'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ
September 29th, 11:30 am
ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.ನಮ್ಮ ಸಂಕಲ್ಪ ಪತ್ರವು ಯುವ ಭಾರತದ ಯುವ ಆಕಾಂಕ್ಷೆಗಳ ಪ್ರತಿಬಿಂಬವಾಗಿದೆ: ಬಿಜೆಪಿ ಹೆಚ್ಕ್ಯುನಲ್ಲಿ ಪ್ರಧಾನಿ ಮೋದಿ
April 14th, 09:02 am
ಇಂದು ಪಕ್ಷದ ಪ್ರಧಾನ ಕಛೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ, ಇಡೀ ರಾಷ್ಟ್ರವು ಬಿಜೆಪಿಯ ಪ್ರಣಾಳಿಕೆಗಾಗಿ ಕಾತರದಿಂದ ಕಾಯುತ್ತಿದೆ, ಇದಕ್ಕೆ ಗಮನಾರ್ಹ ಕಾರಣವಿದೆ, ಕಳೆದ 10 ವರ್ಷಗಳಲ್ಲಿ, ಬಿಜೆಪಿ ತನ್ನ ಪ್ರಣಾಳಿಕೆಯ ಪ್ರತಿಯೊಂದು ಅಂಶವನ್ನು ಗ್ಯಾರಂಟಿಯಾಗಿ ಜಾರಿಗೆ ತಂದಿದೆ. ನಮ್ಮ ಸಂಕಲ್ಪ ಪತ್ರವು ತನ್ನ ಪ್ರಣಾಳಿಕೆಯ ಸಮಗ್ರತೆಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ - ಯುವಜನರು, ಮಹಿಳೆಯರು, ಬಡವರು ಮತ್ತು ರೈತರು.ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರ ಬಿಡುಗಡೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿಯವರು ಪ್ರಮುಖ ಭಾಷಣ ಮಾಡಿದರು
April 14th, 09:01 am
ಇಂದು ಪಕ್ಷದ ಪ್ರಧಾನ ಕಛೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ, ಇಡೀ ರಾಷ್ಟ್ರವು ಬಿಜೆಪಿಯ ಪ್ರಣಾಳಿಕೆಗಾಗಿ ಕಾತರದಿಂದ ಕಾಯುತ್ತಿದೆ, ಇದಕ್ಕೆ ಗಮನಾರ್ಹ ಕಾರಣವಿದೆ, ಕಳೆದ 10 ವರ್ಷಗಳಲ್ಲಿ, ಬಿಜೆಪಿ ತನ್ನ ಪ್ರಣಾಳಿಕೆಯ ಪ್ರತಿಯೊಂದು ಅಂಶವನ್ನು ಗ್ಯಾರಂಟಿಯಾಗಿ ಜಾರಿಗೆ ತಂದಿದೆ. ನಮ್ಮ ಸಂಕಲ್ಪ ಪತ್ರವು ತನ್ನ ಪ್ರಣಾಳಿಕೆಯ ಸಮಗ್ರತೆಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ - ಯುವಜನರು, ಮಹಿಳೆಯರು, ಬಡವರು ಮತ್ತು ರೈತರು.ನಮೋ ಭಾರತ್ ರೈಲು ಹೊಸ ಭಾರತದ ಹೊಸ ಪ್ರಯಾಣ ಮತ್ತು ಅದರ ಹೊಸ ನಿರ್ಣಯಗಳನ್ನು ವ್ಯಾಖ್ಯಾನಿಸುತ್ತಿದೆ: ಪ್ರಧಾನಿ ಮೋದಿ
October 20th, 04:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್‌ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್‌ಆರ್‌ಟಿಎಸ್ ಕಾರಿಡಾರ್‌ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ (ಆರ್‌ಆರ್‌ಟಿಎಸ್) ಪ್ರಾರಂಭವನ್ನು ಗುರುತಿಸುವ ಮೂಲಕ ಸಾಹಿಬಾಬಾದ್‌ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್‌ಎಕ್ಸ್ ರೈಲಿಗೆ ಅವರು ಫ್ಲ್ಯಾಗ್‌ಆಫ್ ಮಾಡಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ನ ಎರಡು ವಿಸ್ತರಣೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದಾರೆ.ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಭಾರತದ ಮೊದಲ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (ಆರ್ ಆರ್ ಟಿ ಎಸ್) ಯನ್ನು ಉದ್ಘಾಟಿಸಿದ ಪ್ರಧಾನಿ
