ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಕರೆ ಮಾಡಿದ ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಡಿಕ್ ಸ್ಕೋಫ್
December 18th, 06:51 pm
ಉಭಯ ನಾಯಕರು ಹಂಚಿಕೆಯ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವ ಮತ್ತು ಕಾನೂನಿನ ನಂಬಿಕೆಯನ್ನು ಆಧರಿಸಿದ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶ್ವಾಸಾರ್ಹ ಮತ್ತು ಮೌಲ್ಯಯುತ ಪಾಲುದಾರಿಕೆಯ ಬಗ್ಗೆ ಚರ್ಚಿಸಿದರು.ಅಧಿಕಾರ ವಹಿಸಿಕೊಂಡ ನೆದರ್ಲ್ಯಾಂಡ್ ಪ್ರಧಾನ ಮಂತ್ರಿಗೆ ಪ್ರಧಾನಿ ಮೋದಿ ಅಭಿನಂದನೆ
July 02nd, 08:22 pm
ನೆದರ್ಲ್ಯಾಂಡ್ ನ ನೂತನ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿಕ್ ಸ್ಕೂಫ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ ನೆದರ್ಲ್ಯಾಂಡ್ಸ್ ರಾಷ್ಟ್ರದ ಪ್ರಧಾನಿ ಮಾರ್ಕ್ ರುಟ್ಟೆ
June 05th, 08:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಶ್ರೀ ಮಾರ್ಕ್ ರುಟ್ಟೆ ಅವರಿಂದ ದೂರವಾಣಿ ಕರೆಯ ಮೂಲಕ ಮಾತನಾಡಿದರು.ವಿಶ್ವಕಪ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತ ತಂಡಕ್ಕೆ ಪ್ರಧಾನಿ ಅಭಿನಂದನೆ
November 12th, 10:00 am
ನೆದರ್ ಲ್ಯಾಂಡ್ಸ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.ನೆದರ್ಲ್ಯಾಂಡ್ ಪ್ರಧಾನಿ ಜೊತೆ ಪ್ರಧಾನ ಮಂತ್ರಿ ಮೋದಿ ಮಾತುಕತೆ
September 10th, 07:50 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ ಪ್ರಧಾನಿ ಗೌರವಾನ್ವಿತ ಮಾರ್ಕ್ ರುಟ್ಟೆ ಅವರ ಜೊತೆ ಸೆಪ್ಟೆಂಬರ್ 10 ರಂದು ದೆಹಲಿಯಲ್ಲಿ ಜಿ20 ಶೃಂಗಸಭೆಯ ಬದಿಯಲ್ಲಿ ಪ್ರತ್ಯೇಕವಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್‍ಲ್ಯಾಂಡ್ಸ್ ದೇಶದ ಪ್ರಧಾನ ಮಂತ್ರಿ ಶ್ರೀ ಮಾರ್ಕ್ ರುಟ ನಡುವೆ ದೂರವಾಣಿ ಸಂಭಾಷಣೆ
July 13th, 06:41 pm
ಉಭಯ ನಾಯಕರು ಭಾರತ-ನೆದರ್‍ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದರು, ಇದರಲ್ಲಿ ನೀರಿನ ಮೇಲಿನ ಕಾರ್ಯತಂತ್ರದ ಸಹಭಾಗಿತ್ವ, ಕೃಷಿಯ ಪ್ರಮುಖ ಕ್ಷೇತ್ರದಲ್ಲಿ ಸಹಕಾರ, ಹೈಟೆಕ್ ಮತ್ತು ಉದಯೋನ್ಮುಖ ವಲಯಗಳಲ್ಲಿ ದ್ವಿಪಕ್ಷೀಯ ಸಹಕಾರದ ಸಾಮರ್ಥ್ಯದ ಬಗ್ಗೆ ಚರ್ಚಿಸಿದರು. ಉಭಯ ನಾಯಕರು ಭಾರತ-ಇಯು ಸಂಬಂಧಗಳು ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಒಂದೇ ರೀತಿಯ ದೃಷ್ಟಿಕೋನಗಳು ಮತ್ತು ಸಹಕಾರ ಸೇರಿದಂತೆ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.ನೆದರ್ ಲ್ಯಾಂಡ್ಸ್ ಪ್ರಧಾನಿ ಗೌರವಾನ್ವಿತ ಶ್ರೀ ಮಾರ್ಕ್ ರುಟ್ಟೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 08th, 09:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆದರ್ ಲ್ಯಾಂಡ್ಸ್ ಪ್ರಧಾನಿ ಗೌರವಾನ್ವಿತ ಶ್ರೀ ಮಾರ್ಕ್ ರುಟ್ಟೆ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.ನೆದರ್ಲೆಂಡ್ಸ್ ಪ್ರಧಾನ ಮಂತ್ರಿ ಎಚ್.ಇ. ಮಾರ್ಕ್ ರುಟ್ಟೆ ಅವರು ನಾಲ್ಕನೇ ಅವಧಿಗೆ ಅಧಿಕಾರಕ್ಕೇರುತ್ತಿರುವುದಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ
January 11th, 11:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಲ್ಕನೇ ಅವಧಿಗೆ ನೆದರ್ಲೆಂಡ್ಸ್‌ನ ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೇರುತ್ತಿರುವ ಹೆಚ್.ಇ. ಮಾರ್ಕ್ ರುಟ್ಟೆ ಅವರನ್ನು ಅಭಿನಂದಿಸಿದ್ದಾರೆ.ಭಾರತ-ನೆದರ್ಲ್ಯಾಂಡ್ಸ್ ವರ್ಚುವಲ್ ಶೃಂಗಸಭೆ (ಏಪ್ರಿಲ್ 09, 2021)
April 08th, 07:24 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 9, 2021ರಂದು ನೆದರ್ಲ್ಯಾಂಡ್ಸ್ ಪ್ರಧಾನಿ ಮಂತ್ರಿ ಮಾರ್ಕ್ ರುಟ್ ಅವರೊಂದಿಗೆ ವರ್ಚುವಲ್ ಶೃಂಗಸಭೆ ನಡೆಸಲಿದ್ದಾರೆ.ಅರ್ಜೆಂಟೀನಾ ದ ಬ್ಯುನೊಸ್ ಏರೆಸ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿಯವರ ಸಭೆಗಳು
December 01st, 07:56 pm
ಅರ್ಜೆಂಟೀನಾ ದ ಬ್ಯುನೊಸ್ ಏರೆಸ್ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವಾರು ವಿಶ್ವ ನಾಯಕರೊಂದಿಗೆ ಉತ್ಪಾದಕ ಮಾತುಕತೆ ನಡೆಸಿದ್ದಾರೆ.ನೆದರ್ ಲ್ಯಾಂಡ್ ನ ಘನತೆವೆತ್ತ ರಾಣಿ ಮ್ಯಾಕ್ಸಿಮಾ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 28th, 06:57 pm
ರಾಣಿ ಮ್ಯಾಕ್ಸಿಮಾ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರ ಅಭಿವೃದ್ಧಿಯಾಗಿ ಹಣಕಾಸಿಗೆ ಸಂಬಂಧಿಸಿದಂತೆ ವಿಶೇಷ ಪ್ರತಿನಿಧಿಯಾಗಿ ಭಾರತಕ್ಕೆ ಭೇಟಿ ನೀಡಿದ್ದಾರೆ.Prime Minister’s remarks during Joint Press Meet with PM of Netherlands
May 24th, 03:39 pm
PM Modi and Netherlands PM Mark Rutte today took stock of the bilateral ties between both the countries. During the Joint Press Meet, PM Modi highlighted the growing trade and investment relations between India and Netherlands. He also congratulated Netherlands for joining the International Solar Alliance.Prime Minister to inaugurate Uttar Pradesh Investor’s Summit in Lucknow on February 21
February 20th, 07:34 pm
PM Narendra Modi will inaugurate Uttar Pradesh Investor’s Summit in Lucknow. The event has been organized by Uttar Pradesh Government to showcase the investment opportunities and potential in the state.ದಾವೋಸ್ ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ನಡುವೆ ಪ್ರಧಾನಮಂತ್ರಿಯವರ ದ್ವಿಪಕ್ಷೀಯ ಸಭೆಗಳು
January 23rd, 07:06 pm
ದಾವೋಸ್ ನಲ್ಲಿ ವಿಶ್ವ ಆರ್ಥಿಕ ವೇದಿಕೆಯ ನಡುವೆ ಕೆಲವು ಮುಖಂಡರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ.ನಾವು ಒಟ್ಟಾಗಿ ಕೆಲಸ ಮಾಡೋಣ ಮತ್ತು ಮಹಾತ್ಮ ಗಾಂಧಿಯವರ ಕನಸುಗಳ ಭಾರತವನ್ನು ರಚಿಸಿಸೋಣ : ಪ್ರಧಾನಿ ಮೋದಿ
June 29th, 06:43 pm
ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ಸಬರಮತಿ ಆಶ್ರಮದ ಶತಮಾನೋತ್ಸವದ ಆಚರಣೆಯಲ್ಲಿ ಭಾಗವಹಿಸಿದ್ದರು. ಸಮಾರಂಭದಲ್ಲಿ ಮಾತನಾಡಿದ ಅವರು, ಜಗತ್ತು ಎದುರಿಸುತ್ತಿರುವ ಸವಾಲುಗಳನ್ನು ತಗ್ಗಿಸಲು ಮಹಾತ್ಮಾ ಗಾಂಧಿಯವರ ಆಲೋಚನೆಗಳು ಇಂದಿಗೂ ಸಹ ನಮಗೆ ಸ್ಫೂರ್ತಿ ನೀಡಿವೆ.ಗುಜರಾತ್ ನ ಸಬರಮತಿ ಆಶ್ರಮದ ಶತಮಾನೋತ್ಸವದ ವರ್ಷದ ಆಚರಣೆಯಲ್ಲಿ ಮೋದಿ ಪಾಲ್ಗೊಂಡರು
June 29th, 11:27 am
ಗುಜರಾತ್ನಲ್ಲಿ ಸಬರಮತಿ ಆಶ್ರಮದ ಶತಮಾನೋತ್ಸವದ ಆಚರಣೆಯಲ್ಲಿ ಮೋದಿ ಭಾಗವಹಿಸಿದರು . ಸಮಾರಂಭದಲ್ಲಿ ಮಾತನಾಡಿದ ಅವರು, ಜಗತ್ತು ಎದುರಿಸುತ್ತಿರುವ ಸವಾಲುಗಳನ್ನು ತಗ್ಗಿಸಲು ಗಾಂಧೀಜಿಯ ಆಲೋಚನೆಗಳು ಇಂದಿಗೂ ಸಹ ನಮಗೆ ಸ್ಫೂರ್ತಿ ನೀಡಿವೆ. ಅಹಿಂಸಾತ್ಮಕ ಭೂಮಿ ನಮ್ಮದು , ಮಹಾತ್ಮ ಗಾಂಧಿ ಭೂಮಿ ಇದು , ಸಮಾಜದಲ್ಲಿ , ಹಿಂಸಾಚಾರಕ್ಕೆ ಯಾವುದೇ ಸ್ಥಳವಿಲ್ಲ, ಅದು ಯಾವುದೇ ಸಮಸ್ಯೆಯನ್ನು ಬಗೆಹರಿಸುವುದಿಲ್ಲ ಎಂದು ಪ್ರಧಾನ ಮಂತ್ರಿಯವರು ಹಸುವಿನ ಜಾಗೃತತೆಯ ಬಗ್ಗೆ ದೃಢವಾದ ಹೇಳಿಕೆ ನೀಡಿದರು.ಭಾರತ ವೈವಿಧ್ಯತೆಗಳ ನಾಡಾಗಿದೆ ಎಂದು ಪ್ರತಿಯೊಬ್ಬ ಭಾರತೀಯರೂ ಹೆಮ್ಮೆ ಪಡುತ್ತಾರೆ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
June 27th, 10:51 pm
ಪ್ರಧಾನಿ ನರೇಂದ್ರ ಮೋದಿ ಇಂದು ನೆದರ್ಲೆಂಡ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಸಂವಹನ ನಡೆಸಿದ್ದಾರೆ. ಅವರ ಭಾಷಣದಲ್ಲಿ, ನೆದರ್ಲ್ಯಾಂಡ್ಸ್ ಮತ್ತು ಸುರಿನಾಮ್ ನಲ್ಲಿ ಭಾರತೀಯ ಸಮುದಾಯದ ಪಾತ್ರವನ್ನು ಮೋದಿ ಪ್ರಧಾನಿ ಶ್ಲಾಘಿಸಿದ್ದಾರೆ. ಇಡೀ ಯುರೋಪ್ ನಲ್ಲಿ ನೆದರ್ಲ್ಯಾಂಡ್ಸ್ ಎರಡನೇ ಅತಿ ದೊಡ್ಡ ಭಾರತೀಯ ಸಮುದಾಯ ಎಂದು ಅವರು ಗಮನಿಸಿದರು.PM interacts with Indian community in the Netherlands
June 27th, 10:50 pm
Prime Minister Narendra Modi today interacted with Indian community in the Netherlands. During his address, PM Modi appreciated the role of Indian diaspora in Netherlands and Suriname. He noted that Netherlands had the second largest Indian diaspora in entire Europe."ಪ್ರಧಾನಿ ಮೋದಿ ನೆದರ್ಲ್ಯಾಂಡ್ಸ್ ರಾಣಿ ಮ್ಯಾಕ್ಸಿಮಾ ಮತ್ತು ರಾಜ ವಿಲ್ಲೆಮ್-ಅಲೆಕ್ಸಾಂಡರ್ ಭೇಟಿಯಾದರು "
June 27th, 09:26 pm
ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲೆಂಡ್ಸ್ ನ ರಾಣಿ ವಿಲ್ಲಾ ಮ್ಯಾಕ್ಸಿಮಾ ಮತ್ತು ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿಯಾದರು."ಡಚ್ ಸಿಇಓಗಳೊಂದಿಗೆ ಪ್ರಧಾನಿಯವರ ಜಂಟಿ ಸಂವಾದ "
June 27th, 07:14 pm
ಡಚ್ ಸಿಇಓಗಳೊಂದಿಗಿನ ಜಂಟಿ ಸಂವಾದದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೆದರ್ಲೆಂಡ್ಸ್ ಜೊತೆಗಿನ ಬಲವಾದ ಆರ್ಥಿಕ ಸಂಬಂಧಗಳಿಗೆ ಕರೆ ನೀಡಿದರು . ಭಾರತವು ಅವಕಾಶಗಳ ಭೂಮಿಯಾಗಿದೆ , ದೇಶದ ಪ್ರಗತಿಪರ ಬೆಳವಣಿಗೆ ದರ ಮತ್ತು ಎಫ್ ಡಿಐ ಹೆಚ್ಚಿಸಲು ಸುಧಾರಣೆಗಳನ್ನು ಕೈಗೊಂಡಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.