ಅಖಿಲ ಭಾರತ ಶಾಸಕಾಂಗ ಅಧ್ಯಕ್ಷೀಯ ಅಧಿಕಾರಿಗಳ ಸಮಾವೇಶದಲ್ಲಿ (ಆಲ್ ಇಂಡಿಯಾ ಪ್ರಿಸೈಡಿಂಗ್ ಆಫೀಸರ್ಸ್ ಕಾನ್ಫರೆನ್ಸ್ ) ಪ್ರಧಾನಮಂತ್ರಿಯವರು ವಿಡಿಯೊ ಸಂದೇಶ ಮೂಲಕ ಮಾಡಿದ ಭಾಷಣದ ಕನ್ನಡ ಅವತರಣಿಕೆ
January 27th, 04:00 pm
ಅಖಿಲ ಭಾರತ ವಿಧಾನಸಭಾ ಅಧ್ಯಕ್ಷರ ಸಮ್ಮೇಳನಕ್ಕೆ ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ! ಈ ಬಾರಿಯ ಸಮ್ಮೇಳನಕ್ಕೆ ವಿಶೇಷ ಮಹತ್ವವಿದೆ. 75ನೇ ಗಣರಾಜ್ಯೋತ್ಸವದ ನಂತರ ಕೂಡಲೇ ಇದನ್ನು ನಡೆಸಲಾಗಿದೆ. ನಮ್ಮ ಸಂವಿಧಾನವು ಜನವರಿ 26 ರಂದು ಜಾರಿಗೆ ಬಂದಿತು, ಅದರ ಅಸ್ತಿತ್ವಕ್ಕೆ 75 ವರ್ಷಗಳು. ನಮ್ಮ ದೇಶದ ಪ್ರಜೆಗಳ ಪರವಾಗಿ ಸಂವಿಧಾನ ರಚನಾ ಸಭೆಯ ಎಲ್ಲ ಸದಸ್ಯರಿಗೆ ನನ್ನ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.ಅಖಿಲ ಭಾರತ ವಿಧಾನಸಭೆ ಸಭಾಧ್ಯಕ್ಷರು, ವಿಧಾನಪರಿಷತ್ ಸಭಾಪತಿಗಳ(ಪ್ರಿಸೈಡಿಂಗ್ ಆಫೀಸರ್ಸ್) ಸಮಾವೇಶ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
January 27th, 03:30 pm
75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಸಮ್ಮೇಳನದ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನ ಮಂತ್ರಿ, “ನಮ್ಮ ಸಂವಿಧಾನದ 75ನೇ ವರ್ಷವನ್ನು ಗುರುತಿಸುವ ಮೂಲಕ 75ನೇ ಗಣರಾಜ್ಯೋತ್ಸವದ ನಂತರ ಈ ಸಮ್ಮೇಳನವು ಹೆಚ್ಚಿನ ಮಹತ್ವ ಹೊಂದಿದೆ” ಎಂದ ಮೋದಿ ಅವರು, ಸಾಂವಿಧಾನಿಕ ಅಸೆಂಬ್ಲಿಯ ಸದಸ್ಯರಿಗೆ ಗೌರವ ಸಲ್ಲಿಸಿದರು.82ನೇ ಅಖಿಲ ಭಾರತ ಅಧ್ಯಕ್ಷೀಯ ಅಧಿಕಾರಿಗಳ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
November 17th, 10:21 am
ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಹಾಜರಿರುವ ಲೋಕ ಸಭೆಯ ಗೌರವಾನ್ವಿತ ಸ್ಪೀಕರ್ ಶ್ರೀ ಓಂ ಬಿರ್ಲಾ ಜೀ, ರಾಜ್ಯ ಸಭೆಯ ಗೌರವಾನ್ವಿತ ಉಪ ಸಭಾಪತಿ ಶ್ರೀ ಹರಿವಂಶ ಜೀ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಶ್ರೀ ಜೈರಾಂ ಠಾಕೂರ್ ಜೀ, ಹಿಮಾಚಲ ವಿಧಾನ ಸಭೆಯ ವಿಪಕ್ಷ ನಾಯಕ ಶ್ರೀ ಮುಖೇಶ್ ಅಗ್ನಿಹೋತ್ರೀ ಜೀ, ಹಿಮಾಚಲ ಪ್ರದೇಶ ವಿಧಾನ ಸಭಾ ಸ್ಪೀಕರ್ ಶ್ರೀ ವಿಪಿನ್ ಸಿಂಗ್ ಪರ್ಮಾರ್ ಜೀ, ದೇಶದ ವಿವಿಧ ಶಾಸನ ಸಭೆಗಳ ಅಧ್ಯಕ್ಷಾಧಿಕಾರಿಗಳೇ, ಮತ್ತು ಮಹಿಳೆಯರೇ ಹಾಗು ಮಹನೀಯರೇ!82ನೇ ಅಖಿಲ ಭಾರತ ಪೀಠಸೀನಾಧಿಕಾರಿಗಳ ಸಮ್ಮೇಳನದಲ್ಲಿ ಉದ್ಘಾಟನಾ ಭಾಷಣ ಮಾಡಿದ ಪ್ರಧಾನಮಂತ್ರಿ
November 17th, 10:20 am
ಅಖಿಲ ಭಾರತ 82ನೇ ಪೀಠಸೀನಾಧಿಕಾರಿಗಳ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಉದ್ಘಾಟನಾ ಭಾಷಣ ಮಾಡಿದರು. ಸಮಾರಂಭದಲ್ಲಿ ಲೋಕಸಭಾಧ್ಯಕ್ಷರು, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ, ರಾಜ್ಯಸಭೆ ಉಪ ಸಭಾಪತಿ ಅವರು ಉಪಸ್ಥಿತರಿದ್ದರು.