ಜನರು ಬಿಜೆಪಿಯ ‘ಸಂಕಲ್ಪ ಪತ್ರ’ವನ್ನು ಮೋದಿ ಕಿ ಗ್ಯಾರಂಟಿ ಕಾರ್ಡ್ ಎಂದು ಪರಿಗಣಿಸುತ್ತಿದ್ದಾರೆ: ತಿರುನಲ್ವೇಲಿಯಲ್ಲಿ ಪ್ರಧಾನಿ ಮೋದಿ

April 15th, 04:33 pm

ತಮಿಳುನಾಡಿನ ತಿರುನೆಲ್ವೇಲಿಯಲ್ಲಿ 2024 ರ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಯನ್ನು ನಡೆಸಿದರು. ಸಭಿಕರು ಪ್ರಧಾನಿಯನ್ನು ಪ್ರೀತಿ ಮತ್ತು ಆರಾಧನೆಯಿಂದ ಸ್ವಾಗತಿಸಿದರು. ಮೂರನೇ ಅವಧಿಯನ್ನು ಪ್ರಕಟಿಸಿದ ಪ್ರಧಾನಿ ಮೋದಿ ಅವರು ತಮಿಳುನಾಡು ಮತ್ತು ಇಡೀ ರಾಷ್ಟ್ರಕ್ಕೆ ತಮ್ಮ ದೃಷ್ಟಿಕೋನವನ್ನು ಉದಾಹರಿಸಿದರು.

ತಮಿಳುನಾಡಿನ ತಿರುನಲ್ವೇಲಿಯಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆ ನಡೆಸಿದರು

April 15th, 04:23 pm

ತಮಿಳುನಾಡಿನ ತಿರುನೆಲ್ವೇಲಿಯಲ್ಲಿ 2024 ರ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಯನ್ನು ನಡೆಸಿದರು. ಸಭಿಕರು ಪ್ರಧಾನಿಯನ್ನು ಪ್ರೀತಿ ಮತ್ತು ಆರಾಧನೆಯಿಂದ ಸ್ವಾಗತಿಸಿದರು. ಮೂರನೇ ಅವಧಿಯನ್ನು ಪ್ರಕಟಿಸಿದ ಪ್ರಧಾನಿ ಮೋದಿ ಅವರು ತಮಿಳುನಾಡು ಮತ್ತು ಇಡೀ ರಾಷ್ಟ್ರಕ್ಕೆ ತಮ್ಮ ದೃಷ್ಟಿಕೋನವನ್ನು ಉದಾಹರಿಸಿದರು.

ಶ್ರೀಲ ಪ್ರಭುಪಾದ ಜೀ ಅವರ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 08th, 01:00 pm

ಈ ಪವಿತ್ರ ಸಂದರ್ಭದಲ್ಲಿ ನೆರೆದಿದ್ದ ಎಲ್ಲ ಪೂಜ್ಯ ಸಾಧುಗಳು, ಆಚಾರ್ಯ ಗೌಡಿಯಾ ಮಿಷನ್ ನ ಪೂಜ್ಯ ಭಕ್ತಿ ಸುಂದರ್ ಸನ್ಯಾಸಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅರ್ಜುನ್ ರಾಮ್ ಮೇಘವಾಲ್ ಜೀ, ಮೀನಾಕ್ಷಿ ಲೇಖಿ ಜೀ, ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಶ್ರೀಕೃಷ್ಣನ ಭಕ್ತರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!

ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು

February 08th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಆಚಾರ್ಯ ಶ್ರೀಲ ಪ್ರಭುಪಾದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಗೌರವಾರ್ಥವಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಗೌಡಿಯ ಮಿಷನ್‌ ಸಂಸ್ಥಾಪಕರಾದ ಆಚಾರ್ಯ ಶ್ರೀಲ ಪ್ರಭುಪಾದರು ವೈಷ್ಣವ ಪಂಥದ ಮೂಲಭೂತ ತತ್ವಗಳನ್ನು ಸಂರಕ್ಷಿಸುವಲ್ಲಿ ಮತ್ತು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು.

