ಆಷಾಢ ಏಕಾದಶಿ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

July 10th, 09:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಷಾಢ ಏಕಾದಶಿ ಅಂಗವಾಗಿ ಜನತೆಗೆ ಶುಭ ಕೋರಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಹಿಂದಿನ ಮನ್ ಕಿ ಬಾತ್ ನಲ್ಲಿ ತಾವು ವಾರ್ಕರಿ ಸಂಪ್ರದಾಯ ಮತ್ತು ಪಂಢರಾಪುರದ ದೈವತ್ವದ ಕುರಿತು ಮಾತನಾಡಿದ್ದ ತುಣುಕನ್ನು ಹಂಚಿಕೊಂಡಿದ್ದಾರೆ.

Kindness, compassion and service of Sant Tukaram Ji is evident in the form of his 'abhangas': PM Modi

June 14th, 01:46 pm

PM Modi inaugurated Jagatguru Shrisant Tukaram Maharaj Temple in Dehu, Pune. The Prime Minister remarked that India is eternal because India is the land of saints. In every era, some great soul has been descending to give direction to our country and society.

PM Modi inaugurates Jagatguru Shrisant Tukaram Maharaj Temple in Dehu, Pune

June 14th, 12:45 pm

PM Modi inaugurated Jagatguru Shrisant Tukaram Maharaj Temple in Dehu, Pune. The Prime Minister remarked that India is eternal because India is the land of saints. In every era, some great soul has been descending to give direction to our country and society.

Pandharpur Yatra is one of the world’s oldest yatras and is seen as a people’s movement: PM Modi

November 08th, 03:33 pm

Prime Minister Narendra Modi laid the foundation stone and dedicated various National Highway and Road projects to the nation. Reflecting on the spiritual richness of India, the Prime Minister said service to Pandharpur is the service to Shri Narayan Hari for him. He said this is the land where the Lord resides even today for the sake of the devotees.

ಪ್ರಧಾನಮಂತ್ರಿಯವರಿಂದ ವಿವಿಧ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ

November 08th, 03:30 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು, ರಾಜ್ಯಪಾಲರು ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಶ್ರೀ ಸಂತ ಜ್ಞಾನೇಶ್ವರ ಮಹಾರಾಜ್ ಪಾಲ್ಖಿ ಮಾರ್ಗ ಮತ್ತು ಶ್ರೀ ಸಂತ ತುಕಾರಾಂ ಮಹಾರಾಜ್ ಪಾಲ್ಖಿ ಮಾರ್ಗದ ನಾಲ್ಕು ಪಥಗಳ ರಸ್ತೆ ಕಾಮಗಾರಿಗಳಿಗೆ ಪ್ರಧಾನಿಯವರಿಂದ ನವೆಂಬರ್ 8 ರಂದು ಶಂಕುಸ್ಥಾಪನೆ

November 07th, 04:24 pm

ಪಂಢರಪುರಕ್ಕೆ ಭಕ್ತರ ಸಂಚಾರವನ್ನು ಸುಲಭಗೊಳಿಸುವ ಪ್ರಯತ್ನದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸಂತ ಜ್ಞಾನೇಶ್ವರ ಮಹಾರಾಜ್ ಪಾಲ್ಖಿ ಮಾರ್ಗದ (ಎನ್ ಹೆಚ್-965) ಐದು ವಿಭಾಗಗಳು ಮತ್ತು ಶ್ರೀ ಸಂತ ತುಕಾರಾಂ ಮಹಾರಾಜ್ ಪಾಲ್ಖಿ ಮಾರ್ಗದ (ಎನ್ ಹೆಚ್-965G) ಮೂರು ವಿಭಾಗಗಳ ನಾಲ್ಕು ಪಥಗಳ ರಸ್ತೆ ಕಾಮಗಾರಿಗಳಿಗೆ ನವೆಂಬರ್ 8, 2021 ರಂದು ಮಧ್ಯಾಹ್ನ 3:30ಕ್ಕೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ರಾಷ್ಟ್ರೀಯ ಹೆದ್ದಾರಿಗಳ ಎರಡೂ ಬದಿಗಳಲ್ಲಿ 'ಪಾಲ್ಖಿ'ಗಾಗಿ ಮೀಸಲಾದ ನಡಿಗೆ ಪಥಗಳನ್ನು ನಿರ್ಮಿಸಲಾಗುವುದು, ಇದು ಭಕ್ತರಿಗೆ ತಡೆರಹಿತ ಮತ್ತು ಸುರಕ್ಷಿತ ಮಾರ್ಗವನ್ನು ಒದಗಿಸುತ್ತದೆ.