ಕಾಂಗ್ರೆಸ್ ಯಾವಾಗಲೂ ಮಧ್ಯಮ ವರ್ಗದ ವಿರೋಧಿ ಪಕ್ಷ: ಹೈದರಾಬಾದ್‌ನಲ್ಲಿ ಪ್ರಧಾನಿ ಮೋದಿ

May 10th, 04:00 pm

ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಹೈದರಾಬಾದ್‌ನ ಮಹತ್ವ ಮತ್ತು ಇತರ ರಾಜಕೀಯ ಪಕ್ಷಗಳಿಗಿಂತ ಬಿಜೆಪಿಯನ್ನು ಆಯ್ಕೆ ಮಾಡುವ ತೆಲಂಗಾಣದ ಜನರ ಸಂಕಲ್ಪವನ್ನು ಎತ್ತಿ ತೋರಿಸಿದರು. ಹೈದರಾಬಾದ್ ನಿಜವಾಗಿಯೂ ವಿಶೇಷವಾಗಿದೆ. ಈ ಸ್ಥಳವು ಇನ್ನಷ್ಟು ವಿಶೇಷವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ಒಂದು ದಶಕದ ಹಿಂದೆ ಭರವಸೆ ಮತ್ತು ಬದಲಾವಣೆಯಲ್ಲಿ ನಗರವು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು.

ತೆಲಂಗಾಣದ ಮಹಬೂಬ್‌ನಗರ ಮತ್ತು ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು

May 10th, 03:30 pm

ತೆಲಂಗಾಣದ ಮಹಬೂಬ್‌ನಗರ ಮತ್ತು ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಭವಿಷ್ಯಕ್ಕಾಗಿ ಮುಂಬರುವ ಚುನಾವಣೆಗಳ ಮಹತ್ವವನ್ನು ಒತ್ತಿ ಹೇಳಿದರು. ಭಾವೋದ್ವೇಗದಿಂದ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಗಳು ಮತ್ತು ಬಿಜೆಪಿ ನೇತೃತ್ವದ ಸರ್ಕಾರ ನೀಡುವ ಕಾಂಕ್ರೀಟ್ ಭರವಸೆಗಳ ನಡುವಿನ ವ್ಯತ್ಯಾಸವನ್ನು ಎತ್ತಿ ತೋರಿಸಿದರು.

​​​​​​​ತೆಲಂಗಾಣದ ಅದಿಲಾಬಾದ್ ನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

March 04th, 11:31 am

ತೆಲಂಗಾಣದ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರೇ, ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಜೀ, ನನ್ನ ಸಂಪುಟ ಸಹೋದ್ಯೋಗಿ ಜಿ. ಕಿಶನ್ ರೆಡ್ಡಿ ಜೀ, ಸೋಯಂ ಬಾಪು ರಾವ್ ಜೀ, ಪಿ. ಶಂಕರ್ ಜೀ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ!

ತೆಲಂಗಾಣದ ಆದಿಲಾಬಾದ್‌ನಲ್ಲಿ ಬರೋಬ್ಬರಿ 56,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸುವ ಜತೆಗೆ ಆಯ್ದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನ ಮಂತ್ರಿಗಳು

March 04th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೆಲಂಗಾಣದ ಆದಿಲಾಬಾದ್‌ನಲ್ಲಿ ಬರೋಬ್ಬರಿ 56,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ವಿದ್ಯುತ್, ರೈಲು ಮತ್ತು ರಸ್ತೆ ಸಾರಿಗೆ ವಲಯಕ್ಕೆ ಸಂಬಂಧಿಸಿದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸುವ ಜತೆಗೆ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

​​​​​​​'ವಿಕಸಿತ ಭಾರತ ವಿಕಸಿತ ಛತ್ತೀಸ್‌ಗಢ' ಕಾರ್ಯಕ್ರಮದಲ್ಲಿನ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಪ್ರಸ್ತುತಿ