ಕೆಂಪು ಕೋಟೆಯಲ್ಲಿ ನಡೆದ “ಪರಾಕ್ರಮ್ ದಿವಸ್” ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಹಿಂದಿ ಭಾಷಣದ ಕನ್ನಡ ಅವತರಣಿಕೆ

January 23rd, 06:31 pm

ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಕಿಶನ್ ರೆಡ್ಡಿ ಜಿ, ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಶ್ರೀಮತಿ ಮೀನಾಕ್ಷಿ ಲೇಖಿ ಜಿ, ಶ್ರೀ ಅಜಯ್ ಭಟ್ ಜಿ, ಬ್ರಿಗೇಡಿಯರ್ ಆರ್. ಎಸ್. ಚಿಕಾರಾ ಜಿ, ಐ.ಎನ್.ಎ. ಮುಸ್ಸದ್ದಿ ಲೆಫ್ಟಿನೆಂಟ್ ಆರ್ ಮಾಧವನ್ ಜಿ, ಮತ್ತು ನನ್ನ ಪ್ರೀತಿಯ ದೇಶವಾಸಿಗಳೇ!

​​​​​​​ದಿಲ್ಲಿಯ ಕೆಂಪು ಕೋಟೆಯಲ್ಲಿ ಪರಾಕ್ರಮ ದಿವಸ್ ಆಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 23rd, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯ ಕೆಂಪು ಕೋಟೆಯಲ್ಲಿ ನಡೆದ ಪರಾಕ್ರಮ ದಿವಸ್ ಆಚರಣೆಯಲ್ಲಿ ಪಾಲ್ಗೊಂಡರು. ಗಣರಾಜ್ಯೋತ್ಸವದ ಸ್ತಬ್ಧಚಿತ್ರಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ರಾಷ್ಟ್ರದ ಶ್ರೀಮಂತ ವೈವಿಧ್ಯತೆಯನ್ನು ಪ್ರದರ್ಶಿಸುವ ಭಾರತ್ ಪರ್ವ್ ಗೆ ಅವರು ಚಾಲನೆ ನೀಡಿದರು. ನೇತಾಜಿ ಕುರಿತ ಛಾಯಾಚಿತ್ರಗಳು, ವರ್ಣಚಿತ್ರಗಳು, ಪುಸ್ತಕಗಳು ಮತ್ತು ಶಿಲ್ಪಗಳನ್ನು ಒಳಗೊಂಡ ರಾಷ್ಟ್ರೀಯ ಪತ್ರಾಗಾರದ ತಂತ್ರಜ್ಞಾನ ಆಧಾರಿತ ಸಂವಾದಾತ್ಮಕ ಪ್ರದರ್ಶನವನ್ನು ಪ್ರಧಾನಿ ವೀಕ್ಷಿಸಿದರು ಮತ್ತು ರಾಷ್ಟ್ರೀಯ ನಾಟಕ ಶಾಲೆ ಪ್ರಸ್ತುತಪಡಿಸಿದ ನೇತಾಜಿ ಅವರ ಜೀವನವನ್ನು ಕುರಿತ ಪ್ರೊಜೆಕ್ಷನ್ ಮ್ಯಾಪಿಂಗ್ ನೊಂದಿಗೆ ಸಂಯೋಜಿಸಿ ಮಾಡಿದ ನಾಟಕಕ್ಕೆ ಸಾಕ್ಷಿಯಾದರು. ಐಎನ್ಎ ನಿವೃತ್ತ ಲೆಫ್ಟಿನೆಂಟ್ ಆರ್.ಮಾಧವನ್ ಅವರನ್ನು ಪ್ರಧಾನ ಮಂತ್ರಿ ಸನ್ಮಾನಿಸಿದರು. ಮಾಧವನ್ ಅವರು ಬದುಕಿರುವ ಏಕೈಕ ಐ.ಎನ್.ಎ. ಹಿರಿಯರಾಗಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ ಗಣ್ಯರ ಕೊಡುಗೆಯನ್ನು ಗೌರವಿಸುವ ಪ್ರಧಾನ ಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ, 2021 ರಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯಂದು ಪರಾಕ್ರಮ್ ದಿವಸ್ ಆಚರಿಸಲಾಗುತ್ತಿದೆ.

