ಬ್ರಿಕ್ಸ್-ಆಫ್ರಿಕಾ ಔಟ್ ರೀಚ್ ಮತ್ತು ಬ್ರಿಕ್ಸ್ ಪ್ಲಸ್ ಸಂವಾದದಲ್ಲಿ ಪ್ರಧಾನಮಂತ್ರಿ
August 25th, 12:12 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 24 ಆಗಸ್ಟ್ 2023 ರಂದು ಜೋಹಾನ್ಸ್ಬರ್ಗ್ನಲ್ಲಿ ಬ್ರಿಕ್ಸ್-ಆಫ್ರಿಕಾ ಔಟ್ರೀಚ್ ಮತ್ತು ಬ್ರಿಕ್ಸ್ ಪ್ಲಸ್ ಸಂವಾದದಲ್ಲಿ ಭಾಗವಹಿಸಿದರು.ʻಬ್ರಿಕ್ಸ್-ಆಫ್ರಿಕಾ ಔಟ್ರೀಚ್ʼ ಮತ್ತು ʻಬ್ರಿಕ್ಸ್ ಪ್ಲಸ್ʼ ಸಂವಾದದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳ ಕನ್ನಡ ಅನುವಾದ
August 24th, 02:38 pm
ಆಫ್ರಿಕಾದ ನೆಲದಲ್ಲಿ, ನನ್ನೆಲ್ಲಾ ಸ್ನೇಹಿತರ ನಡುವೆ ಇಲ್ಲಿರುವುದು ನನಗೆ ಸಂತೋಷ ತಂದಿದೆ.Indian community all over the world are the country’s ‘Rashtradoots’: PM Modi
February 21st, 06:01 pm
At the community programme in Seoul, South Korea, PM Modi appreciated the members of Indian community for their contributions. PM Modi termed them be true 'Rashtradoots' (ambassadors of the country). Addressing the gathering, the PM also highlighted the strong India-South Korea ties. He also spoke about India's growth story in the last four and half years.ಕೊರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 21st, 06:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕೊರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು.ಭಾರತ –ದಕ್ಷಿಣ ಆಫ್ರಿಕಾ ವ್ಯಾಪಾರೋದ್ಯಮ ವೇದಿಕೆಯಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಪಠ್ಯ
January 25th, 05:12 pm
ಪ್ರಜಾಪ್ರಭುತ್ವವಾದೀ ದಕ್ಷಿಣ ಆಫ್ರಿಕಾದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸಿರಿಲ್ ರಾಮಫೋಸಾ ಅವರೇ, ಭಾರತ ಮತ್ತು ದಕ್ಷಿಣ ಆಫ್ರಿಕಾದ ಕಾರ್ಪೊರೇಟ್ ಜಗತ್ತಿನ ನಾಯಕರೇ ಮತ್ತು ಮಹಿಳೆಯರೇ ಹಾಗು ಮಹನೀಯರೇ, ನಮಸ್ಕಾರ !.ದಕ್ಷಿಣ ಆಫ್ರಿಕಾ ಅಧ್ಯಕ್ಷರ ಭಾರತ ಭೇಟಿ ವೇಳೆ ಪ್ರಧಾನಮಂತ್ರಿಯವರ
January 25th, 01:00 pm
