ಭಾರತ-ಪೋಲೆಂಡ್ ನಡುವೆ ಕಾರ್ಯತಂತ್ರ ಸಹಭಾಗಿತ್ವದ ಅನುಷ್ಠಾನಕ್ಕಾಗಿ ಕ್ರಿಯಾಯೋಜನೆ (2024-2028)
August 22nd, 08:22 pm
ಪೋಲೆಂಡ್ ನ ವಾರ್ಸಾದಲ್ಲಿ 2024 ಆಗಸ್ಟ್ 22ರಂದು ಭಾರತ ಮತ್ತು ಪೋಲೆಂಡ್ ಪ್ರಧಾನ ಮಂತ್ರಿಗಳು ನಡೆಸಿದ ಮಾತುಕತೆ ವೇಳೆ ಸಾಧಿಸಿದ ಒಮ್ಮತಾಭಿಪ್ರಾಯದ ಮೇಲೆ ಕಾರ್ಯತಂತ್ರ ಸಹಭಾಗಿತ್ವ ಸ್ಥಾಪನೆಯಿಂದ ಉಂಟಾದ ದ್ವಿಪಕ್ಷೀಯ ಸಹಕಾರದ ಆವೇಗ ಗುರುತಿಸಿ, ಉಭಯ ನಾಯಕರು 5 ವರ್ಷಗಳ ಕ್ರಿಯಾಯೋಜನೆ(2024-2028) ರೂಪಿಸಲು ಮತ್ತು ಕಾರ್ಯಗತಗೊಳಿಸಲು ಒಪ್ಪಿಕೊಂಡರು. ಕ್ರಿಯಾಯೋಜನೆಯು 5 ವರ್ಷಗಳ ದ್ವಿಪಕ್ಷೀಯ ಸಹಭಾಗಿತ್ವವನ್ನು ಈ ಕೆಳಗಿನ ವಲಯಗಳಲ್ಲಿ ಆದ್ಯತೆಯಾಗಿ ರೂಪಿಸಲು ಮಾರ್ಗದರ್ಶನ ಮಾಡುತ್ತದೆ:"ಕಾರ್ಯತಂತ್ರ ಸಹಭಾಗಿತ್ವದ ಸ್ಥಾಪನೆ" ಕುರಿತು ಭಾರತ-ಪೋಲೆಂಡ್ ಜಂಟಿ ಹೇಳಿಕೆ
August 22nd, 08:21 pm
ಪೋಲೆಂಡ್ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಆಗಸ್ಟ್ 21-22ರಂದು ಪೋಲೆಂಡ್‌ಗೆ ಅಧಿಕೃತ ಭೇಟಿ ನೀಡಿದರು. ಎರಡೂ ರಾಷ್ಟ್ರಗಳು ರಾಜತಾಂತ್ರಿಕ ಸಂಬಂಧಗಳ 70ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲೇ ಪ್ರಧಾನಿ ಮೋದಿ ಅವರು ಈ ಐತಿಹಾಸಿಕ ಭೇಟಿ ನೀಡಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪೋಲೆಂಡ್ ಪ್ರಧಾನ ಮಂತ್ರಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯ ಕನ್ನಡ ಅನುವಾದ
August 22nd, 03:00 pm
ಘನತೆವೆತ್ತ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ,ಸೌರ ಮತ್ತು ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಭಾರತದ ಅದ್ಭುತಗಳಿಂದ ಜಗತ್ತು ಬೆರಗುಗೊಂಡಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
October 30th, 11:30 am
ನನ್ನ ಪ್ರೀತಿಯ ದೇಶವಾಸಿಗಳೇ, ಈಗ ನಾವು ಪವಿತ್ರ ಛಠ್ ಪೂಜೆಯ ಬಗ್ಗೆ ಮಾತನಾಡಿದೆವು, ಭಗವಾನ್ ಸೂರ್ಯನ ಆರಾಧನೆ ಬಗ್ಗೆ ಮಾತನಾಡಿದೆವು. ಹಾಗಾದರೆ ಇಂದು ಸೂರ್ಯನನ್ನು ಪೂಜಿಸುವ ಜೊತೆಗೆ ಅವನು ನೀಡಿದ ವರದ ಬಗ್ಗೆಯೂ ಚರ್ಚಿಸೋಣ. 'ಸೌರಶಕ್ತಿ' ಸೂರ್ಯದೇವನ ವರದಾನ. ಸೌರಶಕ್ತಿ ಇಡೀ ಜಗತ್ತು ತನ್ನ ಭವಿಷ್ಯವನ್ನು ಅದರಲ್ಲಿ ಕಾಣುವಂತಹ ಒಂದು ವಿಷಯವಾಗಿದೆ ಮತ್ತು ಭಾರತಕ್ಕಾಗಿ, ಸೂರ್ಯ ದೇವ ಶತಮಾನಗಳಿಂದ ಕೇವಲ ಪೂಜಿತನಲ್ಲ, ಜೀವನ ವಿಧಾನದ ಕೇಂದ್ರವಾಗಿ ಮಿಳಿತವಾಗಿದ್ದಾನೆ. ಭಾರತವು ಇಂದು ತನ್ನ ಸಾಂಪ್ರದಾಯಿಕ ಅನುಭವಗಳನ್ನು ಆಧುನಿಕ ವಿಜ್ಞಾನದೊಂದಿಗೆ ಸಂಯೋಜಿಸುತ್ತಿದೆ, ಅದಕ್ಕಾಗಿಯೇ, ಇಂದು ನಾವು ಸೌರಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಅತಿದೊಡ್ಡ ದೇಶಗಳಲ್ಲಿ ಒಂದೆನಿಸಿದ್ದೇವೆ. ಸೌರಶಕ್ತಿಯು ನಮ್ಮ ದೇಶದ ಬಡ ಮತ್ತು ಮಧ್ಯಮ ವರ್ಗದವರ ಜೀವನವನ್ನು ಹೇಗೆ ಬದಲಾಯಿಸುತ್ತಿದೆ ಎಂಬುದೂ ಅಧ್ಯಯನದ ವಿಷಯವಾಗಿದೆ.ಪಿ.ಎಸ್.ಎಲ್.ವಿ.-ಸಿ. 51/ ಅಮೆಜೋನಿಯಾ-1 ಅಭಿಯಾನದ ಪ್ರಥಮ ಯಶಸ್ವೀ ಸಮರ್ಪಿತ ವಾಣಿಜ್ಯ ಉಡಾವಣೆಗಾಗಿ ಇಸ್ರೋ ಮತ್ತು ಎನ್.ಎಸ್.ಐ.ಎಲ್.ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
February 28th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಸ್.ಎಲ್.ವಿ-ಸಿ51/ಅಮೆಜೋನಿಯಾ-1 ಅಭಿಯಾನದ ಪ್ರಥಮ ಸಮರ್ಪಿತ ಯಶಸ್ವೀ ವಾಣಿಜ್ಯ ಉಡಾವಣೆಗಾಗಿ ಎನ್.ಎಸ್.ಐ.ಎಲ್. ಮತ್ತು ಇಸ್ರೋಗೆ ಅಭಿನಂದನೆ ಸಲ್ಲಿಸಿದ್ದಾರೆ.Historic reforms initiated in the Space sector
June 24th, 04:02 pm
Union Cabinet chaired by PM Modi approved far reaching reforms in the Space sector aimed at boosting private sector participation in the entire range of space activities. The decision taken is in line with the PM's long-term vision of making the country self-reliant and technologically advanced.