October 20th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಸಾಹಿಬಾಬಾದ್ ರಾಪಿಡ್ ಎಕ್ಸ್ ನಿಲ್ದಾಣದಲ್ಲಿ ದೆಹಲಿ-ಗಾಜಿಯಾಬಾದ್-ಮೀರತ್ ಆರ್ ಆರ್ ಟಿ ಎಸ್ ಕಾರಿಡಾರ್ ನ ಆದ್ಯತೆಯ ವಿಭಾಗವನ್ನು ಉದ್ಘಾಟಿಸಿದರು. ಭಾರತದಲ್ಲಿ ಪ್ರಾದೇಶಿಕ ಕ್ಷಿಪ್ತ ಸಾರಿಗೆ ವ್ಯವಸ್ಥೆ (ಆರ್ ಆರ್ ಟಿ ಎಸ್) ಪ್ರಾರಂಭದ ಗುರುತಾಗಿ ಸಾಹಿಬಾಬಾದ್ ನಿಂದ ದುಹೈ ಡಿಪೋಗೆ ಸಂಪರ್ಕಿಸುವ ನಮೋ ಭಾರತ್ ರಾಪಿಡ್ ಎಕ್ಸ್ ರೈಲಿಗೆ ಅವರು ಹಸಿರುನಿಶಾನೆ ತೋರಿದರು. ಶ್ರೀ ಮೋದಿಯವರು ಬೆಂಗಳೂರು ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್ ನ ಎರಡು ವಿಸ್ತರಿತ ಮಾರ್ಗಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.ಜನರ ಹಿತಾಸಕ್ತಿಗಿಂತ ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ಅನ್ನು ಹೆಚ್ಚು ಪ್ರೀತಿಸುತ್ತದೆ: ಜೋಧ್‌ಪುರದಲ್ಲಿ ಪ್ರಧಾನಿ ಮೋದಿ
October 05th, 12:21 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೆಹಲಿಯಿಂದ ವಿಶೇಷ ಉಡುಗೊರೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇನೆ ಎಂದು ಹೇಳುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ನಿನ್ನೆಯಷ್ಟೇ ಬಿಜೆಪಿ ಸರಕಾರವು ಉಜ್ವಲ ಫಲಾನುಭವಿ ಸಹೋದರಿಯರಿಗೆ ಕೇಂದ್ರ ಸರಕಾರದಿಂದ ಕೇವಲ 600 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ನಿರ್ಧರಿಸಿದೆ. ದಸರಾ ಮತ್ತು ದೀಪಾವಳಿಯ ಮೊದಲು ಉಜ್ವಲ ಸಿಲಿಂಡರ್ ಅನ್ನು 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.ಪ್ರಧಾನಿ ಮೋದಿ ಅವರು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು
October 05th, 12:20 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೋಧ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ದೆಹಲಿಯಿಂದ ವಿಶೇಷ ಉಡುಗೊರೆಯನ್ನು ಈಗಾಗಲೇ ಸಿದ್ಧಪಡಿಸಿದ್ದೇನೆ ಎಂದು ಹೇಳುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ನಿನ್ನೆಯಷ್ಟೇ ಬಿಜೆಪಿ ಸರಕಾರವು ಉಜ್ವಲ ಫಲಾನುಭವಿ ಸಹೋದರಿಯರಿಗೆ ಕೇಂದ್ರ ಸರಕಾರದಿಂದ ಕೇವಲ 600 ರೂ.ಗೆ ಗ್ಯಾಸ್ ಸಿಲಿಂಡರ್‌ಗಳನ್ನು ನೀಡುವುದಾಗಿ ನಿರ್ಧರಿಸಿದೆ. ದಸರಾ ಮತ್ತು ದೀಪಾವಳಿಯ ಮೊದಲು ಉಜ್ವಲ ಸಿಲಿಂಡರ್ ಅನ್ನು 100 ರೂ.ಗಳಷ್ಟು ಕಡಿಮೆ ಮಾಡಲಾಗಿದೆ.Jamnagar is emerging as the hub of manufacturing and coast-led development: PM Modi
October 10th, 06:50 pm
PM Modi laid the foundation stone and dedicated to the nation multiple projects worth around Rs 1450 crore in Jamnagar, Gujarat. The PM informed everyone that five resolutions of development have created a solid foundation for the state of Gujarat. The first resolution is Jan Shakti, the second is Gyan Shakti, the third is Jal Shakti, the fourth is Urja Shakti and finally Raksha Shakti.PM lays the foundation stone and dedicates to the nation multiple projects worth over Rs 1450 crore in Jamnagar, Gujarat
October 10th, 06:49 pm
PM Modi laid the foundation stone and dedicated to the nation multiple projects worth around Rs 1450 crore in Jamnagar, Gujarat. The PM informed everyone that five resolutions of development have created a solid foundation for the state of Gujarat. The first resolution is Jan Shakti, the second is Gyan Shakti, the third is Jal Shakti, the fourth is Urja Shakti and finally Raksha Shakti.ಮಹಾ ಅಷ್ಟಮಿಯಂದು ಜನತೆಗೆ ಶುಭ ಕೋರಿದ ಪ್ರಧಾನಿ
