The bond between India & Guyana is of soil, of sweat, of hard work: PM Modi
November 21st, 08:00 pm
Prime Minister Shri Narendra Modi addressed the National Assembly of the Parliament of Guyana today. He is the first Indian Prime Minister to do so. A special session of the Parliament was convened by Hon’ble Speaker Mr. Manzoor Nadir for the address.ಗಯಾನಾ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 21st, 07:50 pm
ಗಯಾನಾ ಸಂಸತ್ತಿನ ರಾಷ್ಟ್ರೀಯ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಭಾಷಣ ಮಾಡಿದರು. ಅಲ್ಲಿನ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನಮಂತ್ರಿಗಳ ಭಾಷಣಕ್ಕಾಗಿ ಮಾನ್ಯ ಸ್ಪೀಕರ್ ಶ್ರೀ ಮಂಜೂರ್ ನಾದಿರ್ ಅವರು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದರು.ಜಿ20 ರಾಷ್ಟ್ರಗಳ ಇಂಧನ ಸಚಿವರ ಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ವಿಡಿಯೊ ಸಂದೇಶದ ಪಠ್ಯ
July 22nd, 10:00 am
ನಮ್ಮಲ್ಲಿನ ವಿಭಿನ್ನ ನೈಜತೆಗಳನ್ನು ಗಮನಿಸಿದರೆ, ಶಕ್ತಿಯ ಪರಿವರ್ತನೆಗೆ ನಮ್ಮ ಮಾರ್ಗಗಳು ವಿಭಿನ್ನವಾಗಿವೆ. ಆದರೆ, ನಮ್ಮೆಲ್ಲರ ಗುರಿಗಳು ಒಂದೇ ಎಂದು ನಾನು ದೃಢವಾಗಿ ನಂಬುತ್ತೇನೆ. ಹಸಿರು ಇಂಧನದ ಬೆಳವಣಿಗೆ ಮತ್ತು ಶಕ್ತಿ ಪರಿವರ್ತನೆಯಲ್ಲಿ ಭಾರತವು ಮಹತ್ತರವಾದ ಪ್ರಯತ್ನಗಳನ್ನು ಮಾಡುತ್ತಿದೆ. ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ ಮತ್ತು ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿದೆ. ನಾವು ನಮ್ಮ ಹವಾಮಾನ ಬದ್ಧತೆಗಳ ಮೇಲೆ ಅಚಲವಾಗಿ ಚಲಿಸುತ್ತಿದ್ದೇವೆ. ಹವಾಮಾನ ಕ್ರಮದಲ್ಲಿ ಭಾರತ ನಾಯಕತ್ವವನ್ನು ತೋರಿಸಿದೆ. ನಾವು ನಮ್ಮ ಪಳೆಯುಳಿಕೆ ರಹಿತ ವಿದ್ಯುತ್ ಸಾಮರ್ಥ್ಯದ ಗುರಿಯನ್ನು ಒಂಬತ್ತು ವರ್ಷಗಳ ಮುಂಚಿತವಾಗಿಯೇ ಸಾಧಿಸಿದ್ದೇವೆ. ನಾವು ಈಗ ಹೆಚ್ಚಿನ ಗುರಿಯನ್ನು ಹೊಂದಿದ್ದೇವೆ. ನಾವು 2030 ರ ವೇಳೆಗೆ ಶೇಕಡಾ 50 ರಷ್ಟು ಪಳೆಯುಳಿಕೆ ರಹಿತ ಸ್ಥಾಪಿತ ಸಾಮರ್ಥ್ಯವನ್ನು ಸಾಧಿಸಲು ಯೋಜಿಸಿದ್ದೇವೆ. ಸೌರ ಮತ್ತು ಪವನ ಶಕ್ತಿಯ ಜಾಗತಿಕ ನಾಯಕರಲ್ಲಿ ಭಾರತವೂ ಸಹ ಇದೆ. ಜಿ20 ಕಾರ್ಯತಂಡದ ಪ್ರತಿನಿಧಿಗಳು ಪಾವಗಡ ಸೋಲಾರ್ ಪಾರ್ಕ್ ಮತ್ತು ಮೊಧೇರಾ ಸೋಲಾರ್ ಗ್ರಾಮಕ್ಕೆ ಭೇಟಿ ನೀಡಿರುವುದು ಸಂತಸ ತಂದಿದೆ. ಶುದ್ಧ ಇಂಧನಕ್ಕೆ ಭಾರತದ ಬದ್ಧತೆಯ ಮಟ್ಟ ಮತ್ತು ಪ್ರಮಾಣವನ್ನು ಅವರು ಸನಿಹದಿಂದ ವೀಕ್ಷಿಸಿದ್ದಾರೆ.ಜಿ-20 ಇಂಧನ ಸಚಿವರ ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
July 22nd, 09:48 am
ಪ್ರತಿಯೊಂದು ರಾಷ್ಟ್ರವು ವಿಭಿನ್ನವಾದ ವಾಸ್ತವತೆ ಮತ್ತು ಇಂಧನ ಪರಿವರ್ತನೆಯ ಮಾರ್ಗ ಹೊಂದಿದ್ದರೂ ಸಹ, ಪ್ರತಿಯೊಂದು ದೇಶದ ಗುರಿಗಳು ಒಂದೇ ಆಗಿರುತ್ತವೆ. ಹಸಿರು ಬೆಳವಣಿಗೆ ಮತ್ತು ಇಂಧನ ಸ್ಥಿತ್ಯಂತರದಲ್ಲಿ ಭಾರತದ ಪ್ರಯತ್ನಗಳನ್ನು ಪ್ರಸ್ತಾಪಿಸಿದ ಅವರು, ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ ಮತ್ತು ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿದೆ. ಜತೆಗೆ ಅದು ಹವಾಮಾನ ಬದ್ಧತೆಯ ಕಡೆಗೆ ಬಲವಾಗಿ ಚಲಿಸುತ್ತಿದೆ. ಭಾರತವು ತನ್ನ ಉರವಲು ರಹಿತ ಸ್ಥಾಪಿತ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಗುರಿಯನ್ನು 9 ವರ್ಷಗಳ ಮೊದಲೇ ಸಾಧಿಸಿದೆ, ಇನ್ನೂ ಹೆಚ್ಚಿನ ಗುರಿ ಹೊಂದಿದೆ. 2030ರ ವೇಳೆಗೆ ರಾಷ್ಟ್ರವು 50 ಪ್ರತಿಶತ ಉರವಲುರಹಿತ ಸ್ಥಾಪಿತ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಸಾಧಿಸಲು ಯೋಜಿಸಿದೆ. “ಸೌರ ಮತ್ತು ಪವನ ಶಕ್ತಿ ಉತ್ಪಾದನೆಯ ಜಾಗತಿಕ ನಾಯಕರಲ್ಲಿ ಭಾರತವೂ ಒಂದಾಗಿದೆ”, ಪಾವಗಡ ಸೋಲಾರ್ ಪಾರ್ಕ್ ಮತ್ತು ಮೋದಗೇರಾ ಸೋಲಾರ್ ಪಾರ್ಕ್‌ಗೆ ಭೇಟಿ ನೀಡುವ ಮೂಲಕ ಕಾರ್ಯಕಾರಿ ಗುಂಪಿನ ಪ್ರತಿನಿಧಿಗಳು ಭಾರತದ ಬದ್ಧತೆಯ ಮಟ್ಟ ಮತ್ತು ಪ್ರಮಾಣವನ್ನು ವೀಕ್ಷಿಸುವ ಅವಕಾಶ ಪಡೆದುಕೊಂಡಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು.ʻಜಿ 20ʼ ಪ್ರವಾಸೋದ್ಯಮ ಸಚಿವರ ಸಭೆಯಲ್ಲಿ ಪ್ರಧಾನ ಮಂತ್ರಿಯವರ ವೀಡಿಯೊ ಸಂದೇಶದ ಪಠ್ಯ
June 21st, 03:00 pm
ಗೌರವಾನ್ವಿತರೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!ಜಿ-20 ಪ್ರವಾಸೋದ್ಯಮ ಸಚಿವ ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
June 21st, 02:29 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಸಂದೇಶದ ಮೂಲಕ ಗೋವಾದಲ್ಲಿ ನಡೆದ ಜಿ-20 ಪ್ರವಾಸೋದ್ಯಮ ಸಚಿವರ ಸಭೆ ಉದ್ದೇಶಿಸಿ ಭಾಷಣ ಮಾಡಿದರು.ನವದೆಹಲಿಯಲ್ಲಿ ನಡೆದ ಜಾಗತಿಕ ಸಿರಿಧಾನ್ಯಗಳ (ಶ್ರೀ ಅನ್ನ) ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 18th, 02:43 pm
ಇಂದಿನ ಸಮ್ಮೇಳನದಲ್ಲಿ ನನ್ನ ಜೊತೆಗಿರುವ ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ನರೇಂದ್ರ ತೋಮರ್, ಮನ್ಸುಖ್ ಮಾಂಡವಿಯಾ, ಶ್ರೀ ಪಿಯೂಷ್ ಗೋಯೆಲ್ ಮತ್ತು ಶ್ರೀ ಕೈಲಾಶ್ ಚೌಧರಿ ಅವರೇ; ಗಯಾನಾ, ಮಾಲ್ಡೀವ್ಸ್, ಮಾರಿಷಸ್, ಶ್ರೀಲಂಕಾ, ಸುಡಾನ್, ಸುರಿನಾಮ್ ಮತ್ತು ಗಾಂಬಿಯಾದ ಗೌರವಾನ್ವಿತ ಸಚಿವರೇ; ವಿಶ್ವದ ವಿವಿಧ ಭಾಗಗಳಿಂದ ಬಂದ ಕೃಷಿ, ಪೌಷ್ಠಿಕಾಂಶ ಮತ್ತು ಆರೋಗ್ಯ ಕ್ಷೇತ್ರದ ವಿಜ್ಞಾನಿಗಳು ಮತ್ತು ತಜ್ಞರೇ; ದೇಶದ ವಿವಿಧ ʻಎಫ್ ಪಿ ಒʼ ಗಳು ಮತ್ತು ನವೋದ್ಯಮ ಜಗತ್ತಿನ ಯುವ ಸ್ನೇಹಿತರೇ; ದೇಶದ ಮೂಲೆ ಮೂಲೆಗಳಿಂದ ಹಾಜರಾದ ಲಕ್ಷಾಂತರ ರೈತರೇ; ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಜಾಗತಿಕ ಸಿರಿಧಾನ್ಯಗಳ (ಶ್ರೀ ಅನ್ನ) ಸಮಾವೇಶವನ್ನು ಉದ್ಘಾಟಿಸಿದ ಪ್ರಧಾನಿ
March 18th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ಆವರಣದಲ್ಲಿರುವ ʻಎನ್‌ಎಎಸ್‌ಎʼ ಕಾಂಪ್ಲೆಕ್ಸ್‌ನ ʻಸುಬ್ರಮಣ್ಯಂ ಹಾಲ್ʼನಲ್ಲಿ ʻಜಾಗತಿಕ ಸಿರಿಧಾನ್ಯಗಳ (ಶ್ರೀ ಅನ್ನ) ಸಮ್ಮೇಳನʼವನ್ನು ಉದ್ಘಾಟಿಸಿದರು. ಎರಡು ದಿನಗಳ ಈ ಜಾಗತಿಕ ಸಮ್ಮೇಳನವು ಸಿರಿಧಾನ್ಯಗಳಿಗೆ ಸಂಬಂಧಿಸಿದ ಎಲ್ಲಾ ಪ್ರಮುಖ ವಿಷಯಗಳ ಬಗ್ಗೆ ಗೋಷ್ಠಿಗಳನ್ನು ಒಳಗೊಂಡಿದೆ. ಉದಾಹರಣೆಗೆ ಉತ್ಪಾದಕರು, ಗ್ರಾಹಕರು ಮತ್ತು ಇತರ ಮಧ್ಯಸ್ಥಗಾರರಲ್ಲಿ ಸಿರಿಧಾನ್ಯಗಳ ಪ್ರಚಾರ ಮತ್ತು ಜಾಗೃತಿ; ಸಿರಿಧಾನ್ಯಗಳ ಮೌಲ್ಯ ಸರಪಳಿ ಅಭಿವೃದ್ಧಿ; ಸಿರಿಧಾನ್ಯಗಳ ಆರೋಗ್ಯ ಮತ್ತು ಪೌಷ್ಠಿಕಾಂಶದ ಅಂಶಗಳು; ಮಾರುಕಟ್ಟೆ ಸಂಪರ್ಕಗಳು; ಸಂಶೋಧನೆ ಮತ್ತು ಅಭಿವೃದ್ಧಿ ಇತ್ಯಾದಿ.ಜಿ-20ರ ಶೃಂಗಸಭೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
March 02nd, 09:38 am
ಜಿ-20ರ ವಿದೇಶಾಂಗ ಸಚಿವರ ಸಭೆಗೆ ನಾನು ನಿಮ್ಮನ್ನು ಭಾರತಕ್ಕೆ ಸ್ವಾಗತಿಸುತ್ತೇನೆ. ಭಾರತವು ತನ್ನ ಜಿ-20ರ ಅಧ್ಯಕ್ಷ ಸ್ಥಾನದಿಂದ 'ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ' ಎಂಬ ಘೋಷವಾಕ್ಯವನ್ನು ಆಯ್ಕೆ ಮಾಡಿದೆ. ಈ ಘೋಷವಾಕ್ಯವು ಉದ್ದೇಶದ ಏಕತೆ ಮತ್ತು ಕ್ರಿಯೆಯ ಏಕತೆಯ ಅಗತ್ಯವನ್ನು ಸೂಚಿಸುತ್ತದೆ. ಸಾಮಾನ್ಯ ಮತ್ತು ದೃಢವಾದ ಉದ್ದೇಶಗಳನ್ನು ಸಾಧಿಸಲು ಒಗ್ಗೂಡುವ ಈ ಮನೋಭಾವವನ್ನು ಇಂದಿನ ಈ ಸಭೆ ಪ್ರತಿಬಿಂಬಿಸುತ್ತದೆ ಎಂದು ನಾನು ಭಾವಿಸುತ್ತೇನೆ.ಜಿ-20 ವಿದೇಶಾಂಗ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ
March 02nd, 09:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ ಜಿ-20 ವಿದೇಶಾಂಗ ಸಚಿವರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.Our G-20 mantra is - One Earth, One Family, One Future: PM Modi
November 08th, 07:31 pm
PM Modi unveiled the logo, theme and website of India’s G-20 Presidency. Remarking that the G-20 logo is not just any logo, the PM said that it is a message, a feeling that runs in India’s veins. He said, “It is a resolve that has been omnipresent in our thoughts through ‘Vasudhaiva Kutumbakam’. He further added that the thought of universal brotherhood is being reflected via the G-20 logo.ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾರತದ ಜಿ-20 ಅಧ್ಯಕ್ಷತೆಯ ಲಾಂಛನ, ಧ್ಯೇಯ ಮತ್ತು ಅಂತರ್ಜಾಲ ತಾಣವನ್ನು ಅನಾವರಣ ಮಾಡಿದ ಪ್ರಧಾನಮಂತ್ರಿ
November 08th, 04:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾರತದ ಜಿ-20 ಅಧ್ಯಕ್ಷತೆಯ ಲಾಂಛನ, ಧ್ಯೇಯ ಮತ್ತು ಅಂತರ್ಜಾಲ ತಾಣವನ್ನು ಅನಾವರಣಗೊಳಿಸಿದರು.