ಗುಜರಾತ್ನ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಮೊದಲನೆಯ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ
March 12th, 12:14 pm
ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗೃಹ ಸಚಿವರಾದ ಶ್ರೀ ಅಮಿತ್ ಶಾ, ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್, ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯದ ಉಪಕುಲಪತಿ ವಿಮಲ್ ಪಟೇಲ್ ಜಿ, ಅಧಿಕಾರಿಗಳು, ಶಿಕ್ಷಕರು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಪೋಷಕರು, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ʻರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯʼದ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿಯವರು, ಮೊದಲ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದರು
March 12th, 12:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯʼದ ಕಟ್ಟಡವನ್ನು ದೇಶಕ್ಕೆ ಸಮರ್ಪಿಸಿದರು ಮತ್ತು ಅಹಮದಾಬಾದ್ ನಲ್ಲಿ ಈ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಉದ್ದೇಶಿಸಿ ಮಾತನಾಡಿದರು. ಕೇಂದ್ರ ಗೃಹ ವ್ಯವಹಾರಗಳು ಹಾಗು ಸಹಕಾರ ಖಾತೆ ಸಚಿವ ಶ್ರೀ ಅಮಿತ್ ಶಾ, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಮತ್ತು ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.India has resolved to increase its strength, self-reliance in the pandemic: PM Modi
September 30th, 11:01 am
Prime Minister Modi inaugurated CIPET–Jaipur and laid the foundation stone for four new medical colleges in Rajasthan. He informed that after 2014, 23 medical colleges have been approved by the central government for Rajasthan and 7 medical colleges have already become operational.ಜೈಪುರದ ಪೆಟ್ರೋ ಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ –ಸಿಪೆಟ್ ಉದ್ಘಾಟಿಸಿ ಪ್ರಧಾನಮಂತ್ರಿ
September 30th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜೈಪುರದ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆ–ಸಿಐಪಿಇಟಿಯನ್ನು ಉದ್ಘಾಟಿಸಿದರು. ಅಲ್ಲದೆ, ಅವರು ರಾಜಸ್ಥಾನದ ಬನ್ಸ್ವಾರಾ, ಸಿರೋಹಿ, ಹನುಮಾನ್ ಗಢ ಮತ್ತು ಡೌಸಾ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪನೆಯಾಗಲಿರುವ ನಾಲ್ಕು ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ರಾಜಸ್ಥಾನದಲ್ಲಿ ನಾಲ್ಕು ಹೊಸ ವೈದ್ಯಕೀಯ ಕಾಲೇಜು ಮತ್ತು ಸಿಪೆಟ್ ಕೇಂದ್ರ ಆರಂಭವಾಗುತ್ತಿರುವುದಕ್ಕೆ ಪ್ರಧಾನಮಂತ್ರಿ ರಾಜಸ್ಥಾನದ ಜನತೆಯನ್ನು ಅಭಿನಂದಿಸಿದರು. ಅವರು 2014ರಲ್ಲಿ ಕೇಂದ್ರ ಸರ್ಕಾರ ರಾಜಸ್ಥಾನಕ್ಕೆ 23 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ನೀಡಿತ್ತು, ಆ ಪೈಕಿ 7 ವೈದ್ಯಕೀಯ ಕಾಲೇಜುಗಳು ಈಗಾಗಲೇ ಕಾರ್ಯಾರಂಭ ಮಾಡಿವೆ ಎಂದರು.There is no such thing as 'cannot happen': PM Modi at 8th Convocation ceremony of PDPU
November 21st, 11:06 am
PM Modi addressed the 8th convocation ceremony of PDPU via video conferencing. PM Modi urged the students to have purpose in life. He stressed that it's not that successful people don't have problems, but the one who accepts challenges, confronts them, defeats them, solves problems, only succeeds.ಗುಜರಾತ್ ನ ಗಾಂಧೀನಗರದ ಪಂಡಿತ್ ದೀನ್ ದಯಾಳ್ ಪೆಟ್ರೊಲಿಯಂ ವಿಶ್ವ ವಿದ್ಯಾಲಯದ 8 ನೇ ಘಟಿಕೋತ್ಸವದಲ್ಲಿ ಪ್ರಧಾನಮಂತ್ರಿ ಮೋದಿ
November 21st, 11:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗುಜರಾತ್ ನ ಗಾಂಧೀನಗರದ ಪಂಡಿತ್ ದೀನ್ ದಯಾಳ್ ಪೆಟ್ರೊಲಿಯಂ ವಿಶ್ವ ವಿದ್ಯಾಲಯದ 8 ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡು ಅದರ ಗೌರವವನ್ನು ಹೆಚ್ಚಿಸಿದರು. 45 ಮೆಗಾವ್ಯಾಟ್ ಸಾಮರ್ಥ್ಯದ ‘ಮೊನೊಕ್ರಿಸ್ಟಲೈನ್ ಸೋಲಾರ್ ಫೊಟೊ ವೋಲ್ಟೇಕ್ ಪ್ಯಾನೆಲ್’ ಮತ್ತು ‘ಜಲತಂತ್ರಜ್ಞಾನದ ಉತ್ಕೃಷ್ಟ ಕೇಂದ್ರಕ್ಕೆ’ ಅಡಿಗಲ್ಲು ಸಮಾರಂಭ ನೆರವೇರಿಸಿದರು. ವಿಶ್ವವಿದ್ಯಾಲಯದಲ್ಲಿ ‘ಆವಿಷ್ಕಾರ ಮತ್ತು ವಿಕಾಸ ಕೇಂದ್ರ – ತಂತ್ರಜ್ಞಾನ ವ್ಯಾಪಾರ ವಿಕಾಸ ಕೇಂದ್ರ’, ‘ತರ್ಜುಮೆ ಮಾಡಬಹುದಾದ ಸಂಶೋಧನಾ ಕೇಂದ್ರ’ ಮತ್ತು ‘ಕ್ರೀಡಾ ಸಂಕೀರ್ಣವನ್ನು’ ಕೂಡಾ ಉದ್ಘಾಟಿಸಿದರು.ನವೆಂಬರ್ 21ರಂದು ಗಾಂಧಿನಗರದ ಪಂಡಿತ್ ದೀನದಯಾಳ್ ಪೆಟ್ರೋಲಿಯಂ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಭಾಗವಹಿಸಲಿರುವ ಪ್ರಧಾನಿ
November 19th, 07:57 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ನವೆಂಬರ್ 21 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗಾಂಧಿ ನಗರದ ಪಂಡಿತ್ ದೀನ್ ದಯಾಳ್ ಪೆಟ್ರೋಲಿಯಂ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಈ ಘಟಿಕೋತ್ಸವದಲ್ಲಿ ಸುಮಾರು 2600 ವಿದ್ಯಾರ್ಥಿಗಳಿಗೆ ಪದವಿ/ಡಿಪ್ಲೊಮಾಗಳನ್ನು ಪ್ರದಾನ ಮಾಡಲಾಗುವುದು.