ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ಮಧ್ಯಪ್ರದೇಶದ ರೇವಾದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
April 24th, 11:46 am
ಈ ಐತಿಹಾಸಿಕ ರೇವಾ ನೆಲದಿಂದ ನಾನು ಮಾತೆ ವಿಂಧ್ಯವಾಸಿನಿಗೆ ನಮಿಸುತ್ತೇನೆ. ಈ ಭೂಮಿ ಧೈರ್ಯಶಾಲಿಗಳಿಗೆ ಸೇರಿದೆ; ಇದು ದೇಶಕ್ಕಾಗಿ ತ್ಯಾಗ ಮಾಡಲು ಸದಾ ಸಿದ್ಧರಿರುವವರಿಗೆ ಸೇರಿದೆ. ನಾನು ಲೆಕ್ಕವಿಲ್ಲದಷ್ಟು ಬಾರಿ ರೇವಾಕ್ಕೆ ಬಂದಿದ್ದೇನೆ ಮತ್ತು ನಾನು ಯಾವಾಗಲೂ ನಿಮ್ಮ ಅಪಾರ ಪ್ರೀತಿ ಮತ್ತು ವಾತ್ಸಲ್ಯವನ್ನು ಪಡೆಯುತ್ತಿದ್ದೇನೆ. ಇಂದೂ ಸಹ ನೀವೆಲ್ಲರೂ ನಮ್ಮನ್ನು ಆಶೀರ್ವದಿಸಲು ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದೀರಿ. ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನಿಮಗೆಲ್ಲರಿಗೂ ಹಾಗೂ ದೇಶದ 2.5 ಲಕ್ಷಕ್ಕೂ ಹೆಚ್ಚು ಪಂಚಾಯತ್‌ಗಳಿಗೆ ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಶುಭಾಶಯಗಳು. ಇಂದು, ನಿಮ್ಮೊಂದಿಗೆ 30 ಲಕ್ಷಕ್ಕೂ ಹೆಚ್ಚು ಪಂಚಾಯತ್ ಪ್ರತಿನಿಧಿಗಳು ಸಹ ವರ್ಚುವಲ್ ಆಗಿ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ಇದು ಖಂಡಿತವಾಗಿಯೂ ಭಾರತ ಪ್ರಜಾಪ್ರಭುತ್ವದ ಅತ್ಯಂತ ಸ್ಪಷ್ಟ ಚಿತ್ರವಾಗಿದೆ. ನಾವೆಲ್ಲರೂ ಜನಪ್ರತಿನಿಧಿಗಳು. ನಾವೆಲ್ಲರೂ ಈ ದೇಶಕ್ಕೆ, ಈ ಪ್ರಜಾಪ್ರಭುತ್ವಕ್ಕೆ ಸಮರ್ಪಿತರು. ನಮ್ಮ ಕೆಲಸದ ವ್ಯಾಪ್ತಿ ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿದೆ, ಅದು ಸಾರ್ವಜನಿಕ ಸೇವೆಯಿಂದ ರಾಷ್ಟ್ರಕ್ಕೆ ಸೇವೆ. ಗ್ರಾಮೀಣ ಬಡವರ ಬದುಕು ಸುಗಮವಾಗಲು ಕೇಂದ್ರ ಸರ್ಕಾರ ಮಾಡಿರುವ ಎಲ್ಲ ಯೋಜನೆಗಳನ್ನು ನಮ್ಮ ಪಂಚಾಯಿತಿಗಳು ಅನುಷ್ಠಾನಗೊಳಿಸುತ್ತಿರುವುದು ಸಂತಸ ತಂದಿದೆ.ಮಧ್ಯಪ್ರದೇಶದ ರೇವಾದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
April 24th, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ರೇವಾದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಸುಮಾರು 17,000 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು.ಪಂಚಾಯತ್ ರಾಜ್ ದಿನದಂದು ಗ್ರಾಮಸಭೆಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣ
April 24th, 11:31 am
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಜಿ, ನನ್ನ ಸಂಪುಟ ಸಹೋದ್ಯೋಗಿ ಗಿರಿರಾಜ್ ಸಿಂಗ್ ಜಿ, ಈ ಮಣ್ಣಿನ ಮಗ ಮತ್ತು ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಕಪಿಲ್ ಮೊರೇಶ್ವರ್ ಪಾಟೀಲ್ ಜಿ, ನನ್ನ ಸಂಸದೀಯ ಸಹೋದ್ಯೋಗಿ ಶ್ರೀ ಜುಗಲ್ ಕಿಶೋರ್ ಜಿ, ಜಮ್ಮು-ಕಾಶ್ಮೀರ ಸೇರಿದಂತೆ ಇಡೀ ದೇಶದಿಂದ ಸಂಪರ್ಕ ಹೊಂದಿರುವ ಪಂಚಾಯತ್ ರಾಜ್ ಸಂಸ್ಥೆಗಳ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳೆ, ಸಹೋದರ ಸಹೋದರಿಯರೆ!ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ
April 24th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು `ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ದ ಆಚರಣೆಯಲ್ಲಿ ಭಾಗವಹಿಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದರು. ಈ ವೇಳೆ ಅವರು ದೇಶಾದ್ಯಂತದ ಎಲ್ಲಾ ಗ್ರಾಮ ಸಭೆಗಳನ್ನುದ್ದೇಶಿಸಿ ಮಾತನಾಡಿದರು. ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯಿತಿಗೆ ಭೇಟಿ ಅವರು ನೀಡಿದರು. ಸುಮಾರು 20,000 ಕೋಟಿ ರೂ.ಗಳ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಯವರು ನೆರವೇರಿಸಿದರು. ʻಅಮೃತ ಸರೋವರʼ ಯೋಜನೆಗೂ ಅವರು ಚಾಲನೆ ನೀಡಿದರು. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ, ಕೇಂದ್ರ ಸಚಿವರಾದ ಶ್ರೀ ಗಿರಿರಾಜ್ ಸಿಂಗ್, ಡಾ. ಜಿತೇಂದ್ರ ಸಿಂಗ್ ಮತ್ತು ಶ್ರೀ ಕಪಿಲ್ ಮೊರೇಶ್ವರ್ ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Villages are at the centre of all our policies and initiatives: PM
