ಪೋಲೆಂಡ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ
August 22nd, 08:14 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಾರ್ಸಾದ ಬೆಲ್ವೆಡರ್ ಅರಮನೆಯಲ್ಲಿ ಪೋಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಆಂಡ್ರೆಜ್ ಸೆಬಾಸ್ಟಿಯನ್ ಡುಡಾ ಅವರನ್ನು ಭೇಟಿ ಮಾಡಿದರು.Narendra Modi: The Go-To Man in Times of Crises
November 29th, 09:56 pm
“I salute the determination of all those involved in this rescue campaign. Their courage and resolve have given a new life to our fellow workers. Everyone involved in this mission has set a remarkable example of humanity and teamwork,” PM Modi said in a telephonic conversation with the rescued workers who were successfully pulled out of a collapsed tunnel in Uttarakhand.ಜಿ20 ಪರಿಸರ ಮತ್ತು ಹವಾಮಾನ ಸುಸ್ಥಿರತೆ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
July 28th, 09:01 am
ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತ ನಗರವಾದ ಚೆನ್ನೈಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ! ಮಾಮಲ್ಲಪುರಂನ ಯುನೆಸ್ಕೋ ವಿಶ್ವ ಪರಂಪರೆಯ ತಾಣವನ್ನು ಸಂದರ್ಶಿಸಲು ನಿಮಗೆ ಸ್ವಲ್ಪ ಸಮಯ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ಸ್ಪೂರ್ತಿದಾಯಕ ಕಲ್ಲಿನ ಕೆತ್ತನೆಗಳು ಮತ್ತು ಉತ್ತಮ ಸೌಂದರ್ಯದೊಂದಿಗೆ, ಇದೊಂದು ಭೇಟಿ ನೀಡಲೇಬೇಕಾದ ತಾಣವಾಗಿದೆ.ಚೆನ್ನೈನಲ್ಲಿ `ಜಿ-20 ಪರಿಸರ ಮತ್ತು ಹವಾಮಾನ ಸಚಿವರ ಸಭೆ'ಯನ್ನು ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
July 28th, 09:00 am
ಚೆನ್ನೈಗೆ ಗಣ್ಯರನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈ ನಗರವು ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಹೊಂದಿದೆ ಎಂದರು. ʻಯುನೆಸ್ಕೋʼ ವಿಶ್ವ ಪರಂಪರೆಯ ತಾಣವಾಗಿರುವ ಮಾಮಲ್ಲಪುರಂನ 'ನೋಡಲೇಬೇಕಾದ' ತಾಣವನ್ನು ಅನ್ವೇಷಿಸುವಂತೆ ಅವರು ಗಣ್ಯರನ್ನು ಒತ್ತಾಯಿಸಿದರು. ಅಲ್ಲಿನ ಸ್ಪೂರ್ತಿದಾಯಕ ಕಲ್ಲಿನ ಕೆತ್ತನೆಗಳು ಮತ್ತು ಅದರ ಅದ್ಭುತ ಸೌಂದರ್ಯವನ್ನು ಅನುಭವಿಸುವಂತೆ ಉತ್ತೇಜಿಸಿದರು.ಆಪರೇಷನ್ ಗಂಗಾ ಭಾರತದ ಅದಮ್ಯ ಉತ್ಸಾಹದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ: ಪ್ರಧಾನಿ
June 17th, 03:00 pm
ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸಲು, ಆಪರೇಷನ್ ಗಂಗಾ ಕುರಿತ ಹೊಸ ಸಾಕ್ಷ್ಯಚಿತ್ರವು ಕಾರ್ಯಾಚರಣೆಗೆ ಸಂಬಂಧಿಸಿದ ಅಂಶಗಳ ಬಗ್ಗೆ ಅನೇಕ ತಿಳುವಳಿಕೆಗಳನ್ನು ನೀಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.ತುರ್ಕಿಯೆ ಮತ್ತು ಸಿರಿಯಾದಲ್ಲಿ 'ಆಪರೇಷನ್ ದೋಸ್ತ್' ನಲ್ಲಿ ಭಾಗಿಯಾಗಿದ್ದ ಎನ್‌ಡಿಆರ್‌ಎಫ್ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿಯವರ ಸಂವಾದ
February 20th, 06:20 pm
ಮಾನವೀಯತೆಗಾಗಿ ಮಹತ್ತರವಾದ ಕೆಲಸ ಮಾಡಿ ಹಿಂದಿರುಗಿರುವಿರಿ. ‘ಆಪರೇಷನ್ ದೋಸ್ತ್’ಗೆ ಸಂಬಂಧಿಸಿದ ಇಡೀ ತಂಡ ಎನ್‌ಡಿಆರ್‌ಎಫ್, ಸೈನ್ಯ, ವಾಯುಪಡೆ ಅಥವಾ ಇತರ ಸೇವಾ ಪಡೆಗಳು ಅದ್ಭುತ ಕೆಲಸ ಮಾಡಿದೆ. ನಮ್ಮ ಮಾತು ಬಾರದ ಸ್ನೇಹಿತರಾದ ಶ್ವಾನದಳದ ಸದಸ್ಯರು ಸಹ ಅದ್ಭುತ ಸಾಮರ್ಥ್ಯವನ್ನು ತೋರಿಸಿದ್ದಾರೆ. ನಿಮ್ಮೆಲ್ಲರ ಬಗ್ಗೆ ದೇಶವು ಬಹಳ ಹೆಮ್ಮೆಪಡುತ್ತದೆ.ಟರ್ಕಿ ಮತ್ತು ಸಿರಿಯಾದಲ್ಲಿ 'ಆಪರೇಷನ್ ದೋಸ್ತ್' ನಲ್ಲಿ ಭಾಗಿಯಾಗಿದ್ದ ಎನ್ ಡಿ ಆರ್ ಎಫ್ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಸಂವಾದ
February 20th, 06:00 pm
ಭೂಕಂಪ ಪೀಡಿತ ಟರ್ಕಿ ಮತ್ತು ಸಿರಿಯಾದಲ್ಲಿ ‘ಆಪರೇಷನ್ ದೋಸ್ತ್ʼನಲ್ಲಿ ಭಾಗಿಯಾಗಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ ನಡೆಸಿದರು.ಉಕ್ರೇನ್ ಯುದ್ಧ ಸಂಘರ್ಷ ಮತ್ತು ಆಪರೇಷನ್ ಗಂಗಾ ಕುರಿತು ಸಂಸತ್ತಿನಲ್ಲಿ ಆರೋಗ್ಯಕರ ಚರ್ಚೆಗೆ ಪ್ರಧಾನ ಮಂತ್ರಿ ಶ್ಲಾಘನೆ
April 06th, 08:30 pm
ಉಕ್ರೇನ್ ಯುದ್ಧ ಸಂಗರ್ಷ ಮತ್ತು ಆಪರೇಷನ್ ಗಂಗಾ ಕುರಿತು ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆದ ಆರೋಗ್ಯಕರ ಚರ್ಚೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ತಮ್ಮ ಮುಕ್ತ ಅಭಿಪ್ರಾಯ ಮತ್ತು ಅಭಿವ್ಯಕ್ತಿಯಿಂದ ಸದನದ ಚರ್ಚೆಯನ್ನು ಶ್ರೀಮಂತಗೊಳಿಸಿದ ಎಲ್ಲಾ ಸಂಸದರಿಗೆ ಅವರು ಕೃತಜ್ಞತೆಗಳನ್ನು ತಿಳಿಸಿದರು. ಪ್ರತಿಕೂಲ ಸಂದರ್ಭಗಳಲ್ಲಿ ನಮ್ಮ ದೇಶವಾಸಿಗಳು ಮತ್ತು ನಾಗರಿಕರ ಸುರಕ್ಷತೆ ಮತ್ತು ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುವುದು ನಮ್ಮ ಸಾಮೂಹಿಕ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.ಉಕ್ರೇನ್‌ನಿಂದ ಭಾರತೀಯರನ್ನು ತಾಯ್ನಾಡಿಗೆ ಸ್ಥಳಾಂತರಿಸಲು ಆರಂಭಿಸಿರುವ ಆಪರೇಷನ್ ಗಂಗಾ ಪಾಲುದಾರರ ಜತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ವರ್ಚುವಲ್ ಸಂವಾದ
March 15th, 08:07 pm