October 03rd, 11:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾ ಅಷ್ಟಮಿಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ತಾಯಿ ಮಹಾಗೌರಿಯ ಆಶೀರ್ವಾದವು ಪ್ರತಿಯೊಬ್ಬರ ಜೀವನದಲ್ಲಿ ಅದೃಷ್ಟ, ಸಮೃದ್ಧಿ ಮತ್ತು ಯಶಸ್ಸನ್ನು ತರಲಿ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ಶ್ರೀ ಮೋದಿ ಅವರು ಮಹಾಗೌರಿಯ ಪ್ರಾರ್ಥನೆಯ ಸ್ತೋತ್ರವನ್ನು ಹಂಚಿಕೊಂಡಿದ್ದಾರೆ.With Maa Amba's blessings, we will fulfill our resolutions: PM Modi at Ambaji, Gujarat
September 30th, 06:43 pm
PM Modi laid the foundation stone and dedicated various projects worth over ₹7200 crores in Ambaji. The PM remarked that he has come to Ambaji at a time when the country has taken the great resolve of a developed India. “With the blessings of Maa Amba, we will get strength for the fulfilment of all our resolutions”, he added.PM lays foundation stone and dedicates various development projects to the nation worth over ₹7200 crores in Ambaji, Gujarat
September 30th, 06:42 pm
PM Modi laid the foundation stone and dedicated various projects worth over ₹7200 crores in Ambaji. The PM remarked that he has come to Ambaji at a time when the country has taken the great resolve of a developed India. “With the blessings of Maa Amba, we will get strength for the fulfilment of all our resolutions”, he added.Big day for India of 21st century: PM Modi at launch of Vande Bharat Express and Ahmedabad Metro
September 30th, 12:11 pm
PM Modi inaugurated Phase-I of Ahmedabad Metro project. The Prime Minister remarked that India of the 21st century is going to get new momentum from the cities of the country. “With the changing times, it is necessary to continuously modernise our cities with the changing needs”, Shri Modi said.PM Modi inaugurates Vande Bharat Express & Ahmedabad Metro Rail Project phase I
September 30th, 12:10 pm
PM Modi inaugurated Phase-I of Ahmedabad Metro project. The Prime Minister remarked that India of the 21st century is going to get new momentum from the cities of the country. “With the changing times, it is necessary to continuously modernise our cities with the changing needs”, Shri Modi said.