
ಎನ್ ಎಕ್ಸ್ ಟಿ ಕಾನ್ಕ್ಲೇವ್‌ನಲ್ಲಿ ಗಣ್ಯರನ್ನು ಭೇಟಿ ಮಾಡಿ ಸಂವಾದ ನಡೆಸಿದ ಪ್ರಧಾನಮಂತ್ರಿ
March 01st, 04:07 pm
ಸಾಮಾಜಿಕ ಮಾಧ್ಯಮ X ನಲ್ಲಿ ಈ ಸಂಬಂಧ ಪ್ರತ್ಯೇಕ ಪೋಸ್ಟ್‌ಗಳಲ್ಲಿ ಪ್ರಧಾನಿ ಸಂದೇಶ ನೀಡಿದ್ದಾರೆ.
ಶ್ರೀಲಂಕಾದ ಮಾಜಿ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
March 01st, 02:35 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ನಡೆದ ಎನ್ ಎಕ್ಸ್ ಟಿ ಸಮ್ಮೇಳನದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷರಾದ ರಾನಿಲ್ ವಿಕ್ರಮಸಿಂಘೆ ಅವರನ್ನು ಭೇಟಿಯಾದರು.
ಆಸ್ಟ್ರೇಲಿಯಾದ ಮಾಜಿ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
March 01st, 02:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಎನ್ ಎಕ್ಸ್ ಟಿ ಸಮ್ಮೇಳನದಲ್ಲಿ ಆಸ್ಟ್ರೇಲಿಯಾದ ಮಾಜಿ ಪ್ರಧಾನಮಂತ್ರಿ ಟೋನಿ ಅಬಾಟ್ ಅವರನ್ನು ಭೇಟಿಯಾದರು.ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
March 01st, 11:00 am
ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 01st, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.