ದೇಶ ವಿಭಜನೆಯ ಹುತಾತ್ಮರನ್ನು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ
August 14th, 11:20 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರವು 'ವಿಭಜನ್ ವಿಭಿಷಿಕ ಸ್ಮೃತಿ ದಿವಸ್'(ದೇಶ ವಿಭಜನೆಯ ಭಯಾನಕ ನೆನಪಿನ ದಿನ) ಆಚರಿಸುತ್ತಿರುವ ಸಂದರ್ಭದಲ್ಲಿ ದೇಶ ವಿಭಜನೆಯಲ್ಲಿ ಹುತಾತ್ಮರಾದವರನ್ನು ಸ್ಮರಿಸಿದ್ದಾರೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನ ಮಂತ್ರಿಗಳು, ಇದೇ ಸಂದರ್ಭದಲ್ಲಿ ತಮ್ಮ ತಾಯ್ನಾಡಿನಿಂದ ಹೊರಹಾಕಲ್ಪಟ್ಟವರ ಅಂದಿನ ಕಷ್ಟದ ನೋವಿನ ಬದುಕನ್ನು ಸ್ಮರಿಸಿದ್ದಾರೆ.ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು
August 14th, 09:08 am
ವಿಭಜನೆಯ ಭೀಕರ ಸಂಸ್ಮರಣಾ ದಿನದ ಅಂಗವಾಗಿ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರದ್ಧಾಂಜಲಿ ಸಲ್ಲಿಸಿದರು.ಯಾವುದೇ ದೇಶವು ತನ್ನ ಹಿಂದಿನ ಭಯಾನಕತೆಯನ್ನು ನಿರ್ಲಕ್ಷಿಸುವುದು ಸರಿಯಲ್ಲ: ಪ್ರಧಾನಿ ಮೋದಿ
August 28th, 08:48 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಸ್ಮಾರಾಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನೂ ಉದ್ಘಾಟಿಸಿದರು. ಸಂಕೀರ್ಣವನ್ನು ನವೀಕರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
August 28th, 08:46 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಸ್ಮಾರಾಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನೂ ಉದ್ಘಾಟಿಸಿದರು. ಸಂಕೀರ್ಣವನ್ನು ನವೀಕರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.ನಮ್ಮ ಜನರ ಹೋರಾಟ ಮತ್ತು ತ್ಯಾಗಗಳ ನೆನಪಿನಲ್ಲಿ ಆಗಸ್ಟ್ 14 ವಿಭಜನೆಯ ಕರಾಳ ಸ್ಮರಣಾ ದಿನವಾಗಿ ಆಚರಣೆ: ಪ್ರಧಾನಮಂತ್ರಿ
August 14th, 11:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮ್ಮ ಜನರ ಹೋರಾಟ ಮತ್ತು ತ್ಯಾಗಗಳ ನೆನಪಿನಲ್ಲಿ ಆಗಸ್ಟ್ 14 ವಿಭಜನೆಯ ಕರಾಳ ಸ್ಮರಣಾ ದಿನವಾಗಿ ಆಚರಿಸಲಾಗುವುದು ಎಂದು ಹೇಳಿದ್ದಾರೆ.