ಮೊದಲ ರಾಷ್ಟ್ರೀಯ ತರಬೇತಿ ಸಮಾವೇಶವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
June 11th, 06:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯ ಪ್ರಗತಿ ಮೈದಾನದಲ್ಲಿರುವ ಅಂತಾರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ ಮೊದಲ ರಾಷ್ಟ್ರೀಯ ತರಬೇತಿ ಸಮಾವೇಶ ಉದ್ಘಾಟಿಸಿದರು.ಮೊಟ್ಟಮೊದಲ ರಾಷ್ಟ್ರೀಯ ತರಬೇತಿ ಸಮಾವೇಶ ಪ್ರಧಾನ ಮಂತ್ರಿಗಳಿಂದ ಉದ್ಘಾಟನೆ
June 10th, 10:40 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂನ್ 11ರಂದು ಬೆಳಗ್ಗೆ 10:30ಕ್ಕೆ ದೆಹಲಿಯ ಅಂತಾರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರ ಪ್ರಗತಿ ಮೈದಾನದಲ್ಲಿ ಮೊದಲ ರಾಷ್ಟ್ರೀಯ ತರಬೇತಿ ಸಮಾವೇಶವನ್ನು ಉದ್ಘಾಟಿಸಿ, ನಂತರ ಮಾತನಾಡಲಿದ್ದಾರೆ.