ಲೋಕಸಭಾ ಸ್ಪೀಕರ್ ಆಗಿ ಆಯ್ಕೆಯಾದ ಶ್ರೀ ಓಂ ಬಿರ್ಲಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 26th, 02:35 pm
ಎರಡನೇ ಬಾರಿಗೆ ಲೋಕಸಭಾಧ್ಯಕ್ಷರಾಗಿ ಚುನಾಯಿತರಾಗಿರುವ ಶ್ರೀ. ಓಂ ಬಿರ್ಲಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ನೂತನವಾಗಿ ಚುನಾಯಿತರಾಗಿರುವ ಸ್ಪೀಕರ್ ಅವರ ಒಳನೋಟಗಳು ಮತ್ತು ಅನುಭವದಿಂದ ಲೋಕಸಭೆಗೆ ಅನುಕೂಲವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.Parliament is not just walls but is the center of aspiration of 140 crore citizens: PM Modi in Lok Sabha
June 26th, 11:30 am
PM Modi addressed the Lok Sabha after the House elected Shri Om Birla as the Speaker of the House. Noting the significance of Shri Birla taking over second time during the Amrit Kaal, the Prime Minister expressed the hope that his experience of five years and the members’ experience with him will enable the re-elected Speaker to guide the house in these important times.ಸ್ಪೀಕರ್ ಆಯ್ಕೆ ಬಳಿಕ ಲೋಕಸಭೆಯನ್ನು ಉದ್ದೇಶಿಸಿ ಪ್ರಧಾನಿ ಭಾಷಣ
June 26th, 11:26 am
ಶ್ರೀ ಓಂ ಬಿರ್ಲಾ ಅವರನ್ನು ಸದನದ ಸ್ಪೀಕರ್ ಆಗಿ ಆಯ್ಕೆ ಮಾಡಿದ ನಂತರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಅಖಿಲ ಭಾರತ ಶಾಸಕಾಂಗ ಅಧ್ಯಕ್ಷೀಯ ಅಧಿಕಾರಿಗಳ ಸಮಾವೇಶದಲ್ಲಿ (ಆಲ್ ಇಂಡಿಯಾ ಪ್ರಿಸೈಡಿಂಗ್ ಆಫೀಸರ್ಸ್ ಕಾನ್ಫರೆನ್ಸ್ ) ಪ್ರಧಾನಮಂತ್ರಿಯವರು ವಿಡಿಯೊ ಸಂದೇಶ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ
January 27th, 04:00 pm
ಅಖಿಲ ಭಾರತ ವಿಧಾನಸಭಾ ಅಧ್ಯಕ್ಷರ ಸಮ್ಮೇಳನಕ್ಕೆ ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ! ಈ ಬಾರಿಯ ಸಮ್ಮೇಳನಕ್ಕೆ ವಿಶೇಷ ಮಹತ್ವವಿದೆ. 75ನೇ ಗಣರಾಜ್ಯೋತ್ಸವದ ನಂತರ ಕೂಡಲೇ ಇದನ್ನು ನಡೆಸಲಾಗಿದೆ. ನಮ್ಮ ಸಂವಿಧಾನವು ಜನವರಿ 26 ರಂದು ಜಾರಿಗೆ ಬಂದಿತು, ಅದರ ಅಸ್ತಿತ್ವಕ್ಕೆ 75 ವರ್ಷಗಳು. ನಮ್ಮ ದೇಶದ ಪ್ರಜೆಗಳ ಪರವಾಗಿ ಸಂವಿಧಾನ ರಚನಾ ಸಭೆಯ ಎಲ್ಲ ಸದಸ್ಯರಿಗೆ ನನ್ನ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.ಅಖಿಲ ಭಾರತ ವಿಧಾನಸಭೆ ಸಭಾಧ್ಯಕ್ಷರು, ವಿಧಾನಪರಿಷತ್ ಸಭಾಪತಿಗಳ(ಪ್ರಿಸೈಡಿಂಗ್ ಆಫೀಸರ್ಸ್) ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 27th, 03:30 pm