April 24th, 11:55 am
The Prime Minister, Shri Narendra Modi launched the distribution of e-property cards under the SWAMITVA scheme today on National Panchayati Raj Day through video conferencing. 4.09 lakh property owners were given their e-property cards on this occasion, which also marked the rolling out of the SVAMITVA scheme for implementation across the country. Union Minister Shri Narendra Singh Tomar attended the event. Chief Ministers and Panchayati Raj Ministers of the concerned states were also present.ಸ್ವಾಮಿತ್ವ ಯೋಜನೆಯಡಿ ಇ-ಆಸ್ತಿ ಕಾರ್ಡ್ಗಳ ವಿತರಣೆಗೆ ಪ್ರಧಾನಿ ಚಾಲನೆ
April 24th, 11:54 am
ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಮಿತ್ವ ಯೋಜನೆಯಡಿ ಇ-ಆಸ್ತಿ ಕಾರ್ಡ್ಗಳ ವಿತರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ 4.09 ಲಕ್ಷ ಆಸ್ತಿ ಮಾಲೀಕರಿಗೆ ಇ-ಆಸ್ತಿ ಕಾರ್ಡ್‌ಗಳನ್ನು ನೀಡಲಾಯಿತು, ಇದು ದೇಶಾದ್ಯಂತ ಅನುಷ್ಠಾನಗೊಳಿಸುವ ಸ್ವಾಮಿತ್ವ ಯೋಜನೆಯ ಚಾಲನೆಯೂ ಆಗಿದೆ. ಕೇಂದ್ರ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್, ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪಂಚಾಯತ್ ರಾಜ್ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.PM Modi launches Swamitva scheme on Panchayati Raj Divas
April 24th, 11:07 pm
While interacting with Sarpanchs from across the country via video conferencing, PM Narendra Modi launched the Swamitva scheme. The scheme is already being run in pilot mode across 6 states.PM Modi launches e-GramSwaraj portal and mobile app on Panchayati Raj Divas
April 24th, 11:07 pm
Interacting with the Sarpanchs from across the country via video conferencing, PM Narendra Modi launched the e-GramSwaraj portal and mobile app.To become self-reliant and self-sufficient is the biggest lesson learnt from Corona pandemic: PM
April 24th, 11:05 am
PM Modi interacted with village sarpanchs across the country via video conferencing on the occasion of the National Panchayati Raj Divas. He said the biggest lesson learnt from Coronavirus pandemic is that we have to become self-reliant. He added that the villages have given the mantra of - 'Do gaj doori' to define social distancing in simpler terms amid the battle against COVID-19 virus.PM Modi interacts with Sarpanchs from across India via video conferencing on Panchayati Raj Divas
April 24th, 11:04 am
PM Modi interacted with village sarpanchs across the country via video conferencing on the occasion of the National Panchayati Raj Divas. He said the biggest lesson learnt from Coronavirus pandemic is that we have to become self-reliant. He added that the villages have given the mantra of - 'Do gaj doori' to define social distancing in simpler terms amid the battle against COVID-19 virus.PM Modi to take part in National Panchayati Raj Day through video conferencing
April 22nd, 09:30 pm
PM Modi will be addressing various Gram Panchayats across the country on Friday, the 24th of April 2020 via video conferencing. The PM Modi will be launching the unified e-GramSwaraj Portal and Swamitva Scheme.ಸಾಮಾಜಿಕ ಮಾಧ್ಯಮ ಕಾರ್ನರ್ 24 ಎಪ್ರಿಲ್ 2018
April 24th, 07:48 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !When our villages are transformed, India will be transformed: PM Modi
April 24th, 01:47 pm
While addressing a public meeting at Mandla in Madhya Pradesh, PM Narendra Modi urged people to reaffirm their commitment towards serving the villages. Remembering the ideals of Mahatma Gandhi, the PM mentioned how Gandhi spoke about the importance of ‘Gram Swaraj.’ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಷ್ಟ್ರೀಯ ಗ್ರಾಮೀಣ ಸ್ವರಾಜ್ ಅಭಿಯಾನಕ್ಕೆ ಚಾಲನೆ: ಆದಿವಾಸಿಗಳ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿಯ ಅನಾವರಣ
April 24th, 01:40 pm
ಮಧ್ಯಪ್ರದೇಶದ ಮಾಂಡ್ಲಾದಲ್ಲಿ ಬುಧವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಗ್ರಾಮೀಣ ಸ್ವರಾಜ್ ಅಭಿಯಾನಕ್ಕೆ ಚಾಲನೆ ನೀಡಿದರು. ಮುಂದಿನ ಐದು ವರ್ಷದಲ್ಲಿ ಆದಿವಾಸಿಗಳ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿಯೊಂದನ್ನು ಅವರು ಅನಾವರಣಗೊಳಿಸಿದರು.PM to visit Madhya Pradesh, launch Rashtriya Gramin Swaraj Abhiyan, on Panchayati Raj Day tomorrow
April 23rd, 05:35 pm
The Prime Minister Shri Narendra Modi will visit Mandla in Madhya Pradesh tomorrow, 24th April on the National Panchayati Raj Day. He will launch the Rashtriya Gramin Swaraj Abhiyan, at a public meeting, and address Panchayati Raj representatives across the country, from Mandla.ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 24
April 24th, 07:43 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ರಾಷ್ಟ್ರೀಯ ಪಂಚಾಯತಿ ರಾಜ್ ದಿನದಂದು ಪ್ರಧಾನಮಂತ್ರಿಗಳ ಸಂದೇಶ
April 24th, 01:58 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಭಾರತದಾದ್ಯಂತ ಪಂಚಾಯಿತಿ ರಾಜ್ ಸಂಸ್ಥೆಗಳ ಮೂಲಕ ಜನತೆಯ ಸೇವೆಗಾಗಿ ಶ್ರಮದ ಕೆಲಸ ನಿರ್ವಹಿಸುತ್ತಿರುವ ಎಲ್ಲ ವ್ಯಕ್ತಿಗಳಿಗೂ ತಮ್ಮ ನಮನ ಸಲ್ಲಿಸಿದ್ದಾರೆ.India's strength lies in the villages: PM Narendra Modi
April 24th, 04:41 pm
PM addresses Panchayats across the country, from Jamshedpur, on National Panchayati Raj Day
April 24th, 04:40 pm
I thank the 1 crore families for giving up LPG subsidy for the poor. It's not a small thing: PM Modi
April 24th, 11:35 am