ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.ಡಿಸೆಂಬರ್ 6 ರಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಲಿರುವ ಪ್ರಧಾನಮಂತ್ರಿ
December 05th, 06:28 pm
ಈಶಾನ್ಯ ಭಾರತದ ಸಾಂಸ್ಕೃತಿಕ ಚೈತನ್ಯವನ್ನು ಪ್ರದರ್ಶಿಸುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡಿಸೆಂಬರ್ 6ರಂದು ಮಧ್ಯಾಹ್ನ 3 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಅಷ್ಟಲಕ್ಷ್ಮಿ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ.The entire North East is the Ashtalakshmi of India: PM at Bodoland Mohotsov
November 15th, 06:32 pm
Prime Minister Shri Narendra Modi today inaugurated the 1st Bodoland Mohotsav, a two day mega event on language, literature, and culture to sustain peace and build a Vibrant Bodo Society. Addressing the gathering, Shri Modi greeted the citizens of India on the auspicious occasion of Kartik Purnima and Dev Deepavali. He greeted all the Sikh brothers and sisters from across the globe on the 555th Prakash Parva of Sri Gurunanak Dev ji being celebrated today. He also added that the citizens of India were celebrating the Janjatiya Gaurav Divas, marking the 150th birth anniversary of Bhagwan Birsa Munda. He was pleased to inaugurate the 1st Bodoland Mohotsav and congratulated the Bodo people from across the country who had come to celebrate a new future of prosperity, culture and peace.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಮೊದಲ ಬೋಡೋಲ್ಯಾಂಡ್ ಮೊಹೋತ್ಸವವನ್ನು ಉದ್ಘಾಟಿಸಿದರು
November 15th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೊತ್ತಮೊದಲ ಬೋಡೋಲ್ಯಾಂಡ್ ಮೊಹೋತ್ಸವವನ್ನು ಉದ್ಘಾಟಿಸಿದರು. ಶಾಂತಿಯನ್ನು ಉಳಿಸಿಕೊಳ್ಳಲು ಮತ್ತು ವೈವಿದ್ಯಮಯ ಬೋಡೋ ಸಮಾಜವನ್ನು ಉತ್ತಮ ರೀತಿಯಲ್ಲಿ ನಿರ್ಮಿಸಲು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಎರಡು ದಿನಗಳ ಬೃಹತ್ ಕಾರ್ಯಕ್ರಮ - ಬೋಡೋಲ್ಯಾಂಡ್ ಮೊಹೋತ್ಸವವನ್ನು ಆಯೋಜಿಸಲಾಗಿದೆ.ದೆಹಲಿಯಲ್ಲಿ ಮೊದಲ ಬೋಡೋಲ್ಯಾಂಡ್ ಮಹೋತ್ಸವ ಉದ್ಘಾಟಿಸಲಿರುವ ಪ್ರಧಾನಮಂತ್ರಿ
