Today, India is the world’s fastest-growing large economy, attracting global partnerships: PM
November 22nd, 10:50 pm
PM Modi addressed the News9 Global Summit in Stuttgart, highlighting a new chapter in the Indo-German partnership. He praised India's TV9 for connecting with Germany through this summit and launching the News9 English channel to foster mutual understanding.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು
November 22nd, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜರ್ಮನಿಯ ಸ್ಟಟ್ಗಾರ್ಟ್ ನಲ್ಲಿ ನಡೆದ ನ್ಯೂಸ್ 9 ಜಾಗತಿಕ ಶೃಂಗಸಭೆಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ಈ ಶೃಂಗಸಭೆಯು ಭಾರತ-ಜರ್ಮನ್ ಪಾಲುದಾರಿಕೆಗೆ ಹೊಸ ಅಧ್ಯಾಯವನ್ನು ಸೇರಿಸಿದೆ ಎಂದು ಹೇಳಿದರು. ಇಂದಿನ ಮಾಹಿತಿ ಯುಗದಲ್ಲಿ ಭಾರತದ ಮಾಧ್ಯಮ ಗುಂಪೊಂದು ಜರ್ಮನಿ ಮತ್ತು ಜರ್ಮನ್ ಜನರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿರುವುದು ನನಗೆ ಸಂತೋಷವನ್ನುಂಟುಮಾಡಿದೆ. ಇದು ಭಾರತದ ಜನರಿಗೆ ಜರ್ಮನಿ ಮತ್ತು ಜರ್ಮನ್ ಜನರನ್ನು ಅರ್ಥಮಾಡಿಕೊಳ್ಳಲು ಒಂದು ವೇದಿಕೆಯನ್ನು ಒದಗಿಸಲಿದೆ ಎಂದು ಪ್ರಧಾನಮಂತ್ರಿ ಹೇಳಿದರು.India is the Future: PM Modi
February 26th, 08:55 pm
Prime Minister Narendra Modi addressed the News 9 Global Summit in New Delhi today. The theme of the Summit is ‘India: Poised for the Big Leap’. Addressing the gathering, the Prime Minister said TV 9’s reporting team represents the persity of India. Their multi-language news platforms made TV 9 a representative of India's vibrant democracy, the Prime Minister said. The Prime Minister threw light on the theme of the Summit - ‘India: Poised for the Big Leap’, and underlined that a big leap can be taken only when one is filled with passion and enthusiasm.ನ್ಯೂಸ್ 9 ಜಾಗತಿಕ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 26th, 07:50 pm
ಟಿವಿ 9 ವರದಿ ಮಾಡುವ ತಂಡವು ಭಾರತದ ವೈವಿಧ್ಯತೆಯನ್ನು ಪ್ರತಿನಿಧಿಸುತ್ತಿದೆ. ಅವರ ಬಹು-ಭಾಷಾ ಸುದ್ದಿ ವೇದಿಕೆಗಳು ಟಿವಿ 9 ಅನ್ನು ಭಾರತದ ರೋಮಾಂಚಕ ಪ್ರಜಾಪ್ರಭುತ್ವದ ಪ್ರತಿನಿಧಿಯನ್ನಾಗಿ ಮಾಡಿದೆ ಎಂದು ಪ್ರಧಾನಿ ಹೇಳಿದರು.