ಭಾರತದಲ್ಲಿ ಕಾಂಗ್ರೆಸ್ ಅತ್ಯಂತ ಅಪ್ರಾಮಾಣಿಕ ಮತ್ತು ಮೋಸದ ಪಕ್ಷವಾಗಿದೆ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಪ್ರಧಾನಿ ಮೋದಿ
September 14th, 01:00 pm
ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸುರಕ್ಷಿತ, ಸಮೃದ್ಧ ಮತ್ತು ಭಯೋತ್ಪಾದನೆ ಮುಕ್ತ ಪ್ರದೇಶವನ್ನು ರಚಿಸುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು. ಮೂಲಸೌಕರ್ಯ ಅಭಿವೃದ್ಧಿ ಮತ್ತು ಯುವ ಸಬಲೀಕರಣಕ್ಕೆ ಒತ್ತು ನೀಡಿದ ಅವರು ಬಿಜೆಪಿಯ ಆಡಳಿತದಲ್ಲಿ ಪರಿವರ್ತನೆಯನ್ನು ಎತ್ತಿ ತೋರಿಸಿದರು. ಕಾಂಗ್ರೆಸ್ ತನ್ನ ರಾಜವಂಶದ ರಾಜಕೀಯ ಮತ್ತು ವಿಭಜಕ ತಂತ್ರಗಳನ್ನು ಟೀಕಿಸಿದ ಪ್ರಧಾನಿ ಮೋದಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿರಂತರ ಪ್ರಗತಿ ಮತ್ತು ಒಳಗೊಳ್ಳುವಿಕೆಗಾಗಿ ಬಿಜೆಪಿಯನ್ನು ಬೆಂಬಲಿಸುವಂತೆ ಮತದಾರರನ್ನು ಒತ್ತಾಯಿಸಿದರು.PM Modi addresses public meeting in Doda, Jammu & Kashmir
September 14th, 12:30 pm
PM Modi, addressing a public meeting in Doda, Jammu & Kashmir, reaffirmed his commitment to creating a safe, prosperous, and terror-free region. He highlighted the transformation under BJP's rule, emphasizing infrastructure development and youth empowerment. PM Modi criticized Congress for its dynastic politics and pisive tactics, urging voters to support BJP for continued progress and inclusivity in the upcoming Assembly elections.ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಘೋಷಿಸಿದ ಪ್ರಧಾನಮಂತ್ರಿ
February 13th, 04:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಚಿತ ವಿದ್ಯುತ್ ಗಾಗಿ ಚಾವಣಿ ಸೌರ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದರು - ಇದು ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಾಗಿದೆ.The real strength of a democracy is at the grassroots levels: PM Modi
August 18th, 11:00 am
Acknowledging the importance of the BJP Karyakartas in strengthening the party across domains, PM Modi addressed the Kshetriya Panchayati Raj Parishad in Daman and Diu. On the same, PM Modi emphasized on the importance of organizational training, traditions, devotion and unity as the hallmarks of the BJP. PM Modi said, “We must all strive to continuously improve ourselves as well as the BJP Party and the Organization.”PM Modi addresses the Kshetriya Panchayati Raj Parishad in Daman and Diu
August 18th, 10:26 am
Acknowledging the importance of the BJP Karyakartas in strengthening the party across domains, PM Modi addressed the Kshetriya Panchayati Raj Parishad in Daman and Diu. On the same, PM Modi emphasized on the importance of organizational training, traditions, devotion and unity as the hallmarks of the BJP. PM Modi said, “We must all strive to continuously improve ourselves as well as the BJP Party and the Organization.”Despite hostilities of TMC in Panchayat polls, BJP West Bengal Karyakartas doing exceptional work: PM Modi
August 12th, 11:00 am
Addressing the Kshetriya Panchayati Raj Parishad in West Bengal via video conference, Prime Minister Narendra Modi remarked that the no-confidence motion tabled by the Opposition against the NDA government was defeated in the Lok Sabha. “The situation was such that the people of the opposition left the house in the middle of the discussion and ran away. The truth is that they were scared of voting on the no-confidence motion,” he said.PM Modi addresses at Kshetriya Panchayati Raj Parishad in West Bengal via VC
August 12th, 10:32 am
Addressing the Kshetriya Panchayati Raj Parishad in West Bengal via video conference, Prime Minister Narendra Modi remarked that the no-confidence motion tabled by the Opposition against the NDA government was defeated in the Lok Sabha. “The situation was such that the people of the opposition left the house in the middle of the discussion and ran away. The truth is that they were scared of voting on the no-confidence motion,” he said.No dearth of political will to take action against corruption in the country: PM Modi
April 03rd, 03:50 pm
PM Modi inaugurated Diamond Jubilee Celebrations of CBI in Delhi. The PM made it clear that today there was no dearth of political will to take action against corruption in the country and asked officers to take action without hesitation against the corrupt, however powerful. He asked them not to be deterred by the history of the power of the corrupt and the ecosystem created by them to tarnish the investigative agencies.PM inaugurates Diamond Jubilee Celebrations of Central Bureau of Investigation in New Delhi
April 03rd, 12:00 pm
PM Modi inaugurated Diamond Jubilee Celebrations of CBI in Delhi. The PM made it clear that today there was no dearth of political will to take action against corruption in the country and asked officers to take action without hesitation against the corrupt, however powerful. He asked them not to be deterred by the history of the power of the corrupt and the ecosystem created by them to tarnish the investigative agencies.ಏಪ್ರಿಲ್ 18ರಿಂದ 20 ರವರೆಗೆ ಪ್ರಧಾನಮಂತ್ರಿ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ
April 16th, 02:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022 ರ ಏಪ್ರಿಲ್ 18 ರಿಂದ 20 ರವರೆಗೆ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 18 ರಂದು ಸುಮಾರು ಸಂಜೆ 6 ಗಂಟೆಗೆ ಪ್ರಧಾನಮಂತ್ರಿ ಅವರು ಗಾಂಧಿನಗರದಲ್ಲಿರುವ ಶಾಲೆಗಳ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 19 ರಂದು, ಬೆಳಗ್ಗೆ 9:40 ರ ಸುಮಾರಿಗೆ, ಅವರು ಬನಸ್ಕಾಂತದ ದಿಯೋದರ್‌ನಲ್ಲಿರುವ ಬನಾಸ್ ಡೈರಿ ಸಂಕುಲ್‌ನಲ್ಲಿ ಬಹುವಿಧದ ಅಭಿವೃದ್ಧಿ ಯೋಜನೆಗಳ ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ.ಗುಜರಾತ್ ನ ಜಿಲ್ಲಾ ಪಂಚಾಯತ್ ಸದಸ್ಯರನ್ನು ಭೇಟಿ ಮಾಡಿದ ಪ್ರಧಾನಿ
April 15th, 10:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಜಿಲ್ಲಾ ಪಂಚಾಯ್ತಿ ಸದಸ್ಯರನ್ನು ಇಂದು ಭೇಟಿ ಮಾಡಿದ್ದರು. ಅವರು ಗ್ರಾಮಗಳಲ್ಲಿ ಮೂಲಸೌಕರ್ಯ ಮತ್ತು ಗುಣಮಟ್ಟದ ಜೀವನ ಸುಧಾರಣೆ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಗುಜರಾತ್ ನ ಜಿಲ್ಲಾ ಪಂಚಾಯತ್ ಸದಸ್ಯರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
April 13th, 10:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುಜರಾತ್ ನ ಜಿಲ್ಲಾ ಪಂಚಾಯತ್ ಸದಸ್ಯರನ್ನು ಭೇಟಿ ಮಾಡಿ, ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ವಿಷಯಗಳು ಹಾಗೂ ಸಾಮಾಜಿಕ ಪ್ರಗತಿಗೆ ಜನಶಕ್ತಿ ಸದ್ಬಳಕೆ ಕುರಿತು ಸುದೀರ್ಘವಾಗಿ ಚರ್ಚಿಸಿದರು.ಅಹಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 11th, 03:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಪಂಚಾಯತ್ ರಾಜ್ ಪ್ರತಿನಿಧಿಗಳು ಭಾಗವಹಿಸಿದ್ದರು.ನಾವು ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸುವ ಕೆಲಸದ ಸಂಸ್ಕೃತಿಯನ್ನು ಮಾತ್ರ ಅಭಿವೃದ್ಧಿಪಡಿಸಿದ್ದೇವೆ : ಪ್ರಧಾನಿ ಮೋದಿ
October 13th, 11:55 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಪ್ರಧಾನ ಮಂತ್ರಿಯವರಿಂದ ಪಿಎಂ ಗತಿ ಶಕ್ತಿ ಯೋಜನೆಗೆ ಚಾಲನೆ
October 13th, 11:54 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಭಾರತವು ಪ್ರಜಾಪ್ರಭುತ್ವದ ತಾಯಿ: ಪ್ರಧಾನಿ ಮೋದಿ
September 15th, 06:32 pm
ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಶ್ರೀ ಎಂ. ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ ಅವರು ಜಂಟಿಯಾಗಿ ಪ್ರಜಾಪ್ರಭುತ್ವದ ದಿನಾಚರಣೆಯ ಸಂದರ್ಭದಲ್ಲಿ ಇಂದು ಸಂಸದ್ ಟಿವಿಗೆ ಚಾಲನೆ ನೀಡಿದರು.ಉಪರಾಷ್ಟ್ರಪತಿ, ಪ್ರಧಾನಿ ಮತ್ತು ಲೋಕಸಭಾಧ್ಯಕ್ಷರಿಂದ ಸಂಸದ್ ಟಿವಿಗೆ ಚಾಲನೆ
September 15th, 06:24 pm
ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಶ್ರೀ ಎಂ. ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ ಅವರು ಜಂಟಿಯಾಗಿ ಪ್ರಜಾಪ್ರಭುತ್ವದ ದಿನಾಚರಣೆಯ ಸಂದರ್ಭದಲ್ಲಿ ಇಂದು ಸಂಸದ್ ಟಿವಿಗೆ ಚಾಲನೆ ನೀಡಿದರು.Villages are at the centre of all our policies and initiatives: PM
April 24th, 11:55 am
The Prime Minister, Shri Narendra Modi launched the distribution of e-property cards under the SWAMITVA scheme today on National Panchayati Raj Day through video conferencing. 4.09 lakh property owners were given their e-property cards on this occasion, which also marked the rolling out of the SVAMITVA scheme for implementation across the country. Union Minister Shri Narendra Singh Tomar attended the event. Chief Ministers and Panchayati Raj Ministers of the concerned states were also present.ಸ್ವಾಮಿತ್ವ ಯೋಜನೆಯಡಿ ಇ-ಆಸ್ತಿ ಕಾರ್ಡ್ಗಳ ವಿತರಣೆಗೆ ಪ್ರಧಾನಿ ಚಾಲನೆ
April 24th, 11:54 am
ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಮಿತ್ವ ಯೋಜನೆಯಡಿ ಇ-ಆಸ್ತಿ ಕಾರ್ಡ್ಗಳ ವಿತರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ 4.09 ಲಕ್ಷ ಆಸ್ತಿ ಮಾಲೀಕರಿಗೆ ಇ-ಆಸ್ತಿ ಕಾರ್ಡ್ಗಳನ್ನು ನೀಡಲಾಯಿತು, ಇದು ದೇಶಾದ್ಯಂತ ಅನುಷ್ಠಾನಗೊಳಿಸುವ ಸ್ವಾಮಿತ್ವ ಯೋಜನೆಯ ಚಾಲನೆಯೂ ಆಗಿದೆ. ಕೇಂದ್ರ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್, ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪಂಚಾಯತ್ ರಾಜ್ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.On May 2 Didi will get certificate of Bengal ex-chief minister by the people of the state: PM Modi
April 17th, 12:10 pm
PM Modi addressed two huge rallies in West Bengal’s Asansol and Gangarampur ahead of sixth phase of assembly polls today. He said, “TMC was broken after four phases of polls, `Didi' and `Bhatija' will be defeated by end of West Bengal elections. Voting of the fifth phase is also going on where people in large numbers are voting for the lotus flower to form the BJP government.”