November 14th, 04:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ SAI ಇಂದಿರಾ ಗಾಂಧಿ ಕ್ರೀಡಾ ಸಂಕೀರ್ಣದಲ್ಲಿ ನವೆಂಬರ್ 15 ರಂದು ಸುಮಾರು 6:30 PMಕ್ಕೆ ಮೊದಲ ಬೋಡೋಲ್ಯಾಂಡ್ ಮಹೋತ್ಸೊವ್ ಅನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಈಶಾನ್ಯ ಭಾಗದಲ್ಲಿ ಜಲವಿದ್ಯುತ್ ಯೋಜನೆಗಳ ಅಭಿವೃದ್ಧಿಗಾಗಿ ಈಶಾನ್ಯ ಪ್ರದೇಶದ ರಾಜ್ಯ ಸರ್ಕಾರಗಳು ಸಮಾನ (ಈಕ್ವಿಟಿ) ಭಾಗವಹಿಸುವಿಕೆಯ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಹಾಯ ನೀಡಲು ಸಂಪುಟ ಅನುಮೋದನೆ
August 28th, 05:24 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಈಶಾನ್ಯ ಭಾಗದಲ್ಲಿ ಜಲವಿದ್ಯುತ್ ಯೋಜನೆಗಳ ಅಭಿವೃದ್ಧಿಗೆ ತಮ್ಮ ಸಮಾನ(ಈಕ್ವಿಟಿ) ಭಾಗವಹಿಸುವಿಕೆಗಾಗಿ ಎನ್ ಇಆರ್ ನ ರಾಜ್ಯ ಸರ್ಕಾರಗಳಿಗೆ ( ಎನ್ ಇಆರ್), ರಾಜ್ಯ ಘಟಕಗಳು ಮತ್ತು ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳ ನಡುವಿನ ಜಂಟಿ ಉದ್ಯಮ (ಜೆವಿ) ಸಹಯೋಗದ ಮೂಲಕ ಕೇಂದ್ರ ಹಣಕಾಸು ನೆರವು (ಸಿಎಫ್ ಎ) ಒದಗಿಸುವ ಇಂಧನ ಸಚಿವಾಲಯದ ಪ್ರಸ್ತಾವನೆಯನ್ನು ಅನುಮೋದಿಸಿದೆ.78 ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆ ಆವರಣದಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 15th, 03:04 pm
ಭಾಷಣದ ಮುಖ್ಯಾಂಶಗಳು ಈ ಕೆಳಕಂಡಂತಿವೆ78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 15th, 01:09 pm
ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಅಸಂಖ್ಯಾತ ಪೂಜನೀಯ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುವ ಶುಭ ದಿನ, ಶುಭ ಕ್ಷಣ ಇದಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳೊಂದಿಗೆ ಧೈರ್ಯದಿಂದ ನೇಣುಗಂಬವನ್ನು ಅಪ್ಪಿಕೊಂಡರು. ಇದು ಅವರ ಧೈರ್ಯ, ಸಂಕಲ್ಪ ಮತ್ತು ದೇಶಭಕ್ತಿ ಸದ್ಗುಣಗಳನ್ನು ಸ್ಮರಿಸುವ ಹಬ್ಬವಾಗಿದೆ. ಈ ವೀರಕಲಿಗಳಿಂದಾಗಿಯೇ ಈ ಸ್ವಾತಂತ್ರ್ಯದ ಹಬ್ಬದಂದು ಮುಕ್ತವಾಗಿ ಉಸಿರಾಡುವ ಸೌಭಾಗ್ಯ ನಮಗೆ ದಕ್ಕದೆ. ದೇಶವು ಅವರಿಗೆ ಬಹಳ ಋಣಿಯಾಗಿದೆ. ಅಂತಹ ಪ್ರತಿಯೊಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಮ್ಮ ಗೌರವ ವನ್ನು ವ್ಯಕ್ತಪಡಿಸೋಣ.ಭಾರತವು 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ
August 15th, 07:30 am
