ರಾಷ್ಟ್ರೀಯ ವಿಪತ್ತು ಗಂಡಾಂತರಗಳ ನಿಯಂತ್ರಣ ವೇದಿಕೆ(ಎನ್ ಪಿಡಿಆರ್ ಆರ್) 3ನೇ ಸಭೆ ಮತ್ತು ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರ್-2023 ಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
March 10th, 09:43 pm
ಮೊದಲನೆಯದಾಗಿ, ವಿಪತ್ತು ಪುನಶ್ಚೇತನ ಮತ್ತು ನಿರ್ವಹಣಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ, ಏಕೆಂದರೆ ಇದು ಅನೇಕ ಬಾರಿ ನಿಮ್ಮ ಸ್ವಂತ ಜೀವವನ್ನು ಪಣಕ್ಕಿಟ್ಟು ಸಂತ್ರಸ್ತರ ಜೀವಗಳನ್ನು ಉಳಿಸುವ ಅದ್ಭುತ ಕೆಲಸವನ್ನು ಮಾಡುತ್ತದೆ. ಇತ್ತೀಚೆಗೆ, ಟರ್ಕಿ ಮತ್ತು ಸಿರಿಯಾದಲ್ಲಿ ಭಾರತೀಯ ತಂಡದ ಪ್ರಯತ್ನವನ್ನು ಇಡೀ ಜಗತ್ತು ಮೆಚ್ಚಿದೆ. ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಭಾರತವು ತನ್ನ ಮಾನವ ಸಂಪನ್ಮೂಲ, ಪರಿಹಾರ ಮತ್ತು ಪಾರುಗಾಣಿಕೆಗೆ ಸಂಬಂಧಿಸಿದ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ರೀತಿಯು ದೇಶದಲ್ಲಿ ವಿವಿಧ ರೀತಿಯ ವಿಪತ್ತುಗಳ ಸಮಯದಲ್ಲಿ ಅನೇಕ ಜನರ ಜೀವಗಳನ್ನು ಉಳಿಸಲು ಸಹಾಯ ಮಾಡಿದೆ. ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ಪ್ರೋತ್ಸಾಹಿಸಬೇಕು. ದೇಶಾದ್ಯಂತ ಆರೋಗ್ಯಕರ ಸ್ಪರ್ಧೆಯ ವಾತಾವರಣ ಸೃಷ್ಟಿಸಬೇಕು. ಹಾಗಾಗಿ ಈ ಮಹತ್ತರ ಕಾರ್ಯಕ್ಕೆ ವಿಶೇಷ ಪ್ರಶಸ್ತಿಯನ್ನೂ ಘೋಷಿಸಲಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಆಪದಾ ಪ್ರಬಂಧನ್ ಪುರಸ್ಕಾರವನ್ನು ಇಂದು ಇಲ್ಲಿ 2 ಸಂಸ್ಥೆಗಳಿಗೆ ನೀಡಲಾಗಿದೆ. ಒಡಿಶಾ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಚಂಡಮಾರುತಗಳು ಮತ್ತು ಸುನಾಮಿಯಂತಹ ವಿವಿಧ ವಿಪತ್ತುಗಳ ಸಮಯದಲ್ಲಿ ಅತ್ಯುತ್ತಮವಾದ ಕೆಲಸ ಮಾಡುತ್ತಿದೆ. ಅದೇ ರೀತಿ, ಮಿಜೋರಾಂನ ಲುಂಗ್ಲೈ ಅಗ್ನಿಶಾಮಕ ಠಾಣೆಯು ಕಾಡ್ಗಿಚ್ಚು ನಂದಿಸಲು, ಇಡೀ ಪ್ರದೇಶವನ್ನು ಉಳಿಸಲು ಮತ್ತು ಬೆಂಕಿ ಹರಡುವುದನ್ನು ತಡೆಯಲು ಅವಿರತವಾಗಿ ಶ್ರಮಿಸಿತು. ಈ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಸ್ನೇಹಿತರನ್ನು ನಾನು ವಿಶೇಷವಾಗಿ ಅಭಿನಂದಿಸುತ್ತೇನೆ.ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆಯ 3ನೇ ಅಧಿವೇಶನವನ್ನು ಉದ್ಘಾಟಿಸಿದ ಪ್ರಧಾನಿ
March 10th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ `ವಿಪತ್ತು ಅಪಾಯ ತಗ್ಗಿಸುವ ರಾಷ್ಟ್ರೀಯ ವೇದಿಕೆ’ಯ (ಎನ್.ಪಿ.ಡಿ.ಆರ್.ಆರ್.) 3ನೇ ಅಧಿವೇಶನವನ್ನು ಉದ್ಘಾಟಿಸಿದರು. ಈ ವೇದಿಕೆಯ 3 ನೇ ಅಧಿವೇಶನದ ಮುಖ್ಯ ವಿಷಯವೆಂದರೆ ಬದಲಾಗುತ್ತಿರುವ ಹವಾಮಾನದಲ್ಲಿ ಸ್ಥಳೀಯ ನಿರ್ಮಾಣಗಳಲ್ಲಿ ಸುದೃಢತೆ .ನವದೆಹಲಿಯ ನಿವಾಸದಲ್ಲಿ ಎನ್‌ಸಿಸಿ ಕೆಡೆಟ್‌ಗಳು ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣ
January 25th, 06:40 pm
ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳೇ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರೇ, ಎನ್‌ಸಿಸಿ ಮಹಾನಿರ್ದೇಶಕರೇ, ಶಿಕ್ಷಕರೇ, ಅತಿಥಿಗಳೇ, ನನ್ನ ಮಂತ್ರಿ ಮಂಡಲದ ಇತರೆ ಎಲ್ಲ ಸಹೋದ್ಯೋಗಿಗಳೇ, ಇತರೆ ಗಣ್ಯರೇ, ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಳ್ಳಲಿರುವ ಕಲಾವಿದರೇ ಹಾಗೂ ನನ್ನ ಯುವ ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ಒಡನಾಡಿಗಳೇ!ಎನ್‌ಸಿಸಿ ಕೆಡೆಟ್‌ಗಳು ಮತ್ತು ಎನ್‌ಎಸ್‌ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ
January 25th, 04:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎನ್ ಸಿಸಿ ಕೆಡೆಟ್‌ಗಳು ಮತ್ತು ಎನ್ ಎಸ್ ಎಸ್ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ರೀತಿ ವೇಷವನ್ನು ಧರಿಸಿ ಅಸಂಖ್ಯ ಮಕ್ಕಳು ಪ್ರಧಾನಮಂತ್ರಿಯವರ ನಿವಾಸಕ್ಕೆ ಬಂದಿರುವುದು ಇದೇ ಮೊದಲು ಎಂದು ಹರ್ಷವ್ಯಕ್ತಪಡಿಸಿದರು. ಜೈ ಹಿಂದ್ ಮಂತ್ರವು ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಿ ಹೇಳಿದರು.ಪುಣೆಯ ಸಿಂಬಯೊಸಿಸ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣ
March 06th, 05:17 pm
ಮಹಾರಾಷ್ಟ್ರ ಘನತೆವೆತ್ತ ರಾಜ್ಯಪಾಲರಾದ ಶ್ರೀ ಭಗತ್ ಸಿಂಗ್ ಕೋಶ್ಯಾರಿ ಜಿ, ಶ್ರೀ ದೇವೇಂದ್ರ ಫಡ್ನವಿಸ್ ಜಿ, ಶ್ರೀ ಸುಭಾಷ್ ದೇಸಾಯಿ, ಸಿಂಬಿಯೊಸಿಸ್ ವಿಶ್ವವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಪ್ರೊಫೆಸರ್ ಎಸ್ ಬಿ ಮಜುಂದಾರ್ ಜಿ, ಪ್ರಧಾನ ನಿರ್ದೇಶಕಿ ಡಾ ವಿದ್ಯಾ ಯೆರವಡೇಕರ್ ಜಿ, ಇಲ್ಲಿ ನೆರೆದಿರುವ ಎಲ್ಲಾ ಅಧ್ಯಾಪಕರು, ಗಣ್ಯ ಅತಿಥಿಗಳು ಮತ್ತು ನನ್ನ ಯುವ ಸಹೋದ್ಯೋಗಿಗಳೇ!ಪುಣೆಯ ಸಿಂಬಯಾಸಿಸ್ ವಿಶ್ವವಿದ್ಯಾಲಯದ ಸುವರ್ಣ ಸಂಭ್ರಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ
March 06th, 01:36 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆಯಲ್ಲಿರುವ ಸಿಂಬಾಯಸಿಸ್ ವಿಶ್ವವಿದ್ಯಾಲಯದ ಸುವರ್ಣ ಸಂಭ್ರಮವನ್ನು ಉದ್ಘಾಟಿಸಿದರು. ಸಿಂಬಾಯಸಿಸ್ ಆರೋಗ್ಯ ಧಾಮವನ್ನೂ ಅವರು ಉದ್ಘಾಟಿಸಿದರು. ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಭಗತ್ ಸಿಂಗ್ ಕೋಶಿಯಾರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.No power can stop the country whose youth is moving ahead with the resolve of Nation First: PM Modi
