ಪಿಎಂ-ಸೂರಜ್ ಪೋರ್ಟಲ್ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 13th, 04:30 pm
ಸಾಮಾಜಿಕ ನ್ಯಾಯ ಸಚಿವ ಶ್ರೀ ವೀರೇಂದ್ರ ಕುಮಾರ್ ಅವರೇ, ದೇಶದ ಮೂಲೆ ಮೂಲೆಗಳಿಂದ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು, ನಮ್ಮ ನೈರ್ಮಲ್ಯ ಕಾರ್ಮಿಕರ ಸಹೋದರ ಸಹೋದರಿಯರೇ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ! ದೇಶದ ಸುಮಾರು 470 ಜಿಲ್ಲೆಗಳ ಸುಮಾರು 3 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ನೇರವಾಗಿ ತೊಡಗಿಸಿಕೊಂಡಿದ್ದಾರೆ. ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.PM addresses program marking nationwide outreach for credit support to disadvantaged sections
March 13th, 04:00 pm
Prime Minister Narendra Modi addressed a program marking nationwide outreach for credit support to disadvantaged sections via video conferencing. Addressing the occasion, the Prime Minister acknowledged the virtual presence of about 3 lakh people from 470 districts and expressed gratitude. Prime Minister Modi underlined that the nation is witnessing another huge occasion towards the welfare dalits, backward and deprived sections.ಕೋವಿಡ್-19 ಸಾಂಕ್ರಾಮಿಕದ ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಯ ಲಭ್ಯತೆಯನ್ನು ಹೆಚ್ಚಿಸುವ ಪ್ರಮುಖ ನಿರ್ಧಾರಗಳಿಗೆ ಪ್ರಧಾನಿ ಸಮ್ಮತಿ
May 03rd, 03:11 pm
ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಚಿಕಿತ್ಸೆ ನೀಡಲು ದೇಶದಲ್ಲಿರುವ ಮಾನವ ಸಂಪನ್ಮೂಲಗಳ ಅಗತ್ಯವನ್ನು ಪ್ರಧಾನಿಯವರು ಇಂದು ಪರಿಶೀಲಿಸಿದ್ದು, ಈ ಕುರಿತು ಅನೇಕ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ತೀರ್ಮಾನಗಳು ಕೋವಿಡ್ ಕರ್ತವ್ಯಕ್ಕೆ ವೈದ್ಯಕೀಯ ಸಿಬ್ಬಂದಿಯ ಲಭ್ಯತೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ.