ಪಂಕಜ್ ಅಡ್ವಾಣಿ ಅವರಿಗೆ ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ 2024 ಕಿರೀಟ - ಪ್ರಧಾನಮಂತ್ರಿ ಮೆಚ್ಚುಗೆ
November 12th, 04:03 pm
ವಿಶ್ವ ಸ್ನೂಕರ್ ಚಾಂಪಿಯನ್‌ಶಿಪ್ 2024ರ ಬಿಲಿಯರ್ಡ್ಸ್ ಚಾಂಪಿಯನ್ ಪಂಕಜ್ ಅಡ್ವಾಣಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿ, ಇದು ಅದ್ಭುತ ಸಾಧನೆ ಎಂದು ಶ್ಲಾಘಿಸಿದ್ದಾರೆ.ಐಬಿಎಸ್ಎಫ್ ವಿಶ್ವ ಸ್ನೂಕರ್ ಚಾಂಪಿಯನ್ ಷಿಪ್ ಗೆದ್ದ ಪಂಕಜ್ ಅಡ್ವಾಣಿಯನ್ನು ಅಭಿನಂದಿಸಿದ ಪ್ರಧಾನಿ
November 30th, 03:10 pm
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಬಿಎಸ್ಎಫ್ ವಿಶ್ವ ಸ್ನೂಕರ್ ಚಾಂಪಿಯನ್ ಷಿಪ್ ನಲ್ಲಿ ತಮ್ಮ 18ನೇ ಪ್ರಶಸ್ತಿ ಗೆದ್ದ ಶ್ರೀ ಪಂಕಜ್ ಅಡ್ವಾಣಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರು ಅಭಿನಂದಿಸಿದ್ದಾರೆ.Billiards player Pankaj Advani calls on PM
October 01st, 05:50 pm