February 24th, 12:31 pm

ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಜಿ ಅವರೇ, ಛತ್ತೀಸ್‌ಗಢದ ಮಂತ್ರಿಗಳೇ, ಇತರೇ ಜನ ಪ್ರತಿನಿಧಿಗಳೆ ಮತ್ತು ಛತ್ತೀಸ್‌ಗಢದ ನನ್ನ ಪ್ರೀತಿಯ ಜನರೇ! ಛತ್ತೀಸ್ ಗಢ ರಾಜ್ಯಾದ್ಯಂತ 90 ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಾವಿರಾರು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ಮೊದಲನೆಯದಾಗಿ, ಛತ್ತೀಸ್‌ಗಢದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಜಮಾಯಿಸಿರುವ ನನ್ನ ಲಕ್ಷಾಂತರ ಕುಟುಂಬ ಸದಸ್ಯರಿಗೆ ನಾನು ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ನೀವು ನಮಗೆ ಹೇರಳವಾಗಿ ಆಶೀರ್ವಾದ ಮಾಡಿದ್ದೀರಿ. ನಿಮ್ಮ ಆಶೀರ್ವಾದದ ಫಲವಾಗಿಯೇ ಇಂದು ನಾವು ‘ವಿಕಸಿತ ಛತ್ತೀಸ್‌ಗಢ’ ಎಂಬ ಸಂಕಲ್ಪದೊಂದಿಗೆ ನಿಮ್ಮ ಮಧ್ಯೆ ಇದ್ದೇವೆ. ಈ ಪರಿಕಲ್ಪನೆಯನ್ನು ಬಿಜೆಪಿ ಹುಟ್ಟು ಹಾಕಿದೆ ಮತ್ತು ಅದನ್ನು ಸಾಕಾರಗೊಳಿಸುತ್ತದೆ ಕೂಡ. ಇಂದಿನ ಈ ಕಾರ್ಯಕ್ರಮ ಈ ಸಂಕಲ್ಪವನ್ನು ಪುನರುಚ್ಚರಿಸುತ್ತಿದೆ.

ಪ್ರಧಾನಮಂತ್ರಿ ಅವರು ‘ವಿಕಸಿತ ಭಾರತ ವಿಕಸಿತ ಛತ್ತೀಸಗಢ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

February 24th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ‘ವಿಕಸಿತ ಭಾರತ ವಿಕಸಿತ ಛತ್ತೀಸಗಢ’ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು 34,400 ಕೋಟಿ ರೂಪಾಯಿಗಳಿಗೂ ಹೆಚ್ಚಿನ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳು ರಸ್ತೆಗಳು, ರೈಲು ಮಾರ್ಗಗಳು, ಕಲ್ಲಿದ್ದಲು, ವಿದ್ಯುತ್ ಮತ್ತು ಸೌರಶಕ್ತಿ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳನ್ನು ಒಳಗೊಂಡಿವೆ.

ಫೆಬ್ರವರಿ 24 ರಂದು 'ವಿಕಸಿತ ಭಾರತ ವಿಕಸಿತ ಛತ್ತೀಸ್‌ಗಢ' ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ

February 22nd, 05:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 24 ಫೆಬ್ರವರಿ 2024 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ವಿಕಸಿತ್ ಭಾರತ್ ವಿಕಸಿತ್ ಛತ್ತೀಸ್‌ಗಢ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು 34,400 ಕೋಟಿ ರೂ.ಗಳ ಬಹುವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮಾಡಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಸ್ತೆಗಳು, ರೈಲ್ವೆ, ಕಲ್ಲಿದ್ದಲು, ವಿದ್ಯುತ್, ಸೌರಶಕ್ತಿ ಸೇರಿದಂತೆ ಹಲವಾರು ಪ್ರಮುಖ ಕ್ಷೇತ್ರಗಳ ಯೋಜನೆಗಳು ಇವೆ.

ಫೆಬ್ರವರಿ 3-4ರಂದು ಒಡಿಶಾ ಮತ್ತು ಅಸ್ಸಾಂಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿಗಳು

February 02nd, 11:07 am

ಫೆಬ್ರವರಿ 3ರಂದು ಮಧ್ಯಾಹ್ನ 2:15ಕ್ಕೆ ಒಡಿಶಾದ ಸಂಬಲ್‌ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿಯವರು, 68,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅನೇಕ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಪ್ರಧಾನಮಂತ್ರಿಯವರು ಅಸ್ಸಾಂಗೆ ಪ್ರಯಾಣ ಬೆಳೆಸಲಿದ್ದಾರೆ. ಫೆಬ್ರವರಿ 4ರಂದು ಬೆಳಿಗ್ಗೆ 11:30ಕ್ಕೆ ಗುವಾಹಟಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, 11,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ಅಭಿವೃದ್ಧಿ ಉಪಕ್ರಮಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶದ ಪ್ರಧಾನ ಮಂತ್ರಿಗಳು ನವೆಂಬರ್ ಒಂದರಂದು ಮೂರು ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ

October 31st, 05:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರು ಮೂರು ಭಾರತೀಯ ನೆರವಿನ ಅಭಿವೃದ್ಧಿ ಯೋಜನೆಗಳನ್ನು 1 ನವೆಂಬರ್ 2023 ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ಈ ಮೂರು ಯೋಜನೆಗಳು ಅಖೌರಾ - ಅಗರ್ತಲಾ ಗಡಿಯಾಚೆಗಿನ ರೈಲು ಸಂಪರ್ಕ ; ಖುಲ್ನಾ - ಮೊಂಗ್ಲಾ ಬಂದರು ರೈಲು ಮಾರ್ಗ; ಮತ್ತು ಮೈತ್ರೀ ಸೂಪರ್ ಥರ್ಮಲ್ ಪವರ್ ಪ್ಲಾಂಟ್ನ ಘಟಕ – II ಅನ್ನು ಒಳಗೊಂಡಿವೆ.

ಅಕ್ಟೋಬರ್ 3ರಂದು ಛತ್ತೀಸ್‌ಗಢ ಮತ್ತು ತೆಲಂಗಾಣಕ್ಕೆ ಪ್ರಧಾನಿ ಭೇಟಿ

October 02nd, 10:12 am

ಅ.3ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನ ಮಂತ್ರಿ ಅವರು ನಗರ್ನಾರ್‌ನಲ್ಲಿರುವ ಎನ್ಎಂಡಿಸಿ ಸ್ಟೀಲ್ ಲಿಮಿಟೆಡ್‌ನ ಉಕ್ಕಿನ ಸ್ಥಾವರ ಸೇರಿದಂತೆ ಛತ್ತೀಸ್‌ಗಢದ ಬಸ್ತಾರ್‌ನ ಜಗದಲ್‌ಪುರದಲ್ಲಿ 26,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಹುಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ಅವರು ತೆಲಂಗಾಣದ ನಿಜಾಮಾಬಾದ್‌ ತಲುಪಲಿದ್ದು, ಅಲ್ಲಿ ಅವರು ವಿದ್ಯುತ್, ರೈಲು ಮತ್ತು ಆರೋಗ್ಯದಂತಹ ಪ್ರಮುಖ ಕ್ಷೇತ್ರಗಳಲ್ಲಿ ಸುಮಾರು 8000 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

In a historic initiative, PM to launch Power Sector’s Revamped Distribution Sector Scheme on 30th July

July 29th, 02:22 pm

Prime Minister Shri Narendra Modi will participate in the Grand Finale marking the culmination of ‘Ujjwal Bharat Ujjwal Bhavishya – Power @2047’ on 30th July at 12:30 PM via video conferencing. During the programme, Prime Minister will launch the Revamped Distribution Sector Scheme. He will dedicate and lay the foundation stone of various green energy projects of NTPC. He will also launch the National Solar rooftop portal.

‘Statue of Unity’ is a tribute to the great Sardar Patel, who devoted his energy for India's unity: PM Modi

October 17th, 06:00 pm

Prime Minister Narendra Modi interacted with Bhartiya Janta Party Booth Karyakartas from five Lok Sabha seats, Hoshangabad, Chatra, Pali, Ghazipur and Mumbai (North). He appreciated the hardworking and devoted Karyakartas of the BJP for the party's reach and presence across the country.

Prime Minister Modi interacts with BJP Karyakartas from Five Lok Sabha Seats

October 17th, 06:00 pm

Prime Minister Narendra Modi interacted with Bhartiya Janta Party Booth Karyakartas from five Lok Sabha seats, Hoshangabad, Chatra, Pali, Ghazipur and Mumbai (North). He appreciated the hardworking and devoted Karyakartas of the BJP for the party's reach and presence across the country.

"ಸರ್ವತೋಮುಖ ಅಭಿವೃದ್ದಿಗೆ ಉತ್ತಮ ಸಂಪರ್ಕವೇ ಮೂಲಾಧಾರ: ಪ್ರಧಾನಿ ಮೋದಿ "

September 22nd, 01:26 pm

ಝಾರ್ಸುಗುಡಾದಲ್ಲಿ, ಪ್ರಧಾನಮಂತ್ರಿ ಅವರು ಝಾರ್ಸುಗುಡಾ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು ಮತ್ತು ಝಾರ್ಸುಗುಡಾದಿಂದ ರಾಯಿಪುರ್ ಮೊದಲ ವಿಮಾನಕ್ಕೆ ಹಸಿರು ನಿಶಾನೆ ತೋರಿದರು. ಅವರು ಗರ್ಜನ್ ಬಹಾಲ್ ಕಲ್ಲಿದ್ದಲ್ಲು ಗಣಿಯ ಮತ್ತು ಝಾರ್ಸುಗುಡಾ-ಬಾರಾಪಲಿ-ಸರ್ದೆಗಾ ರೈಲು ಹಳಿಗಳನ್ನು ಲೋಕಾರ್ಪಣೆ ಮಾಡಿದರು. ದುಲಂಗಾ ಕಲ್ಲಿದ್ದಲ್ಲು ಗಣಿಯ ಉತ್ಪಾದನೆ ಮತ್ತು ಸಾಗಾಟಗಳ ಪ್ರಾರಂಭದ ಸಂಕೇತವಾಗಿ ಫಲಕವನ್ನು ಅನಾವರಣಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ವಿಮಾನ ನಿಲ್ದಾಣ ಮತ್ತು ಇತರ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗಾಗಿ ಝಾರ್ಸುಗುಡಾದಲ್ಲಿರಲು ನನಗೆ ಬಹಳ ಸಂತಸವಾಗುತ್ತದೆ ಎಂದು ತಿಳಿಸಿದರು. ಈ ಅಭಿವೃದ್ಧಿಕಾರ್ಯಗಳು ಒಡಿಶಾದ ಜನತೆಗೆ ಬಹಳಷ್ಟು ಪ್ರಯೋಜನಕಾರಿಯಾಗಲಿವೆ ಎಂದೂ ಅವರು ಹೇಳಿದರು.

ಒಡಿಶಾದಲ್ಲಿ ಪ್ರಧಾನಮಂತ್ರಿ: ತಲ್ಚೇರ್ ರಸಗೊಬ್ಬರ ಕಾರ್ಖಾನೆ ಪುನಶ್ಚೇತನ ಕೆಲಸ ಪ್ರಾರಂಭ, ಝಾರ್ಸುಗುಡಾ ವಿಮಾನ ನಿಲ್ದಾಣ ಉದ್ಘಾಟನೆ

September 22nd, 01:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾಕ್ಕೆ ಭೇಟಿ ನೀಡಿದರು. ತಲ್ಚೇರ್ ನಲ್ಲಿ, ತಲ್ಚೇರ್ ರಸಗೊಬ್ಬರ ಕಾರ್ಖಾನೆ ಪುನಶ್ಚೇತನ ಕಾರ್ಯಾರಂಭವಾದ ಸಂಕೇತವಾಗಿ ಫಲಕವನ್ನು ಅನಾವರಣ ಮಾಡಿದರು.

ರಾಯ್ ಬರೇಲಿ ಯ ಎನ್.ಟಿ.ಪಿ.ಸಿ. ಘಟಕದಲ್ಲಿನ ಅವಘಡದ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಪ್ರಧಾನಿ

November 02nd, 01:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ರಾಯ್ ಬರೇಲಿಯ ಎನ್.ಟಿ.ಪಿ.ಸಿ. ಘಟಕದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಸಾವಿಗೀಡಾದವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರಕ್ಕೆ ಅನುಮೋದನೆ ನೀಡಿದ್ದಾರೆ.

ರಾಯ್ ಬರೇಲಿ ಎನ್.ಟಿ.ಪಿ.ಸಿ. ಘಟಕದಲ್ಲಿನ ಅವಘಡಕ್ಕೆ ಶೋಕ ವ್ಯಕ್ತಪಡಿಸಿದ ಪ್ರಧಾನಿ

November 01st, 09:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ರಾಯ್ ಬರೇಲಿ, ಎನ್.ಟಿ.ಪಿ.ಸಿ. ಘಟಕದಲ್ಲಿ ಸಂಭವಿಸಿದ ಅವಘಡಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ.