಅವಕಾಶ ಬಂದಿರುವುದು ನನಗೆ ಸಂತೋಷ ತಂದಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾರತ-ಬಾಂಗ್ಲಾದೇಶ ಮೈತ್ರಿ ಪೈಪ್ಲೈನ್ ಅನ್ನು ಜಂಟಿಯಾಗಿ ಉದ್ಘಾಟಿಸಿದರು

March 18th, 05:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶ್ರೀಮತಿ ಶೇಖ್ ಹಸೀನಾ ಅವರು ಇಂದು ಭಾರತ-ಬಾಂಗ್ಲಾದೇಶ ಮೈತ್ರಿ ಪೈಪ್ಲೈನ್ (ಐ ಬಿ ಎಫ್ ಪಿ) ಅನ್ನು ವರ್ಚುವಲ್ ವಿಧಾನದಲ್ಲಿ ಜಂಟಿಯಾಗಿ ಉದ್ಘಾಟಿಸಿದರು. ಈ ಪೈಪ್ಲೈನ್ನ ನಿರ್ಮಾಣಕ್ಕೆ ಸೆಪ್ಟೆಂಬರ್ 2018 ರಲ್ಲಿ ಇಬ್ಬರೂ ಪ್ರಧಾನ ಮಂತ್ರಿಗಳು ಅಡಿಪಾಯ ಹಾಕಿದ್ದರು. ನುಮಾಲಿಗಢ್ ರಿಫೈನರಿ ಲಿಮಿಟೆಡ್ 2015 ರಿಂದ ಬಾಂಗ್ಲಾದೇಶಕ್ಕೆ ಪೆಟ್ರೋಲಿಯಂ ಉತ್ಪನ್ನಗಳನ್ನು ಪೂರೈಸುತ್ತಿದೆ. ಇದು ಭಾರತ ಮತ್ತು ಅದರ ನೆರೆಹೊರೆಯ ರಾಷ್ಟ್ರಗಳ ನಡುವಿನ ಎರಡನೇ ಗಡಿಯಾಚೆಗಿನ ಇಂಧನ ಪೈಪ್ಲೈನ್ ಆಗಿದೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ಹಲವು ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಭಾಷಣ

February 25th, 04:14 pm

ನೈವೇಲಿಯ 1000 ಮೆಗಾವ್ಯಾಟ್ ಉಷ್ಣ ವಿದ್ಯುತ್ ಸ್ಥಾವರ ಮತ್ತು ಎನ್.ಎಲ್.ಸಿ.ಐ.ಎಲ್ ನ 709 ಮೆಗಾವ್ಯಾಟ್ ಸೌರ ವಿದ್ಯುತ್ ಯೋಜನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದರು.

ಕೊಯಂಬತ್ತೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ

February 25th, 04:12 pm

ನೈವೇಲಿಯ 1000 ಮೆಗಾವ್ಯಾಟ್ ಉಷ್ಣ ವಿದ್ಯುತ್ ಸ್ಥಾವರ ಮತ್ತು ಎನ್.ಎಲ್.ಸಿ.ಐ.ಎಲ್ ನ 709 ಮೆಗಾವ್ಯಾಟ್ ಸೌರ ವಿದ್ಯುತ್ ಯೋಜನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದರು.

"ಸರ್ವತೋಮುಖ ಅಭಿವೃದ್ದಿಗೆ ಉತ್ತಮ ಸಂಪರ್ಕವೇ ಮೂಲಾಧಾರ: ಪ್ರಧಾನಿ ಮೋದಿ "

September 22nd, 01:26 pm

ಝಾರ್ಸುಗುಡಾದಲ್ಲಿ, ಪ್ರಧಾನಮಂತ್ರಿ ಅವರು ಝಾರ್ಸುಗುಡಾ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು ಮತ್ತು ಝಾರ್ಸುಗುಡಾದಿಂದ ರಾಯಿಪುರ್ ಮೊದಲ ವಿಮಾನಕ್ಕೆ ಹಸಿರು ನಿಶಾನೆ ತೋರಿದರು. ಅವರು ಗರ್ಜನ್ ಬಹಾಲ್ ಕಲ್ಲಿದ್ದಲ್ಲು ಗಣಿಯ ಮತ್ತು ಝಾರ್ಸುಗುಡಾ-ಬಾರಾಪಲಿ-ಸರ್ದೆಗಾ ರೈಲು ಹಳಿಗಳನ್ನು ಲೋಕಾರ್ಪಣೆ ಮಾಡಿದರು. ದುಲಂಗಾ ಕಲ್ಲಿದ್ದಲ್ಲು ಗಣಿಯ ಉತ್ಪಾದನೆ ಮತ್ತು ಸಾಗಾಟಗಳ ಪ್ರಾರಂಭದ ಸಂಕೇತವಾಗಿ ಫಲಕವನ್ನು ಅನಾವರಣಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ವಿಮಾನ ನಿಲ್ದಾಣ ಮತ್ತು ಇತರ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗಾಗಿ ಝಾರ್ಸುಗುಡಾದಲ್ಲಿರಲು ನನಗೆ ಬಹಳ ಸಂತಸವಾಗುತ್ತದೆ ಎಂದು ತಿಳಿಸಿದರು. ಈ ಅಭಿವೃದ್ಧಿಕಾರ್ಯಗಳು ಒಡಿಶಾದ ಜನತೆಗೆ ಬಹಳಷ್ಟು ಪ್ರಯೋಜನಕಾರಿಯಾಗಲಿವೆ ಎಂದೂ ಅವರು ಹೇಳಿದರು.

ಒಡಿಶಾದಲ್ಲಿ ಪ್ರಧಾನಮಂತ್ರಿ: ತಲ್ಚೇರ್ ರಸಗೊಬ್ಬರ ಕಾರ್ಖಾನೆ ಪುನಶ್ಚೇತನ ಕೆಲಸ ಪ್ರಾರಂಭ, ಝಾರ್ಸುಗುಡಾ ವಿಮಾನ ನಿಲ್ದಾಣ ಉದ್ಘಾಟನೆ

September 22nd, 01:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾಕ್ಕೆ ಭೇಟಿ ನೀಡಿದರು. ತಲ್ಚೇರ್ ನಲ್ಲಿ, ತಲ್ಚೇರ್ ರಸಗೊಬ್ಬರ ಕಾರ್ಖಾನೆ ಪುನಶ್ಚೇತನ ಕಾರ್ಯಾರಂಭವಾದ ಸಂಕೇತವಾಗಿ ಫಲಕವನ್ನು ಅನಾವರಣ ಮಾಡಿದರು.

Social Media Corner 4 June 2017

June 04th, 08:04 pm

Your daily dose of governance updates from Social Media. Your tweets on governance get featured here daily. Keep reading and sharing!