ಸಂವಿಧಾನದ ಅಂಗೀಕಾರದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಅನುವಾದ
December 14th, 05:50 pm
ಇದು ನಮಗೆಲ್ಲರಿಗೂ ಅಪಾರವಾದ ಹೆಮ್ಮೆಯ ಕ್ಷಣವಾಗಿದೆ - ನಮ್ಮ ದೇಶವಾಸಿಗಳಿಗೆ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಪ್ರಜಾಪ್ರಭುತ್ವವನ್ನು ಪ್ರೀತಿಸುವ ನಾಗರಿಕರಿಗೆ, ಪ್ರಜಾಪ್ರಭುತ್ವದ ಹಬ್ಬವನ್ನು ಅತ್ಯಂತ ಹೆಮ್ಮೆಯಿಂದ ಆಚರಿಸುವ ಸಂದರ್ಭವಿದು. ಸಂವಿಧಾನದ ಅಡಿಯಲ್ಲಿ 75 ವರ್ಷಗಳ ಪ್ರಯಾಣವು ಗಮನಾರ್ಹವಾಗಿದೆ ಮತ್ತು ಈ ಪ್ರಯಾಣದ ಹಾದಿಯಲ್ಲಿ ನಮ್ಮ ಸಂವಿಧಾನ-ರಚನಾಕಾರರ ದೈವಿಕ ದೃಷ್ಟಿ ಇದೆ, ಅವರ ಕೊಡುಗೆಗಳು ನಾವು ಮುಂದೆ ಸಾಗುತ್ತಿರುವಾಗ ನಮಗೆ ಮಾರ್ಗದರ್ಶನ ನೀಡುತ್ತಲೇ ಇರುತ್ತವೆ. ಸಂವಿಧಾನದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂಭ್ರಮಾಚರಣೆ ನಿಜಕ್ಕೂ ಮಹತ್ವದ ಸಂದರ್ಭವಾಗಿದೆ. ಈ ಸಂಭ್ರಮಾಚರಣೆಯಲ್ಲಿ ಸಂಸತ್ತು ಕೂಡ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಭಾಗವಹಿಸುವುದು ನನಗೆ ಅತೀವ ಸಂತಸ ತಂದಿದೆ. ನಾನು ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಮತ್ತು ಈ ಆಚರಣೆಗಳಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ಕುರಿತು ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು
December 14th, 05:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿದ 75ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದರು. ಸದನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ನಾವು ಈ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುತ್ತಿರುವುದು ಭಾರತದ ಎಲ್ಲಾ ನಾಗರಿಕರಿಗೆ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸುವ ಜಗತ್ತಿನಾದ್ಯಂತ ಇರುವ ಎಲ್ಲಾ ಜನರಿಗೆ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಹೇಳಿದರು. ನಮ್ಮ ಸಂವಿಧಾನದ 75 ವರ್ಷಗಳ ಈ ಗಮನಾರ್ಹ ಮತ್ತು ಮಹತ್ವದ ಪ್ರಯಾಣದಲ್ಲಿ ನಮ್ಮ ಸಂವಿಧಾನದ ರಚನೆಕಾರರ ದೂರದೃಷ್ಟಿ, ಚಿಂತನೆ ಮತ್ತು ಪ್ರಯತ್ನಗಳಿಗೆ ಧನ್ಯವಾದ ಹೇಳಿದ ಅವರು, 75 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಂತರ ಪ್ರಜಾಪ್ರಭುತ್ವದ ಹಬ್ಬವನ್ನು ಆಚರಿಸುವ ಸಮಯ ಬಂದಿದೆ ಎಂದು ಹೇಳಿದರು. ಸಂಸತ್ತಿನ ಸದಸ್ಯರು ಕೂಡ ಈ ಆಚರಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿಯವರು, ಅದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸಿದರು ಮತ್ತು ಅಭಿನಂದಿಸಿದರು.ನವೋದಯ ಯೋಜನೆಯ ವ್ಯಾಪ್ತಿಗೆ ಒಳಪಡದ ದೇಶದ ಜಿಲ್ಲೆಗಳಲ್ಲಿ 28 ಹೊಸ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ
December 06th, 08:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ನವೋದಯ ವಿದ್ಯಾಲಯ ಯೋಜನೆಯ (ಕೇಂದ್ರ ವಲಯದ ಯೋಜನೆ) ವ್ಯಾಪ್ತಿಗೆ ಒಳಪಡದ ದೇಶದ ಜಿಲ್ಲೆಗಳಲ್ಲಿ 28 ನವೋದಯ ವಿದ್ಯಾಲಯಗಳನ್ನು (ಎನ್ ವಿ) ಸ್ಥಾಪಿಸಲು ಅನುಮೋದನೆ ನೀಡಿದೆ. ಈ 28 ಎನ್ ವಿ ಗಳ ಪಟ್ಟಿಯನ್ನು ಅನುಬಂಧದಲ್ಲಿ ಲಗತ್ತಿಸಲಾಗಿದೆ.Mahayuti government stands firmly on the side of national unity and development: PM in Mumbai
November 14th, 02:51 pm
PM Modi addressed the public meeting in Mumbai, emphasizing the choice Maharashtra faces in the upcoming elections: a government committed to progress or one mired in pisive politics. He recalled the legacy of Maharashtra’s great leaders like Balasaheb Thackeray, who first raised the demand to rename Aurangabad to Chhatrapati Sambhajinagar. Despite opposition from Congress, the Mahayuti government fulfilled this promise, highlighting the contrast between the BJP’s respect for Maharashtra's pride and Congress’s attempts to obstruct progress.The Mahayuti government delivered on its promise to rename Aurangabad as Chhatrapati Sambhajinagar: PM Modi
November 14th, 02:40 pm
In a powerful address at a public meeting in Chhatrapati Sambhajinagar, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.PM Modi delivers impactful addresses in Chhatrapati Sambhajinagar, Panvel & Mumbai, Maharashtra
November 14th, 02:30 pm
In powerful speeches at public meetings in Chhatrapati Sambhajinagar, Panvel & Mumbai, Prime Minister Narendra Modi highlighted the crucial choice facing Maharashtra in the upcoming elections - between patriotism and pisive forces. PM Modi assured the people of Maharashtra that the BJP-Mahayuti government is dedicated to uplifting farmers, empowering youth, supporting women, and advancing marginalized communities.The BJP-NDA government will fight the mafia-driven corruption in recruitment: PM Modi in Godda, Jharkhand
November 13th, 01:47 pm
Attending and addressing rally in Godda, Jharkhand, PM Modi expressed gratitude to the women of the state for their support. He criticized the local government for hijacking benefits meant for women, like housing and water supply. PM Modi assured that under the BJP-NDA government, every family in Jharkhand will get permanent homes, water, gas connections, and free electricity. He also promised solar panels for households, ensuring free power and compensation for any surplus electricity generated.We ensured that government benefits directly reach beneficiaries without intermediaries: PM Modi in Sarath, Jharkhand
