ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಪಶುಂಪೊನ್ ಮುತ್ತುರಾಮಲಿಂಗ ದೇವರ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ
October 30th, 03:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಶ್ರೀ ಪಶುಂಪೊನ್ ಮುತ್ತುರಾಮಲಿಂಗ ದೇವರ್ ಅವರ ಗುರು ಪೂಜೆಯ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಪೂಜ್ಯ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಅವರ ಪವಿತ್ರ ಗುರು ಪೂಜೆಯಂದು ಗೌರವ ಸಲ್ಲಿಸಿದ ಪ್ರಧಾನಮಂತ್ರಿ
October 30th, 08:47 pm
ಪಸುಂಪೊನ್ ಮುತ್ತುರಾಮಲಿಂಗ ಥೇವರ್ ಅವರ ಸಾರ್ವಕಾಲಿಕ ತತ್ವಗಳು ಮುಂದಿನ ಪೀಳಿಗೆಗೆ ಸ್ಫೂರ್ತಿಯ ದಾರಿದೀಪವಾಗಿ ಉಳಿದಿವೆ ಎಂದು ಶ್ರೀ ಮೋದಿ ಹೇಳಿದರು.ಗುರು ಪೂಜೆಯ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಪಾಸುಂಪೋನ್ ಮುತ್ತುರಾಮಲಿಂಗ ತೇವರ್ ಅವರಿಗೆ ವಂದಿಸಿದ ಪ್ರಧಾನಿ
October 30th, 12:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ, ಪಾಸುಂಪೂನ್ ಮುತ್ತುರಾಮಲಿಂಗ ತೇವರ್ ಅವರ ಗುರುಪೂಜೆಯ ಸಂದರ್ಭದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು.ತೇವರ್ ಜಯಂತಿಯಂದು ಪಸುಂಪೊನ್ ಮುತ್ತುರಾಮಲಿಂಗ ತೇವರ್ ಅವರ ಕೊಡುಗೆಗಳನ್ನು ಸ್ಮರಿಸಿದ ಪ್ರಧಾನಮಂತ್ರಿ.
October 30th, 02:22 pm
ತೇವರ್ ಜಯಂತಿಯಂದು ಸುಪ್ರಸಿದ್ಧ ಪಸುಂಪೋನ್ ಮುತ್ತುರಾಮಲಿಂಗ ತೇವರ್ ಅವರ ಕೊಡುಗೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ.