ವಾರಣಾಸಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಅನುವಾದ
December 18th, 02:16 pm
ಕಾಶಿಯಲ್ಲಿ ಹರಿಯುತ್ತಿರುವ ಅಭಿವೃದ್ಧಿಯ ಈ ಅಮೃತವು ಈ ಇಡೀ ಪ್ರದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತದೆ. ಪೂರ್ವಾಂಚಲದ ಈ ಇಡೀ ಪ್ರದೇಶವು ದಶಕಗಳಿಂದ ನಿರ್ಲಕ್ಷಿಸಲ್ಪಟ್ಟಿದೆ. ಆದರೆ ಮಹಾದೇವನ ಆಶೀರ್ವಾದದಿಂದ ಈಗ ಮೋದಿ ನಿಮ್ಮ ಸೇವೆಯಲ್ಲಿ ತೊಡಗಿದ್ದಾರೆ. ಇನ್ನು ಕೆಲವೇ ತಿಂಗಳುಗಳಲ್ಲಿ ದೇಶಾದ್ಯಂತ ಚುನಾವಣೆ ಇದೆ. ಮೋದಿ ಅವರು ತಮ್ಮ ಮೂರನೇ ಇನ್ನಿಂಗ್ಸ್‌ನಲ್ಲಿ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದಾಗಿ ದೇಶಕ್ಕೆ ಗ್ಯಾರಂಟಿ ನೀಡಿದ್ದಾರೆ. ನಾನು ಇಂದು ದೇಶಕ್ಕೆ ಈ ಗ್ಯಾರಂಟಿ ನೀಡುತ್ತಿದ್ದೇನೆ ಎಂದಾದರೆ ಅದಕ್ಕೆ ನನ್ನ ಕಾಶಿಯ ಜನರೇ ಕಾರಣ. ನೀವು ಸದಾ ನನ್ನೊಂದಿಗೆ ನಿಲ್ಲುತ್ತೀರಿ, ನನ್ನ ನಿರ್ಣಯಗಳನ್ನು ಬಲಪಡಿಸುತ್ತೀರಿ.ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿಗಳು
December 18th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 19,150 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರುಜೈಪುರದ ಧನಕ್ಯದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
September 25th, 09:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೈಪುರದ ಧನಕ್ಯದಲ್ಲಿರುವ ದೀನ್ ದಯಾಳ್ ಉಪಾಧ್ಯಾಯ ರಾಷ್ಟ್ರೀಯ ಸ್ಮಾರಕದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರಿಗೆ ಗೌರವ ನಮನ ಸಲ್ಲಿಸಿದರು. ಅಂತ್ಯೋದಯ ತತ್ವವನ್ನು ಅನುಸರಿಸುವ ಮೂಲಕ ದೇಶದ ಕಡು ಬಡವರ ಜೀವನವನ್ನು ಸುಲಭಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.The egoistic Congress-led Alliance intends to destroy the composite culture of Santana Dharma in both Rajasthan & India: PM Modi
September 25th, 04:03 pm
PM Modi addressed the Parivartan Sankalp Mahasabha in Jaipur, Rajasthan. While addressing the event PM Modi recalled Pt. Deendayal Upadhyaya on his birth anniversary. He said, “It is his thoughts and principles that have served as an inspiration to put an end to the Congress-led misrule in Rajasthan.PM Modi addresses the Parivartan Sankalp Mahasabha in Jaipur, Rajasthan
September 25th, 04:02 pm
