ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಸಾರ
November 25th, 10:31 am
ಇದು ಚಳಿಗಾಲದ ಅಧಿವೇಶನ ಮತ್ತು ವಾತಾವರಣವೂ ಸಹ ತಣ್ಣಗಿದೆ. ನಾವೆಲ್ಲರೂ ಇದೀಗ 2024ರ ಅಂತಿಮ ಘಟ್ಟದಲ್ಲಿದ್ದೇವೆ ಮತ್ತು ದೇಶ ಹೊಸ ಶಕ್ತಿ ಮತ್ತು ಕುತೂಹಲದೊಂದಿಗೆ 2025 ಅನ್ನು ಸ್ವಾಗತಿಸಲು ಭಾರಿ ಉತ್ಸಾಹದಿಂದ ತಯಾರಿ ನಡೆಸುತ್ತಿದೆ.India's journey over the past decade has been one of scale, speed and sustainability: PM Modi in Guyana
November 22nd, 03:02 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.Prime Minister Shri Narendra Modi addresses the Indian Community of Guyana
November 22nd, 03:00 am
PM Modi addressed the Indian community in Georgetown, Guyana, thanking President Dr. Irfaan Ali for the warm welcome and hospitality. He highlighted planting a tree as part of the Ek Ped Maa ke Naam initiative and received Guyana's highest national honor, dedicating it to 1.4 billion Indians and the Indo-Guyanese community. Reflecting on his earlier visit, he praised the enduring bond between India and Guyana.ಐರನ್ಮ್ಯಾನ್ ಸವಾಲು ಪೂರ್ಣಗೊಳಿಸಿ ಸಂಸದ ತೇಜಸ್ವಿ ಸೂರ್ಯ ಅವರಿಂದ ದಿಟ್ಟ ಸಾಧನೆ -ಪ್ರಧಾನಮಂತ್ರಿ ಶ್ಲಾಘನೆ
October 27th, 09:00 pm
ಕರ್ನಾಟಕದ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಅವರು ಐರನ್ಮ್ಯಾನ್ ಸವಾಲನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಏಕಕಾಲಿಕ ಚುನಾವಣೆಗಳ ಕುರಿತಾಗಿ ಉನ್ನತ ಮಟ್ಟದ ಸಮಿತಿಯು ಮಾಡಿರುವ ಶಿಫಾರಸುಗಳನ್ನು ಕೇಂದ್ರ ಸಚಿವ ಸಂಪುಟವು ಅಂಗೀಕರಿಸಿದೆ
September 18th, 04:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯ ಏಕಕಾಲಿಕ ಚುನಾವಣೆಯ ಉನ್ನತ ಮಟ್ಟದ ಸಮಿತಿಯು ಮಾಡಿದ ಶಿಫಾರಸುಗಳನ್ನು ಅಂಗೀಕರಿಸಿದೆ.ಭಾರತ-ಪೋಲೆಂಡ್ ನಡುವೆ ಕಾರ್ಯತಂತ್ರ ಸಹಭಾಗಿತ್ವದ ಅನುಷ್ಠಾನಕ್ಕಾಗಿ ಕ್ರಿಯಾಯೋಜನೆ (2024-2028)
August 22nd, 08:22 pm
ಪೋಲೆಂಡ್ ನ ವಾರ್ಸಾದಲ್ಲಿ 2024 ಆಗಸ್ಟ್ 22ರಂದು ಭಾರತ ಮತ್ತು ಪೋಲೆಂಡ್ ಪ್ರಧಾನ ಮಂತ್ರಿಗಳು ನಡೆಸಿದ ಮಾತುಕತೆ ವೇಳೆ ಸಾಧಿಸಿದ ಒಮ್ಮತಾಭಿಪ್ರಾಯದ ಮೇಲೆ ಕಾರ್ಯತಂತ್ರ ಸಹಭಾಗಿತ್ವ ಸ್ಥಾಪನೆಯಿಂದ ಉಂಟಾದ ದ್ವಿಪಕ್ಷೀಯ ಸಹಕಾರದ ಆವೇಗ ಗುರುತಿಸಿ, ಉಭಯ ನಾಯಕರು 5 ವರ್ಷಗಳ ಕ್ರಿಯಾಯೋಜನೆ(2024-2028) ರೂಪಿಸಲು ಮತ್ತು ಕಾರ್ಯಗತಗೊಳಿಸಲು ಒಪ್ಪಿಕೊಂಡರು. ಕ್ರಿಯಾಯೋಜನೆಯು 5 ವರ್ಷಗಳ ದ್ವಿಪಕ್ಷೀಯ ಸಹಭಾಗಿತ್ವವನ್ನು ಈ ಕೆಳಗಿನ ವಲಯಗಳಲ್ಲಿ ಆದ್ಯತೆಯಾಗಿ ರೂಪಿಸಲು ಮಾರ್ಗದರ್ಶನ ಮಾಡುತ್ತದೆ:"ಕಾರ್ಯತಂತ್ರ ಸಹಭಾಗಿತ್ವದ ಸ್ಥಾಪನೆ" ಕುರಿತು ಭಾರತ-ಪೋಲೆಂಡ್ ಜಂಟಿ ಹೇಳಿಕೆ
August 22nd, 08:21 pm
ಪೋಲೆಂಡ್ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಆಗಸ್ಟ್ 21-22ರಂದು ಪೋಲೆಂಡ್‌ಗೆ ಅಧಿಕೃತ ಭೇಟಿ ನೀಡಿದರು. ಎರಡೂ ರಾಷ್ಟ್ರಗಳು ರಾಜತಾಂತ್ರಿಕ ಸಂಬಂಧಗಳ 70ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲೇ ಪ್ರಧಾನಿ ಮೋದಿ ಅವರು ಈ ಐತಿಹಾಸಿಕ ಭೇಟಿ ನೀಡಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪೋಲೆಂಡ್ ಪ್ರಧಾನ ಮಂತ್ರಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯ ಕನ್ನಡ ಅನುವಾದ
August 22nd, 03:00 pm
ಘನತೆವೆತ್ತ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ,ಸಂಸತ್ತಿನ ಬಜೆಟ್ ಅಧಿವೇಶನ ಆರಂಭದಲ್ಲಿ ಪ್ರಧಾನ ಮಂತ್ರಿ ಭಾಷಣ
July 22nd, 10:30 am
ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಇಡೀ ರಾಷ್ಟ್ರವೇ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಅಧಿವೇಶನವು ಸಕಾರಾತ್ಮಕ, ರಚನಾತ್ಮಕ ಮತ್ತು ಜನರ ಕನಸುಗಳನ್ನು ನನಸಾಗಿಸಲು ಭದ್ರ ನಾದಿ ಹಾಕುತ್ತದೆ ಎಂದು ಆಶಿಸುತ್ತಿದೆ.ಸಂಸತ್ ಅಧಿವೇಶನಕ್ಕೂ ಮುನ್ನ ಪ್ರಧಾನಮಂತ್ರಿಯವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು
July 22nd, 10:15 am
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, 60 ವರ್ಷಗಳ ನಂತರ ಸತತ ಮೂರನೇ ಅವಧಿಗೆ ಸರ್ಕಾರ ಬಂದಿರುವುದಕ್ಕೆ ಹೆಮ್ಮೆಯನ್ನು ವ್ಯಕ್ತಪಡಿಸಿದರು. ಮೂರನೇ ಅವಧಿಯ ಸರ್ಕಾರವು ಬಜೆಟ್ ಮಂಡಿಸುವುದನ್ನು ರಾಷ್ಟ್ರವು ಒಂದು ಅದ್ಭುತ ಘಟನೆಯಾಗಿ ನೋಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಬಜೆಟ್ ಅಮೃತ ಕಾಲದ ಮೈಲಿಗಲ್ಲು ಬಜೆಟ್ ಆಗಿದೆ ಮತ್ತು ತಾನು ನೀಡಿರುವ ಭರವಸೆಗಳನ್ನು ಕಾರ್ಯಗತಗೊಳಿಸಲು ಸರ್ಕಾರವು ಶ್ರಮಿಸುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಬಜೆಟ್ ಪ್ರಸ್ತುತ ಸರ್ಕಾರದ ಮುಂದಿನ ಐದು ವರ್ಷಗಳ ಹಾದಿಯನ್ನು ನಿಗದಿಪಡಿಸುತ್ತದೆ ಮತ್ತು 2047 ರ ವೇಳೆಗೆ ವಿಕಸಿತ ಭಾರತ ನಿರ್ಮಿಸುವ ಕನಸಿಗೆ ಭದ್ರ ಬುನಾದಿಯನ್ನು ಹಾಕುತ್ತದೆ ಎಂದು ಅವರು ಹೇಳಿದರು.ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಗಳ ಉತ್ತರದ ಕನ್ನಡ ಪಠ್ಯಾಂತರ
July 02nd, 09:58 pm
ನಮ್ಮ ಗೌರವಾನ್ವಿತ ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ʻವಿಕಸಿತ ಭಾರತʼ(ಅಭಿವೃದ್ಧಿ ಹೊಂದಿದ ಭಾರತ) ಸಂಕಲ್ಪದ ಬಗ್ಗೆ ವಿವರಿಸಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ಹಲವು ಪ್ರಮುಖ ವಿಚಾರಗಳನ್ನು ಎತ್ತಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ನಮ್ಮೆಲ್ಲರಿಗೂ ಮತ್ತು ರಾಷ್ಟ್ರಕ್ಕೆ ಮಾರ್ಗದರ್ಶನ ನೀಡಿದ್ದಾರೆ, ಇದಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಉತ್ತರ
July 02nd, 04:00 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತಿನ ಲೋಕಸಭೆಯಲ್ಲಿಂದು ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣವು ಪ್ರಗತಿ ಮತ್ತು ಉತ್ತಮ ಆಡಳಿತದ ಮಾರ್ಗಸೂಚಿಯನ್ನು ಪ್ರಸ್ತುತಪಡಿಸುತ್ತದೆ: ಪ್ರಧಾನಮಂತ್ರಿ
June 27th, 03:05 pm
ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಯವರು ಮಾಡಿದ ಭಾಷಣವು ಸಮಗ್ರವಾಗಿ, ಪ್ರಗತಿ ಮತ್ತು ಉತ್ತಮ ಆಡಳಿತದ ಮಾರ್ಗಸೂಚಿಯನ್ನು ಸೂಚಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ. ಶ್ರೀ ಮೋದಿಯವರು ರಾಷ್ಟ್ರಪತಿಯವರ ಭಾಷಣದ ಲಿಂಕ್ ಅನ್ನು ಸಹ ಹಂಚಿಕೊಂಡಿದ್ದಾರೆ.Parliament is not just walls but is the center of aspiration of 140 crore citizens: PM Modi in Lok Sabha
June 26th, 11:30 am
PM Modi addressed the Lok Sabha after the House elected Shri Om Birla as the Speaker of the House. Noting the significance of Shri Birla taking over second time during the Amrit Kaal, the Prime Minister expressed the hope that his experience of five years and the members’ experience with him will enable the re-elected Speaker to guide the house in these important times.ಸ್ಪೀಕರ್ ಆಯ್ಕೆ ಬಳಿಕ ಲೋಕಸಭೆಯನ್ನು ಉದ್ದೇಶಿಸಿ ಪ್ರಧಾನಿ ಭಾಷಣ
June 26th, 11:26 am
ಶ್ರೀ ಓಂ ಬಿರ್ಲಾ ಅವರನ್ನು ಸದನದ ಸ್ಪೀಕರ್ ಆಗಿ ಆಯ್ಕೆ ಮಾಡಿದ ನಂತರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು.18ನೇ ಲೋಕಸಭೆಯ ಸದಸ್ಯರಾಗಿ ಪ್ರಧಾನಿ ಪ್ರಮಾಣ ವಚನ ಸ್ವೀಕಾರ
June 24th, 11:20 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 18ನೇ ಲೋಕಸಭೆಯ ಸಂಸದರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.ಎನ್‌ಡಿಎ ರಚನೆಯಾದದ್ದು 'ನೇಷನ್ ಫಸ್ಟ್' ತತ್ವದ ಮೇಲೆಯೇ ಹೊರತು ಅಧಿಕಾರಕ್ಕಾಗಿ ಅಲ್ಲ: ಶ್ರೀ ನರೇಂದ್ರ ಮೋದಿ ಜಿ
June 07th, 12:15 pm
ಸಂವಿಧಾನ್ ಸದನದಲ್ಲಿ ನಡೆದ ಎನ್‌ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಜಿ, ಎನ್‌ಡಿಎ ಒಂದು ಸಾವಯವ ಮೈತ್ರಿ ಮತ್ತು ಗುಂಪು 'ನೇಷನ್ ಫಸ್ಟ್' ತತ್ವದ ಮೇಲೆ ಕೆಲಸ ಮಾಡಿದೆ ಎಂದು ಹೇಳಿದರು. ಈ ಮೈತ್ರಿಯು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.ಶ್ರೀ ನರೇಂದ್ರ ಮೋದಿ ಜಿ ಅವರು ಸಂವಿಧಾನ್ ಸದನ್‌ನಲ್ಲಿ ಎನ್‌ಡಿಎ ಸಂಸದೀಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ
June 07th, 12:05 pm
ಸಂವಿಧಾನ್ ಸದನದಲ್ಲಿ ನಡೆದ ಎನ್‌ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಜಿ, ಎನ್‌ಡಿಎ ಒಂದು ಸಾವಯವ ಮೈತ್ರಿ ಮತ್ತು ಗುಂಪು 'ನೇಷನ್ ಫಸ್ಟ್' ತತ್ವದ ಮೇಲೆ ಕೆಲಸ ಮಾಡಿದೆ ಎಂದು ಹೇಳಿದರು. ಈ ಮೈತ್ರಿಯು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.ಕಾಂಗ್ರೆಸ್ ಮತ್ತು ಜೆಎಂಎಂಗೆ ಅಭಿವೃದ್ಧಿಯ ಮೂಲಭೂತ ಅಂಶಗಳೂ ಅರ್ಥವಾಗುತ್ತಿಲ್ಲ: ಜೆಮ್‌ಶೆಡ್‌ಪುರದಲ್ಲಿ ಪ್ರಧಾನಿ ಮೋದಿ
May 19th, 11:20 am
ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ಕ್ರಿಯಾತ್ಮಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ, ಮುಂಬರುವ ಲೋಕಸಭೆ ಚುನಾವಣೆಯ ಮಹತ್ವ ಮತ್ತು ಅಪಾಯದಲ್ಲಿರುವ ನಿರ್ಣಾಯಕ ವಿಷಯಗಳನ್ನು ಎತ್ತಿ ತೋರಿಸಿದರು. ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಜಾರ್ಖಂಡ್ ಮತ್ತು ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದರು.ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
May 19th, 11:00 am
ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿ ಕ್ರಿಯಾತ್ಮಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ, ಮುಂಬರುವ ಲೋಕಸಭೆ ಚುನಾವಣೆಯ ಮಹತ್ವ ಮತ್ತು ಅಪಾಯದಲ್ಲಿರುವ ನಿರ್ಣಾಯಕ ವಿಷಯಗಳನ್ನು ಎತ್ತಿ ತೋರಿಸಿದರು. ಉತ್ಸಾಹಿ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಜಾರ್ಖಂಡ್ ಮತ್ತು ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದರು.