ಪುರುಷರ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕದ ಗೆಲುವಿಗೆ ಕ್ರೀಡಾಪಟು ನವ್ ದೀಪ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 08th, 08:33 am

ಪ್ರಸ್ತುತ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಜಾವೆಲಿನ್ ಎಸೆತ ಎಫ್ 41 ನಲ್ಲಿ ಬೆಳ್ಳಿ ಪದಕ ಜಯಿಸಿರುವ ಕ್ರೀಡಾಪಟು ನವ್ ದೀಪ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ಮಹಿಳೆಯರ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸಿಮ್ರನ್ ಶರ್ಮಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 08th, 08:31 am

ಪ್ರಸ್ತುತ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 200 ಮೀಟರ್ ಟಿ12 ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕದ ಗೆಲುವಿಗೆ ಕ್ರೀಡಾಪಟುಗಲ ಸಿಮ್ರನ್ ಶರ್ಮಾ ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪುರುಷರ ಶಾಟ್‌ಪುಟ್‌ನಲ್ಲಿ ಕಂಚು ಗೆದ್ದ ಅಥ್ಲೀಟ್ ಹೊಕಾಟೊ ಹೊಟೊಜೆ ಸೆಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ

September 07th, 09:04 am

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ 2024ರಲ್ಲಿ ಪುರುಷರ ಶಾಟ್‌ಪುಟ್ ಎಫ್57 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅಥ್ಲೀಟ್ ಹೊಕಾಟೊ ಹೊಟೊಜೆ ಸೆಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೈಜಂಪ್ ನಲ್ಲಿ ಚಿನ್ನ ಗೆದ್ದ ಅಥ್ಲೀಟ್ ಪ್ರವೀಣ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ

September 06th, 05:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಹೈ ಜಂಪ್ ಟಿ64ರಲ್ಲಿ ಚಿನ್ನದ ಪದಕವನ್ನು ಗೆದ್ದ ಅಥ್ಲೀಟ್ ಪ್ರವೀಣ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.

ಭಾರತದ ಅಥ್ಲೀಟ್ ಕಪಿಲ್ ಪರ್ಮಾರ್ ಗೆ ಜೂಡೋದಲ್ಲಿ ಕಂಚಿನ ಪದಕ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 05th, 10:26 pm

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ 60 ಕೆಜಿ ಜೂಡೋ1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಅಥ್ಲೀಟ್ ಕಪಿಲ್ ಪರ್ಮಾರ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಪುರುಷರ ಕ್ಲಬ್ ಥ್ರೋ ಸ್ಪರ್ಧೆ: ಬೆಳ್ಳಿ ಪದಕ ಗೆದ್ದ ಪ್ರಣವ್ ಸೂರ್ಮಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 05th, 08:05 am

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಕ್ಲಬ್ ಥ್ರೋ ಎಫ್ 51 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಅಥ್ಲೀಟ್ ಪ್ರಣವ್ ಸೂರ್ಮ ಅವರ ಪರಿಶ್ರಮ ಮತ್ತು ದೃಢತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಪುರುಷರ ಕ್ಲಬ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಧರಂಬೀರ್ ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಅಭಿನಂದನೆ

September 05th, 07:59 am

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಕ್ಲಬ್ ಥ್ರೋ ಎಫ್51 ಸ್ಪರ್ಧೆಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದುಕೊಟ್ಟ ಅಥ್ಲೀಟ್ ಧರಂಬೀರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಭಾರತದ ಪ್ಯಾರಾಲಿಂಪಿಕ್ ಕ್ರೀಡಾಪಟುಗಳ ತಂಡದಿಂದ ಅತ್ಯಧಿಕ ಪದಕಗಳೊಂದಿಗೆ ದಾಖಲೆ – ಪ್ರಧಾನಮಂತ್ರಿ ಅವರಿಗೆ ಅತೀವ ಹರ್ಷ ಮತ್ತು ಹೆಮ್ಮೆ

September 04th, 04:33 pm

ಪ್ಯಾರಾಲಿಂಪಿಕ್ಸ್ ನಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಪದಕಗಳನ್ನು ಜಯಿಸಿದ ಭಾರತದ ಪ್ಯಾರಾಲಿಂಪಿಕ್ ಕ್ರೀಡಾಪಟುಗಳ ತಂಡವು ಅತ್ಯಧಿಕ ಪದಕ ಗಳಿಸಿ ದಾಖಲೆ ನಿರ್ಮಿಸಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅತೀವ ಹರ್ಷ ಮತ್ತು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಪುರುಷರ ಶಾಟ್‌ಪುಟ್ ಸ್ಪರ್ಧೆ: ಬೆಳ್ಳಿ ಪದಕ ಗೆದ್ದ ಸಚಿನ್ ಖಿಲಾರಿಗೆ ಪ್ರಧಾನ ಮಂತ್ರಿ ಅಭಿನಂದನೆ

September 04th, 03:30 pm

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಪುರುಷರ ಶಾಟ್‌ಪುಟ್ ಎಫ್ 46 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಸಚಿನ್ ಖಿಲಾರಿಯವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಪುರುಷರ ಹೈಜಂಪ್ ನಲ್ಲಿ ಕಂಚಿನ ಪದಕ ವಿಜೇತ ಕ್ರೀಡಾಪಟು ಮರಿಯಪ್ಪನ್ ತಂಗವೇಲು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 04th, 10:31 am

ಪ್ರಸ್ತುತ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಹೈ ಜಂಪ್ ಟಿ63 ಸ್ಪರ್ಧೆಯಲ್ಲಿ ಕಂಚಿನ ಪದಕದ ಗೆಲುವಿಗಾಗಿ ಕ್ರೀಡಾಪಟು ಮರಿಯಪ್ಪನ್ ತಂಗವೇಲು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪುರುಷರ ಹೈಜಂಪ್ T63ರಲ್ಲಿ ಬೆಳ್ಳಿ ಪದಕ ಗೆದ್ದ ಶರದ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ

September 04th, 10:27 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಪುರುಷರ ಹೈಜಂಪ್ T63ರಲ್ಲಿ ಬೆಳ್ಳಿ ಪದಕ ಗೆದ್ದ ಶರದ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಕಂಚಿನ ಪದಕ ಗೆದ್ದ ಸುಂದರ್ ಸಿಂಗ್ ಗುರ್ಜರ್ ಅವರನ್ನು ಅಭಿನಂದಿಸಿದ್ದಾರೆ

September 04th, 10:25 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಪುರುಷರ ಜಾವೆಲಿನ್ ಥ್ರೋ ಎಫ್46ರಲ್ಲಿ ಕಂಚಿನ ಪದಕ ಗೆದ್ದ ಸುಂದರ್ ಸಿಂಗ್ ಗುರ್ಜರ್ ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬೆಳ್ಳಿ ಪದಕ ಗೆದ್ದ ಅಜೀತ್ ಸಿಂಗ್ ಅವರನ್ನು ಅಭಿನಂದಿಸಿದ್ದಾರೆ

September 04th, 10:22 am

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಬೆಳ್ಳಿ ಪದಕ ಗೆದ್ದಿರುವ ಅಜೀತ್ ಸಿಂಗ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಪುರುಷರ ಜಾವೆಲಿನ್ ಥ್ರೋ ಎಫ್ 46 ಸ್ಪರ್ಧೆಯಲ್ಲಿ ಅಜೀತ್ ಸಿಂಗ್ ಬೆಳ್ಳಿ ಪದಕ ಗೆದ್ದಿದ್ದಾರೆ.

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಮಹಿಳೆಯರ 400ಮೀ ಟಿ20 ಸ್ಪರ್ಧೆಯಲ್ಲಿ ಕಂಚು ಗೆದ್ದ ದೀಪ್ತಿ ಜೀವಂಜಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 04th, 06:40 am

ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳೆಯರ 400 ಮೀಟರ್ ಟಿ20 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಅಥ್ಲೀಟ್ ದೀಪ್ತಿ ಜೀವಂಜಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಕಂಚಿನ ಪದಕ ವಿಜೇತರಾದ ಬ್ಯಾಡ್ಮಿಂಟನ್ ಕ್ರೀಡಾಪಟು ನಿತ್ಯ ಶ್ರೀ ಸಿವನ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 03rd, 10:53 am

ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದದಲ್ಲಿ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಎಸ್ ಎಚ್ 6 ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತೆ ನಿತ್ಯ ಶ್ರೀ ಸಿವನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನ ಜಾವೆಲಿನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತ ಸುಮಿತ್ ಅಂತಿಲ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಅಭಿನಂದನೆ

September 03rd, 12:01 am

ಪ್ರಸ್ತುತ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಜಾವೆಲಿನ್ ಎಫ್ 64 ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿದ ಕ್ರೀಡಾಪಟು ಸುಮಿತ್ ಅಂತಿಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕ್ರೀಡಾಪಟುಗಳಾದ ಶೀತಲ್ ದೇವಿ ಹಾಗೂ ರಾಕೇಶ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ

September 02nd, 11:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಮಿಶ್ರ ಕಾಂಪೌಂಡ್ ಓಪನ್ ಬಿಲ್ಲುಗಾರಿಕೆ ಈವೆಂಟ್‌ ನಲ್ಲಿ ಕಂಚಿನ ಪದಕ ಗೆದ್ದ ಕ್ರೀಡಾಪಟುಗಳಾದ ಶೀತಲ್ ದೇವಿ ಮತ್ತು ರಾಕೇಶ್ ಕುಮಾರ್ ಅವರನ್ನು, ಅವರು ಪ್ರದರ್ಶಿಸಿದ ತಂಡದ ಮನೋಭಾವವನ್ನು ಶ್ಲಾಘಿಸಿ, ಅವರನ್ನು ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ ಸುಹಾಸ್ ಯತಿರಾಜ್ ಅವರನ್ನು ಅಭಿನಂದಿಸಿದ್ದಾರೆ

September 02nd, 11:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಸಿಂಗಲ್ಸ್ SL4 ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಸುಹಾಸ್ ಯತಿರಾಜ್ ಅವರನ್ನು ಅಭಿನಂದಿಸಿದರು.

ಬೆಳ್ಳಿ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ತುಳಸಿಮತಿ ಮುರುಗೇಶನ್ ಅವರನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ

September 02nd, 09:16 pm

ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಮಹಿಳಾ ಬ್ಯಾಡ್ಮಿಂಟನ್ ಎಸ್ ಯು5 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ತುಳಸಿಮತಿ ಮುರುಗೇಶನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಮನಿಶಾ ರಾಮದಾಸ್ : ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

September 02nd, 09:14 pm

ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳಾ ಬ್ಯಾಡ್ಮಿಂಟನ್ ಎಸ್ ಯು5 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಮನಿಶಾ ರಾಮದಾಸ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.