January 28th, 01:37 pm
Prime Minister Narendra Modi addressed the National Cadet Corps Rally at Cariappa Ground in New Delhi. The PM talked about the steps being taken to strengthen the NCC in the country in a period when the country is moving forward with new resolutions. He elaborated on the steps being taken to open the doors of the defence establishments for girls and women.ಕಾರಿಯಪ್ಪ ಮೈದಾನದಲ್ಲಿ ಎನ್‌ಸಿಸಿ ಪ್ರಧಾನಮಂತ್ರಿ ರ‍್ಯಾಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 28th, 01:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಗಾರ್ಡ್ ಆಫ್ ಆನರ್ ಅನ್ನು ಪರಿಶೀಲಿಸಿದರು, ಹಾಗೆಯೇ ಎನ್‌ಸಿಸಿ ತುಕಡಿಗಳಿಂದ ಪಥ ಸಂಚಲನವನ್ನು ಪರಾಮರ್ಶಿಸಿದರು ಮತ್ತು ಎನ್‌ಸಿಸಿ ಕೆಡೆಟ್‌ಗಳು ಸೇನಾ ಚಟುವಟಿಕೆ, ಸ್ಲಿಥರಿಂಗ್, ಮೈಕ್ರೋಲೈಟ್ ಫ್ಲೈಯಿಂಗ್, ಪ್ಯಾರಾಸೈಲಿಂಗ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸುವುದನ್ನು ವೀಕ್ಷಿಸಿದರು. ಅತ್ಯುತ್ತಮ ಕೆಡೆಟ್‌ಗಳು ಪ್ರಧಾನಿಯವರಿಂದ ಪದಕ ಮತ್ತು ಲಾಠಿ(ಅಧಿಕಾರಿಯ ದಂಡ)ಯನ್ನೂ ಪಡೆದರು.ಕಡಿಮೆ ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಹೊಂದಿರುವ ಜಿಲ್ಲೆಗಳೊಂದಿಗೆ ಪರಿಶೀಲನಾ ಸಭೆಯಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಗಳು
November 03rd, 01:49 pm
ಇಟಲಿ ಮತ್ತು ಗ್ಲಾಸ್ಗೋ ಪ್ರವಾಸದಿಂದ ಹಿಂದಿರುಗಿದ ತಕ್ಷಣವೇ ಪ್ರಧಾನಿ ನರೇಂದ್ರ ಮೋದಿ ಅವರು ಕಡಿಮೆ ವ್ಯಾಕ್ಸಿನೇಷನ್ ವ್ಯಾಪ್ತಿಯ ಜಿಲ್ಲೆಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಂವಾದದ ಸಮಯದಲ್ಲಿ, ಈ ಜಿಲ್ಲೆಗಳಲ್ಲಿ 100% ವ್ಯಾಕ್ಸಿನೇಷನ್ ವ್ಯಾಪ್ತಿಯನ್ನು ಖಾತ್ರಿಪಡಿಸಿಕೊಳ್ಳಲು ಕಾರ್ಯಗತಗೊಳಿಸಬಹುದಾದ ವ್ಯಾಪಕವಾದ ಆಲೋಚನೆಗಳ ಕುರಿತು ಪ್ರಧಾನಮಂತ್ರಿ ಚರ್ಚಿಸಿದರು.ಕಡಿಮೆ ಲಸಿಕೆ ವ್ಯಾಪ್ತಿ ಹೊಂದಿರುವ ಜಿಲ್ಲೆಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ
November 03rd, 01:30 pm
ಇಟಲಿ ಮತ್ತು ಗ್ಲ್ಯಾಸ್ಗೋ ಪ್ರವಾಸದಿಂದ ಹಿಂದಿರುಗಿದ ಕೂಡಲೇ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಿಮೆ ಲಸಿಕೆ ವ್ಯಾಪ್ತಿಯನ್ನು ಹೊಂದಿರುವ ಜಿಲ್ಲೆಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಕೋವಿಡ್ ಲಸಿಕೆಯ ಮೊದಲ ಡೋಸ್‌ನ ವ್ಯಾಪ್ತಿ 50% ಕ್ಕಿಂತ ಕಡಿಮೆ ಇರುವ ಹಾಗೂ ಎರಡನೇ ಡೋಸ್‌ನ ವ್ಯಾಪ್ತಿಯೂ ತೀರಾ ಕಡಿಮೆ ಇರುವ ಜಿಲ್ಲೆಗಳು ಈ ಸಭೆಯಲ್ಲಿ ಭಾಗಿಯಾದವು. ಜಾರ್ಖಂಡ್, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ಮೇಘಾಲಯ ಮತ್ತು ಇತರ ರಾಜ್ಯಗಳ 40ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಮಂತ್ರಿಯವರು ಸಂವಾದ ನಡೆಸಿದರು.How can one become a ‘Covid Warrior’? Know more here…
April 26th, 07:43 pm
During Mann Ki Baat, Prime Minister Modi expressed deepest respect, for the sentiment displayed by 130 crore Indians in the fight against COVID-19 pandemic. PM Modi said that to facilitate the selfless endeavour of people towards our country, the government has come up with a digital platform - covidwarriors.gov.in.‘ಜನತಾ ಕರ್ಫ್ಯೂ’ನಲ್ಲಿ ಭಾಗವಹಿಸಿ ಮತ್ತು ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ಬಲ ತುಂಬಿ
March 20th, 10:02 am
Addressing the nation, PM Narendra Modi made an appeal to people across India. He urged all countrymen to follow ‘Janata Curfew’ on Sunday, 22nd March, from 7 AM to 9 PM.Urge citizens to observe 'Janta Curfew' on 22nd March: PM Modi
March 19th, 08:02 pm
Addressing the nation on Coronavirus, PM Modi said the entire world is going through a deep crisis. PM Modi urged citizens to exercise restraint by staying at home and not stepping out as much as possible during the Coronavirus pandemic. Social distancing measures are very important at this time, he said. PM Modi urged all citizens to follow 'Janta Curfew' on 22nd March, from 7 AM to 9 PM.PM addresses nation on combating COVID-19
March 19th, 08:01 pm
Addressing the nation on Coronavirus, PM Modi said the entire world is going through a deep crisis. PM Modi urged citizens to exercise restraint by staying at home and not stepping out as much as possible during the Coronavirus pandemic. Social distancing measures are very important at this time, he said. PM Modi urged all citizens to follow 'Janta Curfew' on 22nd March, from 7 AM to 9 PM.Our resolve must be to always strengthen India’s unity: PM
January 24th, 04:19 pm
The Prime Minister Shri Narendra Modi today interacted in an At Home event with over 1730 Tribal Guests,, NCC Cadets, NSS Volunteers and Tableaux Artists who would be a part of the 71st Republic Day parade in the National Capital.71ನೇ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾರತದ ಹಿರಿಮೆಯನ್ನು ಬಿಂಬಿಸುತ್ತಿರುವ ಬುಡಕಟ್ಟು ಅತಿಥಿಗಳು, ಎನ್.ಸಿ.ಸಿ. ಕೆಡೆಟ್ ಗಳು, ಎನ್.ಎಸ್.ಎಸ್. ಸ್ವಯಂ ಸೇವಕರು ಮತ್ತು ಸ್ತಬ್ಧ ಚಿತ್ರಗಳ ಕಲಾವಿದರೊಂದಿಗೆ ಪ್ರಧಾನಮಂತ್ರಿ ಸಂವಾದ
January 24th, 04:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಅಟ್ ಹೋಮ್ ಕಾರ್ಯಕ್ರಮದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ 71ನೇ ಗಣರಾಜ್ಯೋತ್ಸವ ಪರೇಡ್ ನ ಭಾಗವಾಗಿರುವ 1730 ಬುಡಕಟ್ಟು ಅತಿಥಿಗಳು, ಎನ್.ಸಿ.ಸಿ. ಕೆಡೆಟ್ ಗಳು, ಎನ್.ಎಸ್. ಎಸ್. ಸ್ವಯಂ ಸೇವಕರು ಮತ್ತು ಸ್ತಬ್ಧ ಚಿತ್ರ ಕಲಾವಿದರುಗಳೊಂದಿಗೆ ಸಂವಾದ.ರಾಷ್ಟ್ರೀಯ ಬಾಲ ಪುರಸ್ಕಾರ 2020 ವಿಜೇತರೊಂದಿಗೆ ಪ್ರಧಾನಮಂತ್ರಿ ಸಂವಾದ
January 23rd, 04:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ 2020ರ 49 ವಿಜೇತರನ್ನು ನಾಳೆ ಅಂದರೆ 2020ರ ಜನವರಿ 24ರಂದು ಭೇಟಿ ಮಾಡಿ ಸಂವಾದ ನಡೆಸಲಿದ್ದಾರೆ.ತಮ್ಮ ನಿವಾಸದಲ್ಲಿ ಸ್ತಬ್ದ ಚಿತ್ರ ಕಲಾವಿದರು, ಬುಡಕಟ್ಟು ಅತಿಥಿಗಳು, ಎನ್.ಸಿ.ಸಿ. ಕೆಡೆಟ್ ಗಳು ಮತ್ತು ಎನ್.ಎಸ್.ಎಸ್. ಸ್ವಯಂಸೇವಕರ ಜೊತೆ ಪ್ರಧಾನಮಂತ್ರಿ
January 24th, 05:26 pm
ಪ್ರಧಾನಮಂತ್ರಿ ಅವರಿಂದು ಲೋಕಮಾನ್ಯ ಮಾರ್ಗದಲ್ಲಿರುವ ತಮ್ಮ ಮನೆಗೆ ಸ್ತಬ್ದ ಚಿತ್ರ ಕಲಾವಿದರು, ಬುಡಕಟ್ಟು ಜನಾಂಗದ ಅತಿಥಿಗಳು, ಎನ್.ಸಿ.ಸಿ. ಕೆಡೆಟ್ ಗಳು ಮತ್ತು ಎನ್.ಎಸ್.ಎಸ್. ಕಾರ್ಯಕರ್ತರನ್ನು ಬರಮಾಡಿಕೊಂಡು ಸ್ವಾಗತಿಸಿದರು.PM meets tableaux artists, people from tribal communities, NCC cadets, NSS volunteers & other officers
January 24th, 09:29 pm
PM Narendra Modi today met tableaux artists, guests from tribal communities, NCC cadets, NSS volunteers and other officers.