ಆರೋಗ್ಯ ಕ್ಷೇತ್ರ ಕುರಿತಾದ ಆಯವ್ಯಯ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್‌ನಲ್ಲಿ ಪ್ರಧಾನಿ ಭಾಷಣದ ಕನ್ನಡ ನಿರೂಪಣೆ

February 23rd, 10:47 am

ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಆರೋಗ್ಯ ವಲಯ ಕುರಿತ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನ ಬಗ್ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದರು.

ಆಯವ್ಯಯದಲ್ಲಿ ಆರೋಗ್ಯ ವಲಯ ಕುರಿತಾದ ಪ್ರಸ್ತಾವನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತ ವೆಬಿನಾರ್‌ನಲ್ಲಿ ಪ್ರಧಾನಿ ಭಾಷಣ

February 23rd, 10:46 am

ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಆರೋಗ್ಯ ವಲಯ ಕುರಿತ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನ ಬಗ್ಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದರು.

ವೈಭವ್ 2020 ಶೃಂಗಸಭೆಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 02nd, 06:21 pm

“ಯುವಜನರು ವಿಜ್ಞಾನದಲ್ಲಿ ಹೆಚ್ಚಿನ ಆಸಕ್ತಿಯನ್ನು ಬಳೆಸಿಕೊಳ್ಳುವಂತೆ ಮಾಡಲು ಇದು ಸಕಾಲ. ಅದಕ್ಕಾಗಿ ನಾವು ವಿಜ್ಞಾನದ ಇತಿಹಾಸದ ಬಗ್ಗೆ ಮತ್ತು ಐತಿಹ್ಯದ ಬಗ್ಗೆ ತುಂಬಾ ಚೆನ್ನಾಗಿ ತಿಳಿದುಕೊಳ್ಳುವ ಅವಶ್ಯಕತೆ ಇದೆ’’ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ಸಾಗರೋತ್ತರ ಮತ್ತು ಭಾರತೀಯ ವಿಜ್ಞಾನಿಗಳು ಹಾಗೂ ಶೈಕ್ಷಣಿಕ ತಜ್ಞರ ಜಾಗತಿಕ ವರ್ಚ್ಯವಲ್ ಶೃಂಗಸಭೆ- ವೈಶ್ವಿಕ್ ಭಾರತೀಯ ವೈಜ್ಞಾನಿಕ (ವೈಭವ) ಉದ್ಘಾಟಿಸಿ ಮಾತನಾಡಿದರು.

75ನೇ ವಿಶ್ವ ಸಂಸ್ಥೆ ಸಾಮಾನ್ಯ ಸಭೆಯ (ಯು.ಎನ್.ಜಿ.ಎ.) ಅಧಿವೇಶನ 2020 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

September 26th, 06:47 pm

ಸಾಮಾನ್ಯ ಸಭೆಯ ಗೌರವಾನ್ವಿತ ಅಧ್ಯಕ್ಷರೇ, ಭಾರತದ 1.3 ಬಿಲಿಯನ್ ಜನತೆಯ ಪರವಾಗಿ ನಾನು ವಿಶ್ವ ಸಂಸ್ಥೆಯ 75 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರತೀಯೊಂದು ಸದಸ್ಯ ರಾಷ್ಟ್ರವನ್ನೂ ಅಭಿನಂದಿಸಲು ಬಯಸುತ್ತೇನೆ.ವಿಶ್ವ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲಿ ಒಂದಾಗಿರುವುದಕ್ಕೆ ಭಾರತವು ಹೆಮ್ಮೆಪಡುತ್ತದೆ. ಈ ಚಾರಿತ್ರಿಕ ಸಂದರ್ಭದಲ್ಲಿ , ನಾನು ಈ ಜಾಗತಿಕ ವೇದಿಕೆಗೆ ಬಂದು ಭಾರತದ 1.3 ಬಿಲಿಯನ್ ಜನತೆಯ ಭಾವನೆಗಳನ್ನು ಹಂಚಿಕೊಳ್ಳುತ್ತಿದ್ದೇನೆ.

ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ಮೋದಿಯವರು

September 26th, 06:40 pm

ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು “ವಿಶ್ವ ಸಂಸ್ಥೆಯ ಸುಧಾರಣೆಗಳು” ಮತ್ತು “ಪ್ರತಿಕ್ರಿಯೆಯಲ್ಲಿನ” ಬದಲಾವಣೆಗೆ ಕರೆ ನೀಡಿದ್ದಾರೆ. “ನಾವು ಕಳೆದ 75 ವರ್ಷಗಳ ವಿಶ್ವ ಸಂಸ್ಥೆಯ ಕಾರ್ಯಕ್ಷಮತೆ ಬಗ್ಗೆ ವಸ್ತುನಿಷ್ಠ ಮೌಲ್ಯಮಾಪನ ಮಾಡುವುದಾದರೆ ನಾವು ಕೆಲವು ಪ್ರಮುಖ ಸಾಧನೆಗಳನ್ನು ಕಾಣಬಹುದಾಗಿದೆ. ಆದರೆ ಅದೇ ವೇಳೆ ವಿಶ್ವ ಸಂಸ್ಥೆಯ ಕೆಲಸದ ಬಗ್ಗೆ ಗಂಭೀರವಾಗಿ ಅವಲೋಕನಗೈಯ್ಯುವ ಅಗತ್ಯವನ್ನು ಸೂಚಿಸುವ ಹಲವಾರು ಉದಾಹರಣೆಗಳೂ ಇವೆ” ಎಂದು ಪ್ರಧಾನ ಮಂತ್ರಿಯವರು ಉಲ್ಲೇಖಿಸಿದ್ದಾರೆ.

​PM's interaction through PRAGATI

May 25th, 06:04 pm