November 13th, 01:46 pm
PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.PM Modi engages lively audiences in Jharkhand’s Sarath & Godda
November 13th, 01:45 pm
PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
November 13th, 11:00 am
ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು
November 13th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.With the support BJP is receiving at booth level, the defeat of the corrupt JMM government is inevitable: PM Modi
November 11th, 01:00 pm
PM Modi interacted with BJP karyakartas from Jharkhand through the NaMo App, delivering an energizing call to action ahead of the upcoming state elections. Addressing a variety of key issues, PM Modi expressed his support for the grassroots workers while underscoring the BJP’s commitment to progress, inclusivity, and integrity.PM Modi Connects with BJP Karyakartas in Jharkhand via NaMo App
November 11th, 12:30 pm
PM Modi interacted with BJP karyakartas from Jharkhand through the NaMo App, delivering an energizing call to action ahead of the upcoming state elections. Addressing a variety of key issues, PM Modi expressed his support for the grassroots workers while underscoring the BJP’s commitment to progress, inclusivity, and integrity.Ensuring a better life for Jharkhand’s sisters and daughters is my foremost priority: PM Modi in Bokaro
November 10th, 01:18 pm
Jharkhand’s campaign heats up as PM Modi’s back-to-back rallies boost enthusiasm across the state. Ahead of the first phase of Jharkhand’s assembly elections, PM Modi today addressed a mega rally in Bokaro. He said that there is only one echo among the people of the state that: ‘Roti, Beti, Maati ki pukar, Jharkhand mein BJP-NDA Sarkar,’ and people want BJP-led NDA to come to power in the assembly polls.”PM Modi captivates crowds with impactful speeches in Jharkhand’s Bokaro & Gumla
November 10th, 01:00 pm
Jharkhand’s campaign heats up as PM Modi’s back-to-back rallies boost enthusiasm across the state. Ahead of the first phase of Jharkhand’s assembly elections, PM Modi today addressed two mega rallies in Bokaro and Gumla. He said that there is only one echo among the people of the state that: ‘Roti, Beti, Maati ki pukar, Jharkhand mein BJP-NDA Sarkar,’ and people want BJP-led NDA to come to power in the assembly polls.”While the BJP is committed to the empowerment of women, Congress has repeatedly been involved in scandals: PM in Nanded
November 09th, 12:41 pm
In his rally in Nanded, Maharashtra, PM Modi highlighted the BJP's initiatives for women, including housing, sanitation, and economic empowerment through schemes like 'Drone Didis' to make women 'Lakhpati Didis.' He criticized Congress for disrespecting Baba Saheb Ambedkar’s Constitution and attempting to pide communities for political gain. PM Modi emphasized that a developed, united, and secure Maharashtra is key to a Viksit Bharat and urged voters to support the vision for the state's progress.We will not let Maharashtra become an ATM for the Maha-Aghadi's mega scandals: PM Modi in Akola
November 09th, 12:20 pm
PM Modi addressed a large public gathering in Akola, Maharashtra, expressing deep gratitude for the people’s steadfast support over the past decade. He opened by highlighting the ambitious infrastructure initiatives launched by his government, including the Vadhavan Port, a nearly 80,000-crore project initiated within the first five months of his government’s third term at Centre.PM Modi addresses massive gatherings in Akola & Nanded, Maharashtra
November 09th, 12:00 pm
PM Modi addressed large public gatherings in Akola & Nanded, Maharashtra, expressing deep gratitude for the people’s steadfast support over the past decade. He opened by highlighting the ambitious infrastructure initiatives launched by his government, including the Vadhavan Port, a nearly 80,000-crore project initiated within the first five months of his government’s third term at Centre and stated that respect, safety, and women’s empowerment have always been priorities for the BJP government.ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 20th, 11:45 am
2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
September 20th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್ ಅಂಡ್ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.