ಗಯಾನಾಕ್ಕೆ ಪ್ರಧಾನಮಂತ್ರಿಯವರ ಅಧಿಕೃತ ಭೇಟಿ (ನವೆಂಬರ್ 19-21, 2024): ಫಲಪ್ರದತೆಯ ಪಟ್ಟಿ
November 20th, 09:55 pm
ಈ ವಿಷಯದಲ್ಲಿನ ಸಹಕಾರವು ಕಚ್ಚಾ ತೈಲದ ಮೂಲ, ನೈಸರ್ಗಿಕ ಅನಿಲದಲ್ಲಿ ಸಹಯೋಗ, ಮೂಲಸೌಕರ್ಯ ಅಭಿವೃದ್ಧಿ, ಸಾಮರ್ಥ್ಯ ವರ್ಧನೆ ಮತ್ತು ಸಂಪೂರ್ಣ ಹೈಡ್ರೋಕಾರ್ಬನ್ ಮೌಲ್ಯ ಸರಪಳಿಯಲ್ಲಿ ಪರಿಣತಿ ಹಂಚಿಕೊಳ್ಳುವುದನ್ನು ಒಳಗೊಂಡಿದೆ.ನವೆಂಬರ್ 13ರಂದು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 12th, 08:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ದರ್ಭಾಂಗಕ್ಕೆ ಪ್ರಯಾಣಿಸಲಿದ್ದು, ಬೆಳಗ್ಗೆ 10:45 ಕ್ಕೆ ಅವರು ಬಿಹಾರದಲ್ಲಿ ಸುಮಾರು 12,100 ಕೋಟಿ ರೂ.ಗಳ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದು, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ಆರ್‌ಜೆಡಿ ಮತ್ತು ಕಾಂಗ್ರೆಸ್‌ನ ಆದ್ಯತೆ ನಿಮ್ಮಲ್ಲ, ಜನರಲ್ಲ, ಆದರೆ ಅವರ ಸ್ವಂತ ಮತ ಬ್ಯಾಂಕ್: ಹಾಜಿಪುರದಲ್ಲಿ ಪ್ರಧಾನಿ ಮೋದಿ
May 13th, 11:21 pm
ಬಿಹಾರದ ಹಾಜಿಪುರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅತ್ಯಂತ ಉತ್ಸಾಹದಿಂದ ಸ್ವಾಗತಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಿಕಸಿತ್ ಭಾರತ್ ಮತ್ತು ವಿಕಸಿತ್ ಬಿಹಾರ ನಿರ್ಮಾಣಕ್ಕೆ ಬಿಜೆಪಿಯ ಅಚಲ ಸಮರ್ಪಣೆಯನ್ನು ಒತ್ತಿ ಹೇಳಿದರು. ಎಲ್ಲರಿಗೂ ನಿರ್ಧಾರ ಕೈಗೊಳ್ಳುವಲ್ಲಿ ಸಮಾನ ಭಾಗವಹಿಸುವಿಕೆಯನ್ನು ಅವರು ಭರವಸೆ ನೀಡಿದರು.ಬಿಹಾರದ ಹಾಜಿಪುರ, ಮುಜಾಫರ್‌ಪುರ ಮತ್ತು ಸರನ್‌ನಲ್ಲಿ ತಮ್ಮ ಶಕ್ತಿಯುತ ಮಾತುಗಳಿಂದ ಜನಸಮೂಹಕ್ಕೆ ಶಕ್ತಿ ತುಂಬಿದ ಪ್ರಧಾನಿ ಮೋದಿ
May 13th, 10:30 am
ಹಾಜಿಪುರ, ಮುಜಾಫರ್‌ಪುರ ಮತ್ತು ಸರನ್ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಅತ್ಯಂತ ಉತ್ಸಾಹದಿಂದ ಸ್ವಾಗತಿಸಿದವು. ಬಿಹಾರದಲ್ಲಿ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಿಕಸಿತ್ ಭಾರತ್ ಮತ್ತು ವಿಕಸಿತ್ ಬಿಹಾರವನ್ನು ನಿರ್ಮಿಸಲು ಬಿಜೆಪಿಯ ಅಚಲ ಸಮರ್ಪಣೆಯನ್ನು ಒತ್ತಿ ಹೇಳಿದರು. ಎಲ್ಲರಿಗೂ ನಿರ್ಧಾರ ಕೈಗೊಳ್ಳುವಲ್ಲಿ ಸಮಾನ ಭಾಗವಹಿಸುವಿಕೆಯನ್ನು ಅವರು ಭರವಸೆ ನೀಡಿದರು.Telangana is the land of the brave Ramji Gond & Komaram Bheem: PM Modi
March 04th, 12:45 pm
