ಪ್ರಧಾನಮಂತ್ರಿಯವರು ಸಿಂಧುದುರ್ಗದಲ್ಲಿ ನೌಕಾಪಡೆಯ ದಿನಾಚರಣೆಯ ದೃಶ್ಯಾವಳಿಗಳನ್ನು ಹಂಚಿಕೊಂಡಿದ್ದಾರೆ.
December 04th, 08:28 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನೌಕಾಪಡೆಯ ದಿನಾಚರಣೆಯ ದೃಶ್ಯಾವಳಿಗಳನ್ನು ಹಂಚಿಕೊಂಡಿದ್ದಾರೆ.ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ನಡೆದ ʻನೌಕಾಪಡೆ ದಿನಾಚರಣೆ-2023ʼ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
December 04th, 04:35 pm
ಮಹಾರಾಷ್ಟ್ರದ ರಾಜ್ಯಪಾಲ ಶ್ರೀ ರಮೇಶ್ ಅವರೇ, ಮುಖ್ಯಮಂತ್ರಿ ಶ್ರೀ ಏಕನಾಥ್ ಅವರೇ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ ಅವರೇ, ಶ್ರೀ ನಾರಾಯಣ್ ರಾಣೆ ಅವರೇ, ಉಪಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರೇ, ಶ್ರೀ ಅಜಿತ್ ಪವಾರ್ ಅವರೇ, ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರೇ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಅವರೇ, ನನ್ನ ನೌಕಾ ಪಡೆ ಸ್ನೇಹಿತರೇ ಮತ್ತು ನನ್ನ ಎಲ್ಲಾ ಕುಟುಂಬ ಸದಸ್ಯರೇ!ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ 2023ರ ನೌಕಾಪಡೆ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಭಾಗಿ
December 04th, 04:30 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ‘ನೌಕಾಪಡೆಯ ದಿನಾಚರಣೆ 2023’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಸಿಂಧುದುರ್ಗದ ತರ್ಕರ್ಲಿ ಬೀಚ್‌ನಿಂದ ಭಾರತೀಯ ನೌಕಾಪಡೆಯ ಹಡಗುಗಳು, ಜಲಾಂತರ್ಗಾಮಿ ನೌಕೆಗಳು, ವಿಮಾನಗಳು ಮತ್ತು ವಿಶೇಷ ಪಡೆಗಳ 'ಕಾರ್ಯಾಚರಣೆ ಪ್ರದರ್ಶನಗಳನ್ನು' ಅವರು ವೀಕ್ಷಿಸಿ, ಗೌರವ ರಕ್ಷೆ ಸ್ವೀಕರಿಸಿದರು.ನೌಕಾ ದಿನದ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿಯವರು
December 04th, 12:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನೌಕಾ ದಿನದ ಸಂದರ್ಭದಲ್ಲಿ ಶುಭ ಹಾರೈಸಿದ್ದಾರೆ.ಮಹಾರಾಷ್ಟ್ರಕ್ಕೆ ಡಿಸೆಂಬರ್ 4 ರಂದು ಪ್ರಧಾನಿ ಭೇಟಿ
December 02nd, 04:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ 2023ರ ಡಿಸೆಂಬರ್ 4 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ಧಾರೆ. ಮಧ್ಯಾಹ್ನ ಸುಮಾರು 4.15ಕ್ಕೆ ಪ್ರಧಾನಮಂತ್ರಿಗಳು ಮಹಾರಾಷ್ಟ್ರದ ಸಿಂಧುದುರ್ಗ್ ತಲುಪಲಿದ್ದು, ರಾಜ್ ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಬಳಿಕ ಅವರು, ‘ನೌಕಾ ದಿನ 2023’ ರ ಅಂಗವಾಗಿ ಸಿಂಧುದುರ್ಗ್ ನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಭಾರತೀಯ ನೌಕಾಪಡೆಯ ಹಡುಗುಗಳು, ಸಬ್ ಮರೀನ್, ವಿಮಾನ ಮತ್ತು ವಿಶೇಷ ಪಡೆಗಳ “ಆಪರೇಷನಲ್ ಡೆಮಾನ್ಸ್ ಟ್ರೇಷನ್ “ (ಕಾರ್ಯನಿರ್ವಹಣಾ ಪ್ರದರ್ಶನ) ಅನ್ನು ಸಿಂಧುದುರ್ಗ್ ನ ತರ್ಕರ್ಲಿ ಬೀಚ್ ನಿಂದ ವೀಕ್ಷಿಸಲಿದ್ದಾರೆ.ಭಾರತೀಯ ನೌಕಾಪಡೆ ಸಿಬ್ಬಂದಿಗೆ ‘ನೌಕಾಪಡೆ ದಿನ’ದ ಶುಭಾಶಯ ಕೋರಿದ ಪ್ರಧಾನಿ
December 04th, 11:07 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು `ನೌಕಾಪಡೆ ದಿನ’ದ ಸಂದರ್ಭದಲ್ಲಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಶುಭ ಕೋರಿದ್ದಾರೆ.ಇದು ಭಾರತದ ಬೆಳವಣಿಗೆಯ ಕಥೆಯ ತಿರುವು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 28th, 11:30 am
ಇಂದು ಮತ್ತೊಮ್ಮೆ ನಾವು ಮನದ ಮಾತಿನಲ್ಲಿ ಒಗ್ಗೂಡುತ್ತಿದ್ದೇವೆ. 2 ದಿನಗಳ ನಂತರ ಡಿಸೆಂಬರ್ ತಿಂಗಳು ಆರಂಭವಾಗುತ್ತಿದೆ. ಡಿಸೆಂಬರ್ ಬರುತ್ತಿದ್ದಂತೆ ಮಾನಸಿಕವಾಗಿ ನಮಗೆ ಅಂತೂ ವರ್ಷ ಮುಗಿಯಿತು ಎಂದೆನ್ನಿಸುತ್ತದೆ. ಇದು ವರ್ಷದ ಕೊನೆಯ ಮಾಸವಾಗಿದೆ. ನವ ವರ್ಷಕ್ಕೆ ಹೊಸ ಯೋಜನೆಗಳನ್ನು ಹೆಣೆಯಲಾರಂಭಿಸುತ್ತೇವೆ. ಇದೇ ತಿಂಗಳು ನೌಕಾಪಡೆ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನೂ ದೇಶ ಆಚರಿಸುತ್ತದೆ. ಡಿಸೆಂಬರ್ 16 ರಂದು 1971 ನೇ ವರ್ಷದಲ್ಲಿ ನಡೆದ ಯುದ್ಧದ ಸ್ವರ್ಣ ಜಯಂತಿಯನ್ನು ದೇಶ ಆಚರಿಸುತ್ತಿದೆ ಎಂದು ನಮಗೆಲ್ಲ ತಿಳಿದಿದೆ. ನಾನು ಈ ಎಲ್ಲ ಸಂದರ್ಭಗಳಲ್ಲಿ ದೇಶದ ಸುರಕ್ಷತಾ ಬಲವನ್ನು ಸ್ಮರಿಸುತ್ತೇನೆ. ನಮ್ಮ ಯೋಧರನ್ನು ಸ್ಮರಿಸುತ್ತೇನೆ ಹಾಗೂ ವಿಶೇಷವಾಗಿ ಇಂಥ ಯೋಧರಿಗೆ ಜನ್ಮ ನೀಡಿದ ವೀರ ಮಾತೆಯರನ್ನು ಸ್ಮರಿಸುತ್ತೇನೆ. ಎಂದಿನಂತೆ ಈ ಬಾರಿಯೂ ನನಗೆ ನಮೋ ಆಪ್ ನಲ್ಲಿ ಮತ್ತು ಮೈ ಗೌ ನಲ್ಲಿ ನಿಮ್ಮ ಹಲವಾರು ಸಲಹೆ ಸೂಚನೆಗಳು ದೊರೆತಿವೆ. ನೀವು ನನ್ನನ್ನು ನಿಮ್ಮ ಕುಟುಂಬ ಸದಸ್ಯನಂತೆ ಪರಿಗಣಿಸಿ ಸುಖ ದುಖಃಗಳನ್ನು ಹಂಚಿಕೊಂಡಿದ್ದೀರಿ. ಇದರಲ್ಲಿ ಬಹಳಷ್ಟು ಯುವಜನತೆ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರೂ ಇದ್ದಾರೆ. ಮನದ ಮಾತಿನ ನಮ್ಮ ಈ ಕುಟುಂಬ ನಿರಂತರವಾಗಿ ವೃದ್ಧಿಸುತ್ತಿದೆ ಮತ್ತು ಮನಸ್ಸುಗಳು ಬೆರೆಯುತ್ತಿವೆ ಗುರಿಯೊಂದಿಗೂ ಬೆಸೆಯುತ್ತಿವೆ ಎಂದು ನನಗೆ ಬಹಳ ಸಂತೋಷವೆನಿಸುತ್ತದೆ. ಗಾಢವಾಗಿ ಬೇರೂರುತ್ತಿರುವ ನಮ್ಮ ಸಂಬಂಧಗಳು ನಮ್ಮ ನಡುವೆ ನಿರಂತರವಾಗಿ ಸಕಾರಾತ್ಮಕತೆಯನ್ನು ಪ್ರವಹಿಸುತ್ತಿವೆ.PM Modi greets valorous Navy personnel on Navy Day
December 04th, 09:50 am
The Prime Minister Shri Narendra Modi has greeted the Indian Navy personnel on the occasion of Navy Day today.ನೌಕಾಪಡೆ ದಿನವಾದ ಇಂದು ಭಾರತೀಯ ನೌಕಾಪಡೆಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 04th, 01:14 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೌಕಾಪಡೆ ದಿನವಾದ ಇಂದು ಭಾರತೀಯ ನೌಕಾಪಡೆಯ ಸಿಬ್ಬಂದಿಗೆ ನಮನ ಸಲ್ಲಿಸಿದರು.Congress’ "fatwa" that I should not begin rallies with "Bharat Mata Ki Jai” shows their disrespect for our Motherland: PM Modi
December 04th, 11:28 am
Prime Minister Narendra Modi today addressed two huge public meetings in Hanumangarh and Sikar in Rajasthan. PM Modi blasted the Congress leader for suggesting that the PM should not begin his rallies by saying ‘Bharat Mata Ki Jai.’ He said, “They should be ashamed of themselves for saying this and disrespecting our Motherland.”ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ಬರಲು ಬಿಡಬೇಡಿ : ರಾಜಸ್ಥಾನದಲ್ಲಿ ಪ್ರಧಾನಮಂತ್ರಿ
