ಸ್ವಾಮಿ ವಿವೇಕಾನಂದರ ಜಯಂತಿ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿಗಳು
January 12th, 08:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನದಂದು ಅವರಿಗೆ ಗೌರವ ಸಮರ್ಪಿಸಿದ್ದಾರೆ. ಶ್ರೀ ಮೋದಿ ಅವರು ಸ್ವಾಮಿ ವಿವೇಕಾನಂದರ ಬಗ್ಗೆ ತಮ್ಮ ಅಭಿಪ್ರಾಯಗಳ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ.ಫೆಬ್ರವರಿ 5 ರಂದು ಜೈಪುರ ಮಹಾಖೇಲ್ನಲ್ಲಿ ಭಾಗವಹಿಸುವವರನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಲಿದ್ದಾರೆ
February 04th, 10:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5 ಫೆಬ್ರವರಿ 2023 ರಂದು ಮಧ್ಯಾಹ್ನ 1 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜೈಪುರದಲ್ಲಿ ನಡೆಯುತ್ತಿರುವ ಮಹಾಖೇಲ್ನಲ್ಲಿ ಭಾಗವಹಿಸುವವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ವಿಡಿಯೋ ಕಾನ್ಫರೆನ್ಸ್ ಮೂಲಕ ಉತ್ತರ ಪ್ರದೇಶದ ಬಸ್ತಿಯಲ್ಲಿ 2 ನೇ ಸಂಸದ್ ಖೇಲ್ ಮಹಾಕುಂಭ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 18th, 04:39 pm
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಮತ್ತು ನಮ್ಮ ಯುವ ಸ್ನೇಹಿತ ಹರೀಶ್ ದ್ವಿವೇದಿ ಜೀ, ವಿವಿಧ ಕ್ರೀಡಾಪಟುಗಳು, ರಾಜ್ಯ ಸರ್ಕಾರದ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಹಿರಿಯ ಗಣ್ಯರು ಮತ್ತು ಹೆಚ್ಚಿನ ಸಂಖ್ಯೆಯ ಯುವಕರನ್ನು ನಾನು ಎಲ್ಲೆಡೆ ನೋಡಬಹುದು. ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಬಸ್ತಿ ಜಿಲ್ಲೆಯಲ್ಲಿ 2022-23ನೇ ಸಾಲಿನ ಸಾನ್ಸದ್ ಖೇಲ್ ಮಹಾಕುಂಭದ ಎರಡನೇ ಹಂತವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ ಪ್ರಧಾನಿಮಂತ್ರಿಗಳು
January 18th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಾನ್ಸದ್ ಖೇಲ್ ಮಹಾಕುಂಭ 2022-23ರ ಎರಡನೇ ಹಂತವನ್ನು ಉದ್ಘಾಟಿಸಿದರು. ಸಾನ್ಸದ್ ಖೇಲ್ ಮಹಾಕುಂಭವನ್ನು 2021ರಿಂದ ಬಸ್ತಿ ಜಿಲ್ಲೆಯ ಸಂಸದ ಶ್ರೀ ಹರೀಶ್ ದ್ವಿವೇದಿಯವರು ಬಸ್ತಿ ಜಿಲ್ಲೆಯಲ್ಲಿ ಆಯೋಜಿಸುತ್ತಿದ್ದಾರೆ. ಖೇಲ್ ಮಹಾಕುಂಭವು ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಾದ ಕುಸ್ತಿ, ಕಬಡ್ಡಿ, ಖೋ ಖೋ, ಬ್ಯಾಸ್ಕೆಟ್ ಬಾಲ್, ಫುಟ್ಬಾಲ್, ಹಾಕಿ, ವಾಲಿಬಾಲ್, ಹ್ಯಾಂಡ್ ಬಾಲ್, ಚೆಸ್, ಕೇರಂ, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಮುಂತಾದ ವಿವಿಧ ಸ್ಪರ್ಧೆಗಳನ್ನು ಆಯೋಜಿಸುತ್ತದೆ. ಇದಲ್ಲದೆ, ಖೇಲ್ ಮಹಾಕುಂಭದಲ್ಲಿ ಪ್ರಬಂಧ ಬರೆಯುವುದು, ಚಿತ್ರಕಲೆ, ರಂಗೋಲಿ ಬಿಡಿಸುವುದು ಮುಂತಾದ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗಿತ್ತು.ಪುದುಚೇರಿಯಲ್ಲಿ 25 ನೇ ರಾಷ್ಟ್ರೀಯ ಯುವ ಮಹೋತ್ಸವದ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
January 12th, 03:02 pm
ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಜಿ, ಮುಖ್ಯಮಂತ್ರಿ ಎನ್ ರಂಗಸಾಮಿ ಜಿ, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ನಾರಾಯಣ ರಾಣೆ ಜಿ, ಶ್ರೀ ಅನುರಾಗ್ ಠಾಕೂರ್ ಜಿ, ಶ್ರೀ ನಿಸಿತ್ ಪ್ರಮಾಣಿಕ್ ಜಿ, ಶ್ರೀ ಭಾನು ಪ್ರತಾಪ್ ಸಿಂಗ್ ವರ್ಮಾ ಜಿ, ಪುದುಚೇರಿ ಸರ್ಕಾರದ ಹಿರಿಯ ಸಚಿವರು, ಸಂಸದರು, ಸಚಿವರು, ದೇಶದ ಇತರ ರಾಜ್ಯಗಳ ಶಾಸಕರು ಮತ್ತು ನನ್ನ ಯುವ ಸ್ನೇಹಿತರೇ! ವಣಕ್ಕಂ! ನಿಮಗೆಲ್ಲರಿಗೂ ರಾಷ್ಟ್ರೀಯ ಯುವ ದಿನದ ಅನೇಕ ಶುಭಾಶಯಗಳು!ಪುದುಚೇರಿಯಲ್ಲಿ 25ನೇ ರಾಷ್ಟ್ರೀಯ ಯುವ ಉತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ
January 12th, 11:01 am
