ಫಿಟ್‌ನೆಸ್ ಉತ್ತೇಜನ ಮತ್ತು ಸ್ಥೂಲಕಾಯದ ವಿರುದ್ಧದ ಹೋರಾಟದಲ್ಲಿ ನೀರಜ್ ಚೋಪ್ರಾ ಅವರ ಪ್ರಯತ್ನಗಳಿಗೆ ಪ್ರಧಾನಮಂತ್ರಿ ಶ್ಲಾಘನೆ

ಫಿಟ್‌ನೆಸ್ ಉತ್ತೇಜನ ಮತ್ತು ಸ್ಥೂಲಕಾಯದ ವಿರುದ್ಧದ ಹೋರಾಟದಲ್ಲಿ ನೀರಜ್ ಚೋಪ್ರಾ ಅವರ ಪ್ರಯತ್ನಗಳಿಗೆ ಪ್ರಧಾನಮಂತ್ರಿ ಶ್ಲಾಘನೆ

February 12th, 12:40 pm

ಫಿಟ್‌ನೆಸ್ ಉತ್ತೇಜನ ಮತ್ತು ಸ್ಥೂಲಕಾಯದ ವಿರುದ್ಧದ ಹೋರಾಟದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಸ್ಥೂಲಕಾಯವನ್ನು ತೊಡೆದುಹಾಕಿ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವ ಅಗತ್ಯವನ್ನು ಶ್ರೀ ಮೋದಿ ಅವರು ಒತ್ತಿ ಹೇಳಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

August 09th, 08:14 am

ಫ್ರಾನ್ಸ್‌ ನ ಪ್ಯಾರಿಸ್‌ ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್‌ ನ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ಏಷ್ಯನ್ ಗೇಮ್ಸ್ ನ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರ ಸತತ ಎರಡನೇ ಚಿನ್ನದ ಪದಕ ಗೆದ್ದಿರುವುದಕ್ಕೆ ಪ್ರಧಾನಮಂತ್ರಿ ಸಂಭ್ರಮಿಸಿದರು

ಏಷ್ಯನ್ ಗೇಮ್ಸ್ ನ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರ ಸತತ ಎರಡನೇ ಚಿನ್ನದ ಪದಕ ಗೆದ್ದಿರುವುದಕ್ಕೆ ಪ್ರಧಾನಮಂತ್ರಿ ಸಂಭ್ರಮಿಸಿದರು

October 04th, 08:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2022ರ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಸತತ ಎರಡನೇ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾಗೆ ಪ್ರಧಾನಿ ಅಭಿನಂದನೆ

August 28th, 07:49 am

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಲೌಸೇನ್ ಡೈಮಂಡ್ ಲೀಗ್-2023ನ್ನು ಗೆದ್ದ ನೀರಜ್ ಚೋಪ್ರಾಗೆ ಪ್ರಧಾನಮಂತ್ರಿಯವರಿಂದ ಅಭಿನಂದನೆಗಳು

July 01st, 02:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಲೌಸೇನ್ ಡೈಮಂಡ್ ಲೀಗ್ 2023ನ್ನು ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.

ದೋಹಾ ಡೈಮಂಡ್ ಲೀಗ್ ನಲ್ಲಿ ಪ್ರಥಮ ಸ್ಥಾನ ಪಡೆದ ನೀರಜ್ ಚೋಪ್ರಾಗೆ ಪ್ರಧಾನಿ ಅಭಿನಂದನೆ

May 06th, 10:57 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೋಹಾ ಡೈಮಂಡ್ ಲೀಗ್ ನಲ್ಲಿ ಪ್ರಥಮ ಸ್ಥಾನ ಪಡೆದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.

ಡೈಮಂಡ್‌ ಲೀಗ್‌ ಟ್ರೋಫಿ ಗೆದ್ದ ನೀರಜ್‌ ಚೋಪ್ರಾಗೆ ಪ್ರಧಾನಮಂತ್ರಿ ಅಭಿನಂದನೆ

September 09th, 02:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರತಿಷ್ಠಿತ ಡೈಮಂಡ್‌ ಲೀಗ್‌ ಟ್ರೋಫಿಯನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಮತ್ತೊಮ್ಮೆ ಇತಿಹಾಸ ಬರೆದ ನೀರಜ್‌ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.

ವಿಶ್ವ ಚಾಂಪಿಯನ್‌ಶಿಪ್ನ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ ಪ್ರಧಾನಿ

July 24th, 09:51 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ಚಾಂಪಿಯನ್‌ ಶಿಪ್ ನ ಪುರುಷರ ಜಾವೆಲಿನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ್ದಾರೆ.

ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವವನ್ನು ತುಳಿಯುವ ಪ್ರಯತ್ನ ನಡೆದಿದೆ: ಮನ್ ಕಿ ಬಾತ್ ವೇಳೆ ಪ್ರಧಾನಿ ಮೋದಿ

June 26th, 11:30 am

ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಂಡರು. ದೌರ್ಜನ್ಯಗಳ ಹೊರತಾಗಿಯೂ ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಬಾಹ್ಯಾಕಾಶ ಕ್ಷೇತ್ರ, ಕ್ರೀಡೆ, ಭಾರತದ ಸಂಪ್ರದಾಯಗಳು ಮತ್ತು ಸಂಸ್ಕೃತಿಯಲ್ಲಿ ಹೆಚ್ಚುತ್ತಿರುವ ಸ್ಟಾರ್ಟ್‌ಅಪ್‌ಗಳಂತಹ ಹಲವಾರು ಇತರ ವಿಷಯಗಳ ಕುರಿತು ಪ್ರಧಾನಿ ಮೋದಿ ಮಾತನಾಡಿದರು. ಸ್ವಚ್ಛತೆ ಮತ್ತು ನೀರಿನ ಸಂರಕ್ಷಣೆಯತ್ತ ನಾಗರಿಕರ ಪ್ರಯತ್ನವನ್ನು ಅವರು ಶ್ಲಾಘಿಸಿದರು.

ನಾವು ಭಾರತದ ಪ್ರಧಾನ ಮಂತ್ರಿಯೊಂದಿಗೆ ಮಾತನಾಡುತ್ತಿದ್ದೇವೆ ಎಂದು ನಮಗೆ ಎಂದಿಗೂ ಅನಿಸಲಿಲ್ಲ, ಹೇಳಿದ್ದಾರೆ ನೀರಜ್ ಚೋಪ್ರಾ ... ಏಕೆಂದು ತಿಳಿದುಕೊಳ್ಳಿ!

March 29th, 02:00 pm

ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಪ್ರಧಾನಿ ಮೋದಿಯವರ ಆಡಂಬರವಿಲ್ಲದ ವರ್ತನೆಯಿಂದ ಬೌಲ್ಡ್ ಆಗಿದ್ದಾರೆ. ಪ್ರಧಾನಿಯವರು ತಮ್ಮ ನಿವಾಸದಲ್ಲಿ ಬೆಳಗಿನ ಉಪಾಹಾರದಲ್ಲಿ ಎಲ್ಲಾ ಕ್ರೀಡಾಪಟುಗಳು ಮತ್ತು ಸಹಾಯಕ ಸಿಬ್ಬಂದಿಗೆ ಆತಿಥ್ಯ ವಹಿಸಿದಾಗ ಅವರೊಂದಿಗಿನ ಸಂವಾದವನ್ನು ನೆನಪಿಸಿಕೊಂಡ ಅವರು, ನಾವು ಪ್ರಧಾನಿಯೊಂದಿಗೆ ಮಾತನಾಡುತ್ತಿದ್ದೇವೆ ಎಂದು ನಮಗೆ ಎಂದಿಗೂ ಅನಿಸಲಿಲ್ಲ ಎಂದು ಹೇಳಿದರು. ಅಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯೊಂದಿಗೆ ಪ್ರಧಾನಿ ಮೋದಿ ಅತ್ಯಂತ ಸೌಹಾರ್ದಯುತವಾಗಿ ವರ್ತಿಸಿದ್ದಾರೆ ಎಂದು ಅವರು ಹೇಳಿದರು.

ನಮ್ಮ ಯುವ ಸಮೂಹದ ವೇಗದ ಶಕ್ತಿಯನ್ನು ಕಾಯ್ದುಕೊಳ್ಳೋಣ; ಕ್ರೀಡಾಂಗಣದಲ್ಲಿ ಅವರು ಮಿಂಚುವಂತೆ ಪ್ರೇರೇಪಿಸೋಣ: ಪ್ರಧಾನಮಂತ್ರಿ

December 05th, 10:46 am

ನಮ್ಮ ಯುವ ಜನಾಂಗದ ವೇಗದ ಶಕ್ತಿಯನ್ನು ಕಾಯ್ದುಕೊಳ್ಳೋಣ ಮತ್ತು ಅವರು ಕ್ರೀಡಾಂಗಣದಲ್ಲಿ ಮಿಂಚುವಂತೆ ಪ್ರೇರೇಪಿಸೋಣ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ವಿಶೇಷ ಚಿತ್ರಗಳು! ಭಾರತವನ್ನು ಹೆಮ್ಮೆ ಪಡುವಂತೆ ಮಾಡಿದ ಒಲಿಂಪಿಯನ್‌ಗಳನ್ನು ಭೇಟಿ ಮಾಡಿದ ಪ್ರಧಾನಿ ಮೋದಿ!

August 16th, 10:56 am

ಕೆಂಪು ಕೋಟೆಯ ಕೋಟೆಯಿಂದ ಅವರನ್ನು ಹೊಗಳಿದ ಮತ್ತು ಇಡೀ ರಾಷ್ಟ್ರವು ಅವರನ್ನು ಶ್ಲಾಘಿಸುವಂತೆ ಮಾಡಿದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಮತ್ತು ಭಾರತವನ್ನು ಹೆಮ್ಮೆಪಡುವ ಭಾರತೀಯ ಕ್ರೀಡಾಪಟುಗಳನ್ನು ಭೇಟಿಯಾದರು. ಈ ಘಟನೆಯ ಕೆಲವು ವಿಶೇಷ ಚಿತ್ರಗಳು ಇಲ್ಲಿವೆ!

ಟೋಕಿಯೊ ಒಲಿಂಪಿಕ್ಸ್ 2020ನಲ್ಲಿ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಅಭಿನಂದಿಸಿದ ಪ್ರಧಾನಿ

August 07th, 06:12 pm

ʻಟೋಕಿಯೊ ಒಲಿಂಪಿಕ್ಸ್ 2020ʼನಲ್ಲಿ ಜಾವೆಲಿನ್ ಥ್ರೋದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ನೀರಜ್ ಅವರು ಅದಮ್ಯ ಉತ್ಸಾಹದಿಂದ ಆಡಿದ್ದಾರೆ ಮತ್ತು ಅಪ್ರತಿಮ ದಿಟ್ಟತನ ತೋರಿದ್ದಾರೆ ಎಂದೂ ಮೋದಿ ಹೇಳಿದ್ದಾರೆ.

135 ಕೋಟಿ ಭಾರತೀಯರ ಶುಭಾಶಯಗಳು ನಿಮ್ಮೆಲ್ಲರಿಗೂ ದೇಶದ ಆಶೀರ್ವಾದವಿದೆ : ಟೋಕಿಯೊಗೆ ತೆರಳುವ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ

July 13th, 05:02 pm

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಪ್ರಧಾನಮಂತ್ರಿಯವರ ಸಂವಹನವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಶ್ರೀ ಅನುರಾಗ್ ಠಾಕೂರ್, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ; ಈ ಸಂದರ್ಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡೆಗಳ ಸಚಿವ ಶ್ರೀ ನಿಸಿತ್ ಪ್ರಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಉಪಸ್ಥಿತರಿದ್ದರು.

"ನಾವೆಲ್ಲರೂ #Cheer4India : ಪ್ರಧಾನಿ ಮೋದಿ "

July 13th, 05:01 pm

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಪ್ರಧಾನಮಂತ್ರಿಯವರ ಸಂವಹನವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಶ್ರೀ ಅನುರಾಗ್ ಠಾಕೂರ್, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ; ಈ ಸಂದರ್ಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡೆಗಳ ಸಚಿವ ಶ್ರೀ ನಿಸಿತ್ ಪ್ರಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಉಪಸ್ಥಿತರಿದ್ದರು.

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳುವ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ

July 13th, 05:00 pm

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಲಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಪ್ರಧಾನಮಂತ್ರಿಯವರ ಸಂವಾದವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್, ಯುವ ಯುವ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪುರುಷರ ಜಾವೆಲಿಯನ್ ಥ್ರೋ ಅಂತಿಮ ಸ್ಪರ್ಧೆಯಲ್ಲಿ ಸ್ವರ್ಣ ಪದಕ ವಿಜೇತ ನೀರಜ್ ಛೋಪ್ರಾ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು.

August 27th, 08:44 pm

ಇಂಡೋನೇಷ್ಯಾದ ಜಕಾರ್ತ – ಪಾಲೆಂಬಾಂಗ್ ನಲ್ಲಿ ಜರುಗುತ್ತಿರುವ 18ನೇ ಏಷ್ಯನ್ ಕ್ರೀಡೆಗಳು 2018ಯ ಪುರುಷರ ಜಾವೆಲಿಯನ್ ಥ್ರೋ ಅಂತಿಮ ಸ್ಪರ್ಧೆಯಲ್ಲಿ ಸ್ವರ್ಣ ಪದಕ ವಿಜೇತ ನೀರಜ್ ಛೋಪ್ರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.