ಭಾರತದ ಅವಿಭಾಜ್ಯ ಸ್ನೇಹಿತರಾದ ಅಧ್ಯಕ್ಷ ರಮಾಫೋಸಾ ಅವರು ಇಂದು ನಮ್ಮೊಂದಿಗಿರುವುದು ಸಂತಸದ ವಿಷಯವಾಗಿದೆ. ಭಾರತ ಅವರಿಗೆ ಹೊಸದಲ್ಲ, ಆದರೆ ಅಧ್ಯಕ್ಷರಾಗಿ ಇದು ಅವರ ಮೊದಲ ಭಾರತ ಭೇಟಿ. ನಮ್ಮ ಸಂಬಂಧಗಳ ವಿಶೇಷ ಸಂದರ್ಭದಲ್ಲಿ ಅವರ ಭಾರತ ಭೇಟಿ ನಡೆದಿದೆ. ಇದು ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ಜಯಂತಿ. ಕಳೆದ ವರ್ಷ ನೆಲ್ಸನ್ ಮಂಡೇಲಾ ಅವರ ಜನ್ಮ ಶತಮಾನೋತ್ಸವ. ಹಾಗೆಯೇ ಕಳೆದ ವರ್ಷ ನಮ್ಮ ರಾಜತಾಂತ್ರಿಕ ಸಂಬಂಧಗಳ ಅಮೃತ ಮಹೋತ್ಸವ ವರ್ಷ.2019 ರಲ್ಲಿ ಭಾರತದ ಪ್ರಗತಿ ಮುಂದುವರೆಸಬಹುದು ಮತ್ತು ಮೇಲುಗೈ ಸಾಧಿಸಬಹುದು: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
December 30th, 11:30 am
ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಮಾತನಾಡಿದರು. ಪ್ರಧಾನಿ ಮೋದಿ 2018 ರಲ್ಲಿ ಭಾರತದ ಸಾಧನೆಗಳನ್ನು ನೆನಪಿಸಿಕೊಂಡರು ಮತ್ತು ಹೊಸ ವರ್ಷದ ಶುಭಾಶಯವನ್ನು ದೇಶಕ್ಕೆ ನೀಡಿದರು . ತಮ್ಮ ಭಾಷಣದಲ್ಲಿ ಪ್ರಧಾನ ಮಂತ್ರಿ ಪ್ರಯಾಗ್ ರಾಜ್ ನಲ್ಲಿ ಮುಂಬರುವ ಕುಂಭ ಮೇಳದ ಬಗ್ಗೆ ಮಾತನಾಡುತ್ತಾ, ಗುರು ಗೋಬಿಂದ್ ಸಿಂಗ್ ಜಿ, ಮಹಾತ್ಮಾ ಗಾಂಧಿ ಮತ್ತು ಸರ್ದಾರ್ ಪಟೇಲ್ ಅವರಂತಹ ಶ್ರೇಷ್ಠರ ಆಲೋಚನೆಗಳು ಮತ್ತು ಬೋಧನೆಗಳನ್ನು ನೆನಪಿಸಿಕೊಂಡರು.ಆಜಾದ್ ಹಿಂದ್ ಸರಕಾರ ರಚನೆಯ 75ನೇ ವಾರ್ಷಿಕ ದಿನದ ಸ್ಮರಣಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
October 21st, 11:15 am
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಂದ ಸ್ಥಾಪಿತವಾದ ಆಜಾದ್ ಹಿಂದ್ ಸರಕಾರ ರಚನೆಯ 75ನೇ ವಾರ್ಷಿಕ ದಿನದ ಸ್ಮರಣಾರ್ಥ ಕೆಂಪು ಕೋಟೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಅವರು ರಾಷ್ಟ್ರಧ್ವಜಾರೋಹಣ ಮಾಡಿದರು."ಸ್ವಚ್ ಭಾರತ್ ಮಿಷನ್ ಯಶಸ್ಸಿನ ಕಥೆಯಾಗಿ ಮಾರ್ಪಟ್ಟಿದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ಸಮಯದಲ್ಲಿ "
September 30th, 11:30 am
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಈ ಬಾರಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಗೌರವ ಸಲ್ಲಿಸಿದರು. 'ಮನ್ ಕಿ ಬಾತ್' ಕಾರ್ಯಕ್ರಮದ ಮೂಲಕ, ಪ್ರಧಾನಿ ಮೋದಿ ಅವರು 'ವಾಯುಪಡೆಯ ದಿನ', 'ಸ್ವಚ್ ಭಾರತ್ ಮಿಷನ್' ಮತ್ತು ಎನ್ಎಚ್ಆರ್ಸಿ ಅವರ ದೇಶದ ಜನರೊಂದಿಗೆ ಚರ್ಚಿಸಿದ್ದಾರೆ. ಸರ್ದಾರ್ ಪಟೇಲ್ ಅವರನ್ನು ನೆನಪಿಸುವಾಗ ಪ್ರಧಾನಮಂತ್ರಿ, ಪಟೇಲ್ ತಮ್ಮ ಜೀವಿತಾವಧಿಯಲ್ಲಿ ದೇಶದ ಏಕತೆಗಾಗಿ ಯಾವಾಗಲೂ ಕೆಲಸ ಮಾಡಿದ್ದಾರೆ ಎಂದು ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಗಾಂಡ ಭೇಟಿ ವೇಳೆ ಉಗಾಂಡ ಸಂಸತ್ತನ್ನುದ್ದೇಶಿಸಿ ಮಾಡಿದ ಭಾಷಣ
July 25th, 01:00 pm