PM Modi addressed the Parivartan Sankalp Mahasabha in Jaipur, Rajasthan. While addressing the event PM Modi recalled Pt. Deendayal Upadhyaya on his birth anniversary. He said, “It is his thoughts and principles that have served as an inspiration to put an end to the Congress-led misrule in Rajasthan.ಪೂರ್ವದಿಂದ ಪಶ್ಚಿಮಕ್ಕೆ ಮತ್ತು ಉತ್ತರದಿಂದ ದಕ್ಷಿಣಕ್ಕೆ ಬಿಜೆಪಿ ಏಕೈಕ ಪ್ಯಾನ್ ಇಂಡಿಯಾ ಪಕ್ಷ: ಪ್ರಧಾನಿ ಮೋದಿ
March 28th, 06:37 pm
ಬಿಜೆಪಿಯ ವಸತಿ ಸಂಕೀರ್ಣ ಮತ್ತು ಸಭಾಂಗಣ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಫೆಬ್ರವರಿ 2018 ರಲ್ಲಿ ನಾನು ಈ ಕೇಂದ್ರ ಕಚೇರಿಯನ್ನು ಉದ್ಘಾಟಿಸಲು ಬಂದಾಗ, ಈ ಕಚೇರಿಯ ಆತ್ಮ ನಮ್ಮ ಕಾರ್ಯಕರ್ತರು ಎಂದು ಹೇಳಿದ್ದೆ. ಇಂದು ನಾವು ಈ ಕಚೇರಿಯನ್ನು ವಿಸ್ತರಿಸುವಾಗ, ಇದು ಕೇವಲ ಕಟ್ಟಡದ ವಿಸ್ತರಣೆಯಲ್ಲ. ಬದಲಿಗೆ, ಇದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಕನಸುಗಳ ವಿಸ್ತರಣೆಯಾಗಿದೆ, ಇದು ಬಿಜೆಪಿಯ ಸೇವೆಯ ಸಂಕಲ್ಪದ ವಿಸ್ತರಣೆಯಾಗಿದೆ.ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
March 28th, 06:36 pm
ಬಿಜೆಪಿಯ ವಸತಿ ಸಂಕೀರ್ಣ ಮತ್ತು ಸಭಾಂಗಣ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಫೆಬ್ರವರಿ 2018 ರಲ್ಲಿ ನಾನು ಈ ಕೇಂದ್ರ ಕಚೇರಿಯನ್ನು ಉದ್ಘಾಟಿಸಲು ಬಂದಾಗ, ಈ ಕಚೇರಿಯ ಆತ್ಮ ನಮ್ಮ ಕಾರ್ಯಕರ್ತರು ಎಂದು ಹೇಳಿದ್ದೆ. ಇಂದು ನಾವು ಈ ಕಚೇರಿಯನ್ನು ವಿಸ್ತರಿಸುವಾಗ, ಇದು ಕೇವಲ ಕಟ್ಟಡದ ವಿಸ್ತರಣೆಯಲ್ಲ. ಬದಲಿಗೆ, ಇದು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ ಕನಸುಗಳ ವಿಸ್ತರಣೆಯಾಗಿದೆ, ಇದು ಬಿಜೆಪಿಯ ಸೇವೆಯ ಸಂಕಲ್ಪದ ವಿಸ್ತರಣೆಯಾಗಿದೆ.ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜೀ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
February 11th, 10:12 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಿ
September 25th, 09:33 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ್ದಾರೆ.ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ದೇಶದ ಕನಸುಗಳು ಮತ್ತು ಸಂಕಲ್ಪಗಳ ಪ್ರತಿನಿಧಿ: ಪ್ರಧಾನಿ ಮೋದಿ
April 06th, 04:44 pm
ಬಿಜೆಪಿ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, “ಇಂದು ನವರಾತ್ರಿಯ ಐದನೇ ದಿನ. ಇಂದು ನಾವು ಮಾ ಸ್ಕಂದಮಾತೆಯನ್ನು ಪೂಜಿಸುತ್ತೇವೆ. ಅವಳು ಕಮಲದ ಸಿಂಹಾಸನದ ಮೇಲೆ ಕುಳಿತು ತನ್ನ ಎರಡು ಕೈಗಳಲ್ಲಿ ಕಮಲದ ಹೂವುಗಳನ್ನು ಹಿಡಿದಿರುವುದನ್ನು ನಾವು ನೋಡಿದ್ದೇವೆ. ಅವರ ಆಶೀರ್ವಾದವು ಬಿಜೆಪಿಯ ಪ್ರತಿಯೊಬ್ಬ ನಾಗರಿಕರಿಗೆ ಮತ್ತು ಕಾರ್ಯಕರ್ತರಿಗೆ ದಯಪಾಲಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ.ಪಕ್ಷದ ಸ್ಥಾಪನಾ ದಿವಸ್‌ನಲ್ಲಿ ಪ್ರಧಾನಿ ಮೋದಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು
April 06th, 10:16 am