On his visit to Telangana, PM Modi addressed a massive rally in Adilabad. He said, The huge turnout by the people of Telangana in Adilabad is a testimony to the growing strength of B.J.P. & N.D.A. He added that the launch of various projects ensures the holistic development of the people of TelanganaTelangana's massive turnout during a public rally by PM Modi in Adilabad
March 04th, 12:24 pm
On his visit to Telangana, PM Modi addressed a massive rally in Adilabad. He said, The huge turnout by the people of Telangana in Adilabad is a testimony to the growing strength of B.J.P. & N.D.A. He added that the launch of various projects ensures the holistic development of the people of Telanganaಮಾರ್ಚ್ 4-6ರಂದು ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
March 03rd, 11:58 am
ಮಾರ್ಚ್ 4ರಂದು ಬೆಳಗ್ಗೆ 10.30ಕ್ಕೆ ಪ್ರಧಾನಮಂತ್ರಿಯವರು ತೆಲಂಗಾಣದ ಅದಿಲಾಬಾದ್ ನಲ್ಲಿ 56,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ, ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 3.30ಕ್ಕೆ ಪ್ರಧಾನಮಂತ್ರಿಯವರು ತಮಿಳುನಾಡಿನ ಕಲ್ಪಕ್ಕಂನಲ್ಲಿರುವ ಭವಿನಿಗೆ ಭೇಟಿ ನೀಡಲಿದ್ದಾರೆ.ಫೆಬ್ರವರಿ 24 ಮತ್ತು 25 , 2024 ರಂದು ಗುಜರಾತ್ ಗೆ ಪ್ರಧಾನಮಂತ್ರಿಯವರು ಭೇಟಿ ನೀಡಲಿದ್ದಾರೆ
February 24th, 10:45 am
ಫೆಬ್ರವರಿ 24 ಮತ್ತು 25 , 2024 ರಂದು ಪ್ರಧಾನಮಂತ್ರಿಯವರು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 25 ರಂದು ಬೆಳಿಗ್ಗೆ 7:45 ರ ಸುಮಾರಿಗೆ ಪ್ರಧಾನಮಂತ್ರಿಯವರು ಬೇಂಟ್ ದ್ವಾರಕಾ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನವನ್ನು ಮಾಡಲಿದ್ದಾರೆ. ಇದರ ನಂತರ ಬೆಳಗ್ಗೆ ಸುಮಾರು 8:25 ಕ್ಕೆ ಸುದರ್ಶನ ಸೇತುಗೆ ಭೇಟಿ ನೀಡಲಾಗುವುದು. ನಂತರ ಅವರು ಬೆಳಗ್ಗೆ 9:30 ರ ಸುಮಾರಿಗೆ ದ್ವಾರಕಾಧೀಶ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.ಕೃಷ್ಣಾ- ಗೋದಾವರಿ ಜಲಾನಯನ ಪ್ರದೇಶದಿಂದ ಆಳ ನೀರಿನಲ್ಲಿ ತೈಲ ಉತ್ಪಾದನೆ ಶುಭಾರಂಭಕ್ಕೆ ಪ್ರಧಾನ ಮಂತ್ರಿಗಳ ಶ್ಲಾಘನೆ
January 08th, 10:06 am
ಕೃಷ್ಣಾ- ಗೋದಾವರಿ ಜಲಾನಯನ ಪ್ರದೇಶದಲ್ಲಿ ಸಂಕೀರ್ಣ ಮತ್ತು ಕ್ಲಿಷ್ಟಕರವಾದ ಆಳವಾದ ನೀರಿನಲ್ಲಿ ಮೊದಲ ತೈಲ ಉತ್ಪಾದನಾ ಕಾರ್ಯ (ಕೆಜಿ-ಡಿಡಬ್ಲ್ಯೂಎನ್-98/2 ಬ್ಲಾಕ್, ಬಂಗಾಳ ಕೊಲ್ಲಿಯ ಕರಾವಳಿಯಲ್ಲಿದೆ) ಶುಭಾರಂಭಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂದು ಶ್ಲಾಘಿಸಿದ್ದಾರೆ.ಅಕ್ಟೋಬರ್ 5 ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶಕ್ಕೆ ಪ್ರಧಾನಿ ಭೇಟಿ
October 04th, 09:14 am
ಬೆಳಗ್ಗೆ 11.15ರ ಹೊತ್ತಿಗೆ ಪ್ರಧಾನಿ ಅವರು ರಾಜಸ್ಥಾನದ ಜೋಧ್‌ಪುರದಲ್ಲಿ, ರಸ್ತೆ, ರೈಲು, ವಿಮಾನಯಾನ, ಆರೋಗ್ಯ ಮತ್ತು ಉನ್ನತ ಶಿಕ್ಷಣದಂತಹ ಕ್ಷೇತ್ರ ಸೇರಿದಂತೆ ಸುಮಾರು 5000 ಕೋಟಿ ರೂಪಾಯಿ ಮೊತ್ತದ ಬಹು-ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಕೆಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3.30ರ ಸುಮಾರಿಗೆ ಪ್ರಧಾನಿ ಅವರು ಮಧ್ಯಪ್ರದೇಶದ ಜಬಲ್‌ಪುರವನ್ನು ತಲುಪಲಿದ್ದಾರೆ. ಅಲ್ಲಿ ಅವರು ರಸ್ತೆ, ರೈಲು, ಗ್ಯಾಸ್ ಪೈಪ್‌ಲೈನ್, ವಸತಿ ಮತ್ತು ಶುದ್ಧ ಕುಡಿಯುವ ನೀರು ಸೇರಿದಂತೆ ವಿವಿಧ ಕ್ಷೇತ್ರಗಳ 12,600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ರಾಷ್ಟ್ರೀಯ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ.ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 42ನೇ ಪ್ರಗತಿ ಸಂವಾದ ಸಭೆ
June 28th, 07:49 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 28ರಂದು ಬೆಳಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡಿರುವ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನಕ್ಕಾಗಿ ಐಸಿಟಿ ಆಧರಿತ ಬಹುಮಾದರಿ ವೇದಿಕೆಯಾದ 42ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಬ್ರಹ್ಮಪುತ್ರಾ ನದಿಯ ಅಡಿಯಲ್ಲಿ ಎಚ್ ಡಿಡಿ ವಿಧಾನದ ಮೂಲಕ 24 ಇಂಚಿನ ವ್ಯಾಸದ ನೈಸರ್ಗಿಕ ಅನಿಲ ಪೈಪ್ ಲೈನ್ ನಿರ್ಮಾಣದೊಂದಿಗೆ ಈಶಾನ್ಯ ಅನಿಲ ಗ್ರಿಡ್ ಯೋಜನೆಯ ಪ್ರಮುಖ ಮೈಲಿಗಲ್ಲು ಸ್ಥಾಪನೆಗೆ ಪ್ರಧಾನಿ ಶ್ಲಾಘನೆ
April 26th, 02:53 pm
ಬ್ರಹ್ಮಪುತ್ರಾ ನದಿಯ ಅಡಿಯಲ್ಲಿ ಎಚ್ ಡಿಡಿ ವಿಧಾನದ ಮೂಲಕ 24 ಇಂಚಿನ ವ್ಯಾಸದ ನೈಸರ್ಗಿಕ ಅನಿಲ ಕೊಳವೆ ಮಾರ್ಗ ನಿರ್ಮಾಣದೊಂದಿಗೆ ಈಶಾನ್ಯ ಅನಿಲ ಗ್ರಿಡ್ ಯೋಜನೆಯ ಪ್ರಮುಖ ಮೈಲಿಗಲ್ಲು ಸ್ಥಾಪನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ಲಾಘಿಸಿದ್ದಾರೆ.PM lauds Indian Navy's exceptional skill and determination
April 13th, 10:55 am
The Prime Minister, Shri Narendra Modi has lauded the Indian Navy's exceptional skill and determination for untangling ONGC's complex fuel extraction equipment, enabling seamless installation of additional underwater fuel linesPM hails Cabinet Decision to revise domestic gas pricing guidelines
April 07th, 11:19 am
The Prime Minister has hailed the Cabinet Decision to protect the interest of consumers by reducing the impact of increase in international gas prices on gas prices in India.ಪಿಎನ್ ಜಿಆರ್ಬಿ ಮಂಡಳಿಯು ನೈಸರ್ಗಿಕ ಅನಿಲ ವಲಯಕ್ಕೆ ಸಂಬಂಧಿಸಿದಂತೆ ಬಹು ನಿರೀಕ್ಷಿತ ಸುಧಾರಣಾ ಕ್ರಮವಾದ ಏಕೀಕೃತ ಸುಂಕ ವ್ಯವಸ್ಥೆ ಜಾರಿಯನ್ನು ಪರಿಚಯಿಸುತ್ತಿದೆ
March 31st, 09:13 am
ಇಂಧನ ಮತ್ತು ನೈಸರ್ಗಿಕ ಅನಿಲ ವಲಯದಲ್ಲಿ ಇದೊಂದು ಗಮನಾರ್ಹ ಸುಧಾರಣೆ ಎಂದು ಪ್ರಧಾನ ಮಂತ್ರಿಗಳ ಬಣ್ಣನೆಇಂಧನದಲ್ಲಿ ಸ್ವಾವಲಂಬನೆ ಮತ್ತು ಸುಸ್ಥಿರ ಬೆಳವಣಿಗೆ ವೃದ್ಧಿಗೆ ಭಾರತ ಬದ್ಧವಾಗಿದೆ: ಪ್ರಧಾನಮಂತ್ರಿ
March 15th, 10:42 pm
ಇಂಧನದಲ್ಲಿ ಸ್ವಾವಲಂಬನೆ ಮತ್ತು ಸುಸ್ಥಿರ ಬೆಳವಣಿಗೆ ವೃದ್ಧಿಗೆ ಭಾರತ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತವನ್ನು ರೂಪಿಸುವ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
February 17th, 11:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮುಕ್ತ ಎಕರೆ ಪರವಾನಗಿ ನೀತಿಯಡಿ ಒಡಿಶಾದ ಮಹಾನದಿ ಕಡಲತೀರದ ಜಲಾನಯನ ಪ್ರದೇಶದಲ್ಲಿ ಮೊದಲ ಅನ್ವೇಷಣಾ ಬಾವಿ ಪುರಿ-1 ಅನ್ನು ಪ್ರಾರಂಭಿಸುವ ಮೂಲಕ ಇಂಧನ ಕ್ಷೇತ್ರದಲ್ಲಿ ಭಾರತವನ್ನು ಆತ್ಮನಿರ್ಭರವನ್ನಾಗಿ ಮಾಡುವ ನಿಟ್ಟಿನಲ್ಲಿ ಆಯಿಲ್ ಇಂಡಿಯಾ ಲಿಮಿಟೆಡ್ ನ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.ಸ್ವಾವಲಂಬಿ ಭಾರತ ನಿರ್ಮಾಣ ಮಾಡುವ ಪ್ರಯತ್ನವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
