ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವ್ರೋಜ್ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ

August 15th, 04:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಾರ್ಸಿ ಹೊಸ ವರ್ಷವಾದ ನವ್ರೋಜ್ ಸಂದರ್ಭದಲ್ಲಿ ಎಲ್ಲರಿಗೂ ಶುಭ ಹಾರೈಸಿದರು.

ಸೊಗಸಾದ 2024 – ಎಲ್ಲರಿಗೂ ಅತ್ಯುತ್ತಮವಾಗಿರಲಿ; ಪ್ರಧಾನ ಮಂತ್ರಿ ಶುಭ ಹಾರೈಕೆ

January 01st, 08:06 am

ವೈಭವಯುತವಾದ 2024 ಹೊಸ ವರ್ಷ ಎಲ್ಲರಿಗೂ ಶುಭ ತರಲಿ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ಕೋರಿದ್ದಾರೆ.

ಕಳೆದ ಸಂಜೆಯ ಸ್ಮರಣೀಯ ತಮಿಳು ಹೊಸ ವರ್ಷ ಆಚರಣೆ ಕಾರ್ಯಕ್ರಮದ ಮುಖ್ಯಾಂಶಗಳನ್ನು ಹಂಚಿಕೊಂಡ ಪ್ರಧಾನಿ

April 14th, 09:32 am

ನಿನ್ನೆ ಸಂಜೆ ಕೇಂದ್ರ ಸಹಾಯಕ ಸಚಿವ ಡಾ. ಎಲ್. ಮುರುಗನ್ ಅವರ ಹೊಸದಿಲ್ಲಿಯ ನಿವಾಸದಲ್ಲಿ ನಡೆದ ಸ್ಮರಣೀಯ ತಮಿಳು ಹೊಸ ವರ್ಷ ಆಚರಣೆ ಕಾರ್ಯಕ್ರಮದ ಮುಖ್ಯಾಂಶಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಂಚಿಕೊಂಡಿದ್ದಾರೆ. ಶ್ರೀ ಮೋದಿ ಅವರು ತಮಿಳು ಹೊಸ ವರ್ಷದ ಆಚರಣೆ ಕಾರ್ಯಕ್ರಮದ ವೀಡಿಯೊ ತುಣುಕನ್ನು ಸಹ ಹಂಚಿಕೊಂಡಿದ್ದಾರೆ.

ನವ ಸಂವತ್ಸರಕ್ಕೆ ಪ್ರಧಾನಿ ಶುಭಾಶಯ

March 22nd, 11:01 am

ಹೊಸ ಸಂವತ್ಸರದ ಹೊಸ್ತಿಲಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಎಲ್ಲರಿಗೂ ಶುಭ ಹಾರೈಸಿದ್ದಾರೆ.

ಅರಬ್ ರಿಪಬ್ಲಿಕ್ ಆಫ್ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸೀಸಿ ಅವರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

January 25th, 05:22 pm

ಮೊದಲಿಗೆ, ನಾನು ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸೀಸಿ ಮತ್ತು ಅವರ ನಿಯೋಗಕ್ಕೆ ಭಾರತಕ್ಕೆ ಆತ್ಮೀಯ ಸ್ವಾಗತವನ್ನು ಕೋರಲು ಬಯಸುತ್ತೇನೆ. ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸೀಸಿ ಅವರು ನಾಳೆ ನಮ್ಮ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಇದು ಇಡೀ ಭಾರತಕ್ಕೆ ಹೆಮ್ಮೆ ಮತ್ತು ಸಂತೋಷದ ವಿಷಯ. ಈಜಿಪ್ಟ್‌ನ ಸೇನಾ ತುಕಡಿಯೂ ನಮ್ಮ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗವಹಿಸಿ ಅದಕ್ಕೆ ವೈಭವವನ್ನು ನೀಡುತ್ತಿರುವುದು ನನಗೆ ಸಂತೋಷ ತಂದಿದೆ.

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನ ಮಂತ್ರಿ

January 01st, 10:56 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೇಪಾಳ ಪ್ರಧಾನ ಮಂತ್ರಿ ಅವರೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿಕೆ

April 02nd, 01:39 pm

ನೇಪಾಳ ಪ್ರಧಾನ ಮಂತ್ರಿ ಶ್ರೀ ದೇವುಬಾ ಜಿ ಅವರನ್ನು ಭಾರತಕ್ಕೆ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ಇಂದು ಭಾರತೀಯ ಹೊಸ ವರ್ಷ ಸಂಭ್ರಮ ಮತ್ತು ನವರಾತ್ರಿಯ ಶುಭ ಸಂದರ್ಭದಲ್ಲಿ, ದೇವುಬಾ ಜಿ ಇಂಡಿಯಾಕ್ಕೆ ಆಗಮಿಸಿದ್ದಾರೆ. ನಾನು ಅವರಿಗೆ ಭಾರತ ಮತ್ತು ನೇಪಾಳದ ಎಲ್ಲಾ ನಾಗರಿಕರ ಪರವಾಗಿ ನವರಾತ್ರಿಯ ಶುಭಾಶಯಗಳನ್ನು ಕೋರುತ್ತೇನೆ.

ಹೊಸ ವರ್ಷದಂದು ದೇಶಕ್ಕೆ ಶುಭ ಕೋರಿದ ಪ್ರಧಾನಿ

January 01st, 12:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ.

ರಾಜ್‌ಕೋಟ್‌ ಏಮ್ಸ್ ಶಿಲಾನ್ಯಾಸ: ಪ್ರಧಾನಮಂತ್ರಿ ಭಾಷಣ

December 31st, 11:34 am

ನೀವೆಲ್ಲ ಹೇಗಿದ್ದೀರಿ!. ಗುಜರಾತಿನಲ್ಲಿ ಚಳಿಗಾಲದ ಚಳಿ ಇದೆಯೇ ಅಥವಾ ಇಲ್ಲವೇ? ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ ಜೀ, ಮುಖ್ಯಮಂತ್ರಿ ಶ್ರೀ ವಿಜಯ ರೂಪಾನಿ ಜೀ, ವಿಧಾನ ಸಭೆ ಸ್ಪೀಕರ್ ಶ್ರೀ ರಾಜೇಂದ್ರ ತ್ರಿವೇದಿ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ ಜೀ, ಉಪಮುಖ್ಯಮಂತ್ರಿ ಭಾಯಿ ನಿತಿನ್ ಪಟೇಲ್ ಜೀ, ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾಗಿರುವ ಶ್ರೀ ಅಶ್ವಿನೀ ಚೌಭೇ ಜೀ, ಮನ್ಸುಖ್ ಭಾಯಿ ಮಾಂಡವೀಯ ಜೀ, ಪರಷೋತ್ತಮ ರೂಪಾಲಾ ಜೀ, ಗುಜರಾತ್ ಸರಕಾರದ ಸಚಿವರಾದ ಶ್ರೀ ಭುಪೇಂದ್ರ ಸಿಂಗ್ ಚೌಡಾಸಮ ಜೀ ಮತ್ತು ಶ್ರೀ ಕಿಶೋರ್ ಕನ್ನನ್ ಜೀ, ಹಾಗು ಎಲ್ಲಾ ಸಚಿವರೇ, ಸಂಸತ್ ಸದಸ್ಯರೇ ಮತ್ತು ಇತರ ಎಲ್ಲಾ ಗಣ್ಯರೇ.

ರಾಜ್‌ಕೋಟ್‌ ಏಮ್ಸ್ ಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

December 31st, 11:33 am

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್‌ಕೋಟ್‌ ಏಮ್ಸ್ ಗೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಾ.ಹರ್ಷವರ್ಧನ್, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಉಪಸ್ಥಿತರಿದ್ದರು.

ಮಲಯಾಳಂ ಹೊಸ ವರ್ಷ: ಪ್ರಧಾನಿ ಶುಭಾಶಯ

August 17th, 12:47 pm

ಮಲಯಾಳಂ ಹೊಸ ವರ್ಷದ ಅಂಗವಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಜನರತೆಗೆ ಶುಭ ಕೋರಿದ್ದಾರೆ.

Address by the President of India Shri Ram Nath Kovind to the joint sitting of Two Houses of Parliament

January 31st, 01:59 pm

In his remarks ahead of the Budget Session of Parliament, PM Modi said, Let this session focus upon maximum possible economic issues and the way by which India can take advantage of the global economic scenario.

Telephone Conversation between Prime Minister and Emmanuel Macron, President of the French Republic

January 10th, 07:02 pm

On the occasion of the New Year, Prime Minister Shri Narendra Modi had a telephone conversation today with Emmanuel Macron, President of the French Republic.

Our Government has always given priority towards welfare of farmers: PM Modi

January 02nd, 03:40 pm

PM Modi conferred Krishi Karman Awards and addressed a public meeting in Tumakuru, Karnataka today. He also released the 3rd installment of PM-KISAN of Rs 2000 for the period December 2019 - March 2020, which will benefit several farmers.