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರೀಯ ಯುವ ದಿನದಂದು ರಾಷ್ಟ್ರಕ್ಕೆ ಶುಭ ಕೋರಿದರು. ಸ್ವಾಮಿ ವಿವೇಕಾನಂದರಿಗೆ ನಮಿಸಿದ ಪ್ರಧಾನಮಂತ್ರಿ, ಈ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದಲ್ಲಿ ಅವರ ಜನ್ಮ ದಿನವು ಹೆಚ್ಚು ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು.ಜನವರಿ 12 ರಂದು 25 ನೇ ರಾಷ್ಟ್ರೀಯ ಯುವ ಮಹೋತ್ಸವವನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಲಿದ್ದಾರೆ
January 10th, 12:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಜನವರಿ 12 ರಂದು ಪುದುಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ 25ನೇ ರಾಷ್ಟ್ರೀಯ ಯುವ ಮಹೋತ್ಸವವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮದಿನವಾದ ಈ ದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ.Prime Minister chairs the first meeting of High Level Committee to commemorate 150th Birth Anniversary of Sri Aurobindo
December 24th, 06:52 pm
PM Narendra Modi chaired the first meeting of the High Level Committee which has been constituted to commemorate 150th Birth Anniversary of Sri Aurobindo. The PM said that the two aspects of Sri Aurobindo’s philosophy of ‘Revolution’ and ‘Evolution’, are of key importance and should be emphasized as part of the commemoration.ರಾಜಕೀಯದಲ್ಲಿ ನಿಸ್ವಾರ್ಥ ಮತ್ತು ರಚನಾತ್ಮಕ ಕೊಡುಗೆ ನೀಡುವಂತೆ ಯುವಕರಿಗೆ ಪ್ರಧಾನಿ ಕರೆ
January 12th, 03:31 pm
ರಾಜಕೀಯದಲ್ಲಿ ನಿಸ್ವಾರ್ಥ ಮತ್ತು ರಚನಾತ್ಮಕ ಕೊಡುಗೆ ನೀಡುವಂತೆ ಪ್ರಧಾನಿ ಶ್ರೀ ನರೇಂದ್ರ ಮೋದಿ ದೇಶದ ಯುವಕರಿಗೆ ಕರೆ ನೀಡಿದ್ದಾರೆ. ಇಂದು ನಡೆದ ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿಯವರು, ಅರ್ಥಪೂರ್ಣ ಬದಲಾವಣೆಯನ್ನು ತರಲು ರಾಜಕೀಯ ಒಂದು ಬಹು ದೊಡ್ಡ ಮಾಧ್ಯಮವಾಗಿದೆ ಮತ್ತು ಇತರ ಎಲ್ಲ ಕ್ಷೇತ್ರಗಳಂತೆ ರಾಜಕೀಯದಲ್ಲೂ ಯುವಕರ ಉಪಸ್ಥಿತಿಯು ನಿರ್ಣಾಯಕವಾಗಿದೆ ಎಂದರು. ರಾಜಕೀಯವೆಂಬುದು ನೀತಿಬಾಹಿರ ಚಟುವಟಿಕೆಗಳ ತಾಣ ಎಂಬ ಹಳೆಯ ಕಲ್ಪನೆಯನ್ನು ಬದಲಾಯಿಸಿ, ಇಂದು ಪ್ರಾಮಾಣಿಕರಿಗೆ ಸೇವೆ ಸಲ್ಲಿಸುವ ಅವಕಾಶ ಸಿಗುತ್ತಿದೆ ಎಂದು ಪ್ರಧಾನಿ ಯುವಕರಿಗೆ ಭರವಸೆ ನೀಡಿದರು. ಪ್ರಾಮಾಣಿಕತೆ ಮತ್ತು ದಕ್ಷತೆ ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದರು.ಯುವಜನತೆಗೆ ಸ್ವಾಮಿ ವಿವೇಕಾನಂದರ ನಾಯಕತ್ವದ ಸಲಹೆ ವಿವರಿಸಿದ ಪ್ರಧಾನಿ ನರೇಂದ್ರ ಮೋದಿ
January 12th, 03:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶದ ಯುವಜನರಿಗೆ ಸ್ವಾಮಿ ವಿವೇಕಾನಂದರ ಸಾಯಕತ್ವದ ಸಲಹೆ ಪಾಲಿಸುವಂತೆ ತಿಳಿಸಿದ್ದು, ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿಕಸನಕ್ಕೆ ಕೊಡುಗೆ ನೀಡಿದ ಹೆಮ್ಮೆಯ ಸನ್ಯಾಸಿಯನ್ನು ಶ್ಲಾಘಿಸಿದ್ದಾರೆ. ಎರಡನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ, ವ್ಯಕ್ತಿಯ ವಿಕಸನದಿಂದ ಸಾಂಸ್ಥಿಕ ನಿರ್ಮಾಣದವರೆಗೆ ಸದ್ಗುಣ ಚಕ್ರದ ಕುರಿತಂತೆ ಸ್ವಾಮೀಜಿಯವರ ಕೊಡುಗೆಯ ಬಗ್ಗೆ ಮಾತನಾಡಿದರು.ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವ ಸಮಾರೋಪ ಸಮಾರಂಭ: ಪ್ರಧಾನಮಂತ್ರಿ ಭಾಷಣ
January 12th, 10:36 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎರಡನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮೂವರು ರಾಷ್ಟ್ರಮಟ್ಟದ ಸ್ಪರ್ಧೆಯ ವಿಜೇತರ ಅಭಿಪ್ರಾಯಗಳನ್ನು ಆಲಿಸಿದರು. ಲೋಕಸಭಾಧ್ಯಕ್ಷರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.2ನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ
January 12th, 10:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎರಡನೇ ರಾಷ್ಟ್ರೀಯ ಯುವ ಸಂಸತ್ತು ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮೂವರು ರಾಷ್ಟ್ರಮಟ್ಟದ ಸ್ಪರ್ಧೆಯ ವಿಜೇತರ ಅಭಿಪ್ರಾಯಗಳನ್ನು ಆಲಿಸಿದರು. ಲೋಕಸಭಾಧ್ಯಕ್ಷರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಖಾತೆ (ಸ್ವತಂತ್ರ ನಿರ್ವಹಣೆ) ರಾಜ್ಯ ಸಚಿವರು, ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಜನವರಿ 12 ರಂದು, ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಿಯವರಿಂದ ಭಾಷಣ
January 10th, 12:31 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಜನವರಿ 12 ರಂದು ಬೆಳಿಗ್ಗೆ 10: 30 ಕ್ಕೆ ಎರಡನೇ ರಾಷ್ಟ್ರೀಯ ಯುವ ಸಂಸತ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. ಉತ್ಸವದ ಮೂವರು ರಾಷ್ಟ್ರೀಯ ವಿಜೇತರು ಸಹ ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಾರೆ. ಲೋಕಸಭಾಧ್ಯಕ್ಷರು, ಕೇಂದ್ರ ಶಿಕ್ಷಣ ಸಚಿವರು ಮತ್ತು ಯುವಜನ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.Powered by the talented youth, a New India is taking shape: PM Modi
January 13th, 11:13 am
Prime Minister Modi addressed the nation on the occasion of National Youth Day. PM Modi said that a new India was being built, powered by the talented youth. The spoke at length how youth were at the forefront of making India a startup hub.ಸಾಮಾಜಿಕ ಮಾಧ್ಯಮ ಕಾರ್ನರ್ 12 ಜನವರಿ 2018
January 12th, 07:32 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಎರಡು ವಿಡಿಯೋ ಸಂವಾದಗಳನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ
January 12th, 06:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ರಾಷ್ಟ್ರೀಯ ಯುವ ದಿನದ ಸಂದರ್ಭದಲ್ಲಿ ಎರಡು ಮಹತ್ವದ ಕಾರ್ಯಕ್ರಮಗಳನ್ನುದ್ದೇಶಿಸಿ ವಿಡಿಯೋ ಸಂವಾದದ ಮೂಲಕ ಭಾಷಣ ಮಾಡಿದರು.PM Modi addresses Youth Day & Sarvadharma Sabha in Belagavi via video conferencing
January 12th, 05:31 pm
While addressing a programme in Belagavi via video conferencing, PM Modi today said that Swami Vivekananda emphasised on brotherhood and believed that our well-being rested in development of India. The PM said that ‘Seva Bhaav’ was a part of India’s culture and he commended several inpiduals and organisations who were selflessly serving the society.We want to make our youth job creators: PM Modi
January 12th, 12:45 pm
Prime Minister, Shri Narendra Modi today addressed the National Youth Day 2018 at Gautam Buddha University in Noida via video-conferencing.ಸ್ವಾಮಿ ವಿವೇಕಾನಂದ ಜಯಂತಿಯಂದು ಅವರಿಗೆ ನಮಿಸಿದ ಪ್ರಧಾನಿ
January 12th, 11:13 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಾಮಿ ವಿವೇಕಾನಂದ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ.