
ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಪುರುಷರ ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದ ಶ್ರೀ ನೀರಜ್ ಯಾದವ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 28th, 11:26 am
ಹ್ಯಾಂಗ್ ಝೌ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಜಾವೆಲಿನ್ ಥ್ರೋ-ಎಫ್ 55 ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶ್ರೀ ನೀರಜ್ ಯಾದವ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.
ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಡಿಸ್ಕಸ್ ಥ್ರೋನಲ್ಲಿ ಚಿನ್ನ ಗೆದ್ದ ನೀರಜ್ ಯಾದವ್ ಗೆ ಪ್ರಧಾನಿ ಅಭಿನಂದನೆ
October 24th, 09:48 pm
ಇಂದು ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಡಿಸ್ಕಸ್ ಥ್ರೋ-ಎಫ್ 54/55/56 ರಲ್ಲಿ ಚಿನ್ನದ ಪದಕ ಗೆದ್ದ ಅಥ್ಲೀಟ್ ನೀರಜ್ ಯಾದವ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.