ಪ್ರಧಾನಮಂತ್ರಿಯವರಿಂದ ಕೃಷಿ ಕರ್ಮಣ್ ಪ್ರಶಸ್ತಿ ಪ್ರಧಾನ

January 02nd, 03:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ತುಮಕೂರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಗತಿಪರ ರೈತರಿಗಾಗಿ ಕೃಷಿ ಸಚಿವರ ಕೃಷಿ ಕರ್ಮಣ್ ಪ್ರಶಸ್ತಿಗಳು ಮತ್ತು ರಾಜ್ಯಗಳಿಗೆ ಪ್ರಶಂಸಾ ಪ್ರಶಸ್ತಿಗಳನ್ನು ವಿತರಿಸಿದರು. ಅವರು ಪಿಎಂ ಕಿಸಾನ್ (ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ) ಯ ಡಿಸೆಂಬರ್ 2019 – ಮಾರ್ಚ್ 2020 ರ ಅವಧಿಯ 3 ನೇ ಕಂತು ಬಿಡುಗಡೆ ಮಾಡಿದರು. ಇದು ಸುಮಾರು 6 ಕೋಟಿ ಫಲಾನುಭವಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಕರ್ನಾಟಕದ ಆಯ್ದ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್‌ಗಳನ್ನು (ಕೆಸಿಸಿ) ವಿತರಿಸಿದರು. ಪ್ರಧಾನಿಯವರು 8 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಫಲಾನುಭವಿಗಳಿಗೆ ಪಿಎಂ ಕಿಸಾನ್ ಅಡಿಯಲ್ಲಿ ಪ್ರಮಾಣಪತ್ರಗಳನ್ನು ನೀಡಿದರು. ತಮಿಳುನಾಡಿನ ಆಯ್ದ ಮೀನುಗಾರಿಗೆ ಆಳ ಸಮುದ್ರದ ಮೀನುಗಾರಿಕಾ ಹಡಗುಗಳು ಮತ್ತು ಮೀನುಗಾರಿಕೆ ಹಡಗು ಟ್ರಾನ್ಸ್‌ಪಾಂಡರ್‌ಗಳ ಕೀಲಿಗಳನ್ನು ಪ್ರಧಾನಿಯವರು ಹಸ್ತಾಂತರಿಸಿದರು.

ಹೊಸ ವರ್ಷದಂದು ಪ್ರಧಾನಮಂತ್ರಿಯವರಿಂದ ದೂರವಾಣಿ ಕರೆಗಳು

January 01st, 05:38 pm

ಹೊಸ ವರ್ಷದ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಶ್ವದ ವಿವಿಧ ನಾಯಕರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ವಿನಿಮಯ ಮಾಡಿಕೊಂಡರು. ಭೂತಾನ್ ದೊರೆ ಶ್ರೀ ಜಿಗ್ಮೆ ಖೇಸರ್ ನಂಗೆಲ್ ವಾಂಗ್ಚುಕ್ ಮತ್ತು ಪ್ರಧಾನ ಮಂತ್ರಿ ಶ್ರೀ ಲಿಯೊನ್ಚೆನ್ (ಡಾ) ಲೋಟೇ ಶೇರಿಂಗ್, ಶ್ರೀಲಂಕಾ ಅಧ್ಯಕ್ಷ ಗೋಟಬಯಾ ರಾಜಪಕ್ಸೆ ಮತ್ತು ಪ್ರಧಾನಿ ಶ್ರೀ ಮಹಿಂದಾ ರಾಜಪಕ್ಸೆ, ಮಾಲ್ಡೀವ್ಸ್ ಅಧ್ಯಕ್ಷ ಶ್ರೀ ಇಬ್ರಾಹಿಂ ಮೊಹಮ್ಮದ್ ಸೊಲಿಹ್, ಬಾಂಗ್ಲಾದೇಶದ ಪ್ರಧಾನಿ ಶ್ರೀಮತಿ ಶೇಖ್ ಹಸೀನಾ ಮತ್ತು ನೇಪಾಳ ಪ್ರಧಾನಿ ಶ್ರೀ ಕೆ.ಪಿ. ಶರ್ಮಾ ಒಲಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಪ್ರಧಾನಮಂತ್ರಿಯವರಿಂದ ದೇಶದ ಜನತೆಗೆ ಹೊಸವರ್ಷದ ಶುಭಾಶಯ

January 01st, 11:20 am

ದೇಶದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

ಪ್ರಧಾನಮಂತ್ರಿ ಮತ್ತು ಯು.ಎಸ್. ಅಧ್ಯಕ್ಷ ಡೊನಾಲ್ಡ್ ಜೆ. ಟ್ರಂಪ್ ಅವರಿಂದ ನೂತನ ವರ್ಷದ ಶುಭಾಶಯ ವಿನಿಮಯ

January 07th, 11:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯು.ಎಸ್. ಅಧ್ಯಕ್ಷ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಅವರು ನಿನ್ನೆ ರಾತ್ರಿ ದೂರವಾಣಿ ಮೂಲಕ ಪರಸ್ಪರ ಹೊಸ ವರ್ಷದ ಶುಭಾಶಯ ವಿನಿಮಯ ಮಾಡಿಕೊಂಡರು.

ದೇಶದ ಜನತೆಗೆ ಪ್ರಧಾನಮಂತ್ರಿಯವರಿಂದ ಹೊಸ ವರ್ಷದ ಶುಭಾಶಯ

January 01st, 01:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

ಪ್ರಧಾನ ಮಂತ್ರಿ ಅವರಿಂದ ನವರೋಜ್ ಶುಭಾಶಯ.

March 21st, 10:31 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವರೋಜ್ ಅಂಗವಾಗಿ ಶುಭ ಹಾರೈಸಿದ್ದಾರೆ.