ಯುದ್ಧಗ್ರಸ್ಥ ಉಕ್ರೇನ್ ನಲ್ಲಿರುವ ಭಾರತೀಯರನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಸ್ಥಳಾಂತರಿಸಲು ಭಾರತ ಸರ್ಕಾರ ಆರಂಭಿಸಿರುವ ‘ಆಪರೇಷನ್ ಗಂಗಾ’ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿರುವ ಪಾಲುದಾರರ ಜತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಜಾನೆ ಸಂವಾದ ನಡೆಸಿದರು. ಗಂಗಾ ಕಾರ್ಯಾಚರಣೆಯು ಇದುವರೆಗೆ ಉಕ್ರೇನ್‌ನಿಂದ ಸುಮಾರು 23,000 ಭಾರತೀಯ ನಾಗರಿಕರನ್ನು ಮತ್ತು 18 ದೇಶಗಳಿಗೆ ಸೇರಿದ 147 ವಿದೇಶಿ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದೆ.ನೆದರ್ ಲ್ಯಾಂಡ್ಸ್ ಪ್ರಧಾನಿ ಗೌರವಾನ್ವಿತ ಶ್ರೀ ಮಾರ್ಕ್ ರುಟ್ಟೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
March 08th, 09:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆದರ್ ಲ್ಯಾಂಡ್ಸ್ ಪ್ರಧಾನಿ ಗೌರವಾನ್ವಿತ ಶ್ರೀ ಮಾರ್ಕ್ ರುಟ್ಟೆ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.ಪುಣೆಯ ಸಿಂಬಯೊಸಿಸ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣ
March 06th, 05:17 pm
ಮಹಾರಾಷ್ಟ್ರ ಘನತೆವೆತ್ತ ರಾಜ್ಯಪಾಲರಾದ ಶ್ರೀ ಭಗತ್ ಸಿಂಗ್ ಕೋಶ್ಯಾರಿ ಜಿ, ಶ್ರೀ ದೇವೇಂದ್ರ ಫಡ್ನವಿಸ್ ಜಿ, ಶ್ರೀ ಸುಭಾಷ್ ದೇಸಾಯಿ, ಸಿಂಬಿಯೊಸಿಸ್ ವಿಶ್ವವಿದ್ಯಾಲಯದ ಸಂಸ್ಥಾಪಕ ಅಧ್ಯಕ್ಷ ಪ್ರೊಫೆಸರ್ ಎಸ್ ಬಿ ಮಜುಂದಾರ್ ಜಿ, ಪ್ರಧಾನ ನಿರ್ದೇಶಕಿ ಡಾ ವಿದ್ಯಾ ಯೆರವಡೇಕರ್ ಜಿ, ಇಲ್ಲಿ ನೆರೆದಿರುವ ಎಲ್ಲಾ ಅಧ್ಯಾಪಕರು, ಗಣ್ಯ ಅತಿಥಿಗಳು ಮತ್ತು ನನ್ನ ಯುವ ಸಹೋದ್ಯೋಗಿಗಳೇ!ಪುಣೆಯ ಸಿಂಬಯಾಸಿಸ್ ವಿಶ್ವವಿದ್ಯಾಲಯದ ಸುವರ್ಣ ಸಂಭ್ರಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ
March 06th, 01:36 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುಣೆಯಲ್ಲಿರುವ ಸಿಂಬಾಯಸಿಸ್ ವಿಶ್ವವಿದ್ಯಾಲಯದ ಸುವರ್ಣ ಸಂಭ್ರಮವನ್ನು ಉದ್ಘಾಟಿಸಿದರು. ಸಿಂಬಾಯಸಿಸ್ ಆರೋಗ್ಯ ಧಾಮವನ್ನೂ ಅವರು ಉದ್ಘಾಟಿಸಿದರು. ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಭಗತ್ ಸಿಂಗ್ ಕೋಶಿಯಾರಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
March 04th, 12:45 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮೊದಲ 6 ಹಂತದ ಚುನಾವಣೆಗಳಲ್ಲಿ ಯುಪಿಯ ಜನರು ಬಿಜೆಪಿಯ ಉತ್ತಮ ಆಡಳಿತಕ್ಕೆ ಹೇಗೆ ಮತ ಹಾಕಿದ್ದಾರೆ ಮತ್ತು ಯುಪಿಯಿಂದ ‘ಪರಿವಾರ್ವಾದ್’ ಮತ್ತು ‘ಮಾಫಿಯಾದ್’ ಅನ್ನು ತೊಡೆದುಹಾಕಲು ಮಿರ್ಜಾಪುರದ ಜನರಿಗೆ ಜವಾಬ್ದಾರಿಯನ್ನು ಹೇಗೆ ನೀಡಿದ್ದಾರೆ ಎಂಬುದನ್ನು ಎತ್ತಿ ತೋರಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳು ಪ್ರಧಾನಿ ಮೋದಿಯವರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು
March 03rd, 07:54 pm
