ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 04:54 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಕಾರ್ಯಕ್ರಮಕ್ಕೆ ತಂತ್ರಜ್ಞಾನದ ನೆರವಿನಿಂದ ವರ್ಚುವಲ್ ಆಗಿ ಪಾಲ್ಗೊಂಡಿರುವ ಗೌರವಾನ್ವಿತ ರಾಜ್ಯಪಾಲರುಗಳೇ ಮತ್ತು ನಾನಾ ರಾಜ್ಯಗಳ ಮುಖ್ಯಮಂತ್ರಿಗಳೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ನಾಯ್ಡು ಅವರೇ, ವರ್ಚ್ಯುವಲ್ ಆಗಿ ಪಾಲ್ಗೊಂಡಿರುವ ಇತರೆ ಸಂಪುಟ ಸಹೋದ್ಯೋಗಿಗಳೇ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್, ಉತ್ತರ ಪ್ರದೇಶ ಸರ್ಕಾರದ ನಾನಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಬನಾರಸ್ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 20th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ 6,100 ಕೋಟಿ ರೂ. ಮೊತ್ತದ ಬಹುವಿಧದ ವಿಮಾನ ನಿಲ್ದಾಣ ಯೋಜನೆಗಳು ಮತ್ತು ವಾರಾಣಸಿಯ ಬಹು ಅಭಿವೃದ್ಧಿ ಉಪಕ್ರಮಗಳು ಸೇರಿವೆ.ಪ್ರಧಾನಮಂತ್ರಿ ಸಿಂಗಾಪುರದ ಎಇಎಂಗೆ ಭೇಟಿ
September 05th, 12:31 pm
ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರೊಂದಿಗೆ ಸಿಂಗಾಪುರದ ಮುಂಚೂಣಿ ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ವಲಯದ ಕಂಪನಿ ಎಇಎಂಗೆ ಭೇಟಿ ನೀಡಿದ್ದರು. ಜಾಗತಿಕ ಸೆಮಿಕಂಡಕ್ಟರ್ ಮೌಲ್ಯ ಸರಣಿಯಲ್ಲಿ ಎಇಎಂನ ಪಾತ್ರ, ಅದರ ಕಾರ್ಯಾಚರಣೆಗಳು ಮತ್ತು ಭಾರತದ ಯೋಜನೆಗಳ ಬಗ್ಗೆ ಅವರಿಗೆ ವಿವರಿಸಲಾಯಿತು. ಸಿಂಗಾಪುರ ಸೆಮಿಕಂಡಕ್ಟರ್ ಇಂಡಸ್ಟ್ರಿ ಅಸೋಸಿಯೇಷನ್ ಸಿಂಗಾಪುರದಲ್ಲಿ ಸೆಮಿಕಂಡಕ್ಟರ್ಗೆ ಪೂರಕ ಪರಿಸರ ಅಭಿವೃದ್ಧಿ ಮತ್ತು ಭಾರತದೊಂದಿಗೆ ಸಹಯೋಗದ ಅವಕಾಶಗಳ ಕುರಿತು ಮಾಹಿತಿ ನೀಡಿತು. ಈ ವಲಯದ ಹಲವು ಇತರ ಸಿಂಗಾಪುರದ ಕಂಪನಿಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗ್ರೇಟರ್ ನೋಯ್ಡಾದಲ್ಲಿ 2024ರ ಸೆಪ್ಟೆಂಬರ್ 11ರಿಂದ 13ರವರೆಗೆ ನಡೆಯಲಿರುವ ಸೆಮಿಕಾನ್ ಇಂಡಿಯಾ (SEMICON INDIA) ಪ್ರದರ್ಶನದಲ್ಲಿ ಭಾಗವಹಿಸಲು ಸಿಂಗಾಪುರದ ಸೆಮಿಕಂಡಕ್ಟರ್ ಕಂಪನಿಗಳಿಗೆ ಪ್ರಧಾನಮಂತ್ರಿ ಆಹ್ವಾನ ನೀಡಿದರು.ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 25th, 02:00 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜೀ, ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜೀ, ಕೇಂದ್ರ ಸಚಿವ ಶ್ರೀ ವಿ.ಕೆ.ಸಿಂಗ್ ಜೀ, ಉತ್ತರ ಪ್ರದೇಶದ ರಾಜ್ಯ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಶ್ರೀ ಭೂಪೇಂದ್ರ ಚೌಧರಿ ಜೀ, ಗೌರವಾನ್ವಿತ ಪ್ರತಿನಿಧಿಗಳು ಮತ್ತು ಬುಲಂದ್ ಶಹರ್ ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ 19,100 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ
January 25th, 01:33 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿಂದು 19,100 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. ಈ ಎಲ್ಲಾ ಯೋಜನೆಗಳು ರೈಲು, ರಸ್ತೆ, ತೈಲ ಮತ್ತು ಅನಿಲ, ನಗರಾಭಿವೃದ್ಧಿ, ವಸತಿ ಸೇರಿದಂತೆ ಹಲವಾರು ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿದ್ದಾಗಿವೆ.ಅಂತಾರಾಷ್ಟ್ರೀಯ ಡೇರಿ ಒಕ್ಕೂಟದ ವಿಶ್ವ ಡೈರಿ ಶೃಂಗಸಭೆ 2022 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
September 12th, 11:01 am
ಇಂದು ವಿಶ್ವದಾದ್ಯಂತದ ಡೇರಿ ಕ್ಷೇತ್ರದ ತಜ್ಞರು ಮತ್ತು ಆವಿಷ್ಕಾರಕರು ಭಾರತದಲ್ಲಿ ಸೇರಿರುವುದು ನನಗೆ ಸಂತೋಷ ತಂದಿದೆ. ಭಾರತದ ಪ್ರಾಣಿಗಳು, ಭಾರತದ ಪ್ರಜೆಗಳು ಮತ್ತು ಭಾರತ ಸರ್ಕಾರದ ಪರವಾಗಿ, ವಿಶ್ವ ಡೇರಿ ಶೃಂಗಸಭೆಗೆ ವಿವಿಧ ದೇಶಗಳಿಂದ ಬಂದಿರುವ ಎಲ್ಲ ಗಣ್ಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಹೈನುಗಾರಿಕೆಯ ಸಾಮರ್ಥ್ಯವು ಗ್ರಾಮೀಣ ಆರ್ಥಿಕತೆಗೆ ಇಂಧನವನ್ನು ನೀಡುವುದಲ್ಲದೆ, ವಿಶ್ವದಾದ್ಯಂತದ ಕೋಟ್ಯಂತರ ಜನರಿಗೆ ಜೀವನೋಪಾಯದ ಪ್ರಮುಖ ಮೂಲವಾಗಿದೆ. ಹೈನುಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳು, ತಂತ್ರಜ್ಞಾನ, ಪರಿಣತಿ ಮತ್ತು ಸಂಪ್ರದಾಯಗಳ ವಿಷಯದಲ್ಲಿ ಪರಸ್ಪರರ ಜ್ಞಾನ ಮತ್ತು ಕಲಿಕೆಯನ್ನು ಹೆಚ್ಚಿಸುವಲ್ಲಿ ಈ ಶೃಂಗಸಭೆಯು ಪ್ರಮುಖ ಪಾತ್ರ ವಹಿಸುತ್ತದೆ ಎಂದು ನನಗೆ ಖಾತ್ರಿಯಿದೆ.PM inaugurates International Dairy Federation World Dairy Summit 2022 in Greater Noida
September 12th, 11:00 am
PM Modi inaugurated International Dairy Federation World Dairy Summit. “The potential of the dairy sector not only gives impetus to the rural economy, but is also a major source of livelihood for crores of people across the world”, he said.ಈ ಚುನಾವಣೆಯು ಇತಿಹಾಸದ ಹಾಳೆಗಳನ್ನು ಹೊರಗಿಡುವುದು ಮತ್ತು ಹೊಸ ಇತಿಹಾಸವನ್ನು ಬರೆಯುವುದು: ಪ್ರಧಾನಿ ಮೋದಿ
February 04th, 12:01 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಮೀರತ್, ಘಾಜಿಯಾಬಾದ್, ಅಲಿಗಢ, ಹಾಪುರ್, ನೋಯ್ಡಾದಲ್ಲಿ ವರ್ಚುವಲ್ ಜನ್ ಚೌಪಾಲ್ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಚುನಾವಣೆಯು ಇತಿಹಾಸದ ಹಾಳೆಗಳನ್ನು ಹೊರಗಿಡುವುದು ಮತ್ತು ಹೊಸ ಇತಿಹಾಸವನ್ನು ಸೃಷ್ಟಿಸುವುದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ದಂಗೆಕೋರರು ಮತ್ತು ಮಾಫಿಯಾಗಳು ಯುಪಿಯನ್ನು ಪರದೆಯ ಹಿಂದಿನಿಂದ ಹಿಡಿತ ಸಾಧಿಸಲು ಬಿಡುವುದಿಲ್ಲ ಎಂದು ಯುಪಿಯ ಜನರು ಮನಸ್ಸು ಮಾಡಿದ್ದಾರೆ ಎಂದು ನನಗೆ ಸಂತೋಷವಾಗಿದೆ.ಪ್ರಧಾನಿ ಮೋದಿ ಪಶ್ಚಿಮ ಉತ್ತರ ಪ್ರದೇಶದಲ್ಲಿ ವರ್ಚುವಲ್ ಜನ್ ಚೌಪಾಲ್ ಅನ್ನು ಉದ್ದೇಶಿಸಿ ಮಾತನಾಡಿದರು
February 04th, 12:00 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಮೀರತ್, ಘಾಜಿಯಾಬಾದ್, ಅಲಿಗಢ, ಹಾಪುರ್, ನೋಯ್ಡಾದಲ್ಲಿ ವರ್ಚುವಲ್ ಜನ್ ಚೌಪಾಲ್ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಚುನಾವಣೆಯು ಇತಿಹಾಸದ ಹಾಳೆಗಳನ್ನು ಹೊರಗಿಡುವುದು ಮತ್ತು ಹೊಸ ಇತಿಹಾಸವನ್ನು ಸೃಷ್ಟಿಸುವುದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ದಂಗೆಕೋರರು ಮತ್ತು ಮಾಫಿಯಾಗಳು ಯುಪಿಯನ್ನು ಪರದೆಯ ಹಿಂದಿನಿಂದ ಹಿಡಿತ ಸಾಧಿಸಲು ಬಿಡುವುದಿಲ್ಲ ಎಂದು ಯುಪಿಯ ಜನರು ಮನಸ್ಸು ಮಾಡಿದ್ದಾರೆ ಎಂದು ನನಗೆ ಸಂತೋಷವಾಗಿದೆ.Double engine government is working with double speed for Uttar Pradesh’s development: PM
January 31st, 01:31 pm
Ahead of the upcoming Assembly elections, Prime Minister Narendra Modi today addressed his first virtual rally in five districts of Uttar Pradesh. These districts are Saharanpur, Shamli, Muzaffarnagar, Baghpat and GautamBuddha Nagar. Addressing the first virtual rally 'Jan Chaupal', PM Modi said, “The illegal occupation of the homes, land and shops of the poor, Dalits, backwards and the downtrodden was a sign of socialism five years ago.”PM Modi's Jan Chaupal with the people of Uttar Pradesh
January 31st, 01:30 pm
Ahead of the upcoming Assembly elections, Prime Minister Narendra Modi today addressed his first virtual rally in five districts of Uttar Pradesh. These districts are Saharanpur, Shamli, Muzaffarnagar, Baghpat and GautamBuddha Nagar. Addressing the first virtual rally 'Jan Chaupal', PM Modi said, “The illegal occupation of the homes, land and shops of the poor, Dalits, backwards and the downtrodden was a sign of socialism five years ago.”Wearing masks, social distancing and hand sanitization only way to defeat Coronavirus: PM Modi
July 27th, 05:00 pm
PM Modi launched ‘high-throughput’ coronavirus testing facilities in three major cities – Noida, Mumbai and Kolkata via video-conferencing on Monday. In his remarks, PM Modi shed light on India's fight against COVID-19. He highlighted how, within a few months, India went on to become world's second largest PPE kits manufacturer from zero.PM launches High Throughput COVID testing facilities at Kolkata, Mumbai and Noida
July 27th, 04:54 pm
PM Modi launched ‘high-throughput’ coronavirus testing facilities in three major cities – Noida, Mumbai and Kolkata via video-conferencing on Monday. In his remarks, PM Modi shed light on India's fight against COVID-19. He highlighted how, within a few months, India went on to become world's second largest PPE kits manufacturer from zero.ಭೂಮಿ ಮರಳುಗಾಡು ಆಗುವಿಕೆ ತಡೆಯುವ ಕುರಿತಂತೆ ವಿಶ್ವಸಂಸ್ಥೆಯ ಒಪ್ಪಂದಕ್ಕೆ ಸಹಿ ಹಾಕಿರುವ ರಾಷ್ಟ್ರಗಳ 14ನೇ ಶೃಂಗಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿಗಳು ಮಾಡಿದ ಭಾಷಣದ ಪಠ್ಯ
September 09th, 10:35 am
ಭೂಮಿ ಮರಳುಗಾಡು ಆಗುವಿಕೆ ತಡೆಯುವ ಕುರಿತಂತೆ ವಿಶ್ವಸಂಸ್ಥೆಯ ಒಪ್ಪಂದಕ್ಕೆ ಸಹಿ ಹಾಕಿರುವ ರಾಷ್ಟ್ರಗಳ 14ನೇ ಸಿಒಪಿ ಶೃಂಗಸಭೆಗೆ ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ. ಭಾರತಕ್ಕೆ ಈ ಸಮ್ಮೇಳನವನ್ನು ತಂದ ಕಾರ್ಯಕಾರಿ ಕಾರ್ಯದರ್ಶಿ ಶ್ರೀ ಇಬ್ರಾಹಿಂ ಜಿಯೋ ಅವರಿಗೆ ನಾನು ಧನ್ಯವಾದಗಳನ್ನು ಹೇಳುತ್ತೇನೆ. ಈ ಶೃಂಗಸಭೆಗೆ ದಾಖಲೆಯ ಪ್ರತಿನಿಧಿಗಳ ನೋಂದಣಿ ಆಗಿರುವುದು ಭೂ ಸವಕಳಿಯನ್ನು ತಡೆಯುವ ಅಥವಾ ಅದನ್ನು ಪೂರ್ವ ಸ್ಥಿತಿಗೆ ಮರಳಿಸುವ ಜಾಗತಿಕ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.ಮರುಭೂಮೀಕರಣವನ್ನು ತಡೆಗಟ್ಟುವ ವಿಶ್ವಸಂಸ್ಥೆ ಸಮಾವೇಶದ ಪಕ್ಷಗಳ 14 ನೇ ಸಮ್ಮೇಳನದ (ಸಿಒಪಿ 14) ಉನ್ನತಮಟ್ಟದ ವಿಭಾಗವನ್ನು ಉದ್ದೇಶಿಸಿ ಪ್ರಧಾನಿಯವರ ಭಾಷಣ
September 09th, 10:30 am
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಇಂದು ಮರುಭೂಮೀಕರಣವನ್ನು ತಡೆಗಟ್ಟುವವಿಶ್ವಸಂಸ್ಥೆ ಸಮಾವೇಶದ ಪಕ್ಷಗಳ 14 ನೇ ಸಮ್ಮೇಳನದ (ಸಿಒಪಿ 14) ಉನ್ನತ ಮಟ್ಟದ ವಿಭಾಗವನ್ನು ಉದ್ದೇಶಿಸಿ ಪ್ರಧಾನಿ ಶ್ರೀ ನರೇಂದ್ರಮೋದಿ ಅವರು ಮಾತನಾಡಿದರು.Government is committed towards providing air connectivity to smaller cities through UDAN Yojana: PM
March 09th, 01:17 pm
PM Modi today launched various development works pertaining to connectivity and power sectors from Greater Noida Uttar Pradesh. PM Modi flagged off metro service which would enhance connectivity in the region. He also laid down the foundation stone of 1,320 MW thermal power plant in Khurja, Uttar Pradesh and 1,320 MW power plant in Buxar, Bihar via video link.PM Modi launches various development works from Greater Noida
March 09th, 01:16 pm
PM Modi today launched various development works pertaining to connectivity and power sectors from Greater Noida Uttar Pradesh. PM Modi flagged off metro service which would enhance connectivity in the region. He also laid down the foundation stone of 1,320 MW thermal power plant in Khurja, Uttar Pradesh and 1,320 MW power plant in Buxar, Bihar via video link.PM to unveil several development projects in Greater Noida on 9th March
March 08th, 11:32 am
The Prime Minister, Shri Narendra Modi, will visit Greater Noida in Uttar Pradesh tomorrow on 9th March 2019. He will launch various development projects at Pt. Deendayal Upadhyaya Institute of Archaeology in Greater Noida.ಸಾಮಾಜಿಕ ಮಾಧ್ಯಮ ಕಾರ್ನರ್ 9 ಜುಲೈ 2018
July 09th, 06:58 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಸಾಮಾನ್ಯ ಜನರ ಜೀವನವನ್ನು ಸರಳಗೊಳಿಸಲು ಡಿಜಿಟಲ್ ತಂತ್ರಜ್ಞಾನವು ಪ್ರಮುಖ ಪಾತ್ರ ವಹಿಸುತ್ತದೆ: ಪ್ರಧಾನಿ ಮೋದಿ
July 09th, 05:35 pm
ಪ್ರಧಾನಿ ಮೋದಿ ಮತ್ತು ದಕ್ಷಿಣ ಕೊರಿಯಾದ ಅಧ್ಯಕ್ಷರು ನೋಯ್ಡಾದಲ್ಲಿ ವಿಶ್ವದ ಅತಿದೊಡ್ಡ ಮೊಬೈಲ್ ತಯಾರಿಕಾ ಘಟಕವನ್ನು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತವನ್ನು ಉತ್ಪಾದನಾ ಕೇಂದ್ರವಾಗಿ ಮಾಡಲು ಮತ್ತು 'ಮೇಕ್ ಇನ್ ಇಂಡಿಯಾ' ಪ್ರಗತಿಯನ್ನು ಬಲಪಡಿಸುವ ಸರಕಾರದ ದೃಷ್ಟಿಕೋನವನ್ನು ಉತ್ಪಾದನಾ ಘಟಕವು ಗುರುತಿಸಿದೆ. ಕೈಗೆಟುಕುವ ಸ್ಮಾರ್ಟ್ಫೋನ್ಗಳು ಮತ್ತು ಅಗ್ಗದ ಮಾಹಿತಿಯೊಂದಿಗೆ ಡಿಜಿಟಲ್ ತಂತ್ರಜ್ಞಾನವು ಸಾಮಾನ್ಯ ನಾಗರಿಕರ ಜೀವನವನ್ನು ತ್ವರಿತವಾಗಿ ಮತ್ತು ಪಾರದರ್ಶಕವಾಗಿ ಪೂರೈಸುವ ಮೂಲಕ ಹೇಗೆ ಬದಲಾಯಿಸುತ್ತಿದೆ ಎಂದುಪ್ರಧಾನಮಂತ್ರಿ ತಿಳಿಸಿದ್ದಾರೆ .