January 31st, 07:49 pm
ದೇಶೀಯವಾಗಿ ಉತ್ಪಾದಿಸಿದ ಎವಿಜಿಎಎಸ್ 10 ಎಲ್ಎಲ್ ನ ಮೊದಲ ಹಂತದ ಉತ್ಪನ್ನಗಳನ್ನು ಪಪುವಾ ನ್ಯೂ ಗಿನಿಯಾಗೆ ಯಶಸ್ವಿಯಾಗಿ ರಫ್ತು ಮಾಡುವ ಮೂಲಕ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುವ ಭಾರತೀಯ ತೈಲ ನಿಗಮದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.PM chairs 40th PRAGATI Interaction
May 25th, 07:29 pm
PM Modi chaired the meeting of 40th edition of PRAGATI. In the meeting, nine agenda items were taken for review including eight projects and one Programme. He also reviewed ‘National Broadband Mission’ Programme. States and Agencies were asked to leverage the centralised Gati Shakti Sanchar Portal to ensure timely disposal of Right of Way (RoW) applications.ಮಣಿಪುರದ 50ನೇ ರಾಜ್ಯೋತ್ಸವ ದಿನ ಅಂಗವಾಗಿ ಪ್ರಧಾನ ಮಂತ್ರಿ ಭಾಷಣ
January 21st, 10:31 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಣಿಪುರದ 50ನೇ ರಾಜ್ಯೋತ್ಸವ ದಿನದಂದು ಮಣಿಪುರದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಈ ವೈಭವೋಪೇತ ಪಯಣಕ್ಕೆ ಕಾರಣರಾದ ಪ್ರತಿಯೊಬ್ಬರ ತ್ಯಾಗ ಮತ್ತು ಶ್ರಮಕ್ಕೆ ಗೌರವ ಸಲ್ಲಿಸಿದರು. ರಾಜ್ಯದ ಇತಿಹಾಸದಲ್ಲಿ ಏರಿಳಿತಗಳನ್ನು ಎದುರಿಸುವ ಸಂದರ್ಭದಲ್ಲಿ ಮಣಿಪುರಿ ಜನರು ತೋರಿದ ಸ್ಥೈರ್ಯ ಮತ್ತು ಏಕತೆ ಅವರ ನಿಜವಾದ ಶಕ್ತಿ ಎಂದು ಅವರು ಬಣ್ಣಿಸಿದರು. ರಾಜ್ಯದ ಜನರ ನಿರೀಕ್ಷೆಗಳು ಮತ್ತು ಆಕಾಂಕ್ಷೆಗಳನ್ನು ಖುದ್ದು ಅರಿಯುವ ಪ್ರಯತ್ನಗಳನ್ನು ನಿರಂತರ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಪುನರುಚ್ಚರಿಸಿದ ಅವರು, ಇದು ಅಲ್ಲಿನ ಜನರ ಭಾವನೆಗಳು ಮತ್ತು ನಿರೀಕ್ಷೆಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ಮತ್ತು ರಾಜ್ಯದ ಸಮಸ್ಯೆಗಳನ್ನು ನಿಭಾಯಿಸಲು ಮಾರ್ಗಗಳನ್ನು ಕಂಡುಕೊಳ್ಳಲು ಅನುವು ಮಾಡಿಕೊಟ್ಟಿತು ಎಂದರು. ಮಣಿಪುರಿ ಜನರು ಶಾಂತಿ ಸ್ಥಾಪನೆಯ ತಮ್ಮ ಬಹುದೊಡ್ಡ ಆಸೆಯನ್ನು ಈಡೇರಿಸಬಹುದೆಂದು ಅವರು ಹರ್ಷ ವ್ಯಕ್ತಪಡಿಸಿದರು. “ಮಣಿಪುರವು ರಸ್ತೆ ತಡೆ ಮತ್ತು ಬಂದ್ ಸ್ವಾತಂತ್ರ್ಯ ಮತ್ತು ಶಾಂತಿಗೆ ಅರ್ಹವಾಗಿದೆ ಎಂದು ಅವರು ಹೇಳಿದರು.