ಈ ಘನತೆವೆತ್ತ ಸದನವನ್ನು ಉದ್ದೇಶಿಸಿ ಭಾಷಣ ಮಾಡುವ ಆಹ್ವಾನ ನನಗೆ ಲಭಿಸಿರುವುದು ತುಂಬಾ ಗೌರವ ತಂದಿದೆ. ನನಗೆ ಇತರೆ ಸಂಸತ್ ಗಳಲ್ಲೂ ಭಾಷಣ ಮಾಡುವ ಇಂತಹುದೇ ಅವಕಾಶ ದೊರೆತಿದೆ. ಆದರೆ ಇದು ಅತ್ಯಂತ ವಿಶೇಷದ್ದು. ಭಾರತದ ಪ್ರಧಾನಮಂತ್ರಿ ಒಬ್ಬರಿಗೆ ಮೊದಲ ಬಾರಿಗೆ ಇಂತಹ ಗೌರವ ದೊರೆತಿದೆ. ಇದು ಭಾರತದ 125 ಕೋಟಿ ಜನರಿಗೆ ಹೆಮ್ಮೆಯ ಸಂಗತಿಯಾಗಿದೆ. ನಾನು ಭಾರತದ ಎಲ್ಲ ಜನರ ಹಾರ್ದಿಕ ಶುಭಾಶಯಗಳು ಮತ್ತು ಅವರ ಗೆಳೆತನದ ಶುಭಹಾರೈಕೆಗಳನ್ನು ನನ್ನೊಂದಿಗೆ ತಂದು ಇಲ್ಲಿನ ಸದನದ ಮೂಲಕ ಉಗಾಂಡದ ಎಲ್ಲ ಜನರಿಗೆ ತಿಳಿಸುತ್ತಿದ್ದೇನೆ. ಮೇಡಂ ಸ್ಪೀಕರ್, ನಿಮ್ಮ ಉಪಸ್ಥಿತಿ ನನಗೆ ನಮ್ಮ ಲೋಕಸಭೆಯನ್ನು ನೆನಪು ಮಾಡುತ್ತದೆ, ಕಾರಣ ನಮ್ಮ ದೇಶದಲ್ಲೂ ಲೋಕಸಭೆಯ ಸ್ಪೀಕರ್ ಆಗಿರುವುದು ಓರ್ವ ಮಹಿಳೆ. ನಾನು ಈ ಸಂಸತ್ತಿನಲ್ಲಿ ಬಹು ಸಂಖ್ಯೆಯ ಯುವ ಸದಸ್ಯರನ್ನು ನೋಡುತ್ತಿದ್ದೇನೆ. ಇದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಶುಭ ಸಮಾಚಾರವಾಗಿದೆ. ನಾನು ಉಗಾಂಡಾಗೆ ಬಂದಾಗಲೆಲ್ಲ ಇದು 'ಆಫ್ರಿಕಾದ ಮುತ್ತು' ಎಂದು ಪಠಿಸುತ್ತೇನೆ. ಈ ರಾಷ್ಟ್ರ ಸೌಂದರ್ಯದ ಘನಿ. ಇಲ್ಲಿ ಶ್ರೇಷ್ಠ ಸಂಪನ್ಮೂಲವಿದೆ ಮತ್ತು ಶ್ರೀಮಂತ ಪರಂಪರೆಯಿದೆ. ಇಲ್ಲಿನ ನದಿಗಳು ಮತ್ತು ಕೊಳ್ಳಗಳು ಪ್ರಾಂತ್ಯದಾದ್ಯಂತ ನಾಗರಿಕತೆಗಳನ್ನು ಪೋಷಿಸಿವೆ. ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರದ ಪ್ರಧಾನಿಯೊಬ್ಬರು ಮತ್ತೊಂದು ಸಾರ್ವಭೌಮತ್ವ ಹೊಂದಿರುವ ರಾಷ್ಟ್ರದ ಸಂಸತ್ತಿನ ಚುನಾಯಿತ ಸದಸ್ಯರನ್ನುದ್ದೇಶಿಸಿ ಮಾತನಾಡುವ ಈ ಅವಕಾಶದ ಹಿಂದಿನ ಇತಿಹಾಸದ ಅರಿವಿದೆ. ನಮ್ಮ ಹಿಂದಿನ ಕಡಲ ಸಂಬಂಧಗಳು, ವಸಾಹತುಷಾಹಿ ಆಡಳಿತದ ಕತ್ತಲೆಯುಗ, ಸ್ವಾತಂತ್ರ್ಯಕ್ಕಾಗಿ ಒಗ್ಗೂಡಿ ಹೋರಾಟ ನಡೆಸಿದ್ದು, ವಿಭಜಿತ ವಿಶ್ವದಲ್ಲಿ ಸ್ವತಂತ್ರ ರಾಷ್ಟ್ರಗಳಾಗಿ ಅನಿಶ್ಚಿತತೆಯ ಮಾರ್ಗದಲ್ಲಿ ನಡೆಯುತ್ತಿರುವುದು, ಹೊಸ ಅವಕಾಶಗಳ ಅನ್ವೇಷಣೆ ಮತ್ತು ನಮ್ಮ ಯುವ ಜನಾಂಗದ ಏಕತೆಯ ಆಶೋತ್ತರಗಳು ಇವೆಲ್ಲ ನಮ್ಮನ್ನು ಬೆಸೆದಿವೆ.Our future will be technology driven. We need to embrace it: PM Modi
July 31st, 11:36 am
India is a ray of HOPE, says Prime Minister Modi in Johannesburg
July 08th, 11:18 pm
Now it is time to work for economic freedom: PM at India-SA Business Meet
July 08th, 07:52 pm
South Africa backs India's bid to join Nuclear Suppliers Group
July 08th, 05:30 pm