75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಮ್ಮೇಳನದ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನ ಮಂತ್ರಿ, “ನಮ್ಮ ಸಂವಿಧಾನದ 75ನೇ ವರ್ಷವನ್ನು ಗುರುತಿಸುವ ಮೂಲಕ 75ನೇ ಗಣರಾಜ್ಯೋತ್ಸವದ ನಂತರ ಈ ಸಮ್ಮೇಳನವು ಹೆಚ್ಚಿನ ಮಹತ್ವ ಹೊಂದಿದೆ” ಎಂದ ಮೋದಿ ಅವರು, ಸಾಂವಿಧಾನಿಕ ಅಸೆಂಬ್ಲಿಯ ಸದಸ್ಯರಿಗೆ ಗೌರವ ಸಲ್ಲಿಸಿದರು.ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ ಅವರ ‘ಸುಪೋಷಿತ್ ಮಾ’ಉಪಕ್ರಮವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
February 21st, 11:26 am
ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ ಅವರ ‘ಸುಪೋಷಿತ್ ಮಾ’ ಉಪಕ್ರಮವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಶ್ರೀ ಬಿರ್ಲಾ ಅವರು ಕೋಟಾದ ರಾಮಗಂಜಮಂಡಿ ಪ್ರದೇಶದಲ್ಲಿ “ಸುಪೋಶಿತ್ ಮಾ” ಅಭಿಯಾನವನ್ನು ಉದ್ಘಾಟಿಸಿದರು. ಪ್ರತಿ ತಾಯಿ ಮತ್ತು ಮಗು ಆರೋಗ್ಯವಾಗಿರುವುದು ಈ ಉಪಕ್ರಮದ ಗುರಿಯಾಗಿದೆಸಂಸತ್ತಿನಲ್ಲಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
July 23rd, 10:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.“ಅಜಾದಿ ಕ ಅಮೃತ ಮಹೋತ್ಸವ್ ಸೇ ಸ್ವರ್ಣಿಮ್ ಭಾರತ್ ಕೆ ಓರ್” ಕಾರ್ಯಕ್ರಮಕ್ಕೆ ಚಾಲನೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
January 20th, 10:31 am
ಕಾರ್ಯಕ್ರಮದಲ್ಲಿ ಹಾಜರಿರುವ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಜೀ, ರಾಜಸ್ಥಾನ ರಾಜ್ಯಪಾಲ ಶ್ರೀ ಕಲ್ರಾಜ್ ಮಿಶ್ರಾ ಜೀ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಜೀ, ಗುಜರಾತ್ ಮುಖ್ಯಮಂತ್ರಿ ಶ್ರೀ ಭುಪೇಂದ್ರ ಭಾಯಿ ಪಟೇಲ್ ಜೀ, ಕೇಂದ್ರ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಕಿಶನ್ ರೆಡ್ಡಿ ಜೀ, ಭುಪೇಂದರ್ ಯಾದವ್ ಜೀ, ಅರ್ಜುನ್ ರಾಂ ಮೇಘವಾಲ್ ಜೀ, ಪರಶೋತ್ತಮ ರೂಪಾಲ ಜೀ, ಶ್ರೀ ಕೈಲಾಶ್ ಚೌಧುರಿ ಜೀ, ರಾಜಸ್ಥಾನ ವಿಧಾನ ಸಭೆ ವಿಪಕ್ಷ ನಾಯಕರಾದ ಶ್ರೀ ಗುಲಾಬ್ ಚಂದ್ ಕಟಾರಿಯಾ ಜೀ, ಬ್ರಹ್ಮ ಕುಮಾರಿಸ್ ಕಾರ್ಯನಿರ್ವಹಣಾ ಕಾರ್ಯದರ್ಶಿ ರಾಜಯೋಗಿ ಮೃತ್ಯುಂಜಯ ಜೀ, ರಾಜಯೋಗಿನಿ ಸಹೋದರಿ ಮೋಹಿನಿ ಜೀ, ಸಹೋದರಿ ಚಂದ್ರಿಕಾ ಜೀ, ಬ್ರಹ್ಮ ಕುಮಾರೀಸ್ ನ ಇತರ ಎಲ್ಲಾ ಸಹೋದರಿಯರೇ, ಮಹಿಳೆಯರೇ ಮತ್ತು ಮಹನೀಯರೇ ಮತ್ತು ಎಲ್ಲಾ ಯೋಗಿಗಳೇ!.'ಆಜಾದಿ ಕಾ ಅಮೃತ್ ಮಹೋತ್ಸವ್ ಸೆ ಸ್ವರ್ಣಿಮ್ ಭಾರತ್ ಕಿ ಔರ್' ರಾಷ್ಟ್ರೀಯ ಉದ್ಘಾಟನಾ ಸಮಾರಂಭದಲ್ಲಿ ಆಶಯ ಭಾಷಣ ಮಾಡಿದ ಪ್ರಧಾನಮಂತ್ರಿಗಳು
