ಸೆಪ್ಟೆಂಬರ್ 23ರಂದು ಎಲ್ಲಾ ರಾಜ್ಯಗಳ ಪರಿಸರ ಸಚಿವರ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿರುವ ಪ್ರಧಾನಿ
September 21st, 04:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಸೆಪ್ಟೆಂಬರ್ 23ರಂದು ಬೆಳಗ್ಗೆ 10.30ಕ್ಕೆ ಗುಜರಾತ್‌ನ ಏಕ್ತಾ ನಗರದಲ್ಲಿ ಪರಿಸರ ಸಚಿವರ ರಾಷ್ಟ್ರೀಯ ಸಮ್ಮೇಳನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ."ಸಂಭಾವ್ಯ, ನೀತಿ ಮತ್ತು ಕಾರ್ಯಕ್ಷಮತೆ ... ಇದು ಪ್ರಗತಿಗೆ ಸೂತ್ರವಾಗಿದೆ: ಪ್ರಧಾನಿ ಮೋದಿ "
October 07th, 02:01 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ಡೆಹ್ರಾಡೂನ್ ನಲ್ಲಿ ಉತ್ತರಾಖಂಡ್ ಹೂಡಿಕೆದಾರರ ಶೃಂಗಸಭೆಯನ್ನು ಉದ್ಘಾಟಿಸಿದರು. ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಾವು ದೇಶದಲ್ಲಿ ತೆರಿಗೆ ವ್ಯವಸ್ಥೆಯನ್ನು ಸುಧಾರಿಸಿದ್ದೇವೆ. ನಾವು ತೆರಿಗೆ ವ್ಯವಸ್ಥೆಯನ್ನು ಹೆಚ್ಚು ವೇಗವಾಗಿ ಮತ್ತು ಪಾರದರ್ಶಕವಾಗಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ದಿವಾಳಿತನ ಮತ್ತು ದಿವಾಳಿತನ ಸಂಹಿತೆಯ ಕಾರಣ ವ್ಯವಹಾರವನ್ನು ಮಾಡುವುದು ಸುಲಭವಾಗಿರುತ್ತದೆ. ಬ್ಯಾಂಕಿಂಗ್ ವ್ಯವಸ್ಥೆಯನ್ನು ಸಹ ಬಲಪಡಿಸಿದ್ದೇವೆ . ನ್ಯೂ ಇಂಡಿಯಾ ಹೂಡಿಕೆಗೆ ಪರಿಪೂರ್ಣ ತಾಣವಾಗಿದೆ ಮತ್ತು ಉತ್ತರಾಖಂಡ್ ಎಂಬುದು ಆ ಹುರಿಪಿನ ಪ್ರಕಾಶಮಾನವಾದ ಭಾಗವಾಗಿದೆ ಎಂದು ಹೇಳಿದ್ದಾರೆ.ಪರಾಕ್ರಮ ಪರ್ವವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು, ಕೊನಾರ್ಕ್ ಯುದ್ದ ಸ್ಮಾರಕದಲ್ಲಿ ಹುತಾತ್ಮ ಸೈನಿಕರಿಗೆ ಗೌರವ ಸಲ್ಲಿಸಿದರು
October 07th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಕಮಾಂಡರುಗಳ ಸಂಯೋಜಿತ ಸಮಾವೇಶದಲ್ಲಿ ಭಾಗವಹಿಸಲು ಜೋಧಪುರಕ್ಕೆ ಆಗಮಿಸಿದರು.ವಿಶ್ವ ಜೈವಿಕ ಇಂಧನ ದಿನ ಅಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ಮೋದಿ ಭಾಷಣ
August 10th, 11:10 am
ವಿಶ್ವ ಜೈವಿಕ ಇಂಧನ ದಿನದ ಅಂಗವಾಗಿ ಹೊಸದಿಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ರೈತರು, ವಿಜ್ಞಾನಿಗಳು, ಉದ್ಯಮಪತಿಗಳು, ವಿದ್ಯಾರ್ಥಿಗಳು, ಸರಕಾರಿ ಅಧಿಕಾರಿಗಳು ಮತ್ತು ಶಾಸಕರನ್ನು ಒಳಗೊಂಡ ವೈವಿಧ್ಯಮಯ ಸಭಾ ಸದರನ್ನು ಉದ್ದೇಶಿಸಿ ಅವರು ಮಾತನಾಡಿದರು.Biofuels can power India’s growth in 21st century: PM Modi
August 10th, 11:10 am
The Prime Minister, Shri Narendra Modi, today addressed an event to mark World Biofuel Day in New Delhi. He addressed a perse gathering, consisting of farmers, scientists, entrepreneurs, students, government officials, and legislators.