ಜಾರ್ಖಂಡ್‌ನ ಪಾಕುರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ದುಃಖಿತರಾದ ಪ್ರಧಾನಿ

January 05th, 08:58 pm

ಜಾರ್ಖಂಡ್‌ನ ಪಾಕುರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಸಾವು-ನೋವುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.