ನಮ್ಮ ರಾಷ್ಟ್ರದ ಏಕತೆ ಮತ್ತು ಸಹೋದರತ್ವದ ಬಂಧಗಳನ್ನು ಸದಾ ರಕ್ಷಿಸುವ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

August 14th, 09:51 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ವಿಭಜನೆಯ ಸಂದರ್ಭದಲ್ಲಿ ಬಾಧಿತರಾದವರಿಗೆ ಗೌರವ ನಮನ ಸಲ್ಲಿಸಿದರು. ದೇಶ ವಿಭಜನೆಯ ಕರಾಳ ಸ್ಮರಣೆ ದಿನದ ಅಂಗವಾಗಿ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹಂಚಿಕೊಂಡಿದ್ದು, ವಿಭಜನೆಯು ಹಲವಾರು ಜನರ ಮೇಲೆ ಉಂಟುಮಾಡಿದ ತೀವ್ರ ಪರಿಣಾಮ ಮತ್ತು ಸಂಕಟವನ್ನು ಸ್ಮರಿಸಿದರು.

ಯಾವುದೇ ದೇಶವು ತನ್ನ ಹಿಂದಿನ ಭಯಾನಕತೆಯನ್ನು ನಿರ್ಲಕ್ಷಿಸುವುದು ಸರಿಯಲ್ಲ: ಪ್ರಧಾನಿ ಮೋದಿ

August 28th, 08:48 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಸ್ಮಾರಾಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನೂ ಉದ್ಘಾಟಿಸಿದರು. ಸಂಕೀರ್ಣವನ್ನು ನವೀಕರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.

ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ

August 28th, 08:46 pm