78 ನೇ ಸ್ವಾತಂತ್ರ್ಯ ದಿನದಂದು, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನವನ್ನು ವಿವರಿಸಿದರು. 2036 ರ ಒಲಂಪಿಕ್ಸ್ನ ಆತಿಥ್ಯದಿಂದ ಸೆಕ್ಯುಲರ್ ಸಿವಿಲ್ ಕೋಡ್ ಅನ್ನು ಚಾಂಪಿಯನ್ ಮಾಡುವವರೆಗೆ, ಪಿಎಂ ಮೋದಿ ಅವರು ಭಾರತದ ಸಾಮೂಹಿಕ ಪ್ರಗತಿ ಮತ್ತು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಒತ್ತು ನೀಡಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಹೊಸ ಹುರುಪಿನೊಂದಿಗೆ ಮುಂದುವರಿಸುವ ಕುರಿತು ಮಾತನಾಡಿದರು. ನಾವೀನ್ಯತೆ, ಶಿಕ್ಷಣ ಮತ್ತು ಜಾಗತಿಕ ನಾಯಕತ್ವದ ಮೇಲೆ ಕೇಂದ್ರೀಕರಿಸಿದ ಅವರು 2047 ರ ವೇಳೆಗೆ ಭಾರತವು ವಿಕಸಿತ ಭಾರತವಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.ಕ್ಯಾಬಿನೆಟ್ 8 ರಾಷ್ಟ್ರೀಯ ಹೈಸ್ಪೀಡ್ ರೋಡ್ ಕಾರಿಡಾರ್ ಯೋಜನೆಗಳಿಗೆ ಒಟ್ಟು ಬಂಡವಾಳ ವೆಚ್ಚ ರೂ. 50,655 ಕೋಟಿ
August 02nd, 08:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 936 ಕಿಮೀ ಉದ್ದದ 8 ಪ್ರಮುಖ ರಾಷ್ಟ್ರೀಯ ಹೈಸ್ಪೀಡ್ ಕಾರಿಡಾರ್ ಯೋಜನೆಗಳ ಅಭಿವೃದ್ಧಿಗೆ ಅನುಮೋದನೆ ನೀಡಿದೆ. ದೇಶಾದ್ಯಂತ 50,655 ಕೋಟಿ ರೂ. ಈ 8 ಯೋಜನೆಗಳ ಅನುಷ್ಠಾನದಿಂದ ಅಂದಾಜು 4.42 ಕೋಟಿ ಜನರಿಗೆ ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ.ಭಾರತದ ಪರಂಪರೆ ಕೇವಲ ಇತಿಹಾಸವಲ್ಲ. ಭಾರತದ ಪರಂಪರೆಯೂ ಒಂದು ವಿಜ್ಞಾನ: ಪ್ರಧಾನಿ ಮೋದಿ
July 21st, 07:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನ ಉದ್ಘಾಟಿಸಿದ ಪ್ರಧಾನಮಂತ್ರಿ
July 21st, 07:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ ಮಂಟಪದಲ್ಲಿ ವಿಶ್ವ ಪರಂಪರೆ ಸಮಿತಿಯ 46ನೇ ಅಧಿವೇಶನವನ್ನು ಉದ್ಘಾಟಿಸಿದರು. ವಿಶ್ವ ಪರಂಪರೆ ಸಮಿತಿಯು ವಾರ್ಷಿಕವಾಗಿ ಸಭೆ ಸೇರುತ್ತದೆ ಮತ್ತು ವಿಶ್ವ ಪರಂಪರೆಯ ಎಲ್ಲಾ ವಿಷಯಗಳನ್ನು ನಿರ್ವಹಿಸುವ ಹಾಗು ವಿಶ್ವ ಪರಂಪರೆಯ ಪಟ್ಟಿಯಲ್ಲಿ ಮೂಡಿಸಬೇಕಾದ/ಸೇರಿಸಬೇಕಾದ ಸ್ಥಳಗಳನ್ನು ನಿರ್ಧರಿಸುವ ಜವಾಬ್ದಾರಿಯನ್ನು ಹೊಂದಿದೆ. ಭಾರತವು ಮೊದಲ ಬಾರಿಗೆ ವಿಶ್ವ ಪರಂಪರೆ ಸಮಿತಿ ಸಭೆಯನ್ನು ಆಯೋಜಿಸುತ್ತಿದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಿವಿಧ ವಸ್ತುಪ್ರದರ್ಶನಗಳನ್ನು ಪ್ರಧಾನಮಂತ್ರಿಯವರು ವೀಕ್ಷಿಸಿದರು.ಮುಂದಿನ 5 ವರ್ಷಗಳು ದೇಶಕ್ಕೆ ನಿರ್ಣಾಯಕ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ
July 03rd, 12:45 pm
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ನೀಡಿದ ಉತ್ತರದಲ್ಲಿ ಭಾರತದ ಪ್ರಜಾಸತ್ತಾತ್ಮಕ ಪಯಣವನ್ನು ಎತ್ತಿ ತೋರಿಸಿದರು. 60 ವರ್ಷಗಳ ನಂತರ, ಮತದಾರರು ಸತತ ಮೂರನೇ ಅವಧಿಗೆ ಸರ್ಕಾರವನ್ನು ಮರಳಿ ತಂದಿದ್ದಾರೆ, ಇದನ್ನು ಐತಿಹಾಸಿಕ ಎಂದು ಕರೆದರು. ಈ ನಿರ್ಧಾರವನ್ನು ದುರ್ಬಲಗೊಳಿಸುವ ಪ್ರತಿಪಕ್ಷಗಳ ಪ್ರಯತ್ನವನ್ನು ಖಂಡಿಸಿದ ಅವರು, ಅವರು ತಮ್ಮ ಸೋಲನ್ನು ಇಷ್ಟವಿಲ್ಲದೆ ಒಪ್ಪಿಕೊಂಡಿದ್ದಾರೆ ಎಂದು ಗಮನಿಸಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಯವರ ಉತ್ತರ
