ಅಗ್ರದೂತ ಗ್ರೂಪ್ ಆಫ್ ನ್ಯೂಸ್ ಪೇಪರ್ಸ್ ನ ಸುವರ್ಣ ಮಹೋತ್ಸವ ಆಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

July 06th, 04:31 pm

ಅಸ್ಸಾಂನ ಉತ್ಸಾಹೀ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಜೀ, ಸಚಿವರಾದ ಶ್ರೀ ಅತುಲ್ ಬೋರಾ ಜೀ, ಕೇಶವ್ ಮಹಾಂತ ಜೀ, ಪಿಜುಷ್ ಹಜಾರಿಕಾ ಜೀ, ಸುವರ್ಣ ಮಹೋತ್ಸವ ಆಚರಣೆ ಸಮಿತಿಯ ಅಧ್ಯಕ್ಷ ಡಾ. ದಯಾನಂದ್ ಪಾಠಕ್ ಜಿ, ಅಗ್ರದೂತ್ ನ ಮುಖ್ಯ ಸಂಪಾದಕ ಮತ್ತು ಹಿರಿಯ ಪತ್ರಕರ್ತ ಶ್ರೀ ಕನಕ್ ಸೇನ್ ದೇಕಾ ಜಿ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! 50 ವರ್ಷಗಳ ಅಂದರೆ ಐದು ದಶಕಗಳ ಸುವರ್ಣ ಪಯಣದಲ್ಲಿ ಅಸ್ಸಾಮಿ ಭಾಷೆಯಲ್ಲಿ ಈಶಾನ್ಯದ ಪ್ರಬಲ ಧ್ವನಿಯಾದ ಅಗ್ರದೂತ್ ನ ಜೊತೆಗಿರುವ ನನ್ನ ಎಲ್ಲಾ ಸ್ನೇಹಿತರು, ಪತ್ರಕರ್ತರು, ಸಿಬ್ಬಂದಿ ಮತ್ತು ಓದುಗರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಮುಂದಿನ ದಿನಗಳಲ್ಲಿ ಅಗ್ರದೂತ್ ಹೊಸ ಎತ್ತರಕ್ಕೆ ಏರುತ್ತದೆ ಎಂದು ನಾನು ಭಾವಿಸುತ್ತೇನೆ. ಪ್ರಾಂಜಲ್ ಮತ್ತು ಅವರ ಯುವ

PM inaugurates Golden Jubilee celebrations of Agradoot group of newspapers

July 06th, 04:30 pm

PM Modi inaugurated the Golden Jubilee celebrations of the Agradoot group of newspapers. Assam has played a key role in the development of language journalism in India as the state has been a very vibrant place from the point of view of journalism. Journalism started 150 years ago in the Assamese language and kept on getting stronger with time, he said.

ಅಗ್ರದೂತ ಸಮೂಹದ ಪತ್ರಿಕೆಗಳ ಸುವರ್ಣ ಮಹೋತ್ಸವ ಆಚರಣೆಗೆ ಜುಲೈ 6 ರಂದು ಚಾಲನೆ ನೀಡಲಿದ್ದಾರೆ ಪ್ರಧಾನಮಂತ್ರಿ

July 05th, 10:02 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಜುಲೈ 6ರಂದು ಸಂಜೆ 4.30ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಗ್ರದೂತ ಸಮೂಹದ ಪತ್ರಿಕೆಗಳ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಅಗ್ರದೂತದ ಸುವರ್ಣ ಮಹೋತ್ಸವದ ಆಚರಣಾ ಸಮಿತಿಯ ಮುಖ್ಯ ಪೋಷಕರಾಗಿರುವ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಅವರು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿರುವರು.

‘ಇಂದು ನನ್ನ ನೆಚ್ಚಿನ ದಿನ’ : ನರೇಂದ್ರ ಮೋದಿ

February 07th, 09:52 pm

ಯು.ಎ.ಇಯ ಎರಡನೆಯ ಭೇಟಿಯ ಮುಂಚೆಯೇ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಕ್ಸ್ಪ್ರೆಸ್ ಜತೆ ಇಮೇಲ್ ಸಂದರ್ಶನದಲ್ಲಿ ಸ್ವಾಭಾವಿಕವಾಗಿ ಮಾತನಾಡಿದರು. ಆಯ್ದ ಭಾಗಗಳು: ಮುಂದಿನ ವಾರ ತನ್ನ ಯುಎಇ ಭೇಟಿಯ ಮುಂಚೆ ಭಾರತೀಯ ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಸಂದರ್ಶನ ಇಲ್ಲಿದೆ.

'ನ್ಯೂ ಇಂಡಿಯಾ' ಅಲ್ಲ, ಭ್ರಷ್ಟಾಚಾರ ಮತ್ತು ವಂಚನೆಗಳ 'ಓಲ್ಡ್ ಇಂಡಿಯಾ'ವನ್ನು ಕಾಂಗ್ರೆಸ್ ಬಯಸಿದೆ: ಪ್ರಧಾನಿ ಮೋದಿ

February 07th, 05:01 pm

ವಿಧ ರಾಜ್ಯಗಳಲ್ಲಿ ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ನಡೆಸುವ ಬಗ್ಗೆ ರಚನಾತ್ಮಕ ಚರ್ಚೆ ಇರಬೇಕು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು . ಮಹಾತ್ಮ ಗಾಂಧಿಯವರ ನೆನಪಿಸುತ್ತಾ , ಕೆಳ ಮಟ್ಟದಿಂದ ಜನರ ಜೀವನವನ್ನು ಪರಿವರ್ತಿಸುವ ಉದ್ದೇಶದಿಂದ ಅವರು ಹಲವಾರು ಪ್ರಯತ್ನಗಳನ್ನು ಮಾಡುವ ಉಪಕ್ರಮಗಳ ಮೇಲೆ ಅವರು ಒತ್ತು ನೀಡಿದರು .

ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಪ್ರಧಾನಮಂತ್ರಿಯವರ ಅಭಿನಂದನಾ ಉತ್ತರ

February 07th, 05:00 pm

ವಿವಿಧ ರಾಜ್ಯಗಳಲ್ಲಿ ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ನಡೆಸುವ ಬಗ್ಗೆ ರಚನಾತ್ಮಕ ಚರ್ಚೆ ಇರಬೇಕು ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಒತ್ತು ನೀಡಿದರು . ಮಹಾತ್ಮ ಗಾಂಧಿಯವರನ್ನು ನೆನಪಿಸುತ್ತಾ , ಕೆಳ ಮಟ್ಟದಲ್ಲಿ ಜನರ ಜೀವನವನ್ನು ಪರಿವರ್ತಿಸುವ ಉದ್ದೇಶದಿಂದ ಅವರು ಹಲವಾರು ಉಪಕ್ರಮಗಳ ಮೇಲೆ ಅವರು ಒತ್ತು ನೀಡಿದರು.

ಈಶಾನ್ಯ ಆಕ್ಟ್ ಈಸ್ಟ್ ಪಾಲಿಸಿಯ ಕೇಂದ್ರ ಭಾಗದಲ್ಲಿದೆ , ಅಡ್ವಾಂಟೇಜ್ ಅಸ್ಸಾಂ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದರು

February 03rd, 02:10 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ ಅಡ್ವಾಂಟೇಜ್ ಅಸ್ಸಾಂ ಅನ್ನು ಗುವಾಹಟಿಯಲ್ಲಿ ಉದ್ಘಾಟಿಸಿದರು. ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ಅದರ ಉತ್ಪಾದನಾ ಅವಕಾಶಗಳನ್ನು ಮತ್ತು ಜಿಯೋಸ್ಟ್ರೈಜಿಕ್ ಪ್ರಯೋಜನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.

ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ 'ಅಡ್ವಾಂಟೇಜ್ ಅಸ್ಸಾಂ' ಅನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು

February 03rd, 02:00 pm

ಪ್ರಧಾನಿ ಶ್ರೀ ನರೇಂದ್ರ ಮೋದಿ ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ ಅಡ್ವಾಂಟೇಜ್ ಅಸ್ಸಾಂ ಅನ್ನು ಗುವಾಹಟಿಯಲ್ಲಿ ಉದ್ಘಾಟಿಸಿದರು. ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ಅದರ ಉತ್ಪಾದನಾ ಅವಕಾಶಗಳನ್ನು ಮತ್ತು ಜಿಯೋಸ್ಟ್ರೈಜಿಕ್ ಪ್ರಯೋಜನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 26.11.2017ರಂದು ಆಕಾಶವಾಣಿಯ `ಮನ್ ಕಿ ಬಾತ್’ ಕಾರ್ಯಕ್ರಮದ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ

November 26th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ಕೆಲ ದಿನಗಳ ಹಿಂದೆ ನನಗೆ ಕರ್ನಾಟಕದ ಪುಟ್ಟ ಮಕ್ಕಳೊಂದಿಗೆ(ಸ್ನೇಹಿತರೊಂದಿಗೆ) ಪರೋಕ್ಷ ಸಂವಾದದ ಅವಕಾಶ ದೊರೆಯಿತು.

ಚೆನ್ನೈನಲ್ಲಿ ದಿನತಂತಿ ಪತ್ರಿಕೆಯ ಅಮೃತ ಮಹೋತ್ಸವ ಸಂದರ್ಭದಲ್ಲಿ ಪ್ರಧಾನಿ ಮಾಡಿದ ಭಾಷಣದ ಆಯ್ದ ಭಾಗ

November 06th, 11:08 am

ತಮಿಳುನಾಡಿನ ಚೆನ್ನೈ ಮತ್ತು ಇತರ ಭಾಗಗಳಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಪ್ರವಾಹದಿಂದ ಸಂಕಷ್ಟ ಅನುಭವಿಸಿದ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಮೊದಲಿಗೆ ಸಾಂತ್ವನ ವ್ಯಕ್ತಪಡಿಸುತ್ತೇನೆ. ನಾನು ರಾಜ್ಯ ಸರ್ಕಾರಕ್ಕೆ ಎಲ್ಲ ಸಾಧ್ಯ ಬೆಂಬಲದ ಭರವಸೆ ನೀಡುತ್ತೇನೆ. ಹಿರಿಯ ಪತ್ರಕರ್ತ ತಿರು ಆರ್. ಮೋಹನ್ ನಿಧನಕ್ಕೆ ನಾನು ಸಂತಾಪ ಸೂಚಿಸುತ್ತೇನೆ.