December 04th, 11:26 am
ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದ ಚುನಾವಣೆಗೆ ಒಳಪಟ್ಟ ರಾಜ್ಯದ ಹನುಮಾನ್ಗಢದಲ್ಲಿ ಭಾರಿ ಸಾರ್ವಜನಿಕ ಸಭೆ ನಡೆಸಿದರು. ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿ, 1947 ರಲ್ಲಿ ದೇಶದ ವಿಭಜನೆಯ ಸಮಯದಲ್ಲಿ ಭಾರತದಲ್ಲಿ ಕಾರ್ತಾರ್ಪುರ್ ಕಾರಿಡಾರ್ ಅನ್ನು ಉಳಿಸಿಕೊಳ್ಳಲು ವಿಫಲವಾದ ಕಾರಣದಿಂದಾಗಿ ಮೋದಿ ಅವರು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು .ಪ್ರಧಾನಮಂತ್ರಿ ಅವರಿಂದ ನೌಕಾದಿನದ ಶುಭಾಶಯಗಳು
December 04th, 08:11 am
ನೌಕಾದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ನೌಕಾಪಡೆಯ ಸಿಬ್ಬಂದಿ ಹಾಗೂ ಅವರ ಕುಟುಂಬಗಳಿಗೆ ಶುಭಾಶಯ ಕೋರಿದ್ದಾರೆ.ನೌಕಾಪಡೆಯ ದಿನ ನೌಕಾಪಡೆಯ ಸಿಬ್ಬಂದಿಗೆ ಪ್ರಧಾನಿಯವರಿಂದ ಶುಭಾಶಯ
December 04th, 09:00 am
ಇಂದು ನೌಕಾಪಡೆಯ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೌಕಾಪಡೆಯ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳನ್ನು ನೀಡಿದರು . ವೀಡಿಯೋ ಸಂದೇಶವೊಂದರಲ್ಲಿ, ಸಮುದ್ರದ ಸುರಕ್ಷತೆ ಮತ್ತು ಬಿಕ್ಕಟ್ಟಿನ ಕಾಲದಲ್ಲಿ ಜನರಿಗೆ ತಲುಪುವ ಅವರ ಮಾನವೀಯ ಪ್ರಯತ್ನಗಳಿಗೆ ಭಾರತೀಯ ನೌಕಾಪಡೆಯ ಪ್ರಮುಖ ಕೊಡುಗೆಯನ್ನು ಅವರು ಒತ್ತಿ ಹೇಳಿದರು .ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 26.11.2017ರಂದು ಆಕಾಶವಾಣಿಯ `ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ
November 26th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ಕೆಲ ದಿನಗಳ ಹಿಂದೆ ನನಗೆ ಕರ್ನಾಟಕದ ಪುಟ್ಟ ಮಕ್ಕಳೊಂದಿಗೆ(ಸ್ನೇಹಿತರೊಂದಿಗೆ) ಪರೋಕ್ಷ ಸಂವಾದದ ಅವಕಾಶ ದೊರೆಯಿತು.ಸೋಶಿಯಲ್ ಮೀಡಿಯಾ ಕಾರ್ನರ್ - ಡಿಸೆಂಬರ್ 4
December 04th, 12:40 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ನೌಕಾ ದಿನದ ಶುಭಾಶಯ ಸಲ್ಲಿಸಿದ ಪ್ರಧಾನಿ
December 04th, 11:48 am
PM Narendra Modi extended his wishes on Navy Day. Navy Day greetings to all navy personnel & their families. We cherish the vital role of the navy & salute the bravery of our navy personnel, the Prime Minister tweeted.PM presents innovation trophies to 4 awardees on Navy Day
December 04th, 08:00 pm
PM greets the Navy personnel, on Navy Day
December 04th, 11:01 am
Narendra Modi salutes courageous Indian Navy personnel on Navy Day
December 04th, 12:23 pm
Narendra Modi salutes courageous Indian Navy personnel on Navy Day