ಬಿಜೆಪಿ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, “ಇಂದು ನವರಾತ್ರಿಯ ಐದನೇ ದಿನ. ಇಂದು ನಾವು ಮಾ ಸ್ಕಂದಮಾತೆಯನ್ನು ಪೂಜಿಸುತ್ತೇವೆ. ಅವಳು ಕಮಲದ ಸಿಂಹಾಸನದ ಮೇಲೆ ಕುಳಿತು ತನ್ನ ಎರಡು ಕೈಗಳಲ್ಲಿ ಕಮಲದ ಹೂವುಗಳನ್ನು ಹಿಡಿದಿರುವುದನ್ನು ನಾವು ನೋಡಿದ್ದೇವೆ. ಅವರ ಆಶೀರ್ವಾದವು ಬಿಜೆಪಿಯ ಪ್ರತಿಯೊಬ್ಬ ನಾಗರಿಕರಿಗೆ ಮತ್ತು ಕಾರ್ಯಕರ್ತರಿಗೆ ದಯಪಾಲಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ.ನಮ್ಮ ಮೈತ್ರಿಯು 'ಜನತಾ ಜನಾರ್ದನ್' ಜೊತೆಗಿದೆ ಎಂದು ಪ್ರಧಾನಿ ಮೋದಿ ಯುಪಿಯ ಚಂದೌಲಿಯಲ್ಲಿ ಹೇಳಿದ್ದಾರೆ
March 04th, 11:44 am
ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಚಂದೌಲಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜೌನ್‌ಪುರದ ಜನರೊಂದಿಗೆ ಬಿಜೆಪಿಯ ವಿಶೇಷ ಸ್ನೇಹವನ್ನು ಎತ್ತಿ ತೋರಿಸಿದರು. ರಾಜ್ಯದಲ್ಲಿ ಅಭಿವೃದ್ಧಿ ಮುಂದುವರಿಯಲು ಬಿಜೆಪಿ ಅಧಿಕಾರದಲ್ಲಿ ಉಳಿಯುವಂತೆ ಜನರು ಖಚಿತಪಡಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಪುನರುಚ್ಚರಿಸಿದರು. ಈ ‘ಪರಿವಾರವಾದಿಗಳು’ ಪೂರ್ವಾಂಚಲದ ಜನರನ್ನು ಯಾವುದೇ ಬೆಂಬಲವಿಲ್ಲದೆ ಬಿಟ್ಟು ಹೋಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು. ಸ್ವಾತಂತ್ರ್ಯದ ನಂತರ ಇದು ಮೊದಲ ಬಾರಿಗೆ ಪೂರ್ವಾಂಚಲದ ಜನರ ಧ್ವನಿ ದೆಹಲಿಯಿಂದ ಲಕ್ನೋವರೆಗೆ ಬಲವಾಗಿ ಪ್ರತಿಧ್ವನಿಸುತ್ತಿದೆ.ಹಿಂದೂಸ್ತಾನ್‌ಗೆ ಪ್ರಧಾನಿ ಮೋದಿಯವರ ಸಂದರ್ಶನ
March 03rd, 01:30 pm
ಹಿಂದೂಸ್ತಾನ್‌ಗೆ ನೀಡಿದ ಸಂದರ್ಶನದಲ್ಲಿ, ಪ್ರಧಾನಿ ಮೋದಿ ನಡೆಯುತ್ತಿರುವ ಚುನಾವಣೆಗಳು, ಉದ್ಯೋಗ, ಬಡವರ ಕಲ್ಯಾಣ ಮತ್ತು ಉಕ್ರೇನ್‌ನಿಂದ ನಮ್ಮ ನಾಗರಿಕರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಭಾರತ ನಡೆಸುತ್ತಿರುವ ಆಪರೇಷನ್ ಗಂಗಾ ಕುರಿತು ಮಾತನಾಡಿದರು. ಬಿಜೆಪಿಯ ಅಭಿವೃದ್ಧಿಯ ಕಾರ್ಯಸೂಚಿಯು ಜಾತಿ-ನಿರ್ದಿಷ್ಟ ಪರಿಗಣನೆಗಳಿಗಿಂತ ಮೇಲಕ್ಕೆ ಏರುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಪ್ರಧಾನಮಂತ್ರಿ ಗೌರವ ಸಲ್ಲಿಸಿದರು
February 11th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯ ಜಿ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆಯಂದು ಅವರಿಗೆ ಪ್ರಧಾನಮಂತ್ರಿಯವರಿಂದ ಗೌರವ ನಮನ
September 25th, 09:57 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದರು.There is no such thing as 'cannot happen': PM Modi at 8th Convocation ceremony of PDPU
November 21st, 11:06 am