January 20th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 'ಆಜಾದಿ ಕಾ ಅಮೃತಮಹೋತ್ಸವ ಸೆ ಸ್ವರ್ಣಿಮ್ ಭಾರತ್ ಕಿ ಔರ್' ರಾಷ್ಟ್ರೀಯ ಉದ್ಘಾಟನಾ ಸಮಾರಂಭದಲ್ಲಿ ಆಶಯಭಾಷಣ ಮಾಡಿದರು. ʻಬ್ರಹ್ಮ ಕುಮಾರಿಸ್ʼ ಸಂಸ್ಥೆಯ ಏಳು ಉಪಕ್ರಮಗಳಿಗೆ ಅವರು ಹಸಿರು ನಿಶಾನೆ ತೋರಿದರು. ಲೋಕಸಭೆ ಸ್ಪೀಕರ್ ಶ್ರೀ ಓಂ ಬಿರ್ಲಾ, ರಾಜಸ್ಥಾನದ ರಾಜ್ಯಪಾಲ ಶ್ರೀ ಕಲ್ರಾಜ್ ಮಿಶ್ರಾ, ರಾಜಸ್ಥಾನದ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್, ಕೇಂದ್ರ ಸಚಿವರಾದ ಶ್ರೀ ಜಿ. ಕಿಶನ್ ರೆಡ್ಡಿ, ಭೂಪೇಂದರ್ ಯಾದವ್, ಶ್ರೀ ಅರ್ಜುನ್ ರಾಮ್ ಮೇಘ್ವಾಲ್, ಶ್ರೀ ಪುರುಶೋತ್ತಮ್ ರುಪಾಲ ಮತ್ತು ಶ್ರೀ ಕೈಲಾಶ್ ಚೌಧರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರ ಜನ್ಮದಿನದಂದು ಪ್ರಧಾನಮಂತ್ರಿಯವರಿಂದ ಶುಭ ಹಾರೈಕೆ
November 23rd, 04:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರ ಜನ್ಮದಿನದಂದು ಅವರಿಗೆ ಶುಭ ಕೋರಿದ್ದಾರೆ.ಭಾರತವು ಪ್ರಜಾಪ್ರಭುತ್ವದ ತಾಯಿ: ಪ್ರಧಾನಿ ಮೋದಿ
September 15th, 06:32 pm
ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಶ್ರೀ ಎಂ. ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ ಅವರು ಜಂಟಿಯಾಗಿ ಪ್ರಜಾಪ್ರಭುತ್ವದ ದಿನಾಚರಣೆಯ ಸಂದರ್ಭದಲ್ಲಿ ಇಂದು ಸಂಸದ್ ಟಿವಿಗೆ ಚಾಲನೆ ನೀಡಿದರು.ಉಪರಾಷ್ಟ್ರಪತಿ, ಪ್ರಧಾನಿ ಮತ್ತು ಲೋಕಸಭಾಧ್ಯಕ್ಷರಿಂದ ಸಂಸದ್ ಟಿವಿಗೆ ಚಾಲನೆ
September 15th, 06:24 pm
ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಶ್ರೀ ಎಂ. ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ ಅವರು ಜಂಟಿಯಾಗಿ ಪ್ರಜಾಪ್ರಭುತ್ವದ ದಿನಾಚರಣೆಯ ಸಂದರ್ಭದಲ್ಲಿ ಇಂದು ಸಂಸದ್ ಟಿವಿಗೆ ಚಾಲನೆ ನೀಡಿದರು.ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಮತ್ತು ಲೋಕಸಭಾ ಸ್ಪೀಕರ್ ಜಂಟಿಯಾಗಿ 15 ಸೆಪ್ಟೆಂಬರ್ ನಂದು ಸಂಸದ್ ಟಿವಿಗೆ ಚಾಲನೆ ನೀಡಲಿದ್ದಾರೆ
September 14th, 03:18 pm
ಭಾರತದ ಉಪರಾಷ್ಟ್ರಪತಿ ಮತ್ತು ರಾಜ್ಯಸಭೆ ಸಭಾಪತಿ ಶ್ರೀ ಎಂ. ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಜಂಟಿಯಾಗಿ ಸಂಸದ್ ಟಿವಿ ಗೆ ಸಂಸತ್ ಭವನದ ಅನೆಕ್ಸ್ನ ಮುಖ್ಯ ಸಮಿತಿಯ ಕೊಠಡಿಯಲ್ಲಿ ಸೆಪ್ಟೆಂಬರ್ 15, 2021ರಂದು ಸಂಜೆ 6 ಗಂಟೆಗೆ ಚಾಲನೆ ನೀಡಲಿದ್ದಾರೆ. ಉದ್ಘಾಟನೆಯ ದಿನಾಂಕವು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನವಾಗಿದೆ .ಎರಡು ವರ್ಷ ಅಧಿಕಾರಾವಧಿ ಪೂರೈಸಿದ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರಿಗೆ ಪ್ರಧಾನಿಯವರಿಂದ ಅಭಿನಂದನೆ
June 19th, 03:25 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಎರಡು ವರ್ಷ ಅಧಿಕಾರಾವಧಿ ಪೂರ್ಣಗೊಳಿಸಿದ ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರನ್ನು ಅಭಿನಂದಿಸಿದ್ದಾರೆ.