Campaign of Viksit Bharat is getting new energy from Ayodhya: PM Modi

December 30th, 02:15 pm

PM Modi inaugurated, dedicated to the nation and laid the foundation stone of multiple development projects worth more than Rs 15,700 crore at Ayodhya Dham. Earlier PM Modi inaugurated the redeveloped Ayodhya Railway Station and flagged off new Amrit Bharat trains and Vande Bharat trains. After that, he also inaugurated the newly built Ayodhya Airport. The airport has been named Maharishi Valmiki International Airport.

PM inaugurates, dedicates to nation and lays the foundation stone of multiple development projects worth more than Rs 15,700 crore

December 30th, 02:00 pm

PM Modi inaugurated, dedicated to the nation and laid the foundation stone of multiple development projects worth more than Rs 15,700 crore at Ayodhya Dham. Earlier PM Modi inaugurated the redeveloped Ayodhya Railway Station and flagged off new Amrit Bharat trains and Vande Bharat trains. After that, he also inaugurated the newly built Ayodhya Airport. The airport has been named Maharishi Valmiki International Airport.

ರಾಷ್ಟ್ರೀಯ ವಿಪತ್ತು ಗಂಡಾಂತರಗಳ ನಿಯಂತ್ರಣ ವೇದಿಕೆ(ಎನ್ ಪಿಡಿಆರ್ ಆರ್) 3ನೇ ಸಭೆ ಮತ್ತು ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರ್-2023 ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

March 10th, 09:43 pm

ಮೊದಲನೆಯದಾಗಿ, ವಿಪತ್ತು ಪುನಶ್ಚೇತನ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ, ಏಕೆಂದರೆ ಇದು ಅನೇಕ ಬಾರಿ ನಿಮ್ಮ ಸ್ವಂತ ಜೀವವನ್ನು ಪಣಕ್ಕಿಟ್ಟು ಸಂತ್ರಸ್ತರ ಜೀವಗಳನ್ನು ಉಳಿಸುವ ಅದ್ಭುತ ಕೆಲಸವನ್ನು ಮಾಡುತ್ತದೆ. ಇತ್ತೀಚೆಗೆ, ಟರ್ಕಿ ಮತ್ತು ಸಿರಿಯಾದಲ್ಲಿ ಭಾರತೀಯ ತಂಡದ ಪ್ರಯತ್ನವನ್ನು ಇಡೀ ಜಗತ್ತು ಮೆಚ್ಚಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಭಾರತವು ತನ್ನ ಮಾನವ ಸಂಪನ್ಮೂಲ, ಪರಿಹಾರ ಮತ್ತು ಪಾರುಗಾಣಿಕೆಗೆ ಸಂಬಂಧಿಸಿದ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ರೀತಿಯು ದೇಶದಲ್ಲಿ ವಿವಿಧ ರೀತಿಯ ವಿಪತ್ತುಗಳ ಸಮಯದಲ್ಲಿ ಅನೇಕ ಜನರ ಜೀವಗಳನ್ನು ಉಳಿಸಲು ಸಹಾಯ ಮಾಡಿದೆ. ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ಪ್ರೋತ್ಸಾಹಿಸಬೇಕು. ದೇಶಾದ್ಯಂತ ಆರೋಗ್ಯಕರ ಸ್ಪರ್ಧೆಯ ವಾತಾವರಣ ಸೃಷ್ಟಿಸಬೇಕು. ಹಾಗಾಗಿ ಈ ಮಹತ್ತರ ಕಾರ್ಯಕ್ಕೆ ವಿಶೇಷ ಪ್ರಶಸ್ತಿಯನ್ನೂ ಘೋಷಿಸಲಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರವನ್ನು ಇಂದು ಇಲ್ಲಿ 2 ಸಂಸ್ಥೆಗಳಿಗೆ ನೀಡಲಾಗಿದೆ. ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಚಂಡಮಾರುತಗಳು ಮತ್ತು ಸುನಾಮಿಯಂತಹ ವಿವಿಧ ವಿಪತ್ತುಗಳ ಸಮಯದಲ್ಲಿ ಅತ್ಯುತ್ತಮವಾದ ಕೆಲಸ ಮಾಡುತ್ತಿದೆ. ಅದೇ ರೀತಿ, ಮಿಜೋರಾಂನ ಲುಂಗ್ಲೈ ಅಗ್ನಿಶಾಮಕ ಠಾಣೆಯು ಕಾಡ್ಗಿಚ್ಚು ನಂದಿಸಲು, ಇಡೀ ಪ್ರದೇಶವನ್ನು ಉಳಿಸಲು ಮತ್ತು ಬೆಂಕಿ ಹರಡುವುದನ್ನು ತಡೆಯಲು ಅವಿರತವಾಗಿ ಶ್ರಮಿಸಿತು. ಈ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಸ್ನೇಹಿತರನ್ನು ನಾನು ವಿಶೇಷವಾಗಿ ಅಭಿನಂದಿಸುತ್ತೇನೆ.

ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆಯ 3ನೇ ಅಧಿವೇಶನವನ್ನು ಉದ್ಘಾಟಿಸಿದ ಪ್ರಧಾನಿ

March 10th, 04:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ `ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆ’ಯ (ಎನ್.ಪಿ.ಡಿ.ಆರ್.ಆರ್.) 3ನೇ ಅಧಿವೇಶನವನ್ನು ಉದ್ಘಾಟಿಸಿದರು. ಈ ವೇದಿಕೆಯ 3 ನೇ ಅಧಿವೇಶನದ ಮುಖ್ಯ ವಿಷಯವೆಂದರೆ ಬದಲಾಗುತ್ತಿರುವ ಹವಾಮಾನದಲ್ಲಿ ಸ್ಥಳೀಯ ನಿರ್ಮಾಣಗಳಲ್ಲಿ ಸುದೃಢತೆ .

‘ಮನ್ ಕಿ ಬಾತ್’ ಸಾರ್ವಜನಿಕ ಸಹಭಾಗಿತ್ವದ ಅಭಿವ್ಯಕ್ತಿಗೆ ಅದ್ಭುತ ಮಾಧ್ಯಮವಾಗಿದೆ: ಪ್ರಧಾನಿ ಮೋದಿ

February 26th, 11:00 am

ಸ್ನೇಹಿತರೇ, ಇಂದು ಈ ಸಂದರ್ಭದಲ್ಲಿ ನನಗೆ ಲತಾ ಮಂಗೇಶ್ಕರ್, ಲತಾ ದೀದಿಯ ನೆನಪು ಬರುವುದು ಬಹಳ ಸಹಜವಾಗಿದೆ. ಏಕೆಂದರೆ ಈ ಸ್ಪರ್ಧೆ ಪ್ರಾರಂಭವಾದಾಗ, ಲತಾ ಅವರು ದೇಶದ ಜನತೆ ಈ ಸ್ಪರ್ಧೆಯಲ್ಲಿ ಖಂಡಿತವಾಗಿಯೂ ಪಾಲ್ಗೊಳ್ಳಬೇಕೆಂದು ಟ್ವೀಟ್ ಮೂಲಕ ಮನವಿ ಮಾಡಿದ್ದರು.

ನವದೆಹಲಿಯಲ್ಲಿ ಕರ್ತವ್ಯ ಪಥ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

September 08th, 10:41 pm

ಇಡೀ ದೇಶವೇ ಇಂದಿನ ಈ ಐತಿಹಾಸಿಕ ಕಾರ್ಯಕ್ರಮವನ್ನು ನೋಡುತ್ತಿದೆ, ದೇಶವಾಸಿಗಳೆಲ್ಲ ಈ ಕಾರ್ಯಕ್ರಮದಲ್ಲಿ ಸೇರಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿರುವ ಎಲ್ಲಾ ದೇಶವಾಸಿಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ. ಈ ಐತಿಹಾಸಿಕ ಕ್ಷಣದಲ್ಲಿ, ನನ್ನ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಹರ್ದೀಪ್ ಪುರಿ, ಶ್ರೀ ಜಿ ಕಿಶನ್ ರೆಡ್ಡಿ, ಶ್ರೀ ಅರ್ಜುನ್ ರಾಮ್ ಮೇಘವಾಲ್, ಶ್ರೀಮತಿ ಮೀನಾಕ್ಷಿ ಲೇಖಿ ಮತ್ತು ಶ್ರೀ ಕೌಶಲ್ ಕಿಶೋರ್ ಕೂಡ ಇಂದು ನನ್ನೊಂದಿಗೆ ವೇದಿಕೆಯಲ್ಲಿದ್ದಾರೆ. ನಾಡಿನ ಹಲವು ಗಣ್ಯರು ಕೂಡ ಇಲ್ಲಿದ್ದಾರೆ.

PM inaugurates 'Kartavya Path' and unveils the statue of Netaji Subhas Chandra Bose at India Gate

September 08th, 07:00 pm

PM Modi inaugurated Kartavya Path and unveiled the statue of Netaji Subhas Chandra Bose. Kingsway i.e. Rajpath, the symbol of colonialism, has become a matter of history from today and has been erased forever. Today a new history has been created in the form of Kartavya Path, he said.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಶಿಲ್ಪವನ್ನು ಸ್ವೀಕರಿಸಿದ ಪ್ರಧಾನಮಂತ್ರಿ

April 05th, 02:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಲಾವಿದ ಅರುಣ್ ಯೋಗಿರಾಜ್ ಅವರಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಶಿಲ್ಪವನ್ನು ಸ್ವೀಕರಿಸಿದರು.

ಮನ್ ಕಿ ಬಾತ್' ಸಕಾರಾತ್ಮಕತೆ ಮತ್ತು ಸೂಕ್ಷ್ಮತೆಯನ್ನು ಹೊಂದಿದೆ. ಇದು ಸಾಮೂಹಿಕ ಪಾತ್ರವನ್ನು ಹೊಂದಿದೆ:ಪ್ರಧಾನಿ ಮೋದಿ

July 25th, 09:44 am

ಮನ್ ಕಿ ಬಾತ್ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೊ ಒಲಿಂಪಿಕ್ಸ್‌ಗಾಗಿ ಭಾರತದ ತುಕಡಿಯೊಂದಿಗೆ ನಡೆಸಿದ ಸಂವಾದವನ್ನು ನೆನಪಿಸಿಕೊಂಡರು ಮತ್ತು ದೇಶವಾಸಿಗಳು ಅವರನ್ನು ಬೆಂಬಲಿಸುವಂತೆ ಕರೆ ನೀಡಿದರು . ಅಮೃತ್ ಮಹೋತ್ಸವ ಕುರಿತು ಮಾತನಾಡಿದ ಪ್ರಧಾನಿ ಮೋದಿ ಅವರು ವಿಶೇಷ ವೆಬ್‌ಸೈಟ್ ಬಗ್ಗೆ ಪ್ರಸ್ತಾಪಿಸಿದರು, ಅಲ್ಲಿ ದೇಶಾದ್ಯಂತದ ನಾಗರಿಕರು ತಮ್ಮದೇ ಗೀತೆಯಲ್ಲಿ ರಾಷ್ಟ್ರಗೀತೆ ದಾಖಲಿಸಬಹುದು. ಅವರು ದೇಶದಾದ್ಯಂತ ಹಲವಾರು ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಂಡರು, ನೀರಿನ ಸಂರಕ್ಷಣೆಯ ಮಹತ್ವವನ್ನು ಮತ್ತು ಹೆಚ್ಚಿನದನ್ನು ಎತ್ತಿ ತೋರಿಸಿದರು!

ʼಅಟ್‌ ಹೋಮ್‌ʼ ಕಾರ್ಯಕ್ರಮದಲ್ಲಿ ಗಣರಾಜ್ಯೋತ್ಸವ ಸ್ತಬ್ದ ಚಿತ್ರಗಳ ಕಲಾವಿದರು, ಎನ್.ಎಸ್.ಎಸ್. ಸ್ವಯಂ ಸೇವಕರು, ಎನ್.ಸಿ.ಸಿ. ಕೆಡೆಟ್‌ಗಳು, ಬುಡಕಟ್ಟು ಅತಿಥಿಗಳ ಜೊತೆ ಪ್ರಧಾನ ಮಂತ್ರಿ ಸಂವಾದ

January 24th, 04:01 pm

ಬುಡಕಟ್ಟು ಅತಿಥಿಗಳು, ಎನ್.ಸಿ.ಸಿ. ಕೆಡೆಟ್ಸ್, ಎನ್.ಎಸ್.ಎಸ್. ಸ್ವಯಂ ಸೇವಕರು ಮತ್ತು ಗಣರಾಜ್ಯೋತ್ಸವ ಪೆರೇಡ್ ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಸ್ಥಬ್ದ ಚಿತ್ರ ಕಲಾವಿದರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ ಅಟ್ ಹೋಮ್ “ ಕಾರ್ಯಕ್ರಮದಲ್ಲಿ ಸಂವಾದ ನಡೆಸಿದರು.

ಬುಡಕಟ್ಟು ಅತಿಥಿಗಳು, ಎನ್.ಸಿ.ಸಿ. ಕೆಡೆಟ್ಸ್, ಎನ್.ಎಸ್.ಎಸ್. ಸ್ವಯಂ ಸೇವಕರು ಮತ್ತು ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ದೇಶವನ್ನು ಪ್ರತಿನಿಧಿಸಿರುವ ಸ್ಥಬ್ದಚಿತ್ರ ಕಲಾವಿದರೊಂದಿಗೆ ಪ್ರಧಾನಮಂತ್ರಿ ಸಂವಾದ

January 24th, 04:00 pm

ಬುಡಕಟ್ಟು ಅತಿಥಿಗಳು, ಎನ್.ಸಿ.ಸಿ. ಕೆಡೆಟ್ಸ್, ಎನ್.ಎಸ್.ಎಸ್. ಸ್ವಯಂ ಸೇವಕರು ಮತ್ತು ಗಣರಾಜ್ಯೋತ್ಸವ ಪೆರೇಡ್ ನಲ್ಲಿ ದೇಶವನ್ನು ಪ್ರತಿನಿಧಿಸುತ್ತಿರುವ ಸ್ಥಬ್ದ ಚಿತ್ರ ಕಲಾವಿದರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ ಅಟ್ ಹೋಮ್ “ ಕಾರ್ಯಕ್ರಮದಲ್ಲಿ ಸಂವಾದ ನಡೆಸಿದರು.

Positivity in thinking and possibilities in approach should always be kept alive: PM Modi

November 25th, 05:40 pm

PM Modi unveiled a commemorative coin of the centennial foundation day of the University of Lucknow through a video conference today. He also released a special commemorative postal stamp issued by India Post and its special cover during the event. Addressing at the Centennial Foundation Day of Lucknow University, he said, “Why should not the university do an analysis of local skills, courses related to local products, and skill development in districts that fall under its academic limits?”

ಲಖನೌ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನದ ಶತಮಾನೋತ್ಸವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಭಾಷಣ

November 25th, 05:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲಖನೌ ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನದ ಶತಮಾನೋತ್ಸವ ಕಾರ್ಯಕ್ರಮವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಇದೇ ವೇಳೆ ಪ್ರಧಾನಮಂತ್ರಿ ಅವರು ವಿಶ್ವವಿದ್ಯಾಲಯದ ಶತಮಾನೋತ್ಸವ ಸ್ಮಾರಕ ನಾಣ್ಯವನ್ನು ಬಿಡುಗಡೆ ಮಾಡಿದರು. ಅಲ್ಲದೆ ಅವರು ಭಾರತೀಯ ಅಂಚೆ ಇಲಾಖೆ ಹೊರತಂದಿರುವ ವಿಶೇಷ ಸ್ಮಾರಕ ಅಂಚೆ ಸ್ಟಾಂಪ್ ಮತ್ತು ವಿಶೇಷ ಕವರ್ ಅನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ಮತ್ತು ಲಖನೌ ಸಂಸದರಾದ ಶ್ರೀ ರಾಜನಾಥ್ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಮತ್ತಿತರರು ಭಾಗವಹಿಸಿದ್ದರು.

West Bengal will play a significant role in ‘Purvodaya’: PM Modi

October 22nd, 10:58 am

Prime Minister Narendra Modi joined the Durga Puja celebrations in West Bengal as he inaugurated a puja pandal in Kolkata via video conferencing today. The power of maa Durga and devotion of the people of Bengal is making me feel like I am present in the auspicious land of Bengal. Blessed to be able to celebrate with you, PM Modi said as he addressed the people of Bengal.