ಚೆಸ್ ಒಲಿಂಪಿಯಾಡ್ ವಿಜೇತರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
September 26th, 12:15 pm
ಸರ್, ಭಾರತವು ಎರಡೂ ಚಿನ್ನದ ಪದಕಗಳನ್ನು ಗೆದ್ದಿರುವುದು ಇದೇ ಮೊದಲು, ಮತ್ತು ತಂಡದ ಪ್ರದರ್ಶನ ಗಮನಾರ್ಹವಾಗಿದೆ. ಬಾಲಕರು 22 ರಲ್ಲಿ 21 ಅಂಕಗಳನ್ನು ಗಳಿಸಿದರೆ, ಬಾಲಕಿಯರು 22 ರಲ್ಲಿ 19 ಅಂಕಗಳನ್ನು ಗಳಿಸಿದರು. ಒಟ್ಟಾರೆಯಾಗಿ, ನಾವು 44 ರಲ್ಲಿ 40 ಅಂಕಗಳನ್ನು ಗಳಿಸಿದ್ದೇವೆ. ಇಷ್ಟು ದೊಡ್ಡ ಮತ್ತು ಪ್ರಭಾವಶಾಲಿ ಪ್ರದರ್ಶನವು ಹಿಂದೆಂದೂ ಆಗಿಲ್ಲ.ಪ್ರಧಾನಿ ಮೋದಿಯವರು ನಮ್ಮ ಚೆಸ್ ಚಾಂಪಿಯನ್ಗಳನ್ನು ಭೇಟಿಯಾಗಿ ಪ್ರೋತ್ಸಾಹಿಸುತ್ತಾರೆ
September 26th, 12:00 pm
ಭಾರತದ ಚೆಸ್ ತಂಡ ಐತಿಹಾಸಿಕ ಉಭಯ ಚಿನ್ನ ಗೆದ್ದ ನಂತರ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದರು. ಚರ್ಚೆಯು ಅವರ ಕಠಿಣ ಪರಿಶ್ರಮ, ಚೆಸ್ನ ಹೆಚ್ಚುತ್ತಿರುವ ಜನಪ್ರಿಯತೆ, ಆಟದ ಮೇಲೆ AI ಪ್ರಭಾವ ಮತ್ತು ಯಶಸ್ಸನ್ನು ಸಾಧಿಸುವಲ್ಲಿ ನಿರ್ಣಯ ಮತ್ತು ತಂಡದ ಕೆಲಸಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿತು.ಮಧ್ಯಪ್ರದೇಶದ ಶಹದೋಲ್ನಲ್ಲಿ ʻಕುಡಗೋಲು ಕೋಶ ರಕ್ತಹೀನತೆ ನಿರ್ಮೂಲನೆ ಅಭಿಯಾನʼಕ್ಕೆ ಚಾಲನೆ ನೀಡಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
July 01st, 10:56 pm
ಮಧ್ಯಪ್ರದೇಶದ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಅವರೇ, ಮುಖ್ಯಮಂತ್ರಿ ಶ್ರೀ ಶಿವರಾಜ್ ಅವರೇ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಮನ್ಸುಖ್ ಮಾಂಡವೀಯ ಅವರೇ, ಶ್ರೀ ಫಗ್ಗನ್ ಸಿಂಗ್ ಕುಲಸ್ತೆ ಅವರೇ, ಪ್ರೊಫೆಸರ್ ಎಸ್.ಪಿ.ಸಿಂಗ್ ಬಘೇಲ್ ಅವರೇ, ಶ್ರೀಮತಿ ರೇಣುಕಾ ಸಿಂಗ್ ಸರುತಾ ಅವರೇ, ಡಾ. ಭಾರತಿ ಪವಾರ್ ಅವರೇ, ಶ್ರೀ ಬಿಶ್ವೇಶ್ವರ್ ತುಡು ಅವರೇ, ಸಂಸತ್ ಸದಸ್ಯ ಶ್ರೀ ವಿ.ಡಿ. ಶರ್ಮಾ ಅವರೇ, ಮಧ್ಯಪ್ರದೇಶ ಸರ್ಕಾರದ ಮಂತ್ರಿಗಳು, ಎಲ್ಲಾ ಶಾಸಕರು, ಈ ಕಾರ್ಯಕ್ರಮದಲ್ಲಿ ದೇಶಾದ್ಯಂತ ನಮ್ಮೊಂದಿಗೆ ಇರುವ ಇತರ ಗೌರವಾನ್ವಿತ ಅತಿಥಿಗಳು ಹಾಗೂ ನಮ್ಮೆಲ್ಲರನ್ನೂ ಆಶೀರ್ವದಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರ-ಸಹೋದರಿಯರೇ!ಪ್ರಧಾನಮಂತ್ರಿ ಅವರು ಮಧ್ಯಪ್ರದೇಶದ ಶಾಹದೋಲ್ನಲ್ಲಿ ರಾಷ್ಟ್ರೀಯ ಸಿಕಲ್ ಸೆಲ್ ರಕ್ತಹೀನತೆ ನಿವಾರಣೆ ಮಿಷನ್ ಗೆ ಚಾಲನೆ ನೀಡಿದರು
July 01st, 03:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಶಾಹದೋಲ್ನಲ್ಲಿ ರಾಷ್ಟ್ರೀಯ ಸಿಕಲ್ ಸೆಲ್ ರಕ್ತಹೀನತೆ ನಿವಾರಣೆ ಮಿಷನ್ ಗೆ ಚಾಲನೆ ನೀಡಿದರು ಮತ್ತು ಫಲಾನುಭವಿಗಳಿಗೆ ಸಿಕಲ್ ಸೆಲ್ ಜೆನೆಟಿಕ್ ಸ್ಥಿತಿ ಕಾರ್ಡ್ ಗಳನ್ನು ವಿತರಿಸಿದರು. ಪ್ರಧಾನಮಂತ್ರಿಯವರು ಮಧ್ಯಪ್ರದೇಶದಲ್ಲಿ ಸುಮಾರು 3.57 ಕೋಟಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿ ಎಂ ಜೆ ಎ ವೈ) ಕಾರ್ಡ್ ಗಳ ವಿತರಣೆಗೂ ಚಾಲನೆ ನೀಡಿದರು. ಕಾರ್ಯಕ್ರಮದ ಸಂದರ್ಭದಲ್ಲಿ, 16 ನೇ ಶತಮಾನದ ಮಧ್ಯಭಾಗದಲ್ಲಿ ಗೊಂಡ್ವಾನಾವನ್ನು ಆಳಿದ ರಾಣಿ ದುರ್ಗಾವತಿ ಅವರಿಗೆ ಪ್ರಧಾನಿ ಗೌರವ ಸಲ್ಲಿಸಿದರು.Strong intent leads to good ideas, good ideas power innovation & innovation builds New India: PM Modi
January 17th, 03:15 pm
PM Narendra Modi and Israeli PM Benjamin Netanyahu today inaugurated iCreate - International Centre for Entrepreneurship and Technology at Ahmedabad, Gujarat. Encouraging the youngsters to innovate, the PM said that the Government was working to make the country’s system innovation-friendly. He said, “Intent leads to ideas, ideas have the power to drive innovation and innovation ultimately will lead to the creation of a New India.”ಐ ಕ್ರಿಯೇಟ್ ಅನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ, ಇಸ್ರೇಲ್ ಪ್ರಧಾನಿ ನೆತನ್ಯಾಹು
January 17th, 03:14 pm
ಪ್ರಧಾನಮಂತ್ರಿ ಮೋದಿ ಮತ್ತು ಇಸ್ರೇಲ್ ಪ್ರಧಾನಮಂತ್ರಿ ನೆತನ್ಯಾಹು ಅವರಿಂದು ಅಹ್ಮದಾಬಾದ್ ನ ಹೊರ ವಲಯದಲ್ಲಿ ಸ್ಥಾಪನೆಯಾಗಿರುವ ಐ ಕ್ರಿಯೇಟ್ ಸೌಲಭ್ಯವನ್ನು ದೇಶಕ್ಕೆ ಸಮರ್ಪಿಸಿದರು. ಐ ಕ್ರಿಯೇಟ್, ಸೃಜನಶೀಲತೆ, ನಾವಿನ್ಯತೆ, ಎಂಜಿನಿಯರಿಂಗ್, ಉತ್ಪನ್ನ ವಿನ್ಯಾಸ ಮತ್ತು ಆಹಾರ ಭದ್ರತೆ, ಜಲ, ಸಂಪರ್ಕ, ಸೈಬರ್ ಸುರಕ್ಷತೆ, ಐಟಿ ಮತ್ತು ವಿದ್ಯುನ್ಮಾನ, ಇಂಧನ, ಜೈವಿಕ – ವೈದ್ಯಕೀಯ ಸಲಕರಣೆ ಮತ್ತು ಸಾಧನಗಳು ಇತ್ಯಾದಿ ಪ್ರಮುಖ ವಿಷಯಗಳ ನಿರ್ವಹಣೆಗೆ ಹೊರಹೊಮ್ಮುತ್ತಿರುವ ಹೊಸ ತಂತ್ರಜ್ಞಾನ ಬಳಕೆಯ ಉದ್ದೇಶದೊಂದಿಗೆ ರೂಪುಗೊಂಡ ಒಂದು ಸ್ವತಂತ್ರ ಕೇಂದ್ರವಾಗಿದೆ. ಐ ಕ್ರಿಯೇಟ್ ಭಾರತದಲ್ಲಿ ಗುಣಮಟ್ಟದ ಉದ್ಯಮಶೀಲತೆಯನ್ನು ಸೃಷ್ಟಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.PM Modi Inaugurates the Nobel Prize Series Exhibition in Gandhinagar, Gujarat
January 09th, 07:55 pm
PM Narendra Modi today addressed Nobel Prize Series Exhibition. The PM said that NDA Govt's vision in science and technology is to make sure that opportunity is available for all youth. PM Modi emphazised Science driven enterprise and catering to local needs and aspirations through science.PM meets Nobel Laureate Kailash Satyarthi
October 11th, 09:10 pm
PM meets Nobel Laureate Kailash Satyarthi