Tribal society is the one that led the fight for centuries to protect India's culture and independence: PM Modi

November 15th, 11:20 am

PM Modi addressed Janjatiya Gaurav Diwas, emphasizing India's efforts to empower tribal communities, preserve their rich heritage, and acknowledge their vital role in nation-building.

PM Modi participates in Janjatiya Gaurav Divas programme in Jamui, Bihar

November 15th, 11:00 am

PM Modi addressed Janjatiya Gaurav Diwas, emphasizing India's efforts to empower tribal communities, preserve their rich heritage, and acknowledge their vital role in nation-building.

ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

November 13th, 11:00 am

ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು

November 13th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದೇಶದ 60 ವರ್ಷಗಳನ್ನು ವ್ಯರ್ಥ ಮಾಡಿದವು: ಬಿಹಾರದ ಚಂಪಾರಣ್‌ನಲ್ಲಿ ಪ್ರಧಾನಿ ಮೋದಿ

May 21st, 11:30 am

ಬಿಹಾರದ ಚಂಪಾರಣ್‌ನಲ್ಲಿ ನಡೆದ ಉತ್ಸಾಹಭರಿತ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ ನಾಯಕತ್ವದಲ್ಲಿ ಭಾರತ ಕೈಗೊಂಡಿರುವ ಪರಿವರ್ತಕ ಪ್ರಯಾಣ ಮತ್ತು ಈ ವೇಗವನ್ನು ಮುಂದುವರೆಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು. ಪಿಎಂ ಮೋದಿ ಅವರು ತಮ್ಮ ಸರ್ಕಾರದ ಮಹತ್ವದ ಸಾಧನೆಗಳನ್ನು ಎತ್ತಿ ತೋರಿಸುತ್ತಾ ಪ್ರತಿಪಕ್ಷಗಳ ವೈಫಲ್ಯಗಳನ್ನು ವಿಶೇಷವಾಗಿ ಇಂಡಿ ಮೈತ್ರಿಕೂಟವನ್ನು ಬಹಿರಂಗಪಡಿಸಿದರು.

ಬಿಹಾರದ ಚಂಪಾರಣ್ ಮತ್ತು ಮಹಾರಾಜ್‌ಗಂಜ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ

May 21st, 11:00 am

ಪ್ರಧಾನಿ ಮೋದಿಯವರು ಬಿಹಾರದ ಚಂಪಾರಣ್ ಮತ್ತು ಮಹಾರಾಜ್‌ಗಂಜ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾ, ತಮ್ಮ ನಾಯಕತ್ವದಲ್ಲಿ ಭಾರತ ಕೈಗೊಂಡಿರುವ ಪರಿವರ್ತಕ ಪ್ರಯಾಣ ಮತ್ತು ಈ ವೇಗವನ್ನು ಮುಂದುವರೆಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು. ಪಿಎಂ ಮೋದಿ ಅವರು ತಮ್ಮ ಸರ್ಕಾರದ ಮಹತ್ವದ ಸಾಧನೆಗಳನ್ನು ಎತ್ತಿ ತೋರಿಸುತ್ತಾ ಪ್ರತಿಪಕ್ಷಗಳ ವೈಫಲ್ಯಗಳನ್ನು ವಿಶೇಷವಾಗಿ ಇಂಡಿ ಮೈತ್ರಿಕೂಟವನ್ನು ಬಹಿರಂಗಪಡಿಸಿದರು.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಬಿಹಾರದ ಮುಖ್ಯಮಂತ್ರಿ

February 07th, 05:09 pm

ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

January 28th, 06:35 pm

ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಸಿನ್ಹಾ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.

ಮುಂದಿನ 25 ವರ್ಷಗಳು ದೇಶಕ್ಕಾಗಿ ಕರ್ತವ್ಯದ ಹಾದಿಯಲ್ಲಿ ನಡೆಯುವ ವರ್ಷಗಳು: ಪ್ರಧಾನಿ

July 12th, 06:44 pm

ಪಾಟ್ನಾದಲ್ಲಿ ನಡೆದ ಬಿಹಾರ ವಿಧಾನಸಭೆಯ ಶತಮಾನೋತ್ಸವ ಸಮಾರಂಭದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಬಿಹಾರ ವಿಧಾನಸಭೆಯ ಭವ್ಯ ಇತಿಹಾಸವನ್ನು ನೆನಪಿಸಿಕೊಂಡ ಪ್ರಧಾನಿ, ಇಲ್ಲಿನ ವಿಧಾನ ಸಭಾ ಕಟ್ಟಡದಲ್ಲಿ ಒಂದರ ಹಿಂದೆ ಒಂದರಂತೆ ದೊಡ್ಡ ಮತ್ತು ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು.

PM addresses the closing ceremony of the Centenary celebrations of the Bihar Legislative Assembly

July 12th, 06:43 pm

PM Modi addressed closing ceremony of the Centenary celebrations of the Bihar Legislative Assembly in Patna. Recalling the glorious history of the Bihar Assembly, the Prime Minister said big and bold decisions have been taken in the Vidhan Sabha building here one after the other.

ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಗೆ ಪ್ರಧಾನಮಂತ್ರಿ ಅಭಿನಂದನೆ

November 16th, 07:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬಿಹಾರದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡ ಪ್ರಧಾನಮಂತ್ರಿ;500 ಕೋಟಿ ರೂಪಾಯಿಗಳ ತತ್ ಕ್ಷಣದ ಪರಿಹಾರ ಘೋಷಣೆ

August 26th, 12:56 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡರು; ತತ್ ಕ್ಷಣದ ಪರಿಹಾರವಾಗಿ 500 ಕೋಟಿ ರೂಪಾಯಿಗಳನ್ನು ಪ್ರಕಟಿಸಿದ ಪ್ರಧಾನಮಂತ್ರಿಯವರು, ಎಲ್ಲ ಸಾಧ್ಯ ನೆರವು ಒದಗಿಸುವ ಭರವಸೆಯನ್ನೂ ನೀಡಿದರು.

"ಪ್ರಧಾನಿ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಬಿಹಾರ್ ಮುಖ್ಯಮಂತ್ರಿಯೊಂದಿಗೆ ಮಾತನಾಡಿದರು ; ಬಿಹಾರ ಸರ್ಕಾರಕ್ಕೆ ಎಲ್ಲಾ ಬೆಂಬಲದ ಭರವಸೆ ನೀಡಿದರು "

August 14th, 01:40 pm

ಪ್ರಧಾನಿ, ಶ್ರೀ ನರೇಂದ್ರ ಮೋದಿ ರಾಜ್ಯದ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಬಗ್ಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ ಮಾತನಾಡಿದ್ದಾರೆ.