ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
November 24th, 11:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡರು.ಬಿಹಾರದ ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಮತ್ತು ಸಚಿವರುಗಳಿಗೆ ಅಭಿನಂದನೆ ಕೋರಿದ ಪ್ರಧಾನಮಂತ್ರಿ
November 20th, 01:41 pm
ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಶ್ರೀ ನಿತೀಶ್ ಕುಮಾರ್ ಅವರು ಹಲವು ವರ್ಷಗಳಿಂದ ಉತ್ತಮ ಆಡಳಿತದ ದಾಖಲೆಯನ್ನು ಹೊಂದಿರುವ ಅನುಭವಿ ಆಡಳಿತಗಾರರಾಗಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ ಮತ್ತು ಮುಂಬರುವ ಅವಧಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.ಉಪರಾಷ್ಟ್ರಪತಿಯಾಗಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
September 12th, 12:16 pm
ಭಾರತದ 15ನೇ ಉಪರಾಷ್ಟ್ರಪತಿಯಾಗಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು. ಜನಸೇವೆಗೆ ಸಮರ್ಪಿತರಾದ ಶ್ರೀ ರಾಧಾಕೃಷ್ಣನ್ ಅವರ ಉಪರಾಷ್ಟ್ರಪತಿ ಅವಧಿ ಯಶಸ್ವಿಯಾಗಲಿ ಎಂದು ಶ್ರೀ ಮೋದಿ ಅವರು ಶುಭ ಹಾರೈಸಿದರು.ನ್ಯಾಯಮೂರ್ತಿ ಶ್ರೀ ಭೂಷಣ್ ರಾಮಕೃಷ್ಣ ಗವಾಯಿ ಅವರು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
May 14th, 02:32 pm
ಭಾರತದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಶ್ರೀ ಭೂಷಣ್ ರಾಮಕೃಷ್ಣ ಗವಾಯಿ ಅವರು ಪ್ರಮಾಣ ವಚನ ಸ್ವೀಕರಿಸುವ ಇಂದಿನ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು.ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ
February 20th, 01:48 pm
ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ ಮತ್ತು ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
February 20th, 01:38 pm
ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ರೇಖಾ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆಯ ಆಡಳಿತ ಮತ್ತು ಇತ್ತೀಚಿನ ಶಾಸಕ ಸ್ಥಾನದಲ್ಲಿ ಸಕ್ರಿಯರಾಗಿದ್ದು ಮುಖ್ಯಮಂತ್ರಿ ಸ್ಥಾನದವರೆಗೆ ತಳಮಟ್ಟದಿಂದ ಬೆಳೆದು ಬಂದಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
December 05th, 08:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ್ ಶಿಂಧೆ ಮತ್ತು ಶ್ರೀ ಅಜಿತ್ ಪವಾರ್ ಅವರನ್ನು ಅವರು ಕೂಡಾ ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಶ್ರೀ ಮೋದಿಯವರು ಭರವಸೆ ನೀಡಿದ್ದಾರೆ.PM Modi congratulates Shri Hemant Soren on taking oath as Jharkhand CM
November 28th, 07:27 pm
Prime Minister Shri Narendra Modi today congratulated Shri Hemant Soren on taking oath as Chief Minister of Jharkhand.PM Modi conveys best wishes to Justice Sanjiv Khanna on taking oath as Chief Justice of Supreme Court of India
November 11th, 01:34 pm
The Prime Minister, Shri Narendra Modi has conveyed his best wishes to Justice Sanjiv Khanna on taking oath as Chief Justice of Supreme Court of India.ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ: ಪ್ರಧಾನಮಂತ್ರಿ ಅಭಿನಂದನೆ
October 17th, 03:48 pm
ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಯಾಬ್ ಸಿಂಗ್ ಸೈನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಒಮರ್ ಅಬ್ದುಲ್ಲಾ ಅವರನ್ನು ಅಭಿನಂದಿಸಿದ್ದಾರೆ
