ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
May 23rd, 08:54 pm
ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮತ್ತು ನನ್ನ ಆತ್ಮೀಯ ಸ್ನೇಹಿತರಾದ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೇ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಘನತೆವೆತ್ತ ಸ್ಕಾಟ್ ಮಾರಿಸನ್ ಅವರೇ, ನ್ಯೂ ಸೌತ್ ವೇಲ್ಸ್ ಪ್ರಧಾನಿ ಕ್ರಿಸ್ ಮಿನ್ಸ್ ಅವರೇ, ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರೇ, ಸಂವಹನ ಸಚಿವ ಮಿಚೆಲ್ ರೋಲ್ಯಾಂಡ್ ಅವರೇ, ಇಂಧನ ಸಚಿವರಾದ ಕ್ರಿಸ್ ಬೋವೆನ್ ಅವರೇ, ವಿರೋಧ ಪಕ್ಷದ ನಾಯಕ ಪೀಟರ್ ಡಟ್ಟನ್ ಅವರೇ, ಸಹಾಯಕ ವಿದೇಶಾಂಗ ಸಚಿವ ಟಿಮ್ ವ್ಯಾಟ್ಸ್ ಅವರೇ, ಇಲ್ಲಿ ಹಾಜರಿರುವ ನ್ಯೂ ಸೌತ್ ವೇಲ್ಸ್ ಸಂಪುಟದ ಗೌರವಾನ್ವಿತ ಸದಸ್ಯರೇ, ಪಾರ್ರಮಟ್ಟದ ಸಂಸತ್ ಸದಸ್ಯ ಡಾ. ಆಂಡ್ರ್ಯೂ ಚಾರ್ಲ್ಟನ್ ಅವರೇ, ಇಲ್ಲಿ ಉಪಸ್ಥಿತರಿರುವ ಆಸ್ಟ್ರೇಲಿಯಾದ ಸಂಸತ್ ಸದಸ್ಯರು, ಮೇಯರ್‌ಗಳು, ಉಪ ಮೇಯರ್‌ಗಳು, ಕೌನ್ಸಿಲರ್‌ಗಳೇ ಮತ್ತು ಇಂದು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಇಲ್ಲಿ ಸೇರಿರುವ ಆಸ್ಟ್ರೇಲಿಯಾ ನಿವಾಸಿ ಭಾರತೀಯ ವಲಸಿಗರೇ! ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು!ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿಯವರ ಸಂವಾದ
May 23rd, 01:30 pm
ಸಿಡ್ನಿಯ ಕುಡೋಸ್ ಬ್ಯಾಂಕ್ ಅರೆನಾದಲ್ಲಿ 2023ರ ಮೇ 23ರಂದು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಘನತೆವೆತ್ತ ಶ್ರೀ ಆಂಥೋನಿ ಅಲ್ಬನೀಸ್ ಅವರೊಟ್ಟಿಗೆ ಪ್ರಧಾನಿ ಮೋದಿಯವರು ಭಾರತೀಯ ಸಮುದಾಯದ ಬೃಹತ್ ಸಭಿಕರನ್ನುದ್ದೇಶಿಸಿ ಮಾತನಾಡಿದರು ಹಾಗೂ ಮತ್ತು ಸಂವಾದ ನಡೆಸಿದರು.The journey of solution for problems is the journey of Buddha : PM Modi
April 20th, 10:45 am
PM addressed the Global Buddhist Summit where he offered flowers to the statue of Lord Buddha and as a tribute he offers Chivar Dana to 19 monks. He reiterated the Buddhist principle of Buddha is beyond inpidual, It is a perception.ನವದೆಹಲಿಯಲ್ಲಿ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನ ಉದ್ದೇಶಿಸಿ ಪ್ರಧಾನಿ ಭಾಷಣ
April 20th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಹೋಟೆಲ್ ಅಶೋಕದಲ್ಲಿ ನಡೆದ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಮಂತ್ರಿಯವರು ಛಾಯಾಚಿತ್ರ ಪ್ರದರ್ಶನದ ಮೂಲಕ ನಡೆದು ಬುದ್ಧನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಅವರು ಹತ್ತೊಂಬತ್ತು ಪ್ರಸಿದ್ಧ ಸನ್ಯಾಸಿಗಳಿಗೆ ಸನ್ಯಾಸಿ ಉಡುಪುಗಳನ್ನು (ಚಿವರ್ ದಾನ) ಅರ್ಪಿಸಿದರು.ತುರ್ಕಿಯೆ ಮತ್ತು ಸಿರಿಯಾದಲ್ಲಿ 'ಆಪರೇಷನ್ ದೋಸ್ತ್' ನಲ್ಲಿ ಭಾಗಿಯಾಗಿದ್ದ ಎನ್‌ಡಿಆರ್‌ಎಫ್ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿಯವರ ಸಂವಾದ
February 20th, 06:20 pm
ಮಾನವೀಯತೆಗಾಗಿ ಮಹತ್ತರವಾದ ಕೆಲಸ ಮಾಡಿ ಹಿಂದಿರುಗಿರುವಿರಿ. ‘ಆಪರೇಷನ್ ದೋಸ್ತ್’ಗೆ ಸಂಬಂಧಿಸಿದ ಇಡೀ ತಂಡ ಎನ್‌ಡಿಆರ್‌ಎಫ್, ಸೈನ್ಯ, ವಾಯುಪಡೆ ಅಥವಾ ಇತರ ಸೇವಾ ಪಡೆಗಳು ಅದ್ಭುತ ಕೆಲಸ ಮಾಡಿದೆ. ನಮ್ಮ ಮಾತು ಬಾರದ ಸ್ನೇಹಿತರಾದ ಶ್ವಾನದಳದ ಸದಸ್ಯರು ಸಹ ಅದ್ಭುತ ಸಾಮರ್ಥ್ಯವನ್ನು ತೋರಿಸಿದ್ದಾರೆ. ನಿಮ್ಮೆಲ್ಲರ ಬಗ್ಗೆ ದೇಶವು ಬಹಳ ಹೆಮ್ಮೆಪಡುತ್ತದೆ.ಟರ್ಕಿ ಮತ್ತು ಸಿರಿಯಾದಲ್ಲಿ 'ಆಪರೇಷನ್ ದೋಸ್ತ್' ನಲ್ಲಿ ಭಾಗಿಯಾಗಿದ್ದ ಎನ್ ಡಿ ಆರ್ ಎಫ್ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಸಂವಾದ
February 20th, 06:00 pm
ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾದಲ್ಲಿ ‘ಆಪರೇಷನ್ ದೋಸ್ತ್ʼನಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ ನಡೆಸಿದರು.ಭಾರತವು ಟರ್ಕಿಯ ಜನರೊಂದಿಗೆ ದೃಢವಾಗಿ ನಿಲ್ಲುತ್ತದೆ: ಪ್ರಧಾನಮಂತ್ರಿ
February 10th, 08:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 'ಆಪರೇಷನ್ ದೋಸ್ತ್' ಅಡಿಯಲ್ಲಿ ಗರಿಷ್ಠ ಜೀವಗಳನ್ನು ಉಳಿಸಲು ಭಾರತ ಪ್ರಯತ್ನಿಸುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ.