ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

January 04th, 12:46 pm

ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ರಾಜಗೋಪಾಲ ಚಿದಂಬರಂ ಅವರು ಭಾರತದ ಪರಮಾಣು ಕಾರ್ಯಕ್ರಮದ ಪ್ರಮುಖ ವಾಸ್ತುಶಿಲ್ಪಿಗಳಲ್ಲಿ ಒಬ್ಬರು ಮತ್ತು ಭಾರತದ ವೈಜ್ಞಾನಿಕ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳನ್ನು ಬಲಪಡಿಸುವಲ್ಲಿ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ಮೋದಿ ಹೇಳಿದರು.

ಹೆಸರಾಂತ ಪರಮಾಣು ಭೌತಶಾಸ್ತ್ರಜ್ಞ ಶ್ರೀ ಬಿಕಾಶ್‌ ಸಿನ್ಹಾ ನಿಧನಕ್ಕೆ ಪ್ರಧಾನಿ ಸಂತಾಪ

August 11th, 08:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೆಸರಾಂತ ಪರಮಾಣು ಭೌತಶಾಸ್ತ್ರಜ್ಞ ಶ್ರೀ ಬಿಕಾಶ್‌ ಸಿನ್ಹಾ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.