PM Modi addressed the 8th convocation ceremony of PDPU via video conferencing. PM Modi urged the students to have purpose in life. He stressed that it's not that successful people don't have problems, but the one who accepts challenges, confronts them, defeats them, solves problems, only succeeds.ಗುಜರಾತ್ ನ ಗಾಂಧೀನಗರದ ಪಂಡಿತ್ ದೀನ್ ದಯಾಳ್ ಪೆಟ್ರೊಲಿಯಂ ವಿಶ್ವ ವಿದ್ಯಾಲಯದ 8 ನೇ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಮೋದಿ
November 21st, 11:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುಜರಾತ್ ನ ಗಾಂಧೀನಗರದ ಪಂಡಿತ್ ದೀನ್ ದಯಾಳ್ ಪೆಟ್ರೊಲಿಯಂ ವಿಶ್ವ ವಿದ್ಯಾಲಯದ 8 ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಅದರ ಗೌರವವನ್ನು ಹೆಚ್ಚಿಸಿದರು. 45 ಮೆಗಾವ್ಯಾಟ್ ಸಾಮರ್ಥ್ಯದ ‘ಮೊನೊಕ್ರಿಸ್ಟಲೈನ್ ಸೋಲಾರ್ ಫೊಟೊ ವೋಲ್ಟೇಕ್ ಪ್ಯಾನೆಲ್’ ಮತ್ತು ‘ಜಲತಂತ್ರಜ್ಞಾನದ ಉತ್ಕೃಷ್ಟ ಕೇಂದ್ರಕ್ಕೆ’ ಅಡಿಗಲ್ಲು ಸಮಾರಂಭ ನೆರವೇರಿಸಿದರು. ವಿಶ್ವವಿದ್ಯಾಲಯದಲ್ಲಿ ‘ಆವಿಷ್ಕಾರ ಮತ್ತು ವಿಕಾಸ ಕೇಂದ್ರ – ತಂತ್ರಜ್ಞಾನ ವ್ಯಾಪಾರ ವಿಕಾಸ ಕೇಂದ್ರ’, ‘ತರ್ಜುಮೆ ಮಾಡಬಹುದಾದ ಸಂಶೋಧನಾ ಕೇಂದ್ರ’ ಮತ್ತು ‘ಕ್ರೀಡಾ ಸಂಕೀರ್ಣವನ್ನು’ ಕೂಡಾ ಉದ್ಘಾಟಿಸಿದರು.Farm bills will benefit the small and marginal farmers the most: PM Modi
September 25th, 11:10 am
Addressing BJP Karyakartas on an event to mark the birth anniversary of Deen Dayal Upadhyaya, PM Modi said, “Pandit Deendayal Upadhyaya Ji has a major contribution in whatever is happening today to build India into a global leader of the 21st century.” Also, PM Modi said there is a need to spread awareness on new farm bills.PM Modi addresses BJP Karyakartas on Pandit Deendayal Upadhyaya's birth anniversary
September 25th, 11:09 am
Addressing BJP Karyakartas on an event to mark the birth anniversary of Deen Dayal Upadhyaya, PM Modi said, “Pandit Deendayal Upadhyaya Ji has a major contribution in whatever is happening today to build India into a global leader of the 21st century.” Also, PM Modi said there is a need to spread awareness on new farm bills.ಪ್ರಧಾನ ಮಂತ್ರಿ ಆವಾಸ್ ಯೋಜನೆ ಕೇವಲ ಇಟ್ಟಿಗೆ ಮತ್ತು ಗಾರೆ ಬಗ್ಗೆ ಅಲ್ಲ : ಪ್ರಧಾನಮಂತ್ರಿ ಮೋದಿ
June 05th, 09:12 am
ಪ್ರಧಾನ ಮಂತ್ರಿ, ಶ್ರೀ ನರೇಂದ್ರ ಮೋದಿ ಇಂದು ದೇಶದಾದ್ಯಂತದ ಪ್ರಧಾನ ಮಂತ್ರಿ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಂವಹನ ನಡೆಸಿದ್ದಾರೆ. ಸರ್ಕಾರದ ಯೋಜನೆಗಳ ವಿವಿಧ ಫಲಾನುಭವಿಗಳೊಂದಿಗೆ ಪ್ರಧಾನ ಮಂತ್ರಿಯ ವೀಡಿಯೋ ಸಂವಾದದ ಸಂವಹನ ಸರಣಿಯಲ್ಲಿ ಇದು ಮೂರನೇಯದು.