October 16th, 01:58 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಒಮರ್ ಅಬ್ದುಲ್ಲಾ ಅವರನ್ನು ಅಭಿನಂದಿಸಿದ್ದಾರೆ.18ನೇ ಲೋಕಸಭೆಯ ಆರಂಭದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಕನ್ನಡ ಪಠ್ಯಾಂತರ
June 24th, 11:44 am
ಇಂದು ಸಂಸದೀಯ ಪ್ರಜಾಪ್ರಭುತ್ವದ ಪಾಲಿಗೆ ಹೆಮ್ಮೆಯ ದಿನ, ವೈಭವದ ದಿನ. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ, ಈ ಪ್ರಮಾಣ ವಚನ ಸ್ವೀಕಾರ ಸಮಾರಂಭವು ನಮ್ಮ ಹೊಸ ಸಂಸತ್ ಭವನದಲ್ಲಿ ನಡೆಯುತ್ತಿದೆ. ಇಲ್ಲಿಯವರೆಗೆ, ಈ ಪ್ರಕ್ರಿಯೆಯು ಹಳೆಯ ಸದನದಲ್ಲಿ ನಡೆಯುತ್ತಿತ್ತು. ಈ ಮಹತ್ವದ ದಿನದಂದು, ನಾನು ಹೊಸದಾಗಿ ಆಯ್ಕೆಯಾದ ಎಲ್ಲಾ ಸಂಸದರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ, ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಎಲ್ಲರಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ!18ನೇ ಲೋಕಸಭೆಯ ಚೊಚ್ಚಲ ಅಧಿವೇಶನದ ಕಲಾಪ ಆರಂಭಕ್ಕೆ ಮುನ್ನ ಮಾಧ್ಯಮ ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
June 24th, 11:30 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 18ನೇ ಲೋಕಸಭೆಯ ಚೊಚ್ಚಲ ಅಧಿವೇಶನದ ಕಲಾಪ ಆರಂಭಕ್ಕೂ ಮುನ್ನ ಮಾಧ್ಯಮ ಉದ್ದೇಶಿಸಿ ಮಾತನಾಡಿದರು.18ನೇ ಲೋಕಸಭೆಯ ಸದಸ್ಯರಾಗಿ ಪ್ರಧಾನಿ ಪ್ರಮಾಣ ವಚನ ಸ್ವೀಕಾರ
June 24th, 11:20 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 18ನೇ ಲೋಕಸಭೆಯ ಸಂಸದರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪೆಮಾ ಖಂಡು ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 13th, 01:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪೆಮಾ ಖಂಡು ಅವರನ್ನು ಅಭಿನಂದಿಸಿದರು.ಒಡಿಶಾ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದ ಪ್ರಮುಖ ವಿಡಿಯೊ ಹಂಚಿಕೊಂಡ ಪ್ರಧಾನಿ ಮೋದಿ
June 12th, 11:18 pm
ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರ ಐತಿಹಾಸಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಪ್ರಮುಖ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ಒಡಿಶಾ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
June 12th, 09:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಡಿಶಾದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಮೋಹನ್ ಚರಣ್ ಮಾಝಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಕನಕವರ್ಧನ್ ಸಿಂಗ್ ದೇವ್ ಮತ್ತು ಶ್ರೀಮತಿ ಪಾರ್ವತಿ ಪರಿದಾ ಅವರಿಗೆ ಅವರು ಶುಭ ಕೋರಿದರು.ಆಂಧ್ರಪ್ರದೇಶದ ನೂತನ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಭಾಗಿ
June 12th, 02:17 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಎನ್ ಚಂದ್ರಬಾಬು ನಾಯ್ಡು ಅವರನ್ನು ಅಭಿನಂದಿಸಿದ್ದಾರೆ.ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರೇಮ್ ಸಿಂಗ್ ತಮಾಂಗ್ ಅವರಿಗೆ ಪ್ರಧಾನಿ ಅಭಿನಂದನೆ
June 10th, 10:06 pm
ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರೇಮ್ ಸಿಂಗ್ ತಮಾಂಗ್ ಅವರಿಗೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಅಭಿನಂದನೆ ತಿಳಿಸಿದ್ದಾರೆ.ಸತತ ಮೂರನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನರೇಂದ್ರ ಮೋದಿ
June 09th, 11:55 pm
ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸತತ ಮೂರನೇ ಅವಧಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪ್ರಧಾನಿ ಮತ್ತು ಅವರ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಪ್ರಮಾಣ ವಚನ ಬೋಧಿಸಿದರು.