July 03rd, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.You have seen that I have been serving you without taking any leave: PM Modi in Mahasamund
April 23rd, 02:50 pm
Prime Minister Narendra Modi addressed mega rally today in Mahasamund, Chhattisgarh. Beginning his speech, PM Modi said, I have come to seek your abundant blessings. Our country has made significant progress in the last 10 years, but there is still much work to be done. The previous government in Chhattisgarh did not allow my work to progress here, but now that Vishnu Deo Sai is here, I must complete that work as well.”ಛತ್ತೀಸ್ಗಢದ ಜಂಜ್ಗಿರ್-ಚಂಪಾ ಮತ್ತು ಮಹಾಸಮುಂಡ್ನಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸುತ್ತಿದ್ದಾರೆ
April 23rd, 02:45 pm
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಛತ್ತೀಸ್ಗಢದ ಜಾಂಜ್ಗೀರ್-ಚಂಪಾ ಮತ್ತು ಮಹಾಸಮುಂಡ್ನಲ್ಲಿ ಎರಡು ಮೆಗಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣವನ್ನು ಆರಂಭಿಸಿದ ಪ್ರಧಾನಿ ಮೋದಿ, ನಾನು ನಿಮ್ಮ ಹೇರಳವಾದ ಆಶೀರ್ವಾದ ಪಡೆಯಲು ಬಂದಿದ್ದೇನೆ. ನಮ್ಮ ದೇಶವು ಕಳೆದ 10 ವರ್ಷಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ, ಆದರೆ ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಬೇಕಾಗಿದೆ. ಛತ್ತೀಸ್ಗಢದ ಹಿಂದಿನ ಸರ್ಕಾರವು ನನ್ನ ಕೆಲಸಕ್ಕೆ ಅವಕಾಶ ನೀಡಲಿಲ್ಲ. ಇಲ್ಲಿ ಪ್ರಗತಿ ಹೊಂದಲು, ಆದರೆ ಈಗ ವಿಷ್ಣು ದೇವ ಸಾಯಿ ಇಲ್ಲಿರುವುದರಿಂದ, ನಾನು ಆ ಕೆಲಸವನ್ನು ಪೂರ್ಣಗೊಳಿಸಬೇಕು.ಮುಂದಿನ 5 ವರ್ಷಗಳಲ್ಲಿ ಬಡವರಿಗೆ 3 ಕೋಟಿ ಹೊಸ ಮನೆಗಳನ್ನು ನಿರ್ಮಿಸಲಾಗುವುದು: ನಲ್ಬರಿಯಲ್ಲಿ ಪ್ರಧಾನಿ ಮೋದಿ
April 17th, 11:31 am
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ನಲ್ಬರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು. ಬೋಹಾಗ್ ಬಿಹು ಸಂದರ್ಭದಲ್ಲಿ ಪ್ರಧಾನಿ ಮೋದಿ ಎಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ರಾಮನವಮಿಯ ಐತಿಹಾಸಿಕ ಸಂದರ್ಭವನ್ನು ಗುರುತಿಸಲಾಗಿದೆ. 500 ವರ್ಷಗಳ ಕಾಯುವಿಕೆಯ ನಂತರ, ಭಗವಾನ್ ರಾಮನು ಅಂತಿಮವಾಗಿ ತನ್ನ ಭವ್ಯವಾದ ದೇವಾಲಯವನ್ನು ಅಲಂಕರಿಸಿದನು. ಇಂದು, ರಾಷ್ಟ್ರವು ಶತಮಾನಗಳ ಭಕ್ತಿ ಮತ್ತು ತಲೆಮಾರುಗಳ ತ್ಯಾಗದ ಪರಾಕಾಷ್ಠೆಗೆ ಸಾಕ್ಷಿಯಾಗಿದೆ.