India is changing. India's standing at the global stage is rising and this is due to Jan Shakti: PM

September 11th, 11:18 am

PM Narendra Modi addressed students' convention on the theme of ‘Young India, New India.’ Recalling Swami Vivekananda’s speech in Chicago, PM Modi remarked, “Just with a few words, a youngster from India won over the world and showed the world the power of oneness.” He added that a lot could be learnt from Swami Vivekananda’s thoughts.

ಯುವ ಭಾರತ , ನವ ಭಾರತ ವಿಷಯದ ಬಗ್ಗೆ ವಿದ್ಯಾರ್ಥಿ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

September 11th, 11:16 am

ಸ್ವಾಮಿ ವಿವೇಕಾನಂದ ಮತ್ತು ಜಮ್ ಶೇಟ್ ಜೀ ಟಾಟಾ ಅವರೊಂದಿಗಿನ ಪತ್ರವ್ಯವಹಾರಗಳು, ಭಾರತದ ಸ್ವಾವಲಂಬನೆಯ ಬಗ್ಗೆ ಸ್ವಾಮೀಜಿ ಅವರು ಹೊಂದಿದ್ದ ಕಾಳಜಿಯನ್ನು ತೋರುತ್ತದೆ ಎಂದು ತಿಳಿಸಿದರು. ಜ್ಞಾನ ಮತ್ತು ಕೌಶಲ ಎರಡೂ ಸಮಾನ ಮಹತ್ವವಾದವು ಎಂದು ಪ್ರಧಾನಿ ತಿಳಿಸಿದರು.