ಶ್ರೀ ಜವಾಹರಲಾಲ್ ನೆಹರೂ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿಯವರಿಂದ ಗೌರವ ನಮನ
November 14th, 08:52 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಜವಾಹರಲಾಲ್ ನೆಹರೂ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.India is the Future: PM Modi
February 26th, 08:55 pm
Prime Minister Narendra Modi addressed the News 9 Global Summit in New Delhi today. The theme of the Summit is ‘India: Poised for the Big Leap’. Addressing the gathering, the Prime Minister said TV 9’s reporting team represents the persity of India. Their multi-language news platforms made TV 9 a representative of India's vibrant democracy, the Prime Minister said. The Prime Minister threw light on the theme of the Summit - ‘India: Poised for the Big Leap’, and underlined that a big leap can be taken only when one is filled with passion and enthusiasm.ನ್ಯೂಸ್ 9 ಜಾಗತಿಕ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 26th, 07:50 pm
ಟಿವಿ 9 ವರದಿ ಮಾಡುವ ತಂಡವು ಭಾರತದ ವೈವಿಧ್ಯತೆಯನ್ನು ಪ್ರತಿನಿಧಿಸುತ್ತಿದೆ. ಅವರ ಬಹು-ಭಾಷಾ ಸುದ್ದಿ ವೇದಿಕೆಗಳು ಟಿವಿ 9 ಅನ್ನು ಭಾರತದ ರೋಮಾಂಚಕ ಪ್ರಜಾಪ್ರಭುತ್ವದ ಪ್ರತಿನಿಧಿಯನ್ನಾಗಿ ಮಾಡಿದೆ ಎಂದು ಪ್ರಧಾನಿ ಹೇಳಿದರು.ಜವಾಹರಲಾಲ್ ನೆಹರು ಅವರ ಜನ್ಮದಿನದ ಪ್ರಯುಕ್ತ ಗೌರವ ಸಲ್ಲಿಸಿದ ಪ್ರಧಾನ ಮಂತ್ರಿಗಳು
November 14th, 09:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಗೌರವ ಸಮರ್ಪಿಸಿದರು.ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
September 23rd, 10:59 am
ಕಾನೂನು ಕ್ಷೇತ್ರದ ವಿಶ್ವಾದ್ಯಂತ ಹೆಸರಾಂತ ವ್ಯಕ್ತಿಗಳನ್ನು ಭೇಟಿಯಾಗುವುದು ಮತ್ತು ಅವರ ಉಪಸ್ಥಿತಿಯಲ್ಲಿರಲು ಅವಕಾಶವನ್ನು ಹೊಂದುವುದು ನನಗೆ ಸಂತೋಷಕರ ಅನುಭವವಾಗಿದೆ. ಭಾರತದ ಎಲ್ಲಾ ಭಾಗಗಳ ಜನರು ಇಂದು ಇಲ್ಲಿ ಇದ್ದಾರೆ. ಈ ಸಮ್ಮೇಳನಕ್ಕೆ ಇಂಗ್ಲೆಂಡಿನ ಲಾರ್ಡ್ ಚಾನ್ಸೆಲರ್ ಮತ್ತು ಇಂಗ್ಲೆಂಡಿನ ಬಾರ್ ಅಸೋಸಿಯೇಶನ್ಗಳ ಪ್ರತಿನಿಧಿಗಳೂ ನಮ್ಮ ನಡುವೆ ಇದ್ದಾರೆ. ಕಾಮನ್ವೆಲ್ತ್ ಮತ್ತು ಆಫ್ರಿಕನ್ ದೇಶಗಳ ಪ್ರತಿನಿಧಿಗಳು ಸಹ ಭಾಗವಹಿಸುತ್ತಿದ್ದಾರೆ. ಒಂದು ರೀತಿಯಲ್ಲಿ ಈ ಅಂತರಾಷ್ಟ್ರೀಯ ವಕೀಲರ ಸಮ್ಮೇಳನವು ‘ವಸುಧೈವ ಕುಟುಂಬಕಂ’ (ಜಗತ್ತೇ ಒಂದು ಕುಟುಂಬ) ಎಂಬ ಭಾರತದ ಭಾವನೆಯ ಪ್ರತೀಕವಾಗಿ ಪರಿಣಮಿಸಿದೆ. ಭಾರತದಲ್ಲಿ ನಡೆಯುವ ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿರುವ ಎಲ್ಲಾ ಅಂತಾರಾಷ್ಟ್ರೀಯ ಅತಿಥಿಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ಕಾರ್ಯಕ್ರಮವನ್ನು ಆಯೋಜಿಸುವ ಜವಾಬ್ದಾರಿಯನ್ನು ಹೊತ್ತು ಉತ್ತಮವಾಗಿ ನಿರ್ವಹಿಸುತ್ತಿರುವ ಬಾರ್ ಕೌನ್ಸಿಲ್ ಆಫ್ ಇಂಡಿಯಾಕ್ಕೆ ನಾನು ಮನಃಪೂರ್ವಕವಾಗಿ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ‘ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023’ ಉದ್ಘಾಟಿಸಿದ ಪ್ರಧಾನಿ
September 23rd, 10:29 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ 'ಅಂತಾರಾಷ್ಟ್ರೀಯ ವಕೀಲರ ಸಮ್ಮೇಳನ 2023' ಉದ್ಘಾಟಿಸಿದರು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಾಮುಖ್ಯತೆಯ ವಿವಿಧ ಕಾನೂನು ವಿಷಯಗಳ ಕುರಿತು ಅರ್ಥಪೂರ್ಣ ಸಂವಾದ ಮತ್ತು ಚರ್ಚೆಗೆ ವೇದಿಕೆಯಾಗಿ ಕಾರ್ಯ ನಿರ್ವಹಿಸಲು ಸಮ್ಮೇಳನವು ಉದ್ದೇಶಿಸಿದೆ. ಇದು ವಿಚಾರಗಳು ಮತ್ತು ಅನುಭವಗಳ ವಿನಿಮಯವನ್ನು ಉತ್ತೇಜಿಸುತ್ತದೆ. ಅಲ್ಲದೆ, ಅಂತಾರಾಷ್ಟ್ರೀಯ ಸಹಕಾರ ಮತ್ತು ಕಾನೂನು ಸಮಸ್ಯೆಗಳ ತಿಳುವಳಿಕೆಯನ್ನು ಬಲಪಡಿಸುತ್ತದೆ.ಹೊಸ ಸಂಸತ್ ಭವನದಲ್ಲಿ ಲೋಕಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
September 19th, 01:50 pm
ಉದ್ಘಾಟನೆಯಾದ ನೂತನ ಸಂಸತ್ ಭವನದಲ್ಲಿ ನಡೆಯುತ್ತಿರುವ ಐತಿಹಾಸಿಕ ಲೋಕಸಭೆ ಅಧಿವೇಶನ ಇದಾಗಿದೆ. ಈ ಸಂದರ್ಭದಲ್ಲಿ ನಾನು ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮತ್ತು ದೇಶದ ಸಮಸ್ತ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಹೊಸ ಸಂಸತ್ ಭವನದಲ್ಲಿ ಲೋಕಸಭೆಯನ್ನುದ್ದೇಶಿಸಿ ಪ್ರಧಾನಿ ಭಾಷಣ
September 19th, 01:18 pm
ಸದನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಹೊಸ ಸಂಸತ್ ಭವನದಲ್ಲಿ ಇಂದು ಐತಿಹಾಸಿಕ ಮೊದಲ ಅಧಿವೇಶನ ನಡೆಯುತ್ತಿದೆ, ಅದರ ಅಂಗವಾಗಿ ಎಲ್ಲರಿಗೂ ಶುಭಾಶಯಗಳನ್ನು ಕೋರುವುದಾಗಿ ಹೇಳಿದರು. ಹೊಸ ಸಂಸತ್ ಭವನದಲ್ಲಿ ಮೊದಲ ದಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಅವಕಾಶ ನೀಡಿದ್ದಕ್ಕಾಗಿ ಸ್ಪೀಕರ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ ಪ್ರಧಾನಿ ಅವರು, ಎಲ್ಲ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದ ಪ್ರಾಮುಖ್ಯತೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ, ಅಮೃತ ಕಾಲದ ಉದಯದಲ್ಲಿ ಭಾರತವು ಹೊಸ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಮೂಲಕ ಭವಿಷ್ಯದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ ಎಂದರು. ದೇಶದ ಇತ್ತೀಚಿನ ಸಾಧನೆಗಳನ್ನು ಪ್ರಸ್ತಾಪಿಸಿದ ಪ್ರಧಾನಿ, ವಿಜ್ಞಾನ ವಲಯದಲ್ಲಿ ಚಂದ್ರಯಾನ-3 ರ ಯಶಸ್ಸು ಮತ್ತು ಜಿ-20 ಸಂಘಟನೆ ಮತ್ತು ಜಾಗತಿಕ ಮಟ್ಟದಲ್ಲಿ ಅದರ ಪರಿಣಾಮವನ್ನು ಪ್ರಸ್ತಾಪಿಸಿದರು. ಭಾರತಕ್ಕೆ ಒಂದು ಅಪೂರ್ವ ಅವಕಾಶ ಒದಗಿ ಬಂದಿದ್ದು, ಈ ಬೆಳಕಿನಲ್ಲಿ ರಾಷ್ಟ್ರದ ನೂತನ ಸಂಸತ್ ಭವನ ಇಂದು ಕಾರ್ಯಾರಂಭ ಮಾಡುತ್ತಿದೆ ಎಂದು ಹೇಳಿದರು .ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಗೆ ಪ್ರಧಾನಿ ಮೋದಿಯವರಿಂದ ಶ್ರದ್ಧಾಂಜಲಿ
May 27th, 09:57 am
ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನದ ಪ್ರಯುಕ್ತ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಂದ ಪಂಡಿತ್ ಜವಾಹರ್ ಲಾಲ್ ನೆಹರೂ ಅವರಿಗೆ ಗೌರವ ಸಲ್ಲಿಕೆ
November 14th, 11:33 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ
August 13th, 11:31 am
ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ
August 13th, 11:30 am
2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.PM pays tributes to Pandit Jawaharlal Nehru on his death anniversary
May 27th, 09:56 am
The Prime Minister, Shri Narendra Modi has paid tributes to first Prime Minister of India, Pandit Jawaharlal Nehru Ji on his death anniversary.ಸಣ್ಣ ಆನ್‌ಲೈನ್ ಪಾವತಿಗಳು ದೊಡ್ಡ ಡಿಜಿಟಲ್ ಆರ್ಥಿಕತೆಯನ್ನು ನಿರ್ಮಿಸುತ್ತವೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ
April 24th, 11:30 am
ಹೊಸ ವಿಷಯಗಳೊಂದಿಗೆ, ಹೊಸದಾದ ಪ್ರೇರಣಾದಾಯಕ ಉದಾಹರಣೆಗಳೊಂದಿಗೆ, ಹೊಸ ಹೊಸ ಸಂದೇಶಗಳನ್ನು ಹೊತ್ತು ಮತ್ತೊಮ್ಮೆ ನಾನು ತಮ್ಮೊಂದಿಗೆ 'ಮನದ ಮಾತು' ಆಡಲು ಬಂದಿರುವೆ. ನಿಮಗೆ ಗೊತ್ತಾ ಈ ಸಲ ನನಗೆ ಅತಿ ಹೆಚ್ಚು ಪತ್ರಗಳು ಸಂದೇಶಗಳು ಯಾವ ವಿಷಯದ ಬಗ್ಗೆ ಬಂದಿವೆ? ಅಂತ ಆ ವಿಷಯ ಹೇಗಿದೆಯೆಂದರೆ ಇತಿಹಾಸ, ವರ್ತಮಾನ ಮತ್ತು ಭವಿಷ್ಯ ಮೂರಕ್ಕೂ ಅನ್ವಯವಾಗುತ್ತದೆ. ನಾನಿಂದು ಮಾತನಾಡುತ್ತಿರುವುದು ರಾಷ್ಟ್ರಕ್ಕೆ ದೊರಕಿದ ದೇಶದ ಪ್ರಧಾನ ಮಂತ್ರಿಗಳ ಸಂಗ್ರಹಾಲಯದ ಬಗ್ಗೆ. ಇದೇ ಏಪ್ರಿಲ್ 14ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನದಂದು ಪ್ರಧಾನಮಂತ್ರಿ ಸಂಗ್ರಹಾಲಯ ಲೋಕಾರ್ಪಣೆಗೊಂಡಿದೆ. ಇದನ್ನು ದೇಶದ ನಾಗರಿಕರಿಗಾಗಿ ತೆರೆದಿಡಲಾಗಿದೆ. ನಮ್ಮ ಕೇಳುಗರೊಬ್ಬರು ಅವರ ಹೆಸರು ಸಾರ್ಥಕ್, ಸಾರ್ಥಕ್ ಅವರು ಗುರು ಗ್ರಾಮದಲ್ಲಿ ವಾಸಿಸುತ್ತಾರೆ. ಮೊದಲ ಅವಕಾಶ ಸಿಗುತ್ತಲೇ ಅವರು ಪ್ರಧಾನಮಂತ್ರಿ ಸಂಗ್ರಹಾಲಯವನ್ನು ನೋಡಿ ಬಂದರು. ಸಾರ್ಥಕ್ ಅವರು ನಮೋ ಆಪ್ ನಲ್ಲಿ ಏನು ಬರೆದುಕೊಂಡಿದ್ದಾರೆ, ಅದನ್ನು ನೋಡಿ, ನನಗೆ ಬಹಳ ಕುತೂಹಲ ಮೂಡಿಸಿತು.ಪಂಡಿತ್ ಜವಹರಲಾಲ್ ನೆಹರು ಜಯಂತಿ ಅಂಗವಾಗಿ ನೆಹರು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
November 14th, 09:44 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್ ಜವಹರಲಾಲ್ ನೆಹರು ಅವರ ಜಯಂತಿ ಅಂಗವಾಗಿ ಇಂದು ನೆಹರು ಅವರಿಗೆ ಗೌರವ ನಮನ ಸಲ್ಲಿಸಿದರು.ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿದ ಮಹಾನ್ ವ್ಯಕ್ತಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಮಂತ್ರಿ
March 12th, 03:21 pm
ಸ್ವಾತಂತ್ರ್ಯ ಆಂದೋಲನದ ಎಲ್ಲಾ ಚಳವಳಿಗಳು, ದಂಗೆ, ಹೋರಾಟ ಮತ್ತು ಹೋರಾಟಗಾರರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಯಶೋಗಾಥೆಯಲ್ಲಿ ಸರಿಯಾಗಿ ಗುರುತಿಸಲಾಗದ ಚಳವಳಿ, ಹೋರಾಟಗಳು ಮತ್ತು ವ್ಯಕ್ತಿತ್ವಗಳಿಗೆ ಅವರು ವಿಶೇಷ ಗೌರವ ಸಲ್ಲಿಸಿದರು. ಅಹಮದಾಬಾದ್ ನ ಸಾಬರಮತಿ ಆಶ್ರಮದಲ್ಲಿಂದು “ ಸ್ವಾತಂತ್ರ್ಯದ ಅಮೃತ ಮಹೋತ್ಸವ “ಭಾರತ@75” ಉದ್ಘಾಟಿಸಿ ಅವರು ಮಾತನಾಡಿದರು.“ಅಜಾದಿ ಕಾ ಅಮೃತ್ ಮಹೋತ್ಸವ್” ಪೂರ್ವಭಾವೀ ಕಾರ್ಯಕ್ರಮಗಳ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 12th, 10:31 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಭಾರತ@75 “ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಪೂರ್ವಭಾವಿ ಚಟುವಟಿಕೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
March 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಹಮದಾಬಾದ್ ನ ಸಾಬರಮತಿ ಆಶ್ರಮದಿಂದ ಪಾದಯಾತ್ರೆಗೆ ಹಸಿರು ನಿಶಾನೆ ತೋರಿ, (ಭಾರತ@75), ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭದ ಪೂರ್ವಭಾವಿ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಅವರು ಭಾರತ@75 ಆಚರಣೆ ಕುರಿತ ವಿವಿಧ ಇತರ ಸಾಂಸ್ಕೃತಿಕ ಮತ್ತು ಡಿಜಿಟಲ್ ಉಪಕ್ರಮಗಳನ್ನೂ ಉದ್ಘಾಟಿಸಿದರು. ಗುಜರಾತ್ ರಾಜ್ಯಪಾಲ ಶ್ರೀ ಆಚಾರ್ಯ ದೇವವ್ರತ್, ಕೇಂದ್ರ ಸಂಸ್ಕೃತಿ ಖಾತೆ ರಾಜ್ಯ ಸಚಿವ (ಸ್ವತಂತ್ರ ನಿರ್ವಹಣೆ) ಶ್ರೀ ಪ್ರಹ್ಲಾದ ಸಿಂಗ್ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಸಮಾರಂಭದಲ್ಲಿ ಉಪಸ್ಥಿತರಿದ್ದರು.PM pays tributes to first Prime Minister of India Pandit Jawaharlal Nehru on his birth anniversary
November 14th, 10:04 am
The Prime Minister Shri Narendra Modi has paid tributes to first Prime Minister of India Pandit Jawaharlal Nehru on his birth anniversaryPM pays tributes to Pandit Jawaharlal Nehru on his death anniversary
May 27th, 11:18 am
The Prime Minister, Shri Narendra Modi has paid tributes to first Prime Minister of India Pandit Jawaharlal Nehru on his death anniversary.