ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಂಭ್ರಮಾಚರಣೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 30th, 11:20 am
ದೆಹಲಿ ವಿಶ್ವವಿದ್ಯಾಲಯದ ಈ ಸುವರ್ಣ ಸಮಾರಂಭದಲ್ಲಿ ಉಪಸ್ಥಿತರಿರುವ ನನ್ನ ಸಂಪುಟ ಸಹೋದ್ಯೋಗಿ, ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಜಿ, ದೆಹಲಿ ವಿಶ್ವವಿದ್ಯಾಲಯದ ಕುಲಪತಿ ಶ್ರೀ ಯೋಗೇಶ್ ಸಿಂಗ್ ಜಿ, ಎಲ್ಲಾ ಪ್ರಾಧ್ಯಾಪಕರು, ಶಿಕ್ಷಕರು ಮತ್ತು ನನ್ನ ಎಲ್ಲಾ ಯುವ ಸ್ನೇಹಿತರೆ... ನೀವು ನನಗೆ ಈ ಆಹ್ವಾನ ನೀಡಿದಾಗ, ನಾನು ಇಲ್ಲಿಗೆ ಬರಬೇಕು ಎಂದು ಅದಕ್ಕೂ ಮೊದಲೇ ನಿರ್ಧರಿಸಿದ್ದೆ. ಇಲ್ಲಿಗೆ ಬರುವುದೆಂದರೆ ಪ್ರೀತಿ-ಪಾತ್ರರನ್ನು ಭೇಟಿಯಾಗಲು ಬಂದಂತೆ ಭಾಸವಾಗುತ್ತದೆ.ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವದ ಸಮಾರೋಪ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 30th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ದೆಹಲಿ ವಿಶ್ವವಿದ್ಯಾಲಯದ ಕ್ರೀಡಾ ಸಂಕೀರ್ಣದ ವಿವಿಧೋದ್ದೇಶ ಸಭಾಂಗಣದಲ್ಲಿ ನಡೆದ ದೆಹಲಿ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು. ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನಲ್ಲಿ ನಿರ್ಮಾಣವಾಗಲಿರುವ ತಂತ್ರಜ್ಞಾನ ವಿಭಾಗ, ಕಂಪ್ಯೂಟರ್ ಕೇಂದ್ರ ಮತ್ತು ಅಕಾಡೆಮಿಕ್ ಬ್ಲಾಕ್ ಕಟ್ಟಡಕ್ಕೂ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ಶತಮಾನೋತ್ಸವ ಆಚರಣೆಗಳ ಸಂಕಲನವಾದ ಶತಮಾನೋತ್ಸವ ಸಂಪುಟವನ್ನು ಬಿಡುಗಡೆ ಮಾಡಿದರು. ಜೊತೆಗೆ, ʻದೆಹಲಿ ವಿಶ್ವವಿದ್ಯಾಲಯ ಮತ್ತು ಅದರ ಕಾಲೇಜುಗಳ ಲೋಗೋ ಪುಸ್ತಕ; ಹಾಗೂ ಹೌರಾ - ದೆಹಲಿ ವಿಶ್ವವಿದ್ಯಾಲಯದ 100 ವರ್ಷಗಳುʼ ಪುಸ್ತಕವನ್ನೂ ಲೋಕಾರ್ಪಣೆ ಮಾಡಿದರು.ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ ಮತ್ತು ಹಾವೇರಿಯಿಂದ ಬೂತ್ ಕಾರ್ಯಕರ್ತರೊಂದಿಗೆ ಪ್ರಧಾನಮಂತ್ರಿ ಸಂವಹನ
December 28th, 05:30 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬೆಳಗಾವಿ, ಬೀದರ್, ದಾವಣಗೆರೆ, ಧಾರವಾಡ ಮತ್ತು ಹಾವೇರಿನಿಂದ ಬಿಜೆಪಿ ಮತಗಟ್ಟೆ ಕಾರ್ಯಕರ್ತರೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಕರ್ನಾಟಕ ಮತ್ತು ದೇಶದ ಜನರಿಗೆ ಸಂಬಂಧಿಸಿದಂತೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದ್ದಾರೆ.ಯುವ ಸಂಶೋಧಕರುಮತ್ತುನವೋದ್ಯಮಿಗಳೊಂದಿಗೆಮಾನ್ಯಪ್ರಧಾನಮಂತ್ರಿಗಳವಿಡಿಯೋಸಂವಾದ.
June 06th, 11:15 am
ಮಾನ್ಯ ಪ್ರಧಾನಮಂತ್ರಿಗಳಾದಶ್ರೀ ನರೇಂದ್ರಮೋದಿಯವರು ದೇಶಾದ್ಯಂತದತರುಣ ಸಂಶೋಧಕರುಮತ್ತು ನವೋದ್ಯಮಿಗಳೊಂದಿಗೆವಿಡಿಯೋ ಸಂವಾದನಡೆಸಿದರು. ಕೇಂದ್ರಸರಕಾರದ ನಾನಾಯೋಜನೆಗಳ ಫಲಾನುಭವಿಗಳೊಂದಿಗೆನಡೆಸುತ್ತಿರುವ ವಿಡಿಯೋಸಂವಾದ ಸರಣಿಯನಾಲ್ಕನೆಯ ಕಾರ್ಯಕ್ರಮಇದಾಗಿದೆ.Today India is demographically the youngest country in the world, with young dreams full of energy: PM Narendra Modi
January 19th, 08:06 pm
PM unveils plaque for foundation stone of campus for IIIT Guwahati; addresses students of IIT, NIT and central universities of North-East
January 19th, 05:40 pm