ರಾಜಸ್ಥಾನದ ಜೈಪುರದಲ್ಲಿ “ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಸಮ್ಮಿಟ್ 2024”ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 09th, 11:00 am
ರಾಜಸ್ಥಾನದ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಜಿ ಶರ್ಮಾ, ರಾಜಸ್ಥಾನ ಸರ್ಕಾರದ ಸಚಿವರೆ, ಸಂಸದರೆ, ವಿಧಾನಸಭೆ ಸದಸ್ಯರೆ, ಉದ್ಯಮ ಸಹೋದ್ಯೋಗಿಗಳೆ, ವಿವಿಧ ರಾಯಭಾರಿಗಳೆ, ರಾಯಭಾರಿ ಪ್ರತಿನಿಧಿಗಳೆ, ಇತರೆ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ,ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 09th, 10:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಜೈಪುರ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ (ಜೆಇಸಿಸಿ) ರೈಸಿಂಗ್ ರಾಜಸ್ಥಾನ ಜಾಗತಿಕ ಹೂಡಿಕೆ ಶೃಂಗಸಭೆ 2024 ಮತ್ತು ರಾಜಸ್ಥಾನ ಗ್ಲೋಬಲ್ ಬಿಸಿನೆಸ್ ಎಕ್ಸ್ ಪೋವನ್ನು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರಾಜಸ್ಥಾನದ ಯಶಸ್ಸಿನ ಪಯಣದಲ್ಲಿ ಇಂದು ಮತ್ತೊಂದು ವಿಶೇಷ ದಿನವಾಗಿದೆ ಎಂದರು. ಪಿಂಕ್ ಸಿಟಿ ಜೈಪುರದಲ್ಲಿ ನಡೆಯುತ್ತಿರುವ ರೈಸಿಂಗ್ ರಾಜಸ್ಥಾನ್ ಗ್ಲೋಬಲ್ ಇನ್ವೆಸ್ಟ್ಮೆಂಟ್ ಶೃಂಗಸಭೆ 2024ಕ್ಕೆ ಆಗಮಿಸಿರುವ ಎಲ್ಲ ಉದ್ಯಮ ಮತ್ತು ವಾಣಿಜ್ಯ ಮುಖಂಡರು, ಹೂಡಿಕೆದಾರರು, ಪ್ರತಿನಿಧಿಗಳನ್ನು ಅವರು ಅಭಿನಂದಿಸಿದರು. ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ರಾಜಸ್ಥಾನ ಸರ್ಕಾರವನ್ನೂ ಅಭಿನಂದಿಸಿದರು.Ensuring a better life for Jharkhand’s sisters and daughters is my foremost priority: PM Modi in Bokaro
November 10th, 01:18 pm
Jharkhand’s campaign heats up as PM Modi’s back-to-back rallies boost enthusiasm across the state. Ahead of the first phase of Jharkhand’s assembly elections, PM Modi today addressed a mega rally in Bokaro. He said that there is only one echo among the people of the state that: ‘Roti, Beti, Maati ki pukar, Jharkhand mein BJP-NDA Sarkar,’ and people want BJP-led NDA to come to power in the assembly polls.”PM Modi captivates crowds with impactful speeches in Jharkhand’s Bokaro & Gumla
November 10th, 01:00 pm
Jharkhand’s campaign heats up as PM Modi’s back-to-back rallies boost enthusiasm across the state. Ahead of the first phase of Jharkhand’s assembly elections, PM Modi today addressed two mega rallies in Bokaro and Gumla. He said that there is only one echo among the people of the state that: ‘Roti, Beti, Maati ki pukar, Jharkhand mein BJP-NDA Sarkar,’ and people want BJP-led NDA to come to power in the assembly polls.”ಒಎನ್ ಜಿಸಿ ಸಂಸ್ಥೆಯ ಸಮಗ್ರ ಸಾಗರ ಬದುಕುಳಿಯುವ ತರಬೇತಿ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
February 06th, 02:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ಒಎನ್ ಜಿಸಿ ಸಂಸ್ಥೆಯ ಸಮಗ್ರ ಸಾಗರ ಬದುಕುಳಿಯುವ ತರಬೇತಿ ಕೇಂದ್ರವನ್ನು ಉದ್ಘಾಟಿಸಿದರು. ನೀರಿನೊಳಗಿನಿಂದ ಪಾರಾಗುವ ವ್ಯಾಯಾಮಗಳ ಬಗ್ಗೆ ಸಂಕ್ಷಿಪ್ತ ವಿವರಣೆ ಮತ್ತು ತರಬೇತಿ ಕೇಂದ್ರದ ಪ್ರಾತ್ಯಕ್ಷಿಕೆಗೂ ಶ್ರೀ ಮೋದಿ ಅವರು ಸಾಕ್ಷಿಯಾದರು.ಫೆ.6ರಂದು ಗೋವಾಗೆ ಪ್ರಧಾನ ಮಂತ್ರಿ ಭೇಟಿ
February 05th, 11:30 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಫೆ.6ರಂದು ಗೋವಾಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10.30ಕ್ಕೆ ಪ್ರಧಾನ ಮಂತ್ರಿ ಅವರು ಒಎನ್ ಜಿಸಿ ಸಾಗರ ಸಂರಕ್ಷಣಾ(ಸರ್ವೈವಲ್) ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಬೆಳಗ್ಗೆ ಸುಮಾರು 10.45ಕ್ಕೆ ಅವರು ಇಂಡಿಯಾ ಇಂಧನ ಸಪ್ತಾಹ-2024 ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ ಸುಮಾರು 2.45ಕ್ಕೆ ಅವರು ವಿಕ್ಷಿತ್ ಭಾರತ್, ವಿಕ್ಷಿತ್ ಗೋವಾ-2047 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.PM lauds Indian Navy's exceptional skill and determination
April 13th, 10:55 am
The Prime Minister, Shri Narendra Modi has lauded the Indian Navy's exceptional skill and determination for untangling ONGC's complex fuel extraction equipment, enabling seamless installation of additional underwater fuel linesಜುಲೈ 12 ರಂದು ದಿಯೋಘರ್ ಮತ್ತು ಪಾಟ್ನಾಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
July 09th, 09:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ಜುಲೈ12 ರಂದು ದಿಯೋಘರ್ ಮತ್ತು ಪಾಟ್ನಾಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.15ಕ್ಕೆ ಪ್ರಧಾನಮಂತ್ರಿ ಅವರು ದಿಯೋಘರ್ ನಲ್ಲಿ 16,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು. ನಂತರ ಮಧ್ಯಾಹ್ನ 2:40 ಕ್ಕೆ, ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಬಾಬಾ ಬೈದ್ಯನಾಥ ದೇವಾಲಯದಲ್ಲಿ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ. ಸಂಜೆ 6 ಗಂಟೆಗೆ ಪ್ರಧಾನಮಂತ್ರಿ ಅವರು ಪಾಟ್ನಾದಲ್ಲಿ ಬಿಹಾರ ವಿಧಾನಸಭೆಯ ಶತಮಾನೋತ್ಸವ ಆಚರಣೆಯ ಸಮಾರೋಪ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಇದು ಭಾರತದ ಬೆಳವಣಿಗೆಯ ಕಥೆಯ ತಿರುವು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 28th, 11:30 am
ಇಂದು ಮತ್ತೊಮ್ಮೆ ನಾವು ಮನದ ಮಾತಿನಲ್ಲಿ ಒಗ್ಗೂಡುತ್ತಿದ್ದೇವೆ. 2 ದಿನಗಳ ನಂತರ ಡಿಸೆಂಬರ್ ತಿಂಗಳು ಆರಂಭವಾಗುತ್ತಿದೆ. ಡಿಸೆಂಬರ್ ಬರುತ್ತಿದ್ದಂತೆ ಮಾನಸಿಕವಾಗಿ ನಮಗೆ ಅಂತೂ ವರ್ಷ ಮುಗಿಯಿತು ಎಂದೆನ್ನಿಸುತ್ತದೆ. ಇದು ವರ್ಷದ ಕೊನೆಯ ಮಾಸವಾಗಿದೆ. ನವ ವರ್ಷಕ್ಕೆ ಹೊಸ ಯೋಜನೆಗಳನ್ನು ಹೆಣೆಯಲಾರಂಭಿಸುತ್ತೇವೆ. ಇದೇ ತಿಂಗಳು ನೌಕಾಪಡೆ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನೂ ದೇಶ ಆಚರಿಸುತ್ತದೆ. ಡಿಸೆಂಬರ್ 16 ರಂದು 1971 ನೇ ವರ್ಷದಲ್ಲಿ ನಡೆದ ಯುದ್ಧದ ಸ್ವರ್ಣ ಜಯಂತಿಯನ್ನು ದೇಶ ಆಚರಿಸುತ್ತಿದೆ ಎಂದು ನಮಗೆಲ್ಲ ತಿಳಿದಿದೆ. ನಾನು ಈ ಎಲ್ಲ ಸಂದರ್ಭಗಳಲ್ಲಿ ದೇಶದ ಸುರಕ್ಷತಾ ಬಲವನ್ನು ಸ್ಮರಿಸುತ್ತೇನೆ. ನಮ್ಮ ಯೋಧರನ್ನು ಸ್ಮರಿಸುತ್ತೇನೆ ಹಾಗೂ ವಿಶೇಷವಾಗಿ ಇಂಥ ಯೋಧರಿಗೆ ಜನ್ಮ ನೀಡಿದ ವೀರ ಮಾತೆಯರನ್ನು ಸ್ಮರಿಸುತ್ತೇನೆ. ಎಂದಿನಂತೆ ಈ ಬಾರಿಯೂ ನನಗೆ ನಮೋ ಆಪ್ ನಲ್ಲಿ ಮತ್ತು ಮೈ ಗೌ ನಲ್ಲಿ ನಿಮ್ಮ ಹಲವಾರು ಸಲಹೆ ಸೂಚನೆಗಳು ದೊರೆತಿವೆ. ನೀವು ನನ್ನನ್ನು ನಿಮ್ಮ ಕುಟುಂಬ ಸದಸ್ಯನಂತೆ ಪರಿಗಣಿಸಿ ಸುಖ ದುಖಃಗಳನ್ನು ಹಂಚಿಕೊಂಡಿದ್ದೀರಿ. ಇದರಲ್ಲಿ ಬಹಳಷ್ಟು ಯುವಜನತೆ ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರೂ ಇದ್ದಾರೆ. ಮನದ ಮಾತಿನ ನಮ್ಮ ಈ ಕುಟುಂಬ ನಿರಂತರವಾಗಿ ವೃದ್ಧಿಸುತ್ತಿದೆ ಮತ್ತು ಮನಸ್ಸುಗಳು ಬೆರೆಯುತ್ತಿವೆ ಗುರಿಯೊಂದಿಗೂ ಬೆಸೆಯುತ್ತಿವೆ ಎಂದು ನನಗೆ ಬಹಳ ಸಂತೋಷವೆನಿಸುತ್ತದೆ. ಗಾಢವಾಗಿ ಬೇರೂರುತ್ತಿರುವ ನಮ್ಮ ಸಂಬಂಧಗಳು ನಮ್ಮ ನಡುವೆ ನಿರಂತರವಾಗಿ ಸಕಾರಾತ್ಮಕತೆಯನ್ನು ಪ್ರವಹಿಸುತ್ತಿವೆ.ಫೆಬ್ರವರಿ 17, ತಮಿಳುನಾಡಿನಲ್ಲಿ ತೈಲ ಮತ್ತು ಅನಿಲ ವಲಯದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ
February 15th, 08:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಫೆಬ್ರವರಿ 17ರಂದು ಸಂಜೆ 4.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ತಮಿಳುನಾಡಿನ ತೈಲ ಮತ್ತು ಅನಿಲ ವಲಯದ ಪ್ರಮುಖ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವರು ಮತ್ತು ರಾಷ್ಟ್ರಕ್ಕೆ ಸಮರ್ಪಿಸುವರು. ಪ್ರಧಾನಮಂತ್ರಿ ಅವರು ರಾಮನಾಥಪುರಂ-ತೂತುಕುಡಿ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸುವರು ಮತ್ತು ಮನಲಿಯ ಚೆನ್ನೈ ಪೆಟ್ರೋಲಿಯಂ ನಿಗಮ ನಿಯಮಿತದ ಗ್ಯಾಸೋಲಿನ್ ಡೆಸುಲ್ಫರೈಸೇಷನ್ ಘಟಕವನ್ನು ರಾಷ್ಟ್ರಕ್ಕೆ ಅರ್ಪಿಸುವರು. ಅವರು ನಾಗಪಟ್ಟಣನಲ್ಲಿ ಕಾವೇರಿ ಬೇಸಿನ್ ಸಂಸ್ಕರಣಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಈ ಯೋಜನೆಗಳಿಂದ ಭಾರೀ ಪ್ರಮಾಣದಲ್ಲಿ ಸಾಮಾಜಿಕ-ಆರ್ಥಿಕ ಪ್ರಯೋಜನಗಳಾಗುವ ಜೊತೆಗೆ ದೇಶ ಊರ್ಜ ಆತ್ಮನಿರ್ಭರ ಭಾರತ ನಿರ್ಮಾಣ ನಿಟ್ಟಿನಲ್ಲಿ ಸಾಗಲು ಉತ್ತೇಜನ ನೀಡುತ್ತದೆ. ತಮಿಳುನಾಡಿನ ರಾಜ್ಯಪಾಲರು, ಮುಖ್ಯಮಂತ್ರಿ ಮತ್ತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.Historic decisions taken by Cabinet to boost infrastructure across sectors
June 24th, 04:09 pm
Union Cabinet chaired by PM Narendra Modi took several landmark decisions, which will go a long way providing a much needed boost to infrastructure across sectors, which are crucial in the time of pandemic. The sectors include animal husbandry, urban infrastructure and energy sector.N Chandrababu Naidu promised sunrise for the state of Andhra Pradesh. But he seems interested only in rise of his son: PM Modi
February 10th, 01:13 pm
At the public meeting in Andhra Pradesh’s Guntur, PM Narendra Modi said that Amravati in Guntur had been a centre of India's faith and spirituality since ages and now it was becoming a centre of energy of a new Andhra Pradesh and New India. “The central government has also selected Amravati under HRIDAY scheme, so that the heritage sites here can be conserved and developed”, the PM added.PM Modi addresses public meeting in Andhra Pradesh’s Guntur
February 10th, 01:12 pm
At the public meeting in Andhra Pradesh’s Guntur, PM Narendra Modi said that Amravati in Guntur had been a centre of India's faith and spirituality since ages and now it was becoming a centre of energy of a new Andhra Pradesh and New India. “The central government has also selected Amravati under HRIDAY scheme, so that the heritage sites here can be conserved and developed”, the PM added.ಗುಂಟೂರಿಗೆ ಪ್ರಧಾನಮಂತ್ರಿ ಭೇಟಿ, 1.33 ಎಂ.ಎಂ.ಟಿ. ವಿಶಾಖಪಟ್ಟಣಂ ಎಸ್.ಪಿ.ಆರ್. ಸೌಲಭ್ಯ ದೇಶಕ್ಕೆ ಸಮರ್ಪಣೆ, ಬಿಪಿಸಿಎಲ್ ಕರಾವಳಿ ಅನುಸ್ಥಾಪನಾ ಯೋಜನೆ ಮತ್ತು ಓಎನ್.ಜಿ.ಸಿ.ಯ ಎಸ್.1 ವಶಿಷ್ಠ ಅನಾವರಣ
February 10th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಗುಂಟೂರಿಗೆ ಭೇಟಿ ನೀಡಿ, ಮೂರು ಪ್ರಮುಖ ಯೋಜನೆಗಳ ಅನಾವರಣ ಮಾಡಿದರು.ದೀನದಯಾಳ್ ಉಪಾಧ್ಯಾಯ ಜಯಂತಿಯ ಸಂದರ್ಭದಲ್ಲಿ ಓಎನ್.ಜಿ.ಸಿ.ಗೆ ಸವಾಲು ಒಡ್ಡಿದ ಪ್ರಧಾನಿ
September 25th, 09:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮ ಜಯಂತಿಯಂದು ಸವಾಲು ಸ್ವೀಕರಿಸುವಂತೆ ತೈಲ ಮತ್ತು ನೈಸರ್ಗಿಕ ಅನಿಲ ನಿಗಮಕ್ಕೆ ಆಹ್ವಾನ ನೀಡಿದ್ದಾರೆ. ಸೌಭಾಗ್ಯ ಯೋಜನೆಯ ಉದ್ಘಾಟನೆಯ ಅಂಗವಾಗಿ ಓಎನ್.ಜಿ.ಸಿ.ಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿದ್ಯುತ್ ಬಳಕೆಯ ಮೂಲಕ ಅಡುಗೆ ಮಾಡಲು ಅನುವಾಗಬಲ್ಲ ಸಮರ್ಥವಾದ ವಿದ್ಯುತ್ ಒಲೆಯನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಪ್ರೇರೇಪಿಸಿದರು."ಸೌಭಾಗ್ಯ ಯೋಜನೆಯು ಭಾರತದ ಕೋಟಿಗಟ್ಟಲೆ ಜನರ ಜೀವನವನ್ನು ಬೆಳಗಿಸುತ್ತದೆ ಮತ್ತು ಭಾರತದ ಅಭಿವೃದ್ಧಿ ಪ್ರವಾಸಕ್ಕೆ ಉಡಾವಣೆ ನೀಡಲಿದೆ : ಪ್ರಧಾನಿ "
September 25th, 08:34 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಪ್ರಧಾನ್ ಮಂತ್ರಿ ಸಹಜ್ ಬಿಜ್ಲಿ ಹರ್ ಘರ್ ಯೋಜಾನಾ-ಸೌಭಾಗ್ಯವನ್ನು ಆರಂಭಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಕಳೆದ ಕೆಲವು ವರ್ಷಗಳಿಂದ ದೇಶಾದ್ಯಂತ ಜನರ ಜೀವನವನ್ನು ರೂಪಾಂತರಿಸಿದ ಹಲವು ಉಪಕ್ರಮಗಳ ಬಗ್ಗೆ ಒತ್ತಿ ಹೇಳಿದರುಪ್ರಧಾನಮಂತ್ರಿ ಸೌಭಾಗ್ಯ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ; ದೇಶಕ್ಕೆ ದೀನ ದಯಾಳ್ ಶಕ್ತಿ ಭವನ ಸಮರ್ಪಣೆ
September 25th, 08:28 pm
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು ಬಡವರಲ್ಲೇ ಕಡು ಬಡವರಿಗೆ ಪ್ರಯೋಜನಕಾರಿಯಾದ ಯೋಜನೆಗಳನ್ನು ಸರ್ಕಾರ ಹೇಗೆ ಅನುಷ್ಠಾನಗೊಳಿಸುತ್ತಿದೆ ಎಂಬ ಬಗ್ಗೆ ತಿಳಿಸಿದ ಅವರು ಜನ್ ಧನ್ ಯೋಜನೆ, ವಿಮಾ ಯೋಜನೆಗಳು, ಮುದ್ರಾ ಯೋಜನೆ, ಉಜ್ವಲ ಯೋಜನೆ ಮತ್ತು ಉಡಾಣ್ ನ ಯಶಸ್ಸಿನ ಪ್ರಸ್ತಾಪ ಮಾಡಿದರು.India is a bright spot in global economy: PM Modi
March 07th, 03:55 pm
PM Narendra Modi today visited of Central Control Room of ONGC Petro Additions Limited. At an industry meet, Shri Modi spoke at length how Dahej SEZ region was being upgraded to benefit the entire nation.ಸೋಶಿಯಲ್ ಮೀಡಿಯಾ ಕಾರ್ನರ್ - ಮಾರ್ಚ್ 7
March 07th, 03:46 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Social Media Corner 14th Aug
August 14th, 07:04 pm
Your daily does of governance updates from Social Media. Your tweets on governance get featured here daily. Keep reading and sharing!