ಯುದ್ಧ ಪೀಡಿತ ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂವಾದ ನಡೆಸಿದರು. ವಿದ್ಯಾರ್ಥಿಗಳು ತಮ್ಮ ತೆರವಿನ ಅನುಭವಗಳನ್ನು ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಂಡರು.ಪ್ರತಿಯೊಂದು ಮತವೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಯ ದಾಖಲಿಸಲು ನಮ್ಮನ್ನು ಕೊಂಡೊಯ್ಯುತ್ತದೆ: ಗಾಜಿಪುರದಲ್ಲಿ ಪ್ರಧಾನಿ ಮೋದಿ
March 02nd, 12:40 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಗಾಜಿಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉಕ್ರೇನ್‌ನಲ್ಲಿ ಸಿಕ್ಕಿಬಿದ್ದಿರುವ ತನ್ನ ಪ್ರಜೆಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರತವು ಕಾರ್ಯಪ್ರವೃತ್ತವಾಗಿದೆ ಎಂಬುದನ್ನು ಎತ್ತಿ ತೋರಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಆಪರೇಷನ್ ಗಂಗಾ ಅಡಿಯಲ್ಲಿ ಹಲವಾರು ಸಾವಿರ ನಾಗರಿಕರನ್ನು ದೇಶಕ್ಕೆ ಕರೆತರಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಕಾರ್ಯಾಚರಣೆಗೆ ಉತ್ತೇಜನ ನೀಡಲು, ಭಾರತವು ತನ್ನ ನಾಲ್ವರು ಕ್ಯಾಬಿನೆಟ್ ಮಂತ್ರಿಗಳನ್ನು ಅಲ್ಲಿಗೆ ಕಳುಹಿಸಿದೆ. ಸಂಕಷ್ಟದಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ವಾಯುಪಡೆಯನ್ನೂ ನಿಯೋಜಿಸಲಾಗಿದೆ.ಉತ್ತರ ಪ್ರದೇಶದ ಸೋನಭದ್ರ ಮತ್ತು ಗಾಜಿಪುರದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸುತ್ತಿದ್ದಾರೆ
March 02nd, 12:37 pm
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಉಕ್ರೇನ್‌ನಲ್ಲಿ ಸಿಕ್ಕಿಬಿದ್ದಿರುವ ತನ್ನ ಪ್ರಜೆಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರತವು ಕಾರ್ಯಪ್ರವೃತ್ತವಾಗಿದೆ ಎಂಬುದನ್ನು ಎತ್ತಿ ತೋರಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಆಪರೇಷನ್ ಗಂಗಾ ಅಡಿಯಲ್ಲಿ ಹಲವಾರು ಸಾವಿರ ನಾಗರಿಕರನ್ನು ದೇಶಕ್ಕೆ ಕರೆತರಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ಕಾರ್ಯಾಚರಣೆಗೆ ಉತ್ತೇಜನ ನೀಡಲು, ಭಾರತವು ತನ್ನ ನಾಲ್ವರು ಕ್ಯಾಬಿನೆಟ್ ಮಂತ್ರಿಗಳನ್ನು ಅಲ್ಲಿಗೆ ಕಳುಹಿಸಿದೆ. ಸಂಕಷ್ಟದಲ್ಲಿರುವ ಭಾರತೀಯರನ್ನು ಸ್ಥಳಾಂತರಿಸಲು ವಾಯುಪಡೆಯನ್ನೂ ನಿಯೋಜಿಸಲಾಗಿದೆ.Prime Minister chairs high level meeting to review Operation Ganga
February 28th, 10:41 pm
Prime Minister Narendra Modi chaired a high level meeting, his second today, to review the ongoing efforts under Operation Ganga to bring back Indians stranded in Ukraine. The Prime Minister said that the entire government machinery is working round the clock to ensure that all Indian nationals there are safe and secure.