ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ “ಜಗತ್ತಿನ ಸ್ಥಿತಿಗತಿ” ಕುರಿತು ಪ್ರಧಾನ ಮಂತ್ರಿ ಅವರ ಭಾಷಣ

January 17th, 08:31 pm

ವಿಶ್ವ ಆರ್ಥಿಕ ವೇದಿಕೆಯಲ್ಲಿ ಸೇರಿರುವ ಜಗತ್ತಿನಾದ್ಯಂತದ ಗಣ್ಯರಿಗೆ 130 ಕೋಟಿ ಭಾರತೀಯರ ಪರವಾಗಿ ನಾನು ನನ್ನ ನಮಸ್ಕಾರಗಳನ್ನು ತಿಳಿಸುತ್ತೇನೆ. ಇಂದು ನಾನು ನಿಮ್ಮೊಂದಿಗೆ ಮಾತನಾಡುವಾಗ, ಭಾರತವು ಇನ್ನೊಂದು ಕೊರೊನಾ ಅಲೆಯನ್ನು ಅತ್ಯಂತ ಎಚ್ಚರಿಕೆಯಿಂದ ಮತ್ತು ಜಾಗ್ರತೆಯಿಂದ ನಿಭಾಯಿಸುತ್ತಿದೆ. ಸಮಾನಾಂತರವಾಗಿ ಭಾರತವು ಹಲವು ಭರವಸೆದಾಯಕ ಫಲಿತಾಂಶಗಳೊಂದಿಗೆ ಆರ್ಥಿಕ ಕ್ಷೇತ್ರದಲ್ಲಿ ಮುನ್ನಡೆಯುತ್ತಿದೆ. ಇಂದು ಭಾರತವು ಸ್ವಾತಂತ್ರ್ಯದ 75 ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ ಮತ್ತು ಬರೇ ಒಂದು ವರ್ಷದಲ್ಲಿ 160 ಕೋಟಿ ಕೊರೊನಾ ಲಸಿಕಾ ಡೋಸುಗಳನ್ನು ವಿತರಿಸಿದ ವಿಶ್ವಾಸದಲ್ಲಿದೆ.

PM Modi's remarks at World Economic Forum, Davos 2022

January 17th, 08:30 pm

PM Modi addressed the World Economic Forum's Davos Agenda via video conferencing. PM Modi said, The entrepreneurship spirit that Indians have, the ability to adopt new technology, can give new energy to each of our global partners. That's why this is the best time to invest in India.

ಯುಎಸ್-ಇಂಡಿಯಾ ಜಂಟಿ ನಾಯಕರ ಹೇಳಿಕೆ: ಜಾಗತಿಕ ಒಳಿತಿಗಾಗಿ ಪಾಲುದಾರಿಕೆ

September 24th, 09:50 pm

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ಶ್ವೇತಭವನದಲ್ಲಿ ಉತ್ಪಾದಕ ಮಾತುಕತೆ ನಡೆಸಿದರು. ತಮ್ಮ ಟೀಕೆಗಳಲ್ಲಿ, ಇಂದಿನ ದ್ವಿಪಕ್ಷೀಯ ಶೃಂಗಸಭೆ ಮುಖ್ಯವಾಗಿದೆ. ಈ ಶತಮಾನದ ಮೂರನೇ ದಶಕದ ಆರಂಭದಲ್ಲಿ ನಾವು ಭೇಟಿಯಾಗುತ್ತಿದ್ದೇವೆ. ಭಾರತ ಮತ್ತು ಯುಎಸ್ಎ ನಡುವೆ ಇನ್ನೂ ಬಲವಾದ ಸ್ನೇಹಕ್ಕಾಗಿ ಬೀಜಗಳನ್ನು ಬಿತ್ತಲಾಗಿದೆ ಎಂದು ಹೇಳಿದರು.

ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಗಳ ಸಭೆ

September 24th, 09:46 pm

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರೊಂದಿಗೆ ಶ್ವೇತಭವನದಲ್ಲಿ ಉತ್ಪಾದಕ ಮಾತುಕತೆ ನಡೆಸಿದರು. ತಮ್ಮ ಟೀಕೆಗಳಲ್ಲಿ, ಇಂದಿನ ದ್ವಿಪಕ್ಷೀಯ ಶೃಂಗಸಭೆ ಮುಖ್ಯವಾಗಿದೆ. ನಾವು ಈ ಶತಮಾನದ ಮೂರನೇ ದಶಕದ ಆರಂಭದಲ್ಲಿ ಭೇಟಿಯಾಗುತ್ತಿದ್ದೇವೆ. ಭಾರತ ಮತ್ತು ಅಮೇರಿಕಾ ನಡುವೆ ಇನ್ನೂ ಬಲವಾದ ಸ್ನೇಹಕ್ಕಾಗಿ ಬೀಜಗಳನ್ನು ಬಿತ್ತಲಾಗಿದೆ ಎಂದು ಹೇಳಿದರು.

ಜಿ7 ಶೃಂಗಸಭೆಯ 2ನೇ ದಿನದ ಅಧಿವೇಶನದಲ್ಲಿ 2 ಕಲಾಪ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

June 13th, 08:06 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2ನೇ ದಿನದ ಜಿ7 ಶೃಂಗಸಭೆಯ ಅಧಿವೇಶನದಲ್ಲಿಂದು 2 ವರ್ಚುವಲ್ ಕಲಾಪಗಳಲ್ಲಿ ಪಾಲ್ಗೊಂಡಿದ್ದರು. ‘ಒಟ್ಟಾಗಿ ಸೇರಿ ಮರುನಿರ್ಮಾಣ – ಮುಕ್ತ ಸಮಾಜ ಮತ್ತು ಆರ್ಥಿಕತೆಗಳು’ ಹಾಗೂ ‘ಹಸಿರು ಮರುನಿರ್ಮಾಣ: ಹವಾಮಾನ ಮತ್ತು ಪ್ರಕೃತಿ’ ಈ ಎರಡು ವಿಷಯಗಳ ಕುರಿತು 2 ಕಲಾಪಗಳು ಜರುಗಿದವು.

ಭಾರತ-ಬ್ರಿಟನ್ ವರ್ಚುವಲ್ ಶೃಂಗಸಭೆ

May 04th, 06:34 pm

ಭಾರತ ಮತ್ತು ಬ್ರಿಟನ್ ದೀರ್ಘಕಾಲದ ಸ್ನೇಹ ಸಂಬಂಧಗಳನ್ನು ಹೊಂದಿವೆ. ಪ್ರಜಾಪ್ರಭುತ್ವ, ಮೂಲಭೂತ ಸ್ವಾತಂತ್ರ್ಯ ಮತ್ತು ಕಾನೂನುಬದ್ಧತೆ, ಪರಸ್ಪರ ಪೂರಕ ಮತ್ತು ಬದ್ಧತೆಯ ಸಮನ್ವಯ ವೃದ್ಧಿಯ ಕಾರ್ಯತಂತ್ರದ ಸಹಭಾಗಿತ್ವವನ್ನು ಹೊಂದಿವೆ.